Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರು – ಬೆಳಗಾವಿ ನಡುವೆ ವಂದೇ ಭಾರತ್ ರೈಲು ಸೇವೆ ಆರಂಭ: ಪ್ರಯಾಣದ ದರ ದುಬಾರಿ

ಬೆಳಗಾವಿ: ಕಳೆದ ಎರಡು ವರ್ಷಗಳಿಂದ ಬೆಳಗಾವಿ ಪ್ರಯಾಣಿಕರು ಕಾಣುತ್ತಿದ್ದ ಕನಸು ಕೊನೆಗೂ ಕೈಗೂಡಿದೆ. ಪದೇಪದೇ ತಾಂತ್ರಿಕ ಕಾರಣ ನೀಡಿ ‘ಮುಂದೂಡಿದ್ದ’ ವಂದೇ ಭಾರತ್‌ ರೈಲು ಈಗ ಬೆಳಗಾವಿಗೂ ಬರಲಿದೆ. ಸಾಮಾನ್ಯ ಎಕ್ಸ್‌ಪ್ರೆಸ್‌ ರೈಲುಗಳ ಸಂಚಾರಕ್ಕಿಂತ

ಕರ್ನಾಟಕ

ICICI ಬ್ಯಾಂಕ್‌ನಲ್ಲಿ ಕನಿಷ್ಠ ಬ್ಯಾಲೆನ್ಸ್ ಮತ್ತು ಸೇವಾ ಶುಲ್ಕ ಹೆಚ್ಚಳ

ಬೆಂಗಳೂರು: 2025ರ ಆಗಸ್ಟ್‌ 1 ಮತ್ತು ಅದರ ನಂತರ ತೆರೆಯಲಾಗುವ ಹೊಸ ಉಳಿತಾಯ ಖಾತೆಗಳಿಗೆ ಸರಾಸರಿ ಕನಿಷ್ಠ ಬ್ಯಾಲೆನ್ಸ್ ಅಗತ್ಯವನ್ನು ಐಸಿಐಸಿಐ ಬ್ಯಾಂಕ್ ಭಾರೀ ಪ್ರಮಾಣದಲ್ಲಿ ಏರಿಕೆ ಮಾಡಿದೆ. ಮೆಟ್ರೋ ಮತ್ತು ನಗರ ಪ್ರದೇಶಗಳಲ್ಲಿ

ಕರ್ನಾಟಕ

ವಿಷ್ಣುವರ್ಧನ್‌ ಸಮಾಧಿ ನೆಲಸಮ – ಅಭಿಮಾನಿಗಳ ಆಕ್ರೋಶ

2009ರಲ್ಲಿ ʼಸಾಹಸ ಸಿಂಹʼ ಡಾ ವಿಷ್ಣುವರ್ಧನ್‌ ನಿಧನರಾದರು. ಬೆಂಗಳೂರಿನ ಹೊರಭಾಗದಲ್ಲಿರುವ ನಟ ಬಾಲಣ್ಣ ಒಡೆತನದ ಅಭಿಮಾನ್‌ ಸ್ಟುಡಿಯೋದಲ್ಲಿ ವಿಷ್ಣುವರ್ಧನ್‌ ಅಂತ್ಯಕ್ರಿಯೆ ಮಾಡಲಾಗಿದೆ. ಅಲ್ಲಿಯೇ ಸಮಾಧಿ ಕೂಡ ಇತ್ತು ( Dr Vishnuvardhan Samadhi ).

ಕರ್ನಾಟಕ

ರಾಹುಲ್ ಗಾಂಧಿ ಆರೋಪಕ್ಕೆ ಮಹದೇವಪುರ ಮನೆ ಮಾಲೀಕರಿಂದ ತಿರುಗೇಟು

ಬೆಂಗಳೂರು: ‘ಮಹದೇವಪುರ ಕ್ಷೇತ್ರದಲ್ಲಿ 1 ಬಿಎಚ್‌ಕೆ ಮನೆಯಲ್ಲಿ 80 ಮಂದಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ’ ಎಂಬ ರಾಹುಲ್‌ ಗಾಂಧಿ ಆರೋಪಕ್ಕೆ ಆ ಮನೆ ಮಾಲಿಕ ಜಯರಾಮ್‌ ರೆಡ್ಡಿ ಪ್ರತಿಕ್ರಿಯಿಸಿ, ತಿರುಗೇಟು ನೀಡಿದ್ದಾರೆ ಸಾಮಾನ್ಯವಾಗಿ 6

ಕರ್ನಾಟಕ ಮಂಗಳೂರು

2025ರಲ್ಲಿ ಭಾರತದ ಅತ್ಯಂತ ಸುರಕ್ಷಿತ ನಗರ ಮಂಗಳೂರು

Safest city in india: 2025ರ ಮಧ್ಯಭಾಗದ ನಂಬಿಯೊ ಸುರಕ್ಷತಾ ಸೂಚ್ಯಂಕದ ಇತ್ತೀಚಿನ ಶ್ರೇಯಾಂಕದಲ್ಲಿ ಭಾರತವು ವಿಶ್ವದ ಸುರಕ್ಷಿತ ದೇಶಗಳಲ್ಲಿ 67 ನೇ ಸ್ಥಾನದಲ್ಲಿದ್ದು, 55.8 ಅಂಕಗಳನ್ನು ಗಳಿಸಿದೆ. ನಗರವಾರು ಸುರಕ್ಷತಾ ಶ್ರೇಯಾಂಕದಲ್ಲಿ, ಮಂಗಳೂರು

Accident ಕರ್ನಾಟಕ

ಅಪಘಾತದಲ್ಲಿ ಅಗ್ನಿವೀರ್ ಯೋಧ ಸಾವು

ಚಾಮರಾಜನಗರ: ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಅಗ್ನಿವೀರ್ ಯೋಧ ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರ ತಾಲೂಕಿನ‌ ಕಮರವಾಡಿ ಸಮೀಪ ಗುರುವಾರ ರಾತ್ರಿ ನಡೆದಿದೆ‌. ಚಾಮರಾಜನಗರದ ಪ್ರಜ್ವಲ್(21) ಮೃತ ಅಗ್ನಿವೀರ್ ಯೋಧ ಪ್ರಜ್ವಲ್

ಅಪರಾಧ ಕರ್ನಾಟಕ ಮಂಗಳೂರು

ಬ್ಯಾಂಕ್ ಸಾಲದ ಆಮಿಷ: ಉದ್ಯಮಿಗಳಿಂದ ಕೋಟ್ಯಂತರ ರೂ. ವಂಚನೆ, ಮಂಗಳೂರಿನಲ್ಲಿ ಇಡಿ ದಾಳಿ

ಮಂಗಳೂರು: ಬ್ಯಾಂಕ್‌ಗಳಿಂದ ಸಾಲ ಕೊಡಿಸುವುದಾಗಿ ಹೇಳಿ ಕಮಿಷನ್ ರೂಪದಲ್ಲಿ ಕೋಟ್ಯಂತರ ಮೊತ್ತವನ್ನು ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ ಐದು ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಶೋಧ ಕಾರ್ಯ ಆರಂಭಿಸಿದೆ. ಶೋಧದ ಸಂದರ್ಭದಲ್ಲಿ ಡೈರಿ,

ಕರ್ನಾಟಕ

ಡೆತ್ ನೋಟ್ ವೆಬ್ ಸೀರೀಸ್ ಪ್ರಭಾವಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಬಾಲಕ?

ಬೆಂಗಳೂರು : ಮೂರು ದಿನಗಳ ಹಿಂದೆ ಬೆಂಗಳೂರಿನ ಚೆನ್ನಮ್ಮ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 14 ವರ್ಷದ ಬಾಲಕ ಗಂಧಾರ್ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದ ಮನೆಯಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ,

ಅಪರಾಧ ಕರ್ನಾಟಕ

ಅಕ್ಕನ ಮಗನ ಹಣ ಕಾಟಕ್ಕೆ ಬೇಸತ್ತ ಮಾವ: ಆನ್‌ಲೈನ್ ಗೇಮ್ ವ್ಯಸನದ ಬಾಲಕನ ಹ*ತ್ಯೆ

ಬೆಂಗಳೂರು: ಆನ್‌ಲೈನ್ ಗೇಮ್ ಆಡಲು ಹಣ ನೀಡುವಂತೆ ಕಾಟ ಕೊಡುತ್ತಿದ್ದ ಅಕ್ಕನ ಮಗನನ್ನೇ ಮಾವ ಕೊಲೆ ಮಾಡಿ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ಶರಣಾಗಿರುವ ಘಟನೆ ನಡೆದಿದೆ. ಅಮೋಘ ಕೀರ್ತಿ (14) ಕೊಲೆಯಾದ ಬಾಲಕ. ನಾಗಪ್ರಸಾದ್ ಕೊಲೆ

ಕರ್ನಾಟಕ

ತಿಪಟೂರು ಎಪಿಎಂಸಿಯಲ್ಲಿ ಕೊಬ್ಬರಿ ಬೆಲೆ ಕುಸಿತ: ರೈತರಲ್ಲಿ ಆತಂಕ

ಇತ್ತೀಚಿನ ಕೆಲ ವಾರಗಳಿಂದ, ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಉಂಡೆ ಕೊಬ್ಬರಿ ಧಾರಣೆ ನಿರಂತರವಾಗಿ ಇಳಿಕೆಯತ್ತ ಸಾಗುತ್ತಿದ್ದು, ಇದರಿಂದ ರೈತರ ಆತಂಕ ಹೆಚ್ಚಾಗಿದೆ. ಉಂಡೆ ಕೊಬ್ಬರಿ ಬೆಲೆ ಏರಿಕೆಯಿಂದಾಗಿ, ಉತ್ತರ ಭಾರತದ ರಾಜ್ಯಗಳಲ್ಲಿ ಬೇಡಿಕೆ ಕಡಿಮೆಯಾಗಿದೆ