Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಗುಂಡಿ ರಸ್ತೆಗಳ ವಿರುದ್ಧ ವರ್ತೂರು ನಾಗರಿಕರ ಕ್ರಿಯೇಟಿವ್ ಪ್ರತಿಭಟನೆ: ಟ್ಯಾಕ್ಸ್ ರಿಫಂಡ್ ಡಿಮ್ಯಾಂಡ್ ವೈರಲ್

ಬೆಂಗಳೂರು: ಬೆಂಗಳೂರು ಎಂದ ಕೂಡಲೇ ನೆನಪಾಗೋದೆ ನೂರಾರು ಜನರ ಬದುಕಿಗೆ ಆಸರೆಯಾಗಿರುವ ಸುಂದರ ನಗರ ಹಾಗೂ ಅಭಿವೃದ್ಧಿಯತ್ತ ಸಾಗುತ್ತಿರುವ ಮಾಯನಗರಿ. ಆದರೆ ಮಳೆಗಾಲ ಶುರುವಾಗುತ್ತಿದ್ದಂತೆ ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ರಸ್ತೆ ತುಂಬೆಲ್ಲಾ ಗುಂಡಿಗಳದ್ದೇ ರಾಶಿ.

ಕರ್ನಾಟಕ

‘ಕಾಂತಾರ’ ಚಿತ್ರದ ನಟ ಟಿ. ಪ್ರಭಾಕರ್ ನಿಧನ

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ್ದ ‘ಕಾಂತಾರ’ (Kantara) ಸಿನಿಮಾ ರಿಲೀಸ್ ಆಗಿ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಈ ಚಿತ್ರದಲ್ಲಿ ನಟಿಸಿದ್ದ ಹಿರಿಯ ರಂಗಭೂಮಿ ಕಲಾವಿದ ಟಿ. ಪ್ರಭಾಕರ್ ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾರೆ. ಅವರಿಗೆ

ಕರ್ನಾಟಕ

ಶೀಲ ಶಂಕೆಯಿಂದ ಪತ್ನಿ ಹತ್ಯೆ, ನಂತರ ಪತಿ ಕೆರೆಗೆ ಹಾರಿ ಆತ್ಮಹತ್ಯೆ

ಹಾವೇರಿ: ಕೌಟುಂಬಿಕ ಕಲಹ ಹಿನ್ನೆಲೆ, ಶೀಲ ಶಂಕಿಸಿ ಪತ್ನಿಯನ್ನ ಬರ್ಬರವಾಗಿ ಹತ್ಯೆ ಮಾಡಿ ಪತಿ ಕೆರೆಗೆ ಹಾರಿ ಆತ್ಮಹತ್ಯೆ ಶರಣಾದ ಘಟನೆ ಹಾವೇರಿ ಜಿಲ್ಲೆ ಹಾವೇರಿ ತಾಲೂಕು ನಜೀಕ ಲಕಮಾಪುರ ಗ್ರಾಮದಲ್ಲಿ ನಡೆದಿದೆ. ಲಲಿತವ್ವ (55)

ಅಪರಾಧ ಕರ್ನಾಟಕ

ಡಾ. ವಿಷ್ಣುವರ್ಧನ್ ಸಮಾಧಿ ತೆರವು: ಅಭಿಮಾನಿಗಳ ಆಕ್ರೋಶ

ಬೆಂಗಳೂರು: ಅಭಿಮಾನಿಗಳ ವಿರೋಧದ ನಡುವೆಯೂ ಡಾ.ವಿಷ್ಣುವರ್ಧನ್‌ ಅವರ ಸಮಾಧಿಯನ್ನ ತೆರವುಗೊಳಿಸಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಹೈಕೋರ್ಟ್‌ ಸೂಚನೆ ಮೇರೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿಯನ್ನ ರಾತ್ರೋರಾತ್ರಿ ತೆರವುಗೊಳಿಸಲಾಗಿದೆ. ಇದರಿಂದ ಆಘಾತಕ್ಕೆ ಒಳಗಾಗಿರುವ ವಿಷ್ಣು ಅಭಿಮಾನಿಗಳು ಸರ್ಕಾರ, ಪೊಲೀಸ್‌

ಕರ್ನಾಟಕ

ಒಂದು ಹೊತ್ತಿನ ಊಟಕ್ಕೂ ಕಷ್ಟ ಸಹಿಸಲಾಗದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಉತ್ತರಕನ್ನಡ : ಒಂದು ಹೊತ್ತಿನ ಊಟಕ್ಕೂ ಗತಿ ಇಲ್ಲದೇ ಮನನೊಂದು ಬಡ ಮಹಿಳೆಯೋರ್ವಳು ಬೆಂಕಿ ಹಚ್ಚಿಕೊಂಡ ಹೃದಯ ವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅನಗೋಡಿನ ಬೆಳ್ತೆರಗದ್ದೆಯಲ್ಲಿ ನಡೆದಿದೆ. ಲಕ್ಷ್ಮೀ ಮಹಾದೇವ

ಅಪರಾಧ ಕರ್ನಾಟಕ

ಮಾಗಡಿಯಲ್ಲಿ ಗ್ರಾ.ಪಂ ಸದಸ್ಯನ ಮನೆ ದರೋಡೆ: ಇಬ್ಬರ ಬಂಧನ

ರಾಮನಗರ: ಮನೆ ಬಾಗಿಲು ಮುರಿದು ಗ್ರಾ.ಪಂ ಸದಸ್ಯನ ಮನೆ ದರೋಡೆ ಮಾಡಿದ್ದ ಇಬ್ಬರು ಖದೀಮರನ್ನ ಬಂಧಿಸುವಲ್ಲಿ ಮಾಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸಾವನದುರ್ಗದ ನರಸಿಂಹ ನಾಯಕ್ (34), ಕೆಬ್ಬೆದೊಡ್ಡಿಯ ಕುಮಾರ್ ನಾಯಕ್ (42) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.ಮಾಗಡಿ

ಉಡುಪಿ ಕರಾವಳಿ ಕರ್ನಾಟಕ

ಗಂಗೊಳ್ಳಿ ಜಾನುವಾರು ಕಳ್ಳತನ: ಪ್ರಮುಖ ಆರೋಪಿ ಮೊಹಮ್ಮದ್ ಅನ್ಸಾರ್ ಬಂಧನ

ಕುಂದಾಪುರ: ಜಾನುವಾರು ಕಳ್ಳತನ ಘಟನೆಗೆ ಸಂಬಂಧಿಸಿದಂತೆ, ಗಂಗೊಳ್ಳಿ ಪೊಲೀಸ್ ತಂಡ ಆಗಸ್ಟ್ 7 ರಂದು ಮಂಗಳೂರಿನ ಕೂಳೂರಿನಲ್ಲಿ ಪ್ರಮುಖ ಆರೋಪಿ ಮೊಹಮ್ಮದ್ ಅನ್ಸಾರ್ (32) ನನ್ನು ಬಂಧಿಸಿದೆ. ಈ ಪ್ರಕರಣವು ಜುಲೈ 31 ರಂದು ನಡೆದ

ಕರ್ನಾಟಕ

ವಸತಿ ನಿಲಯ ಬಾಲಕಿಯರೊಂದಿಗೆ ಪಾರ್ಟಿ: ವಾರ್ಡನ್ ಮತ್ತು ಅಡುಗೆ ಕೆಲಸದಾಕೆಗೆ ನೋಟೀಸ್

ವಿಜಯಪುರ: ವಿಜಯಪುರದ ಮಾರುತಿ ನಗರದಲ್ಲಿರುವ ಮೆಟ್ರಿಕ್ ನಂತರದ ವೃತ್ತಿ ಪರ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರನ್ನು ಹುಟ್ಟು ಹಬ್ಬದ ಆಚರಣೆಗೆಂದು ರಾತ್ರಿ 7 ಗಂಟೆಯ ನಂತರ ಕರೆದುಕೊಂಡು ಹೋಗಿ ಪಾರ್ಟಿ ಮಾಡಿದ ಆರೋಪ ವಸತಿ ನಿಲಯದ

ಕರ್ನಾಟಕ

ಬಡತನ ಮೆಟ್ಟಿ ನಿಂತ ದೇವದಾಸಿ ಕುಟುಂಬದ ಕಾಮಾಕ್ಷಿ: ಇಂಗ್ಲೆಂಡ್‌ ಪಿಎಚ್‌.ಡಿ ವ್ಯಾಸಂಗಕ್ಕೆ ಅರ್ಹತೆ

ಹೊಸಪೇಟೆ : ತಾಲ್ಲೂಕಿನ ನಾಗೇನಹಳ್ಳಿಯಲ್ಲಿ ದೇವದಾಸಿ ಕುಟುಂಬದಲ್ಲಿ ಜನಿಸಿದ ಕಾಮಾಕ್ಷಿ ಅವರು ಕಿತ್ತು ತಿನ್ನುವ ಬಡತನದಲ್ಲೇ ಪದವಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿ, ಇದೀಗ ಅತ್ಯಂತ ಕಠಿಣವಾದ ಅಂತರರಾಷ್ಟ್ರೀಯ ಇಂಗ್ಲಿಷ್‌ ಭಾಷಾ ಪರೀಕ್ಷೆಯಲ್ಲಿ (ಐಇಎಲ್‌ಟಿಎಸ್) ಉತ್ತೀರ್ಣರಾಗಿ

ಕರ್ನಾಟಕ

ಬಡತನದಿಂದ ನವಜಾತ ಶಿಶುವನ್ನು ಸಾಂತ್ವನ ಕೇಂದ್ರಕ್ಕೆ ನೀಡಿದ ದಂಪತಿ

ಮಳವಳ್ಳಿ: ತೀವ್ರ ಬಡತನದ ಬೇಗೆಯಲ್ಲಿದ್ದ ದಂಪತಿಗೆ ಜನಿಸಿದ ಗಂಡು ಮಗುವನ್ನು ಸಾಕಲು ಸಾಧ್ಯವಾಗುವುದಿಲ್ಲ ಎಂಬ ಕಾರಣ ನೀಡಿ ನವಜಾತ ಶಿಶುವನ್ನು ಸಾಂತ್ವನ ಕೇಂದ್ರಕ್ಕೆ ಗುರುವಾರ ನೀಡಲಾಗಿದೆ. ತಾಲ್ಲೂಕಿನ ಗ್ರಾಮವೊಂದರ ಮಹಿಳೆ ಹೆರಿಗೆ ನೋವು ಕಾಣಿಸಿಕೊಂಡ