Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಭಾರತದ ಸುರಕ್ಷಿತ ನಗರಗಳಲ್ಲಿ ಮಂಗಳೂರಿಗೆ ಅಗ್ರಸ್ಥಾನ: ನಂಬಿಯೊ ಸುರಕ್ಷತಾ ಸೂಚ್ಯಂಕ ವರದಿ

2025ರ ಮಧ್ಯಭಾಗದ ನಂಬಿಯೊ ಸುರಕ್ಷತಾ ಸೂಚ್ಯಂಕದ ಇತ್ತೀಚಿನ ಶ್ರೇಯಾಂಕದಲ್ಲಿ ಭಾರತವು ವಿಶ್ವದ ಸುರಕ್ಷಿತ ದೇಶಗಳಲ್ಲಿ 67 ನೇ ಸ್ಥಾನದಲ್ಲಿದ್ದು, 55.8 ಅಂಕಗಳನ್ನು ಗಳಿಸಿದೆ. ನಗರವಾರು ಸುರಕ್ಷತಾ ಶ್ರೇಯಾಂಕದಲ್ಲಿ, ಮಂಗಳೂರು ಭಾರತದ ಸುರಕ್ಷಿತ ನಗರವೆಂದು ಸ್ಥಾನ

ಕರ್ನಾಟಕ

ಮಾದಕದ್ರವ್ಯ ಆತ್ಮಹತ್ಯೆ ಸಲಹೆ ಚಾಟ್ ಜಿಪಿಟಿ ವಿರುದ್ಧ ಸಿಸಿಡಿಎಚ್ ಅಧ್ಯಯನ ಶಾಕ್

ಸೆಂಟರ್ ಫಾರ್ ಕೌಂಟರ್ ಡಿಜಿಟಲ್ ಹೇಟ್ (CCDH) ನಡೆಸಿದ ಇತ್ತೀಚಿನ ಅಧ್ಯಯನವು ChatGPT ಮತ್ತು ಹದಿಹರೆಯದವರ ನಡುವಿನ ಆಳವಾದ ತೊಂದರೆದಾಯಕ ಸಂವಹನಗಳನ್ನು ಬಹಿರಂಗಪಡಿಸಿದೆ. ಸುರಕ್ಷತಾ ಕ್ರಮಗಳನ್ನು ಹೊಂದಿರುವ ಬಗ್ಗೆ ಹೇಳಿಕೊಂಡರೂ, ಜನಪ್ರಿಯ AI ಚಾಟ್‌ಬಾಟ್

ಕರ್ನಾಟಕ

ಮಹದೇವಪುರದಲ್ಲಿ ಮತಗಳ್ಳತನ ಆರೋಪ: ರಾಹುಲ್ ಗಾಂಧಿಗೆ ರಾಜ್ಯ ಚುನಾವಣಾ ಆಯೋಗದಿಂದ ತಿರುಗೇಟು

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Loksabha Election )ಮತಗಳ್ಳತನ ನಡೆದಿದೆಎಂದು ರಾಹುಲ್ ಗಾಂಧಿ (Rahul Gandhi) ಆರೋಪಿಸಿದ್ದಾರೆ. ಅದನ್ನು ಚುನಾವಣಾ ಆಯೋಗ ನಿರಾಕರಿಸಿತ್ತು. ಆದರೆ, ಕಾಂಗ್ರೆಸ್ನಿಂದ ಈ ಬಗ್ಗೆ ಸಂಪೂರ್ಣವಾಗಿ ಸಂಶೋಧನೆ ಮಾಡಿಸಲಾಗಿದ್ದು, ಕರ್ನಾಟಕದ ಬೆಂಗಳೂರು

ಕರ್ನಾಟಕ

ವಿವಾಹಿತ ಮಗಳಿಗೂ ಅನುಕಂಪದ ಉದ್ಯೋಗ; ಸಹಕಾರ ಸಂಘಗಳಿಗೆ ಮೀಸಲಾತಿ, ಕಿತ್ತೂರಿಗೆ 100 ಹಾಸಿಗೆ ಆಸ್ಪತ್ರೆ, ಹಲವು ಯೋಜನೆಗಳಿಗೆ ಸಂಪುಟ ಸಭೆ ಅನುಮೋದನೆ

ಬೆಂಗಳೂರು: ಸಹಕಾರ ಸಂಘಗಳು ಮತ್ತು ಸೌಹಾರ್ದ ಸಹಕಾರಿಗಳಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ವ್ಯವಸ್ಥೆ ಅಳವಡಿಕೆಗೆ ಅವಕಾಶ ಕಲ್ಪಿಸುವುದು, ಒಬಿಸಿ ನಿರುದ್ಯೋಗಿಗಳಿಗೆ ಎಲೆಕ್ಟ್ರಿಕ್ ವಾಹನ ಖರೀದಿಗೆ ಸಹಾಯಧನ ದೇವದಾಸಿಯರ ಮಕ್ಕಳ ಕಲ್ಯಾಣಕ್ಕೆ ವಿವಿಧ ಸೌಲಭ್ಯ ಸೇರಿದಂತೆ

ಕರ್ನಾಟಕ

ಅನುಮಾನಾಸ್ಪದ ಸೂಟ್‌ಕೇಸ್‌ನಲ್ಲಿ ಲಕ್ಷಾಂತರ ರೂ. ನಗದು ಪತ್ತೆ: ಮಾಲೀಕರಿಗೆ ಹಿಂದಿರುಗಿಸಿದ ಪೊಲೀಸರು

ಬೆಂಗಳೂರು: ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಜಂಕ್ಷನ್‌ನಲ್ಲಿ ಬುಧವಾರ ರಾತ್ರಿ ಅನುಮಾನಾಸ್ಪದವಾಗಿ ಪತ್ತೆಯಾದ ಸೂಟ್‌ಕೇಸ್‌ವೊಂದರಲ್ಲಿ ಲಕ್ಷಾಂತರ ರೂಪಾಯಿ ನಗದು ಪತ್ತೆಯಾಗಿದೆ. ಸೂಟ್‌ಕೇಸ್‌ ಗಮನಿಸಿದ್ದ ಸ್ಥಳೀಯರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ

ಕರ್ನಾಟಕ

ಬೆಲೆ ಏರಿಕೆ ನಡುವೆಯೂ ಹಾಸನದಲ್ಲಿ ವರಮಹಾಲಕ್ಷ್ಮಿ ಹಬ್ಬದ ಖರೀದಿ ಜೋರು

ಹಾಸನ: ಶ್ರಾವಣ ಮಾಸದ ಮೊದಲ ಹಬ್ಬ ವರಮಹಾಲಕ್ಷ್ಮಿ ಹಬ್ಬಕ್ಕೆ ಬೆಲೆ ಏರಿಕೆ ನಡುವೆಯೂ ನಗರದಲ್ಲಿ ಗುರುವಾರ ಅಗತ್ಯ ವಸ್ತುಗಳ ಖರೀದಿ ಭರಾಟೆ ಜೋರಾಗಿ ನಡೆಯಿತು. ನಗರದ ಪ್ರಮುಖ ಕಟ್ಟೆನಕೆರೆ ಮಾರುಕಟ್ಟೆ, ಸಹ್ಯಾದ್ರಿ ಸರ್ಕಲ್, ಮಹಾವೀರ

ಅಪರಾಧ ಕರ್ನಾಟಕ

ಗೃಹ ಸಚಿವ ಪರಮೇಶ್ವರ್ ಕ್ಷೇತ್ರದಲ್ಲೇ ಕೊ*ಲೆ- ಶವ ತುಂಡು ತುಂಡಾಗಿ ಎಸೆದ ದುಷ್ಕರ್ಮಿಗಳು

ತುಮಕೂರು: ಮಹಿಳೆಯ ಕೊಲೆ ಮಾಡಿ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ರಸ್ತೆಯುದ್ದಕ್ಕೂ ಎಸೆದು ವಿಕೃತಿ ಮೆರೆದಿರುವ ಘಟನೆ ಕೊರಟಗೆರೆಯಲ್ಲಿ ನಡೆದಿದೆ. ಗೃಹಸಚಿವ ಡಾ.ಜಿ.ಪರಮೇಶ್ವರ ಸ್ವಕ್ಷೇತ್ರದಲ್ಲೇ ಈ ರೀತಿಯ ಭೀಕರ ಕೊಲೆ ನಡೆದಿರುವುದು ಕಾನೂನು ಸುವ್ಯವಸ್ಥೆಯನ್ನೇ

ಕರ್ನಾಟಕ

ಎಂಆರ್‌ಪಿಗಿಂತ ಹೆಚ್ಚು ದರಕ್ಕೆ ಚಹಾ ಪುಡಿ ಮಾರಾಟ: ಫ್ಲಿಪ್‌ಕಾರ್ಟ್‌ಗೆ ₹25,000 ದಂಡ

ಶಿವಮೊಗ್ಗ: ಗ್ರಾಹಕನಿಂದ ಎಂಆರ್‌ಪಿ ದರಕ್ಕಿಂತ ₹ 24 ಹೆಚ್ಚು ಪಡೆದು ಒಂದು ಕೆ.ಜಿ ಚಹಾ ಪುಡಿ ಪೂರೈಸಿದ್ದ ಸಂಸ್ಥೆಗೆ ₹ 25,000 ದಂಡ ವಿಧಿಸಿ ಇಲ್ಲಿನ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.

ಅಪರಾಧ ಕರ್ನಾಟಕ

ಸರಿಯಾಗಿ ಬರೆಯಲಿಲ್ಲವೆಂದು ಬಾಲಕನ ಬೆನ್ನಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ

ಉತ್ತರಕನ್ನಡ: ಉತ್ತರ ಜಿಲ್ಲೆಯ ಮುಂಡಗೋಡ ತಾಲೂಕಿನ ಕಾಳಗನಕೊಪ್ಪ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿರುವ ಬಾಲಕನಿಗೆ, ಬೆನ್ನಿನ ಮೇಲೆ ಬಾಸುಂಡೆ ಮೂಡುವ ಹಾಗೆ ಶಿಕ್ಷಕಿಯೊಬ್ಬರು ಹೊಡೆದಿರುವ ಘಟನೆ ನಡೆದಿದೆ. ಸರಿಯಾಗಿ ಬರೆಯುವುದಿಲ್ಲ, ಕಲಿಸಿರೋದನ್ನು

ಕರ್ನಾಟಕ

ನಕಲಿ ಪ್ರಮಾಣ ಪತ್ರ ಸಲ್ಲಿಸಿದ ಗುತ್ತಿಗೆದಾರನಿಗೆ ಲೋಕೋಪಯೋಗಿ ಇಲಾಖೆಯಿಂದ ಕಪ್ಪುಪಟ್ಟಿ

ಬೆಂಗಳೂರು: ನಕಲಿ ಕಾಮಗಾರಿ ಪ್ರಮಾಣ ಪತ್ರ ಸಲ್ಲಿಸಿ 3ನೇ ದರ್ಜೆ ಗುತ್ತಿಗೆ ಪರವಾನಗಿ ಪಡೆದಿದ್ದ ವಿಷು ಸಿವಿಲ್‌ ಕನ್‌ಸ್ಟ್ರಕ್ಷನ್‌ನ ಎಂ. ಮನೋಜ್‌ ರೆಡ್ಡಿ ಅವರನ್ನು ಕಪ್ಪುಪಟ್ಟಿಗೆ ಸೇರಿಸಿ ಲೋಕೋಪಯೋಗಿ ಇಲಾಖೆ ಆದೇಶ ಹೊರಡಿಸಿದೆ. ನೆಲಮಂಗಲ