Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸಿಎಂ ಭೇಟಿಯ ವೇಳೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವಾಸ್ತವ ಮರೆಮಾಚಿದ ಸಿಬ್ಬಂದಿ: ಆರೋಪ

ಬೆಂಗಳೂರು: ಸೇವೆಗಳನ್ನು ಪರಿಶೀಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಬುಧವಾರ ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿದ್ದು, ಈ ವೇಳೆ ಅಲ್ಲಿನ ಸಿಬ್ಬಂದಿಗಳು ಮುಖ್ಯಮಂತ್ರಿಗಳಿಗೆ ವಾಸ್ತವ ಸ್ಥಿತಿಯನ್ನು

ಕರ್ನಾಟಕ

ವಿಜಯಪುರದಲ್ಲಿ ವಿದ್ಯಾರ್ಥಿ ಮರಣ: ವಾಚ್ ಗಲಾಟೆಯಿಂದ 5ನೇ ತರಗತಿಯ ಬಾಲಕನಿಗೆ ಹಲ್ಲೆ

ವಿಜಯಪುರ: ನಮ್ಮ ಮಗ ಓದಿ ವಿದ್ಯಾವಂತನಾಗಬೇಕೆಂಬ ಆಸೆಯಿಂದ ದೂರದ ಬಿಹಾರದಿಂದ ಬಂದು ವಿಜಯಪುರ ನಗರದ ಹೊರಭಾಗದಲ್ಲಿನ ಯೋಗಾಪುರದಲ್ಲಿ ನೆಲೆಸಿದ್ದ ಕುಟುಂಬ ಖಾಸಗಿ ಶಾಲೆಗೆ ಆತನನ್ನು ಸೇರಿಸಿದ್ದರು. ಆದರೆ ಇದೀಗ ಪೋಷಕರು ಕಣ್ಣೀರು ಹಾಕುವಂತಾಗಿದೆ. ಶಾಲೆಯಲ್ಲಿ ನಡೆದ

ಕರ್ನಾಟಕ

6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಬೆಂಗಳೂರು ಸೇರಿದಂತೆ ಭಾರೀ ಮಳೆಯ ಎಚ್ಚರಿಕೆ

ಬೆಂಗಳೂರು: ಇಂದು ರಾಜ್ಯದ 6 ಜಿಲ್ಲೆಗಳಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಜಾರಿ ಮಾಡಿದ್ದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೀದರ್ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆಯಾಗಿದೆ.

ಕರ್ನಾಟಕ

ಗದಗದಲ್ಲಿ ಆಂಬ್ಯುಲೆನ್ಸ್‌ನಲ್ಲೇ ಹೆರಿಗೆ: ತಾಯಿ-ಮಗು ಸುರಕ್ಷಿತ

ಗದಗ: ತೀವ್ರ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನಲೆ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲೇ ಅಂಬ್ಯುಲೆನ್ಸ್‌ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಆ.6ರ ಬುಧವಾರ ನಡೆದಿದೆ. ತಾಲೂಕಿನ ಬಳಗಾನೂರ ಗ್ರಾಮದ ನಿವಾಸಿ ಚನ್ನವ್ವ

ಕರ್ನಾಟಕ ದೇಶ - ವಿದೇಶ

ಆಪರೇಶನ್ ಸಿಂಧೂರ ಸ್ಮರಣಾರ್ಥ ಸೀರೆ: ಗದಗ ನೇಕಾರನ ಸೃಜನಾತ್ಮಕ ಗೌರವ

ಗದಗ: ಏಪ್ರಿಲ್ 22ರಂದು ಪಹಲ್ಗಾಮ್​ನಲ್ಲಿ ಉಗ್ರರು ಮಾಡಿದ್ದ ದಾಳಿಯಲ್ಲಿ ಕರ್ನಾಟಕ ಸೇರಿದಂತೆ 26 ಪ್ರವಾಸಿಗರು ಸಾವನ್ನಪ್ಪಿದ್ದರು. ಬಳಿಕ ಭಾರತೀಯ ಸೇನೆ ಮೇ 7ರಂದು ‘ಆಪರೇಶನ್ ಸಿಂಧೂರ’ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದಲ್ಲಿದ್ದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸುವಲ್ಲಿ ಯಶಸ್ವಿಯಾಗಿತ್ತು. ಪ್ರಧಾನಿ

ಕರ್ನಾಟಕ

ಕೊಳ್ಳೇಗಾಲದಲ್ಲಿ ಚರ್ಮರೋಗ ಪೀಡಿತ ಬೀದಿ ನಾಯಿಗಳ ಹಾವಳಿ: ಸಾರ್ವಜನಿಕರಲ್ಲಿ ಆತಂಕ

ಕೊಳ್ಳೇಗಾಲ: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬೀದಿನಾಯಿಗಳು ಚರ್ಮರೋಗ ಬಾಧೆಯಿಂದ ನರಳುತ್ತಿದ್ದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಎಲ್ಲೆಡೆ ಹಿಂಡುಹಿಂಡಾಗಿ ಓಡಾಡುತ್ತಿರುವ ನಾಯಿಗಳ ಮೈಮೇಲೆ ಕಜ್ಜಿ ಮಾದರಿಯ ಗಾಯಗಳಾ‌ಗಿದ್ದು ರೋಮಗಳೆಲ್ಲ ಉದುರಿ ಬೋಳಾಗಿ ಕಾಣುತ್ತಿವೆ. ಶ್ವಾನಗಳ

ಅಪರಾಧ ಕರ್ನಾಟಕ

ದೆಹಲಿಯಲ್ಲಿ ಅಪ್ಪನ ಹತ್ಯೆಗೈದ ಮಗಳು: ಅಡುಗೆ ಪಾತ್ರೆಯಿಂದ ಹಲ್ಲೆ ನಡೆಸಿ ಕೊಲೆಗೈದ ಅನು ಬಂಧನ

ನವದೆಹಲಿ: ದೆಹಲಿಯಲ್ಲಿ ಆಘಾತಕಾರಿ ಘಟನೆಯೊಂದು (Shocking News) ನಡೆದಿದೆ. ಇಂದು (ಆಗಸ್ಟ್ 6) ಮಧ್ಯಾಹ್ನ 3.56ರ ಸುಮಾರಿಗೆ ಮಗಳೇ ಅಪ್ಪನನ್ನು ಕೊಲೆ ಮಾಡಿದ್ದಾಳೆ. ದೆಹಲಿಯ ಎಂಎಸ್ ಪಾರ್ಕ್‌ನಲ್ಲಿರುವ ಜಿಟಿಬಿ ಆಸ್ಪತ್ರೆಗೆ ಚಂದ್ ಗೋಯಲ್ ಎಂಬ

ಕರ್ನಾಟಕ

ಬಿಜೆಪಿ ಸಂಸದ ಡಾ. ಸುಧಾಕರ್ ಹೆಸರನ್ನು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿ ಕಾರು ಚಾಲಕ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಮಾಜಿ ಸಚಿವ, ಬಿಜೆಪಿ ಸಂಸದ ಸುಧಾಕರ್‌ ಹೆಸರನ್ನು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿ ಕಾರು ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪುರದ ಬಾಪೂಜಿನಗರದ ನಿವಾಸಿ ಬಾಬು (32) ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಿಲ್ಲಾ ಪಂಚಾಯತಿ ಸಿಇಒ ಕಾರು ಚಾಲಕನಾಗಿದ್ದ ಬಾಬು

ಕರ್ನಾಟಕ

ಬಾಳೆಬರೆ ಘಾಟ್‌ ರಸ್ತೆ ಕುಸಿತ – ಭಾರೀ ವಾಹನ ಸಂಚಾರಕ್ಕೆ ನಿಷೇಧ, ಪರ್ಯಾಯ ಮಾರ್ಗ ಸೂಚನೆ

ಶಿವಮೊಗ್ಗ:ಕುಂದಾಪುರ ತಾಲೂಕಿನ ಬಾಳೆಬರೆ ಘಾಟ್‌ನಲ್ಲಿ ರಸ್ತೆ ಕುಸಿತದ ಹಿನ್ನೆಲೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಘಾಟ್ ಕೆಲವು ದಿನಗಳ ಹಿಂದೆ ರಸ್ತೆ ಕುಸಿತವಾಗಿತ್ತು. ಇದರಿಂದ ಭಾರೀ ವಾಹನಗಳ ಸಂಚಾರಕ್ಕೆ

ಅಪರಾಧ ಕರ್ನಾಟಕ

ಮಂಡ್ಯದಲ್ಲಿ ದೇವಸ್ಥಾನಕ್ಕೆ ಕಳ್ಳರ ಎಂಟ್ರಿ: ಕಳ್ಳತನದ ಜೊತೆಗೆ ಗೋಡೆಯ ಮೇಲೆ ಅನ್ಯಧರ್ಮದ ಚಿಹ್ನೆ

ಮಳವಳ್ಳಿ ತಾಲ್ಲೂಕಿನ ಚಿಕ್ಕಮಾಳಿಗೆಕೊಪ್ಪಲು ಗ್ರಾಮದ ಏಳೂರಮ್ಮ ದೇವಸ್ಥಾನದಲ್ಲಿ ಕಳ್ಳತನವಾಗಿದ್ದು, ಗೋಡೆಯ ಮೇಲೆ ಅನ್ಯಧರ್ಮದ ಚಿಹ್ನೆ ಬರೆಯಲಾಗಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮಂಡ್ಯ (ಆ.07): ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಚಿಕ್ಕಮಾಳಿಗೆಕೊಪ್ಪಲು ಗ್ರಾಮದಲ್ಲಿ ವಿಲಕ್ಷಣ