Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಅಂಜನಾದ್ರಿ ಪೂಜಾ ವಿವಾದ: ಸುಪ್ರೀಂಕೋರ್ಟ್ ಆದೇಶ ಪಾಲನೆ ವಿಳಂಬ – ಡಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ

ಕೊಪ್ಪಳ: ಆಂಜನೇಯನ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ಪೂಜಾ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ಆದೇಶವನ್ನು ಜಿಲ್ಲಾಡಳಿತ ಪಾಲಿಸದ ಹಿನ್ನೆಲೆ ಆನ್​ಲೈನ್​ನಲ್ಲಿ ಖುದ್ದು ವಿಚಾರಣೆಗೆ ಹಾಜರಾಗಲು ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್​ಗೆ ಸುಪ್ರೀಂಕೋರ್ಟ್ ತಾಕೀತು ಮಾಡಿದೆ. ಇತ್ತೀಚೆಗೆ ವಿದ್ಯಾದಾಸ್ ನ್ಯಾಯಾಂಗ

ಕರ್ನಾಟಕ

ಬೆಂಗಳೂರಿನ ಸೀರೆ ಅಂಗಡಿಯ ಜಾಹೀರಾತು ವೈರಲ್: ಚಾಟ್‌ ಜಿಪಿಟಿ ಬಳಸಿಕೊಂಡ ವಿನೂತನ ತಂತ್ರ

ಬೆಂಗಳೂರು: ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಯೊಂದು ಬ್ರ್ಯಾಂಡ್‌ (brand) ಮಾರುಕಟ್ಟೆಯಲ್ಲಿ ಜನರಿಗೆ ಹತ್ತಿರವಾಗಬೇಕೆಂದು ನಾನಾ ರೀತಿಯ ಕಸರತ್ತು ಮಾಡುತ್ತವೆ. ಬಗೆ ಬಗೆಯ ಕ್ರಿಯೇಟಿವ್‌ ಮಾರುಕಟ್ಟೆ ತಂತ್ರಗಳನ್ನು ಅನುಸರಿಸುತ್ತದೆ. ಗ್ರಾಹಕರನ್ನು ಆಕರ್ಷಿಸಲು ವಿಭಿನ್ನ ರೀತಿಯ ಜಾಹೀರಾತನ್ನು

ಕರ್ನಾಟಕ

ನಿಶ್ಚಿತ್ ಅಪಹರಣ ಮತ್ತು ಹತ್ಯೆ: ಲೈಂಗಿಕ ದೌರ್ಜನ್ಯ ಮುಚ್ಚಿಹಾಕಲು ಬಾಲಕನ ಬರ್ಬರ ಕೊಲೆ

ಬೆಂಗಳೂರು: ನಿಶ್ಚಿತ್ ಎಂಬ ಬಾಲಕನ ಅಪಹರಿಸಿ ಬನ್ನೇರುಘಟ್ಟ ಸಮೀಪ ಕೊಲೆ ಮಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ಈಗಾಗಲೇ ಇಬ್ಬರ ಬಂಧನವಾಗಿದೆ. ಇದೀಗ ಬಾಲಕನ‌‌ ಕಿಡ್ನ್ಯಾಪ್ ಮತ್ತು ಕೊಲೆಯ ಕಾರಣ ರಿವೀಲ್​ ಆಗಿದೆ.

ಕರ್ನಾಟಕ

ಗ್ರಾಮಸ್ಥರನ್ನು ಹೆದರಿಸುತ್ತಿದ್ದ ಬುಡುಬುಡಿಕೆ ಜನಾಂಗಕ್ಕೆ ಗ್ರಾಮಸ್ಥರಿಂದಲೇ ಚಳಿ ಬಿಡಿಸಿದ ಘಟನೆ

ಮಂಡ್ಯ: ರಾತ್ರಿ ವೇಳೆ ಗ್ರಾಮಕ್ಕೆ ಬಂದು ಜನರಿಗೆ ಶಾಸ್ತ್ರ ಹೇಳಿ ಭಯ ಹುಟ್ಟಿಸುತ್ತಿದ್ದ ಬುಡುಬುಡಿಕೆ ಜನರಿಗೆ ಗ್ರಾಮಸ್ಥರೇ ಚಳಿ ಬಿಡಿಸಿದ ಘಟನೆ ಮಂಡ್ಯ ತಾಲ್ಲೂಕಿನ ಕೀಲಾರ ಗ್ರಾಮದಲ್ಲಿ ನಡೆದಿದೆ. ಬುಡುಬುಡಿಕೆ ಜನಾಂಗದ ಹಲವರು ರಾತ್ರಿ

ಕರ್ನಾಟಕ

ವರಮಹಾಲಕ್ಷ್ಮೀ ಹಬ್ಬಕ್ಕೆ ಸಿದ್ಧತೆ: ಹೂ-ಹಣ್ಣುಗಳ ಬೆಲೆ ಏರಿಕೆ; ಮಾರುಕಟ್ಟೆಗಳಲ್ಲಿ ಜನದಟ್ಟಣೆ

ಬೆಂಗಳೂರು-ವರಮಹಾಲಕ್ಷ್ಮೀ ಹಬ್ಬಕ್ಕೆ ಇನ್ನೊಂದು ದಿನ ಬಾಕಿ ಇರುವಂತೆಯೇ ಬೆಲೆ ಏರಿಕೆಯ ನಡುವೆ ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳು, ಪೂಜಾ ಸಾಮಾಗ್ರಿಗಳ ಖರೀದಿ ಭರಾಟೆ ಜೋರಾಗಿದೆ. ಹಬ್ಬಗಳ ಸಂದರ್ಭದಲ್ಲಿ ಹೂ, ಹಣ್ಣುಗಳ ಬೆಲೆ ಏರಿಕೆ ಮಾಮೂಲಿ.

ಅಪರಾಧ ಕರ್ನಾಟಕ

ಮೈಸೂರಿನಲ್ಲಿ ದೇವಮಾನವನ ಹೆಸರಲ್ಲಿ ವಂಚನೆ: ವಾಟ್ಸಾಪ್ ಮೂಲಕ ₹2.19 ಕೋಟಿ ಹಾಗೂ ಚಿನ್ನ ಲಪಟಾಯಿಸಿದ ದಂಪತಿ

ಮೈಸೂರು- ದೇವ ಮಾನವನ ಹೆಸರೇಳಿಕೊಂಡು ನಗರದ ವ್ಯಕ್ತಿಯೊಬ್ಬರಿಂದ 2.19 ಕೋಟಿ ರೂ. ಹಣ ಹಾಗೂ 200 ಗ್ರಾಂ ಚಿನ್ನಾಭರಣವನ್ನು ವಂಚಕ ದಂಪತಿ ಲಪಟಾಯಿಸಿರುವ ಘಟನೆ ಸೆನ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದಕ್ಷಿಣ ಕನ್ನಡ

ಅಪರಾಧ ಕರ್ನಾಟಕ ರಾಜಕೀಯ

ದೆಹಲಿಯಲ್ಲಿ ಸಂಸದೆ ಸುಧಾ ಚೈನ್ ದೋಚಿದ ಆರೋಪಿಯ ಬಂಧನ: ಸುರಕ್ಷಿತ ವಲಯದಲ್ಲೂ ಅಪಾಯ

ನವದೆಹಲಿ: ಬೆಳಗ್ಗೆ ಜಾಗಿಂಗ್​​ಗೆಂದು ತೆರಳಿದ್ದ ಕಾಂಗ್ರೆಸ್ ಸಂಸದೆ ಸುಧಾರಿಂದ ಸರ ದೋಚಿ ಪರಾರಿಯಾಗಿದ್ದ ಕಳ್ಳ ಸಿಕ್ಕಿಬಿದ್ದಿದ್ದಾನೆ, ಸರವೂ ವಾಪಸ್ ಸಿಕ್ಕಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆಗಸ್ಟ್ 4 ರಂದು ದೆಹಲಿಯ ಹೆಚ್ಚಿನ ಭದ್ರತೆಯ ಚಾಣಕ್ಯಪುರಿ

ಅಪರಾಧ ಕರ್ನಾಟಕ

ಬ್ರಹ್ಮಾವರದಲ್ಲಿ ಬೈಕಿನ ಸೈಡ್‌ ಬಾಕ್ಸ್‌ನಿಂದ ಕಳವು: ಅಂತರ್-ರಾಜ್ಯ ಆರೋಪಿ ಬಂಧನ

ಬ್ರಹ್ಮಾವರ: ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಬೈಕಿನ ಸೈಡ್ ಬಾಕ್ಸ್ ನಿಂದ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಅಂತರ್ ರಾಜ್ಯ ಕಳವು ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಸಂತೋಷ್‌

ಅಪರಾಧ ಕರ್ನಾಟಕ

ರೇಣುಕಾ ಸ್ವಾಮಿ ಕೊಲೆ: ಪವಿತ್ರಾ ಗೌಡ ಜಾಮೀನು ರದ್ದು ಸಾಧ್ಯತೆ ದಟ್ಟವಾಗಿದೆಯೆ? ಸುಪ್ರೀಂಕೋರ್ಟ್‌ನ ವಿವಾದ ತೀವ್ರ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಜಾಮೀನು ರದ್ದು ಮಾಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್​ಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಕುತೂಹಲಕಾರಿ ಘಟ್ಟ ತಲುಪಿದೆ. ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನಿನ ಬಗ್ಗೆ ಸುಪ್ರೀಂಕೋರ್ಟ್

ಕರ್ನಾಟಕ

ಸಿ.ಟಿ.ರವಿ ವಾಗ್ದಾಳಿ: ‘ಸಿಎಂ ಮನೆಗೆ 1 ದಿನದ ಕಾಫಿಗೆ ₹11 ಲಕ್ಷ, ನೌಕರರಿಗೆ ಸಂಯಮದ ಪಾಠವೇಕೆ?’

ಬೆಂಗಳೂರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ಒಂದು ದಿನದ ಕಾಫಿ, ಟೀಗೆ 11 ಲಕ್ಷ ಖರ್ಚು ಮಾಡಿದ್ದಾರೆ. ಅದೇನು ವಿಶೇಷ ಕಾಫಿಯೇ? ಎಂದ ಸಿ.ಟಿ.ರವಿ ಅವರು ಹೆಲಿಕಾಪ್ಟರ್ ಓಡಾಟ ಕಡಿಮೆ ಆಗಿಲ್ಲ. ಮಂತ್ರಿಗಳಿಗೆ ಹೊಸ