Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ʼಮದುವೆ ರಾತ್ರಿ ಯುವ ವಧು ಆತ್ಮಹತ್ಯೆ: ಆಂಧ್ರಪ್ರದೇಶದ ಪೆನುಕೊಂಡದಲ್ಲಿ ಶೋಕಾಂತ ಘಟನೆ

ಆಂಧ್ರಪ್ರದೇಶ: ಮದುವೆ ದಿನದ ರಾತ್ರಿಯೇ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ಸತ್ಯ ಸಾಯಿ ಜಿಲ್ಲೆಯ ಪೆನುಕೊಂಡದ ಸೋಮಂಡೆಪಲ್ಲಿಯಲ್ಲಿ ನಡೆದಿದೆ. ಹರ್ಷಿತಾ ಎಂಬ 22 ವರ್ಷದ ವಧು ತನ್ನ ಮದುವೆಯ ಮೊದಲ ರಾತ್ರಿ ಆತ್ಮಹತ್ಯೆ

ಕರ್ನಾಟಕ

ಯುವತಿ ನಾಪತ್ತೆ- ಲವ್ ಜಿಹಾದ್ ಆರೋಪದಲ್ಲಿ ಹಿಂದೂ ಸಂಘಟನೆಯಿಂದ ಖಂಡನೆ

ಕಲಬುರಗಿ: ಕಳೆದ ಜು.30 ರಂದು ಕಲಬುರಗಿಯ (Kalaburagi) ಜೈನ ಸಮುದಾಯದ ಬಿಎಸ್ಸಿ ಪದವೀಧರೆ ನಾಪತ್ತೆಯಾಗಿದ್ದ ಪ್ರಕರಣದಲ್ಲಿ ಲವ್ ಜಿಹಾದ್ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಹಿಂದೂ ಸಂಘಟನೆಗಳಿಂದ (Hindu organizations) ವ್ಯಾಪಕ ಖಂಡನೆ

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಧರ್ಮಸ್ಥಳದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸಿಗೆ ಕಲ್ಲು ತೂರಾಟ: ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ದುಷ್ಕರ್ಮಿಗಳು ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಬಳಿ ಕಲ್ಲು ಹೊಡೆದು ಬಸ್ಸಿಗೆ ಹಾನಿಯುಂಟು ಮಾಡಿದ ಘಟನೆ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ

ಕರ್ನಾಟಕ

ಖ್ಯಾತ ಭಾರತೀಯ ಕ್ರಿಕೆಟಿಗನಿಂದ ಬಾಗಲಕೋಟೆ ವಿದ್ಯಾರ್ಥಿನಿಗೆ ಶಿಕ್ಷಣ ನೆರವು

ಬಾಗಲಕೋಟೆ : ಕರ್ನಾಟಕದ ಪ್ರತಿಭಾವಂತ ವಿದ್ಯಾರ್ಥಿನಿ ವಿದ್ಯಾಭ್ಯಾಸಕ್ಕೆ ಟೀಂ ಇಂಡಿಯಾ ಕ್ರಿಕೆಟರ್‌ ರಿಷಭ್ ಪಂತ್ ಸಹಾಯದ ಹಸ್ತ ಚಾಚಿದ್ದು,. ಪಂತ್‌ ಮಾನವೀಯ ಗುಣಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಕ್ರಿಕೆಟಿಗನಿಂದ ನೆರವಿನ ಹಸ್ತವನ್ನು ಪಡೆದುಕೊಂಡ ಬಾಲಕಿಯನ್ನು

ಅಪರಾಧ ಕರ್ನಾಟಕ

ಬೆಳಗಾವಿಯಲ್ಲಿ ಶಂಕಿತ ಮೌಲ್ವಿಯಿಂದ 5 ವರ್ಷದ ಬಾಲಕಿ ಮೇಲೆ ಮಸೀದಿಯಲ್ಲಿ ಅತ್ಯಾಚಾರ

ಬೆಳಗಾವಿ: ಮಸೀದಿಯಲ್ಲಿ  ಮೌಲ್ವಿಯಿಂದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವಂತಹ ಘಟನೆ 2023ರ ಅಕ್ಟೋಬರ್​ನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸಿಸಿಟಿವಿ ದೃಶ್ಯ ವೈರಲ್ ಬೆನ್ನಲ್ಲೇ ಬಾಲಕಿ ಪೋಷಕರನ್ನು ಹುಡುಕಿ ಕೇಸ್ ದಾಖಲಿಸಿಲಾಗಿದೆ. ಮಹಾಲಿಂಗಪುರದ ಮೌಲ್ವಿ ತುಫೇಲ್

ಕರ್ನಾಟಕ

ದೇಹದಾರ್ಢ್ಯ ಪಟು ಸೋಮನ್ ನಿಧನ: ಶ್ವಾಸಕೋಶದ ಸೋಂಕಿನಿಂದ ಸಾವು

ಸಕಲೇಶಪುರ : ಶ್ವಾಸಕೋಶದ ಸೋಂಕಿನಿಂದ ದೇಹದಾರ್ಢ್ಯ ಪಟು ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲೂಕಿನ ಬೆಳಗೋಡು ಗ್ರಾಮದಲ್ಲಿ ನಡೆದಿದೆ. ಸೋಮನನ್ನು ಕಳೆದ ರವಿವಾರ ಬೆಂಗಳೂರಿಗೆ ಕರೆದೊಯ್ದು ಖಾಸಗಿ ಆಸ್ಪತ್ರೆಗೆ ಪೋಷಕರು ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ

ಅಪರಾಧ ಕರ್ನಾಟಕ

ಬೆಳಗಾವಿಯಲ್ಲಿ ಮಹಿಳೆಯ ಬರ್ಬರ ಹತ್ಯೆ: ಮನೆಗೆ ಹೋಗುತ್ತಿದ್ದ ಮಹಾದೇವಿಯವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು

ಬೆಳಗಾವಿ: ಹೋಟೆಲ್ ನಲ್ಲಿ ಕೆಲಸ ಮುಗಿಸಿ ಬರುತ್ತಿದ್ದ ಮಹಿಳೆಯನ್ನು ಹತ್ಯೆ ಮಾಡಿದ ಘಟನೆ ಬೆಳಗಾವಿಯ ಸದಾಶಿವನಗರದ ಲಕ್ಷ್ಮಿ ಕಾಂಪ್ಲೆಕ್ಸ್ ಬಳಿ ತಡರಾತ್ರಿ ನಡೆದಿದೆಮಹಾದೇವಿ ಕರೆಣ್ಣನವರ(42) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಬ್ಬಿಣದ ರಾಡ್ ನಿಂದ

ಅಪರಾಧ ಕರ್ನಾಟಕ

ಬೈಕ್ ರೇಸ್ ಗಲಾಟೆ – ಗನ್ ಮ್ಯಾನ್-ಸ್ಥಳೀಯರ ನಡುವೆ ಭಾರಿ ಸಂಘರ್ಷ

ಈ ವೇಳೆ ಮೈನೆವರೇಳಿಸುವ ಬೈಕ್ ರೇಸ್ ದೃಶ್ಯ ಕಣ್ಣುಂಬಿಕೊಳ್ಳಲು ಸಾವಿರಾರು ಅಭಿಮಾನಿಗಳು ಕೂಡ ಭಾಗವಹಿಸಿದ್ದರು.ಈ ರೇಸ್ ನಲ್ಲಿ ಮಂಡ್ಯ ಮಾತ್ರವಲ್ಲದೇ ಇತರರೆ ಕಡೆಗಳಿಂದಲೂ ಬೈಕ್ ರೈಡರ್ಸ್ ಭಾಗಿಯಾಗಿದ್ದರು .ಆದ್ರೆ ಬೈಕ್ ರೇಸ್ ನಡೆಯುವ ವೇಳೆ

ಕರ್ನಾಟಕ

ಮದುವೆ ಆಭರಣ ಕಳವು: ಸವಸ್ತ್ರದಲ್ಲೇ ನ್ಯಾಯಕ್ಕಾಗಿ ಕಣ್ಣೀರಿಟ್ಟ CRPF ಮಹಿಳೆ

ಜೂನ್ 24 ರಂದು ತಮಿಳುನಾಡಿನ ಪೊನ್ನೈ ಬಳಿಯ ನಾರಾಯಣಪುರಂ ಗ್ರಾಮದಲ್ಲಿರುವ ತನ್ನ ಮನೆಯಲ್ಲಿ ಕಳ್ಳತನ ನಡೆದಿದೆ. ಆ ಸಮಯದಲ್ಲಿ ತಮ್ಮ ತಂದೆ ಮತ್ತು ಸಹೋದರ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ತಾಯಿ ದನಗಳನ್ನು ಮೇಯಿಸಲೆಂದು ಜಮೀನಿಗೆ

Accident ಕರ್ನಾಟಕ

ಚಿಕ್ಕಮಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಕ್ಯಾಂಟರ್ – ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ, ಇಬ್ಬರು ಸಾವು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕೆಎಸ್‌ಆರ್ಟಿಸಿ ಬಸ್ ಕ್ಯಾಂಟರ್ ಮುಖಾಮುಖಿ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ತರೀಕೆರೆ ತಾಲೂಕಿನ ಶಿವಪುರ ಗೇಟ್ ಬಳಿ ಘಟನೆ ನಡೆದಿದ್ದು, ಅಪಘಾತ ಸಂಭವಿಸಿದೆ. ನಿದ್ದೆಯ ಮಂಪರಿನಲ್ಲಿ