Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ನೆಲಮಂಗಲದಲ್ಲಿ ಯುವತಿಯ ಅನುಮಾನಾಸ್ಪದ ಸಾವು: ‘ಇದು ಆತ್ಮಹತ್ಯೆಯಲ್ಲ’ ಎಂದು ಕುಟುಂಬಸ್ಥರ ಆರೋಪ

ನೆಲಮಂಗಲ : ಜಿಮ್ ವೊಂದರಲ್ಲಿ (GYM) ರಿಸೆಪ್ಷನಿಸ್ಟ್ ಕೆಲಸ ಮಾಡುತ್ತಿದ್ದ 20 ವರ್ಷದ ಯುವತಿಯೊಬ್ಬಳು ಮೂರಂತಸ್ತಿನ ಕಟ್ಟಡದಿಂದ ಬಿದ್ದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ (Nelamangala) ನಡೆದಿದೆ. ಮೃತ ಯುವತಿಯನ್ನು

ಕರ್ನಾಟಕ

ಶಿಕ್ಷಕರಿಗೆ ಮೊಬೈಲ್ ನಿಷೇಧ: ತರಗತಿಯಲ್ಲಿ ಮೊಬೈಲ್ ಬಳಸಿದರೆ ಮುಖ್ಯ ಶಿಕ್ಷಕರೇ ಹೊಣೆ!

ಬೆಂಗಳೂರು : ಶಾಲೆಗಳಲ್ಲಿ (school) ಮೊಬೈಲ್ (Mobile) ಬಳಸೋ ಶಿಕ್ಷಕರಿಗೆ (teachers) ಶಿಕ್ಷಣ ಇಲಾಖೆ ( education department )ಮಹತ್ವದ ಆದೇಶ ಹೊರಡಿಸಿದೆ. ಇನ್ಮುಂದೆ ತರಗತಿ ವೇಳೆ ಮೊಬೈಲ್ ಬಳಕೆಗೆ ಸಂಪೂರ್ಣ ನಿಷೇಧ ಹೇರಿದೆ.

ಕರ್ನಾಟಕ

ಪೀಠತ್ಯಾಗದ ಬಳಿಕ ನಿಜಲಿಂಗ ಸ್ವಾಮೀಜಿ ಮತ್ತೊಂದು ವಿವಾದ: ಮಠದ ವಿಳಾಸ ನೀಡಿ ಮುಸ್ಲಿಂ ಟೋಪಿ ಖರೀದಿ

ಗುಂಡ್ಲುಪೇಟೆ: ಪೀಠತ್ಯಾಗ ಮಾಡಿದ್ದ ನಿಜಲಿಂಗ ಸ್ವಾಮೀಜಿ (ಮಹಮ್ಮದ್ ನಿಸಾರ್) ಮುಸ್ಲಿಮರು ಧರಿಸುವ ಟೋಪಿಯನ್ನು ಆನ್‌ಲೈನ್‌ನಲ್ಲಿ ಖರೀದಿಸಿರುವುದು, ಮದ್ಯ-ಮಾಂಸ ಸೇವನೆ ಮಾಡಿದ್ದಾರೆ ಎನ್ನಲಾದ ಫೋಟೊ ಹಾಗೂ ವಿಡಿಯೊಗಳು ಹಂಚಿಕೆಯಾಗಿವೆ ಪೂರ್ವಾಶ್ರಮದಲ್ಲಿ ಇಸ್ಲಾಂ ಧರ್ಮದವರಾಗಿದ್ದರೆಂಬುದು ಬಯಲಾಗುತ್ತಿದ್ದಂತೆ, ತಾಲ್ಲೂಕಿನ

ಅಪರಾಧ ಕರ್ನಾಟಕ

‘20 ರೂ.ಗೆ ವಿಮಲ್ ತಗೊಂಡು ಬಾ’ ಎಂದ ಸ್ನೇಹಿತನ ಕೊ*ಲೆ

ಬೆಂಗಳೂರು: ‘ಇಪ್ಪತ್ತು ರೂ.ಗೆ ವಿಮಲ್ ತಗೊಂಡು ಬಾ’ ಎಂದಿದ್ದಕ್ಕೆ ಆರಂಭಗೊಂಡ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿದ್ದು, ಈ ಸಂಬಂಧ ಆರೋಪಿಯನ್ನು ಇಲ್ಲಿನ ವರ್ತೂರು ಠಾಣೆ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ.ಸೀತಾರಾಂ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಅಪರಾಧ ಕರ್ನಾಟಕ

ಪ್ರಜ್ವಲ್‌ ರೇವಣ್ಣಗೆ ಒಂದು ಪ್ರಕರಣಕ್ಕೆ ಜೀವಾವಧಿ ಶಿಕ್ಷೆ, ಇನ್ನೂ ಹಲವು ಪ್ರಕರಣಗಳು ಬಾಕಿ ಇದೆಯಾ?

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಸೇರಿದಂತೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಒಂದು ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಇನ್ನು ಮೂರು ಪ್ರಕರಣಗಳು ಬಾಕಿ

ಕರ್ನಾಟಕ

ಹಸಿದ ಸಿಂಹದ ಜೊತೆ ಫೋಟೋ ಸಾಹಸ: ಪವಾಡವೆಂಬಂತೆ ಪಾರಾದ ಯುವಕ

ಗಾಂಧಿನಗರ: ಯುವಕನೊಬ್ಬ ಹುಚ್ಚು ಸಾಹಸಕ್ಕೆ ಕೈ ಹಾಕಿ ಸಾವಿನ ದವಡೆಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿರುವಂತಹ ಘಟನೆಯೊಂದು ನಡೆದಿದೆ. ಯುವಕ ಹಸಿದ ಸಿಂಹದ (Lion) ಬಳಿ ಹೋಗಿ ಫೋಟೋ ಕ್ಲಿಕ್ಕಿಸಿದ್ದು, ಪವಾಡವೆಂಬಂತೆ ಪಾರಾಗಿದ್ದಾನೆ. ಯುವಕನ ಹುಚ್ಚುತನಕ್ಕೆ

ಕರ್ನಾಟಕ

ಮೈಸೂರು ದಸರಾ ಗಜಪಡೆಗೆ ₹2.04 ಕೋಟಿ ವಿಮೆ: ಮಾವುತರು, ಕಾವಾಡಿಗಳಿಗೂ ಭದ್ರತೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗಜಪಡೆ ಕಲರವ ಜೋರಾಗಿದೆ. ನಾಡಹಬ್ಬ ದಸರಾ (Mysuru Dasara) ಮಹೋತ್ಸವಕ್ಕೆ ಮೈಸೂರಿಗೆ ಬಂದ ಕ್ಯಾಪ್ಟನ್ ಅಭಿಮನ್ಯು ಆಯಂಡ್ ತಂಡ ರಿಲ್ಯಾಕ್ಸ್ ಮೂಡ್‌ನಲ್ಲಿವೆ. ಗಜಪಡೆ ಅರಣ್ಯ ಭವನದಲ್ಲಿ ವಿಶ್ರಾಂತಿ ಪಡೆಯುತ್ತಿವೆ‌.

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ

ಬೆಂಗಳೂರಿನಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣದಲ್ಲಿ ಇಬ್ಬರು ವ್ಯಕ್ತಿಗಳು ಸಾರ್ವಜನಿಕವಾಗಿ ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ರಾಮ ಮೂರ್ತಿ ನಗರದಲ್ಲಿ ನಡೆದಿದೆ.ಆಗಸ್ಟ್ 2 ರಂದು ರಾತ್ರಿ ಈ ಘಟನೆ ನಡೆದಿದ್ದು, ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.ಕಾರೊಂದು

ಕರ್ನಾಟಕ

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸ್ಟಾರ್ ಮಾದರಿಯ ಬೃಹತ್ ಹೋಟೆಲ್ ನಿರ್ಮಾಣ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಭಜನೆ ಹಾಗೂ ಬೆಂಗಳೂರಿಗೆ ಐದು ಹೊಸ ಪಾಲಿಕೆಗಳು ನಿರ್ಮಾಣವಾಗುತ್ತಿರುವ ಸಂದರ್ಭದಲ್ಲಿಯೇ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು ಭಾರೀ ಕುತೂಹಲ ಮೂಡಿಸಿದೆ. ಬೆಂಗಳೂರಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಯಲ್ಲಿ

ಕರ್ನಾಟಕ

ಕನ್ನಡ ನಟ ಸಂತೋಷ್ ಬಾಲರಾಜ್ ನಿಧನ: ಜಾಂಡೀಸ್‌ನಿಂದ ಬಳಲುತ್ತಿದ್ದರು

ಬೆಂಗಳೂರು : ಸ್ಯಾಂಡಲ್ ವುಡ್ ನಟ ಸಂತೋಷ್ ಬಾಲರಾಜ್ (34) ನಿಧನರಾಗಿದ್ದಾರೆ. ಅನಾರೋಗ್ಯದಿಂದ ನಟ ಸಂತೋಷ್ ಬಾಲರಾಜ್ ಬಳಲುತ್ತಿದ್ದರು ಇದೀಗ ಅವರು ಇಂದು ನಿಧನರಾಗಿದ್ದಾರೆ.ನಟ ಸಂತೋಷ್ ಬಾಲರಾಜ್ ಜಾಂಡಿಸ್ ನಿಂದ ಬಳಲುತ್ತಿದ್ದರು. ಇತ್ತೀಚಿಗೆ ಚಿಕಿತ್ಸೆಗಾಗಿ