Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ತುಮಕೂರಿನಲ್ಲಿ ನಿಗೂಢವಾಗಿ 19 ನವಿಲುಗಳು ಸಾವು: ವಿಷಾಹಾರ ಸೇವನೆಯ ಶಂಕೆ

ತುಮಕೂರು : ರಾಜ್ಯದಲ್ಲಿ ಇತ್ತೀಚೆಗೆ ಪ್ರಾಣಿ ಪಕ್ಷಿಗಳನ್ನು ಕೊಲ್ಲುವುದು ಸಾಮಾನ್ಯವಾಗಿದೆ. ಈ ಹಿಂದೆ ಮಲೆ ಮಹದೇವಪ್ಪನ ಬೆಟ್ಟದಲ್ಲಿ ಐದು ಹುಲಿಗಳಿಗೆ ವಿಷವಿಟ್ಟು ಕೊಲ್ಲಲಾಗಿತ್ತು. ಇದೀಗ ತುಮಕೂರಿನ (Tumkur Crime) ಮಧುಗಿರಿ ತಾಲೂಕಿನಲ್ಲಿ 19 ನವಿಲುಗಳು

ಅಪರಾಧ ಕರ್ನಾಟಕ

ಬಳ್ಳಾರಿಯಲ್ಲಿ ಪುಂಡರ ಅಟ್ಟಹಾಸ: ಅಪ್ರಾಪ್ತೆಯ ಫೋಟೋ ಸ್ಟೇಟಸ್ ಹಾಕಿದ್ದಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಬಳ್ಳಾರಿ : ಬಳ್ಳಾರಿ ನಗರದ ರೇಡಿಯೋ ಪಾರ್ಕ್ ಸಮೀಪದ ಐಟಿಐ ಕಾಲೇಜು ಮೈದಾನದಲ್ಲಿ ದೊಡ್ಡಬಸವ (19) ಎಂಬ ಯುವಕನ ಮೇಲೆ 10 ಜನರ ಪುಂಡರ ಗ್ಯಾಂಗ್ ಸಿನಿಮೀಯ ಶೈಲಿಯಲ್ಲಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ

ಕರ್ನಾಟಕ

ಬೆಳಗಾವಿಯಲ್ಲಿ ‘ಹೈಟೆಕ್ ವಾಮಾಚಾರ’: ಲಿಂಬೆಹಣ್ಣು, ಕುಂಕುಮದ ಜೊತೆ ಸ್ಮಾರ್ಟ್‌ಫೋನ್‌ ಪತ್ತೆ!

ಬೆಳಗಾವಿ: ಸಾಧಾರಣವಾಗಿ ಲಿಂಬೆ ಹಣ್ಣು, ಅರಿಶಿಣ ಕುಂಕುಮ ಇಟ್ಟು ವಾಮಾಚಾರ ಮಾಡೋದು ಸಾಮಾನ್ಯ. ಆದರೆ ಬೆಳಗಾವಿಯಲ್ಲೊಂದು ಹೈಟೆಕ್ ವಾಮಾಚಾರ ಪ್ರಕರಣ ಬೆಳಕಿಗೆ ಬಂದಿದೆ.ಬೆಳಗಾವಿ ಜಿಲ್ಲೆಯ ಯಳ್ಳೂರು ಗ್ರಾಮದ ಹೊರವಲಯದಲ್ಲಿ ಅಪರೂಪದ ಮತ್ತು ಆಧುನಿಕ ತಂತ್ರದ

ಅಪರಾಧ ಕರ್ನಾಟಕ

ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್ ಗೆ ವಿಷ ಹಾಕಿದ ಕುತಂತ್ರಿಗಳು

ಬೆಂಗಳೂರು:ಇತ್ತೀಚಿಗೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ 12 ಜನ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು. ಕೂಡಲೇ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಘಟನೆ ಸಂಬಂಧ ಮಾಹಿತಿ ಪಡೆದಿದ್ದ ಸವದತ್ತಿ ಠಾಣೆ

ಕರ್ನಾಟಕ

ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್ ಜಾಮೀನು ಅರ್ಜಿ ತೀರ್ಪು ಇಂದು

ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊ*ಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯ ವಿಚಾರಣೆ ನಡೆದಿದ್ದು, ಇಂದು ತೀರ್ಪು ಪ್ರಕಟವಾಗಲಿದೆ. ಹಿಂದೂ ಸಂಘಟನೆಗಳು ಫಯಾಜ್‌ಗೆ ಜಾಮೀನು ನೀಡಬಾರದು ಎಂದು ಪ್ರತಿಭಟನೆ ನಡೆಸಲಿವೆ. ಹುಬ್ಬಳ್ಳಿ ವಿದ್ಯಾರ್ಥಿನಿ

ಕರ್ನಾಟಕ

ಜೈಲಿನಲ್ಲಿ ಪ್ರಜ್ವಲ್ ರೇವಣ್ಣನಿಗೆ ಶಿಕ್ಷೆಯಾಗಿ ಸಿಗಲಿರುವ ಕೂಲಿ ಕೆಲಸಗಳೇನು?

ಬೆಂಗಳೂರು:ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿ ಈಗ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ನಿನ್ನೆಯಿಂದಲೇ ಅಧಿಕೃತವಾಗಿ ಸಜಾಬಂಧಿ ಖೈದಿಯಾಗಿದ್ದಾರೆ. ಜೀವನ ಪೂರ್ತಿ ಜೈಲೂಟವನ್ನೇ ತಿನ್ನಬೇಕಾಗಿ ಬಂದಿರುವ ಅವರ ಜೀವನಶೈಲಿ

ಕರ್ನಾಟಕ

ಬೆಂಗಳೂರಿನಲ್ಲಿ 10 ಕೋಟಿ ರೂ. ಮೌಲ್ಯದ ಲ್ಯಾಂಬೋರ್ಗಿನಿ ಕಾರಿಗೆ ಬೆಂಕಿ

ಬೆಂಗಳೂರು : ಸಮಾರು 10 ಕೋಟಿ ಮೌಲ್ಯದ ದುಬಾರಿ Lamborghini ಕಾರಿಗೆ ನಡುರಸ್ತೆಯಲ್ಲೇ ಬೆಂಕಿ ಹೊತ್ತುಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸೋಶಿಯಲ್ ಮಿಡಿಯಾ Influencer

ಕರ್ನಾಟಕ

ಅಂಗನವಾಡಿಯಲ್ಲಿ ಮಕ್ಕಳನ್ನು ಲಾಕ್ ಮಾಡಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ

ಯಾದಗಿರಿ: ಮಕ್ಕಳನ್ನು ಅಂಗನವಾಡಿಯಲ್ಲಿ ಲಾಕ್​ ಮಾಡಿ ಸಹಾಯಕಿ ಜಮೀನು ಕೆಲಸಕ್ಕೆ ಹೋದ ಘಟನೆ ಗುರುಮಠಕಲ್​ ತಾಲೂಕಿನ ಬುದೂರ್​ ಗ್ರಾಮದಲ್ಲಿ ನಡೆದಿದೆ. ಗುರುವಾರ (ಜು.31) ಮಾಸಿಕ ಸಭೆ ನಿಮಿತ್ತ ಅಂಗನವಾಡಿ ಮುಖ್ಯ ಸಹಾಯಕಿ ಬೇರೆ ಗ್ರಾಮಕ್ಕೆ

ಕರ್ನಾಟಕ

ಬೆಂಗಳೂರಿನ ಪ್ರೀತಿಗೆ ಮಾರುಹೋಗಿ ಭಾವುಕರಾದ ವಿದೇಶಿ ಮಹಿಳೆ: ವಿಡಿಯೋ ವೈರಲ್!

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರು ಕುರಿತು ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಟ್ರಾಫಿಕ್, ಭಾಷೆ ಸೇರಿದಂತೆ ಹಲವು ವಿಚಾರಗಳಲ್ಲಿ ವಿವಾದಾತ್ಮಕವಾಗಿ ಬೆಂಬಿಸಲಾಗಿದೆ. ಅಸಲಿ ಬೆಂಗಳೂರಿನ ಸ್ವಾದ ಅನುಭವಿಸಿದರಿಗೆ ಗೊತ್ತು ಅನ್ನೋ ಮಾತಿದೆ. ಇದೀಗ ವಿದೇಶಿ ಮಹಿಳೆ

ಕರ್ನಾಟಕ

ನಟ ಚಂದ್ರಶೇಖರ್ ಸಿದ್ಧಿ ಸಾವಿನಲ್ಲಿ ಅನುಮಾನ: ಪತ್ನಿ ವಿರುದ್ಧವೇ ದೂರು ನೀಡಿದ ತಾಯಿ

ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಲಾವಿದ ಚಂದ್ರಶೇಖರ್ ಸಿದ್ಧಿ ಆತ್ಮಹ*ತ್ಯೆ ಪ್ರಕರಣದಲ್ಲಿ ರೋಚಕ ತಿರುವು ಸಿಕ್ಕಿದೆ. ಇದೀಗ ಚಂದ್ರಶೇಖರ್ ಸಿದ್ಧಿ ಸಾವಿನ ಬಗ್ಗೆ ಮಾತನ ಆಡಿದ ಅವರ ತಾಯಿ ಪುತ್ರನ ಸಾವಿನಲ್ಲಿ ನನಗೆ ಸಂಶಯವಿದೆ ಎಂದು