Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

KRIDL ನೌಕರನ ಭ್ರಷ್ಟಾಚಾರ ಬಯಲು; 24 ಮನೆ, ಬೇನಾಮಿ ಆಸ್ತಿಯ ಅಗರ್ಭ ಶ್ರೀಮಂತ

ಕೊಪ್ಪಳ: ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತದಲ್ಲಿ (KRIDL) ಹೊರಗುತ್ತಿದೆ ಆಧಾರದಲ್ಲಿ ದಿನಗೂಲಿ ನೌಕರನಾಗಿದ್ದ ಕಳಕಪ್ಪ ನಿಡುಗುಂದಿ ಇಂದು ಆಗರ್ಭ ಶ್ರೀಮಂತ! ಈತನ ಒಡೆತನದಲ್ಲಿ ಕೊಪ್ಪಳ (Koappal) ಹಾಗೂ ಭಾಗ್ಯ ನಗರದಲ್ಲಿ 24

ಕರ್ನಾಟಕ

ಬೀದರ್ ಕೋಟೆಯ ಶತಮಾನಗಳ ಇತಿಹಾಸ ಮೌನದಲ್ಲಿ: ಪ್ರವಾಸೋದ್ಯಮದಲ್ಲಿ ನಿರ್ಲಕ್ಷ್ಯ

ಬೀದರ್: ಬೀದರ ಜಿಲ್ಲೆ ಐತಿಹಾಸಿಕ ಸ್ಮಾರಕಗಳಿಂದ ರಾಷ್ಟ್ರದ ಗಮನ ಸೆಳೆಯುತ್ತಿದೆ. ದೇಶದ ಅತೀ ದೊಡ್ಡ ಕೋಟೆ , ಆರು ಶತಮಾನದಷ್ಟು ಹಳೇಯದಾದ ಬಹುಮನಿ ಸುಲ್ತಾನರ ಕಾಲದ ರಾಜರ ಘೋರಿಗಳು ಬೀದರ್​ನಲ್ಲಿವೆ. ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚು ಅವಕಾಶಗಳಿದ್ದರೂ

ಕರ್ನಾಟಕ

ಜಿಎಸ್‌ಟಿ ನೋಂದಣಿಗೆ 7,000 ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆಯಿಂದ ನೋಟಿಸ್

ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಯು ಕರ್ನಾಟಕದಾದ್ಯಂತ ಸುಮಾರು 7,000 ನೋಂದಾಯಿಸದ ಸಣ್ಣ ಮಾರಾಟಗಾರರಿಗೆ ನೋಟಿಸ್ ಜಾರಿ ಮಾಡಿದೆ, ಇದರಲ್ಲಿ ಹಾಲು, ತರಕಾರಿಗಳು ಮತ್ತು ಬ್ರಾಂಡ್ ಮಾಡದ ಆಹಾರ ಪದಾರ್ಥಗಳಂತಹ ವಿನಾಯಿತಿ ಪಡೆದ ಸರಕುಗಳಲ್ಲಿ ವ್ಯಾಪಾರ

ಕರ್ನಾಟಕ

ವೇತನ ಬೇಡಿಕೆ ಬೆನ್ನಲ್ಲೇ ಮುಷ್ಕರ ತೀವ್ರ: ಸಾರಿಗೆ ಇಲಾಖೆ-ಖಾಸಗಿ ಬಸ್‌ ಮಾಲೀಕರ ಮಹತ್ವದ ಸಭೆ

ಬೆಂಗಳೂರು: ವೇತನ ಪರಿಷ್ಕರಣೆ, ವೇತನ ಹಿಂಬಾಕಿ ಸೇರಿ ವಿವಿಧ ಬೇಡಿಕೆ ಮುಂದಿಟ್ಟು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ಆಗಸ್ಟ್ 5 ರಂದು ಕರೆ ಕೊಟ್ಟಿರುವ ಅನಿರ್ದಿಷ್ಟಾವಧಿ ಮುಷ್ಕರ ಸಾರಿಗೆ ಇಲಾಖೆಯ  ತಲೆ ಕೆಡಿಸಿದೆ. ಈಗಾಗಲೇ ನೌಕರರ ಜೊತೆ

ಕರ್ನಾಟಕ

ನಮ್ಮ ಮೆಟ್ರೋದಲ್ಲಿ ಮೊದಲ ಬಾರಿ ಅಂಗಾಂಗ ಸಾಗಾಟ: ಟ್ರಾಫಿಕ್ ಜಾಮ್ ತಪ್ಪಿಸಿ ಯಕೃತ್ ರವಾನೆ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಅಂಗಾಂಗ ಸಾಗಣೆ ಮಾಡಲಾಗಿದೆ. ಶುಕ್ರವಾರ ರಾತ್ರಿ ತುರ್ತು ಕಸಿಗಾಗಿ ಆಸ್ಪತ್ರೆಗೆ ಯಕೃತ್ ಸಾಗಾಟ ಮಾಡಲಾಗಿದೆ. ಟ್ರಾಫಿಕ್ ಜಾಮ್‍ನಿಂದ ತಪ್ಪಿಸಿಕೊಳ್ಳಲು ಮೆಟ್ರೋ ದಲ್ಲಿ ಯಕೃತ್ ಸಾಗಿಸಲಾಗಿದೆ. ವೈಟ್ ಫೀಲ್ಡ್ ನಿಲ್ದಾಣದಿಂದ

ಕರ್ನಾಟಕ

ನಟ ಸಂತೋಷ್ ಬಾಲರಾಜ್ ಆರೋಗ್ಯ ಸ್ಥಿತಿ ಗಂಭೀರ: ಜಾಂಡೀಸ್‌ನಿಂದ ಕೋಮಾಕ್ಕೆ ಜಾರಿದ ನಟ

ಬೆಂಗಳೂರು: ಸಾಕಷ್ಟು ಚಿತ್ರಗಳಲ್ಲಿ ನಟಿಸಿ ಸ್ಯಾಂಡಲ್‌ವುಡ್‌ನಲ್ಲಿ ಭಾರೀ ಭರವಸೆ ಮೂಡಿಸಿದ್ದ ಯುವ ನಟ 34 ವರ್ಷದ ಸಂತೋಷ್‌ ಬಾಲರಾಜ್‌ ಅವರ ಪರಿಸ್ಥಿತಿ ಗಂಭೀರವಾಗಿದೆ. ಜಾಂಡೀಸ್‌ನಿಂದ ಬಳಲುತ್ತಿರುವ ಸಂತೋಷ್‌ ಬಾಲರಾಜ್‌ ಅವರ ಪರಿಸ್ಥಿತಿ ತೀರಾ ಗಂಭೀರವಾಗಿದ್ದು,

ಕರ್ನಾಟಕ

ಬೀದರ್ ಜಿಲ್ಲೆಯ ಎಕಲಾರ ತಾಂಡಾಕ್ಕೆ ಬಸ್ ಇಲ್ಲ: ವಿದ್ಯಾರ್ಥಿಗಳಿಗೆ ಕಾಲ್ನಡಿಗೆಯದ್ದೇ ಪಾಡು!

ಔರಾದ್ (ಬೀದರ್‌ ಜಿಲ್ಲೆ): ತಾಲ್ಲೂಕಿನ ಎಕಲಾರ ತಾಂಡಾ ಇಂದಿಗೂ ಸರ್ಕಾರಿ ಬಸ್ ಕಾಣದೆ ಇರುವುದರಿಂದ ಅಲ್ಲಿಯ ನಿವಾಸಿಗಳಿಗೆ ಕಾಲ್ನಡಿಗೆ ಪ್ರಯಾಣ ಅನಿವಾರ್ಯವಾಗಿದೆ. ಬೀದರ್-ಔರಾದ್ ಮುಖ್ಯರಸ್ತೆಗೆ ಹೊಂದಿಕೊಂಡು 3 ಕಿ.ಮೀ. ದೂರದಲ್ಲಿರುವ ಈ ತಾಂಡಾದಲ್ಲಿ 100

ಕರ್ನಾಟಕ

ಶಹಾಪುರ ಸರ್ಕಾರಿ ಶಾಲೆಯಲ್ಲಿ ಕೊಳೆತ ಮೊಟ್ಟೆ ವಿತರಣೆ: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಶಹಾಪುರ (ಯಾದಗಿರಿ ಜಿಲ್ಲೆ): ತಾಲ್ಲೂಕಿನ ಹೊತಪೇಟ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕೊಳೆತ ಮೊಟ್ಟೆ ವಿತರಿಸಲಾಗುತ್ತಿದೆ ಎಂದು ಆರೋಪಿಸಿ ಶಾಲಾ ಮಕ್ಕಳು, ಶುಕ್ರವಾರ ತರಗತಿಯಿಂದ ಹೊರಗುಳಿದು ಪ್ರತಿಭಟಿಸಿದರು. ‘ಕಳಪೆ ಮೊಟ್ಟೆ ವಿತರಣೆ ಪ್ರಶ್ನಿಸಿ ದರೆ ಮುಖ್ಯ

ಕರ್ನಾಟಕ

ರಸ್ತೆಯಲ್ಲಿ ಸಿಕ್ಕ 50 ಸಾವಿರ ರೂ. ಹಣವನ್ನು ಪ್ರಾಮಾಣಿಕವಾಗಿ ಹಿಂದಿರುಗಿಸಿದ ವ್ಯಕ್ತಿ!

ಚಿತ್ರದುರ್ಗ : ನಾವು ಯಾವಾಗಲಾದರೂ ನನಗೆ ದಿಢೀರನೆ ಒಂದು ಲಕ್ಷ ಅಥವಾ ಒಂದು ಕೋಟಿ ಹಣ ಸಿಕ್ಕಿದರೆ ನನ್ನ ಕಷ್ಟವೆಲ್ಲಾ ಪರಿಹಾರ ಆಗುತ್ತದೆ ಎಂದು ಯೋಚಿಸಿರುತ್ತೇವೆ. ಆದರೆ, ಇಲ್ಲೊಬ್ಬ ವ್ಯಕ್ತಿಗೆ ಯಾರೋ ಒಬ್ಬರು ರಸ್ತೆಯಲ್ಲಿ

ಕರ್ನಾಟಕ

ಕಬ್ಬನ್‌ ಉದ್ಯಾನದಲ್ಲಿ ‘ಬ್ಲೈಂಡ್ ಡೇಟ್’ಗೆ ಅವಕಾಶ: ಬುಕ್‌ ಮೈ ಶೋ ವಿರುದ್ಧ ಪ್ರಕರಣ ದಾಖಲು, ಸಾರ್ವಜನಿಕರ ಆಕ್ರೋಶ

ಬೆಂಗಳೂರು : ಕಬ್ಬನ್‌ ಉದ್ಯಾನದಲ್ಲಿ ಬ್ಲೈಂಡ್ ಡೇಟ್‌ಗೆ ಅವಕಾಶ ಕಲ್ಪಿಸುವುದಾಗಿ ಬುಕ್ಕಿಂಗ್‌ ಮಾಡಿಕೊಳ್ಳುತ್ತಿದ್ದ ಬುಕ್‌ ಮೈ ಶೋ ವಿರುದ್ಧ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ತೋಟಗಾರಿಕೆ ಇಲಾಖೆ ಆ ಸಂಸ್ಥೆ ವಿರುದ್ಧ ಕೇಸು ದಾಖಲಿಸಿದೆ