Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕೊಡಗು: ಹೋಂಸ್ಟೇ ಬಾತ್‌ರೂಮ್‌ನಲ್ಲಿ ಗ್ಯಾಸ್ ಗೀಸರ್ ದುರಂತ; ಮೈಸೂರಿನ ಯುವತಿ ಉಸಿರುಗಟ್ಟಿ ಸಾ*ವು!

ಮಡಿಕೇರಿ : ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮೈಸೂರಿನ ಯುವತಿಯೊಬ್ಬರು ಹೋಂಸ್ಟೇ ಬಾತ್‌ರೂಮ್‌ನಲ್ಲಿ ಗ್ಯಾಸ್ ಗೀಸರ್‌ನಿಂದ ವಿಷಾನಿಲ ಸೋರಿಕೆಯಾಗಿ ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆಯ ನಿವಾಸಿಯಾದ ವಿನೂತ (27)

ಕರ್ನಾಟಕ

ಗದಗ: ಮೇವುಂಡಿ ಗ್ರಾಮದಲ್ಲಿ ರಾಷ್ಟ್ರಕೂಟರ ಕಾಲದ ಅಪರೂಪದ ಶಾಸನ ಪತ್ತೆ; ಇತಿಹಾಸಕ್ಕೆ ಹೊಸ ಸೇರ್ಪಡೆ!

ಗದಗ: ಕರ್ನಾಟಕದ ಇತಿಹಾಸಕ್ಕೆ ಮತ್ತೊಂದು ಮಹತ್ವದ ಸೇರ್ಪಡೆಯಾಗಿ ಗದಗ ಜಿಲ್ಲೆಯ ಮೇವುಂಡಿ ಗ್ರಾಮದಲ್ಲಿ ರಾಷ್ಟ್ರಕೂಟರ ಕಾಲಘಟ್ಟಕ್ಕೆ ಸೇರಿದ ಅಪರೂಪದ ಶಾಸನವೊಂದು ಪತ್ತೆಯಾಗಿದೆ. ಈ ಶಾಸನವು ಸಾಮಾನ್ಯ ವೀರಗಲ್ಲಲ್ಲ, ತನ್ನ ಅರಸನ ಮೇಲಿನ ಅಪಾರ ನಿಷ್ಠೆಯಿಂದ

ಕರ್ನಾಟಕ

“ಬೆಂಗಳೂರು: ಎಐಸಿಸಿ ಕಾರ್ಯದರ್ಶಿ, ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ!”

ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಕಾರ್ಯದರ್ಶಿ ಹಾಗೂ ರಾಜ್ಯ ಸರ್ಕಾರದ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಸೂರಜ್ ಹೆಗ್ಡೆ (55) ಅವರು ಭಾನುವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ತಾಯಿ ಹಾಗೂ ಅಪಾರ

ಕರ್ನಾಟಕ

ಬೆಂಗಳೂರು ಏರ್‌ಪೋರ್ಟ್: ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ; 5.9 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ!

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾದಕ ವಸ್ತು ಗಾಂಜಾ ಕಳ್ಳ ಸಾಗಣೆ ಮಾಡುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಕಸ್ಟಮ್ಸ್ ಅಧಿಕಾರಿಗಳು ಭೇದಿಸಿದ್ದು, ಒಟ್ಟು 5.9 ಕೋಟಿ ರೂ. ಮೌಲ್ಯದ 16.86 ಕೆಜಿ ಹೈಡೋಪೋನಿಕ್

ಕರ್ನಾಟಕ

ಹುಲಿಕಲ್ ಘಾಟ್: ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಭೀಕರ ಅಗ್ನಿ ಅವಘಡ; 17 ಪ್ರಯಾಣಿಕರು ಪಾರು!

ಶಿವಮೊಗ್ಗ: ಆಕಸ್ಮಿಕ ಬೆಂಕಿಗೆ ಖಾಸಗಿ ಬಸ್ ಹೊತ್ತಿ ಉರಿದ ಘಟನೆ ಶಿವಮೊಗ್ಗ- ಉಡುಪಿಯ ಗಡಿಭಾಗದ ಹುಲಿಕಲ್ ಘಾಟ್‌ನಲ್ಲಿ ನಡೆದಿದೆ. ಶಿವಮೊಗ್ಗದ ಹೊಸನಗರ ತಾಲೂಕಿನ ಮಾಸ್ತಿಕಟ್ಟೆ (Masthikatte) ಬಳಿಯ ಹುಲಿಕಲ್ ಘಾಟ್‌ನಲ್ಲಿ ಘಟನೆ ನಡೆದಿದ್ದು, ಅಗ್ನಿ

ಕರ್ನಾಟಕ

ಬೆಂಗಳೂರು: ರಾಮಲಿಂಗಾರೆಡ್ಡಿ ರಾಜೀನಾಮೆ ಗೊಂದಲ ಸುಖಾಂತ್ಯ; ಯಾವುದೇ ಕಾರಣಕ್ಕೂ ಅಂಗೀಕರಿಸಲ್ಲ ಎಂದ ಸಿಎಂ ಡಿ.ಕೆ.ಶಿವಕುಮಾರ್!

ಬೆಂಗಳೂರು: “ರಾಮಲಿಂಗಾರೆಡ್ಡಿ ಅವರು ನನ್ನ ಸ್ನೇಹಿತರು, ಅವರೊಂದಿಗೆ ಮಾತನಾಡಿದ್ದು, ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ. ಯಾವುದೇ ಕಾರಣಕ್ಕೂ ಅವರ ರಾಜೀನಾಮೆ ಅಂಗೀಕರಿಸುವುದಿಲ್ಲ” ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ವಿಧಾನಸೌಧದಲ್ಲಿ ಮಾಜಿ ಸಿಎಂ ದೇವರಾಜ ಅರಸು ಅವರ

ಕರ್ನಾಟಕ

ಕುಂದಾಪುರ: ನೇರಳಕಟ್ಟೆ ಹೌಸ್ ಬ್ರೇಕಿಂಗ್ ಕಳ್ಳತನ ಕೇಸ್ ಫಾಸ್ಟ್ ಕ್ಲಿಯರೆನ್ಸ್; ಇಬ್ಬರು ಖದೀಮರು ಪೊಲೀಸ್ ವಶಕ್ಕೆ!

ಕುಂದಾಪುರ: ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ಕುಂಜೆ ಗ್ರಾಮದ ನೇರಳಕಟ್ಟೆಯಲ್ಲಿ ನಡೆದಿದ್ದ ಕಳವು ಪ್ರಕರಣವನ್ನು ಅತ್ಯಂತ ಕ್ಷಿಪ್ರವಾಗಿ ಭೇದಿಸಿರುವ ವಿಶೇಷ ಪೊಲೀಸ್ ತಂಡವು ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಬಂಧಿತರಿಂದ ಅಂದಾಜು ₹11 ಲಕ್ಷ

ಕರ್ನಾಟಕ

ಉಪ್ಪಿನಂಗಡಿ: ಭಾರತೀಯ ಭೂಸೇನೆಗೆ ಅಗ್ನಿವೀರ್ ಆಗಿ ಆಯ್ಕೆಯಾದ ಕೊಯ್ಲ ಗ್ರಾಮದ ಯುವಕ ಸಂದೇಶ್!

ಉಪ್ಪಿನಂಗಡಿ: ಕಠಿಣ ಪರಿಶ್ರಮ ಮತ್ತು ದೇಶಸೇವೆಯ ಅಪ್ರತಿಮ ಛಲವಿದ್ದರೆ ಗ್ರಾಮೀಣ ಭಾಗದ ಪ್ರತಿಭೆಗಳೂ ಕೂಡ ದೇಶದ ಅತ್ಯುನ್ನತ ರಕ್ಷಣಾ ಪಡೆಗೆ ಸೇರಬಹುದು ಎಂಬುದನ್ನು ದಕ್ಷಿಣ ಕನ್ನಡ ಜಿಲ್ಲೆಯ ಕೊಯ್ಲ ಗ್ರಾಮದ ಯುವಕ ಸಂದೇಶ್ (21)

ಕರ್ನಾಟಕ

ಮೆಲ್ಕಾರ್ ಫ್ಲೈಓವರ್ ಬಳಿ ಕಾರಿನಲ್ಲಿ ಅಕ್ರಮ ಡ್ರಗ್ಸ್ ಸಾಗಾಟ; ಮೂವರು ಆರೋಪಿಗಳು ಖಾಕಿ ವಶಕ್ಕೆ

ಬಂಟ್ವಾಳ : ಕಾರಿನಲ್ಲಿ ಅಕ್ರಮವಾಗಿ ಎಂಡಿಎಂಎ (MDMA) ಮಾದಕ ದ್ರವ್ಯವನ್ನು ಸಾಗಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಬಂಟ್ವಾಳ ನಗರ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿ, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಡ್ರಗ್ಸ್ ಹಾಗೂ ಕಾರನ್ನು

ಕರ್ನಾಟಕ

ಸಂಚಾರ ಪೊಲೀಸರ ನೆರವಿಗೆ ಬಂದ ಹೈಟೆಕ್ ಕಿಟ್; ಬಿರುಬಿಸಿಲಿನಿಂದ ರಕ್ಷಿಸಲು ‘ಎಸಿ ಹೆಲ್ಮೆಟ್’ ವಿತರಣೆ!

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಉಷ್ಣಾಂಶದಲ್ಲಿ ಸುರಕ್ಷಿತವಾಗಿ ಕಾರ್ಯನಿರ್ವಹಿಸಲು ಅನುವಾಗುವಂತೆ ಸಂಚಾರ ಪೊಲೀಸರಿಗೆ ಹೀಟ್–ಹೆಲ್ತ್ ಪ್ರೋಟೋಕಾಲ್ ಯೋಜನೆಯಡಿ ಕೂಲಿಂಗ್‌ ಕಿಟ್‌ ನೀಡಲಾಗಿದೆ. ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ನೇತೃತ್ವದಲ್ಲಿ ಗುರುವಾರ ನಡೆದ