Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕುಡಿದು ವಾಹನ ಚಾಲನೆ: ವಿಮಾದಾರರ ಹೊಣೆಗಾರಿಕೆಯನ್ನು ತಪ್ಪಿಸಲು ಕಾನೂನು ತಿದ್ದುಪಡಿಗೆ ಹೈಕೋರ್ಟ್ ಒತ್ತಾಯ

ಬೆಂಗಳೂರು : ಮದ್ಯಪಾನ ಮಾಡಿ ವಾಹನ ಚಾಲನೆ ಪ್ರಕರಣಗಳಲ್ಲಿ ವಿಮಾದಾರರ ಹೊಣೆಗಾರಿಕೆಯನ್ನು ಮುಕ್ತಗೊಳಿಸಲು 1988 ರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತರುವುದನ್ನು ಪರಿಗಣಿಸಬೇಕೆಂದು ಕರ್ನಾಟಕ ಹೈಕೋರ್ಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದೆ.

ಅಪರಾಧ ಕರ್ನಾಟಕ

ಮಾವನ ಕೊ*ಲೆ ಮಾಡಿ ಶವ ಸುಟ್ಟು ಸುಳಿವು ಮುಚ್ಚಿಟ್ಟಿದ್ದ ಕುಟುಂಬ

ಬೆಂಗಳೂರು: ಹೆಣ್ಣು ಕೊಟ್ಟ ಮಾವನನ್ನು ಅಳಿಯ ಕೊಲೆ (kill) ಮಾಡಿದರೆ, ಗಂಡನ ಶವವನ್ನು ಹೆಂಡತಿ ಮತ್ತು ಮಗಳು ಸುಟ್ಟು ಹಾಕಿರುವಂತಹ ಘಟನೆಯೊಂದು ಬೆಂಗಳೂರಿನ (bangaluru) ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದೇವನಹಳ್ಳಿ ಮೂಲದ

ಕರ್ನಾಟಕ

ರಮ್ಯಾ ಮೇಲೆ ಅಶ್ಲೀಲ ಮೆಸೇಜ್‌ ಕೇಸ್: ದರ್ಶನ್ ಅಭಿಮಾನಿಗಳ ಬಂಧನ

ನಟಿ ರಮ್ಯಾ (Ramya) ಅವರಿಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶಗಳು ಬಂದಿದ್ದವು. ಇವರೆಲ್ಲ ದರ್ಶನ್ ಅಭಿಮಾನಿಗಳು ಎಂದು ಹೇಳಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಮ್ಯಾ ಸೈಬರ್ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲು

ಕರ್ನಾಟಕ

ಟ್ರಾಫಿಕ್ ಜಾಮ್ ಉಂಟು ಮಾಡಿದ್ದ ಪಾರ್ಕ್ ಮಾಡಿದ ಕಾರ್ ನ ಒಳಗೆ ಇಣುಕಿದವರು ಶಾಕ್

ಬೆಂಗಳೂರು , ಮುಂಬೈ, ದೆಹಲಿ ಮುಂತಾದ ಮಹಾನಗರಗಳಲ್ಲಿ ಟ್ರಾಫಿಕ್ ಜಾಮ್ ಸಾಮಾನ್ಯವಾಗಿದೆ. ವಾಹನಗಳ ಸಂಖ್ಯೆ ಅಡ್ಡಾದಿಡ್ಡಿ ಓಡಿಸುವುದು ವಾಹನಗಳ ಸಂಖ್ಯೆ ಹೆಚ್ಚಾಗಿರುವುದು, ರಸ್ತೆಗಳು ಸರಿಯಾಗಿ ಇಲ್ಲದಿರುವುದು ಈ ವಾಹನ ಸಂದಣಿಗೆ ಕಾರಣವಾಗಿದೆ. ಆದರೆ ಇತ್ತೀಚೆಗೆ

ಅಪರಾಧ ಕರ್ನಾಟಕ

ಮಕ್ಕಳ ಪ್ರಾಣಕ್ಕೆ ಕುತ್ತು ತರಲು ಯತ್ನ: ಶಿವಮೊಗ್ಗ ಶಾಲೆಯ ನೀರಿನ ಟ್ಯಾಂಕ್‌ನಲ್ಲಿ ಕೀಟನಾಶಕ, ತನಿಖೆ ಆರಂಭ

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲ್ಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂವಿನಕೋಣೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಕೀಟನಾಶಕ ಅಂಶ ಬೆರೆಸಿರುವ ಶಂಕೆ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು

ಕರ್ನಾಟಕ

ಖರ್ಗೆ ಅಳಿಯನ ವಿರುದ್ಧ ಭೂ ಹಂಚಿಕೆ ಹಗರಣ ಆರೋಪ

ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಭೂ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharage) ಇವರ ಅಳಿಯನ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಕೆಯಾಗಿದೆ. ದೇವನಹಳ್ಳಿಯಲ್ಲಿರುವ ” ಏರೋಸ್ಪೇಸ್

ಕರ್ನಾಟಕ

ಪ್ರಜ್ವಲ್ ರೇವಣ್ಣ ಅತ್ಯಾಚಾರ ದೋಷಿ: ಯಾವ ಶಿಕ್ಷೆ ಮತ್ತು ಶಿಕ್ಷೆಯ ಪ್ರಮಾಣ

ಕೆ.ಆರ್. ನಗರದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಮನೆಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪ

Accident ಕರ್ನಾಟಕ

ನಟ ರಕ್ಷಕ್ ಬುಲೆಟ್ ಥಾರ್ ಕಾರು ಅಪಘಾತ: ಯುವಕನ ಕಾಲು ಮುರಿತ

ಬೆಂಗಳೂರು : ನಟ ರಕ್ಷಕ್‌ ಬುಲೆಟ್‌ (Rakshak Bullet,) ಮತ್ತೊಂದು ಅವಾಂತರ ಮಾಡಿಕೊಂಡಿದ್ದಾರೆ. ಬೇಕಾಬಿಟ್ಟಿ ಥಾರ್‌ ಕಾರು ಚಲಾಯಿಸಿ ಬೈಕ್‌ಗೆ (car accident ) ಢಿಕ್ಕಿ ಹೊಡೆದಿದ್ದಾರೆ. ರಕ್ಷಕ್‌ ಬುಲೆಟ್ ಎಡವಟ್ಟಿನಿಂದ ಯುವಕನ ಕಾಲು

ಕರ್ನಾಟಕ

ಔಷಧ ಕೊರತೆ ನಿವಾರಣೆಗೆ ಸರ್ಕಾರದ ಕ್ರಮ: ಸಾರ್ವಜನಿಕ ಆಸ್ಪತ್ರೆಗಳಿಗೆ 880 ಕೋಟಿ ರೂ. ಮೊತ್ತದ ಔಷಧ ಖರೀದಿಗೆ ಅನುಮೋದನೆ

ಬೆಂಗಳೂರು: ರಾಜ್ಯದ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಆರೋಪ ಕೇಳಿ ಬಂದ ಬೆನ್ನಲ್ಲೇ 2025- 26 ನೇ ಸಾಲಿನಲ್ಲಿ ಸಾರ್ವಜನಿಕ ಆರೋಗ್ಯ ಸಂಸ್ಥೆಗಳಿಗೆ ಅಗತ್ಯವಿರುವ 883 ರೀತಿಯ ಔಷಧಿ ಖರೀದಿಸಲು 880.68 ಕೋಟಿ ಮೊತ್ತದ

ಕರ್ನಾಟಕ

ಮಕ್ಕಳನ್ನು ಅಂಗನವಾಡಿ ಕೇಂದ್ರದಲ್ಲಿ ಲಾಕ್ ಮಾಡಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ, ಗ್ರಾಮಸ್ಥರ ಆಕ್ರೋಶ!

ಯಾದಗಿರಿ: ಮಕ್ಕಳನ್ನು ಅಂಗನವಾಡಿಯಲ್ಲಿ ಲಾಕ್ ಮಾಡಿ ಸಹಾಯಕಿ ಜಮೀನು ಕೆಲಸಕ್ಕೆ ಹೋದ ಘಟನೆ ಗುರುಮಠಕಲ್ ತಾಲೂಕಿನ ಬುದೂರ್ ಗ್ರಾಮದಲ್ಲಿ ನಡೆದಿದೆ. ಗುರುವಾರ (ಜು.31) ಮಾಸಿಕ ಸಭೆ ನಿಮಿತ್ತ ಅಂಗನವಾಡಿ ಮುಖ್ಯ ಸಹಾಯಕಿ ಬೇರೆ ಗ್ರಾಮಕ್ಕೆ