Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಶಿವಮೊಗ್ಗ ಮುಜರಾಯಿ ಇಲಾಖೆಗೆ ಮುಜುಗರ: ದೇವಸ್ಥಾನದ ಅರ್ಚಕರಿಗೆ ನೀಡಿದ ₹35,900 ಚೆಕ್ ಬೌನ್ಸ್!

ಶಿವಮೊಗ್ಗ: ತುಂಗಾ ಭದ್ರ ಸಂಗಮದ ಶ್ರೀಕ್ಷೇತ್ರ ಕೂಡ್ಲಿಯ ಮುಜರಾಯಿ ಇಲಾಖೆಗೆ ಒಳಪಟ್ಟ ಶ್ರೀ ಪಾರ್ವತಿ ಬ್ರಹ್ಮೇಶ್ವರ ದೇವಸ್ಥಾನದ ಅರ್ಚಕರಿಗೆ ನೀಡಿದ್ದ ಇಲಾಖೆ ಚೆಕ್ ಅಮಾನ್ಯ (ಬೌನ್ಸ್) ಆಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಮುಜರಾಯಿ ಇಲಾಖೆ

ಕರ್ನಾಟಕ

‘ಧರ್ಮಸ್ಥಳ ಫೈಲ್ಸ್’ ಪ್ಯಾನ್ ಇಂಡಿಯಾ ಸಿನಿಮಾ ಖಚಿತ: ನಿರ್ಮಾಪಕ ಎ.ಗಣೇಶ್ ಅವರಿಂದ ಅಧಿಕೃತ ಘೋಷಣೆ!

ಧರ್ಮಸ್ಥಳ ಫೈಲ್ಸ್’ ಪ್ಯಾನ್ ಇಂಡಿಯಾ ಸಿನಿಮಾ ಬರ್ತಿದೆ ಎಂಬ ಸುದ್ದಿ ಇವತ್ತು ಬೆಳಿಗ್ಗೆಯಿಂದಲೇ ಓಡಾಡುತ್ತಿತ್ತು. ಧರ್ಮಸ್ಥಳ ಫೈಲ್ಸ್ ಸಿನಿಮಾಗೆ ಪ್ಲಾನ್ ಜೊತೆಗೆ ವೆಬ್ ಸಿರೀಸ್ ಮಾಡೋಕೆ ಸಿದ್ದತೆ ನಡೆದಿದೆ ಎಂದು ಸುದ್ದಿಯಾಗಿದೆ. ಫಿಲಂ ಚೇಂಬರ್

ಕರ್ನಾಟಕ

ಬೆಂಗಳೂರು ಎರಡನೇ ವಿಮಾನ ನಿಲ್ದಾಣ ನಿರ್ಲಕ್ಷ್ಯ-ತಮಿಳುನಾಡು ಪಾಲಾಗುತ್ತಾ?

ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ವಿಚಾರದಲ್ಲಿ ಕರ್ನಾಟಕಕ್ಕೆ ಭಾರೀ ಹಿನ್ನಡೆ ಆಗುತ್ತಿದೆ. ಪದೇ ಪದೇ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತಿದ್ದರೂ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಯಾವುದೇ

ಕರ್ನಾಟಕ

ಆರ್‌ಸಿಬಿ ಕಾಲ್ತುಳಿತ: ಅಮಾನತು ಅಧಿಕಾರಿಗಳಿಗೆ ಯಾವ ಹೊಸ ಹುದ್ದೆಗಳು?

ಬೆಂಗಳೂರು:ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) 18ನೇ ಸೀಸನ್ ಐಪಿಎಲ್ ಟ್ರೋಪಿ ವಿಜಯೋತ್ಸವ ಕಾರ್ಯಕ್ರಮದ ವೇಳೆ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದಿದ್ದ ಕಾಲ್ತುಳಿತ ಪ್ರಕರಣದಲ್ಲಿ 11 ಜನ ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಭದ್ರತಾ ವೈಫಲ್ಯದ ನೆಪದಲ್ಲಿ

ಕರ್ನಾಟಕ

ರಾಜ್ಯದಲ್ಲಿ 60 ಕ್ಕೂ ಹೆಚ್ಚು ರೇಬೀಸ್ ಬಲಿ: ಶ್ವಾನ ಕಡಿತ ಪ್ರಕರಣಗಳ ಅವ್ಯಾಹತ ಹರಿವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರೇಬಿಸ್ ರೋಗದ ಹಾವಳಿ ನಿಂತಿಲ್ಲ. ಕಳೆದ 6 ತಿಂಗಳಲ್ಲಿ ಬೆಂಗಳೂರಿನಲ್ಲಿ 17 ಜನರು ರೇಬಿಸ್​ ರೋಗದಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 23 ಜನರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕಳೆದ

ಕರ್ನಾಟಕ

1,790 ಕಿ.ಮೀ ಹಾರಾಟ: ಮಂಡ್ಯದ ‘ಅಭಿಮನ್ಯು’ ಪಾರಿವಾಳದ ಅಚ್ಚರಿ ಸಾಧನೆ

ಮಂಡ್ಯ: ಪಾರಿವಾಳ ರೇಸ್ ಎಂಬುದು ಹಲವರಿಗೆ ದೊಡ್ಡ ಕ್ರೇಜ್. ಕೆಲವರು ಈ ಪಾರಿವಾಳ ರೇಸ್‌ಗೆಂದೇ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಾರೆ. ಕೋಟಿ ಕೋಟಿ ಹಣ ಕೊಟ್ಟು ಸಾಮರ್ಥ್ಯವುಳ್ಳ ಪಾರಿವಾಳಗಳನ್ನೂ ಖರೀದಿ ಮಾಡ್ತಾರೆ. ಇಂತಹ ರೇಸ್‌ನಲ್ಲಿ ಪಾಲ್ಗೊಂಡಿದ್ದ

ಅಪರಾಧ ಕರ್ನಾಟಕ

ಪ್ರಜ್ವಲ್ ಪ್ರಕರಣ ತೀರ್ಪು ಬೆನ್ನಲ್ಲೇ ರಮ್ಯಾ ಪ್ರತಿಕ್ರಿಯೆ, ದರ್ಶನ್ ಅಭಿಮಾನಿಗಳಿಂದ ಟೀಕೆ

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಪ್ರಜ್ವಲ್ ರೇವಣ್ಣಗೆ ವಿಧಿಸಲಾಗುವ ಶಿಕ್ಷೆಯ ಪ್ರಮಾಣವನ್ನು ನಾಳೆ (ಆಗಸ್ಟ್ 2) ಪ್ರಕಟಿಸಲಿದೆ. ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಶೀಘ್ರವಾಗಿ

ಕರ್ನಾಟಕ

ಟಿಸಿಎಸ್ ಉದ್ಯೋಗ ಕಡಿತ: 12,000 ಲೇಆಫ್ ಬಗ್ಗೆ ವ್ಯಾಖ್ಯೆ ಕೇಳಿದ ಕಾರ್ಮಿಕ ಇಲಾಖೆ

ಬೆಂಗಳೂರು: ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್  ದೊಡ್ಡ ಪ್ರಮಾಣದಲ್ಲಿ ಲೇಆಫ್  (ಉದ್ಯೋಗ ಕಡಿತ) ಮಾಡುತ್ತಿರುವ ವರದಿಗಳ ಬಗ್ಗೆ ಕರ್ನಾಟಕ ಕಾರ್ಮಿಕ ಇಲಾಖೆ ವಿವರ ಕೋರಿದೆ. ಟಿಸಿಎಸ್ 12,000 ಉದ್ಯೋಗಿಗಳನ್ನು ವಜಾಗೊಳಿಸಿದೆ ಎಂಬ ಮಾಹಿತಿ ದೊರೆತಿದೆ. ಈ ಕುರಿತು ಕಂಪನಿಯಿಂದ ವಿವರ

ಕರ್ನಾಟಕ

ಬೆಂಗಳೂರು ಪಬ್‌–ಹೋಟೆಲ್‌ಗಳಿಗೆ ಬಿಬಿಎಂಪಿ ನೋಟಿಸ್: ಸ್ಮೋಕಿಂಗ್ ಝೋನ್ ಇಲ್ಲದಿದ್ದರೆ ಲೈಸೆನ್ಸ್ ರದ್ದು ಎಚ್ಚರಿಕೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿರುವ 200ಕ್ಕೂ ಅಧಿಕ ಬಾರ್, ಪಬ್ ಹಾಗೂ ಹೋಟೆಲ್‌ಗಳಿಗೆ ಬಿಬಿಎಂಪಿ ನೋಟಿಸ್ ಜಾರಿ ಮಾಡಿದೆ. ಒಂದು ವಾರದೊಳಗೆ ಸ್ಮೋಕಿಂಗ್ ಝೋನ್ ನಿರ್ಮಿಸದಿದ್ರೆ ಲೈಸೆನ್ಸ್ ರದ್ದುಗೊಳಿಸುವುದಾಗಿ ಎಚ್ಚರಿಕೆ ನೀಡಿದೆ ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯಗಳಲ್ಲಿರುವ

ಕರ್ನಾಟಕ

ನ್ಯಾಮತಿಯ ಸರ್ಕಾರಿ ಶಾಲೆಯ ಗೇಟಿಗೆ ಬೀಗ ಹಾಕಿ ಪ್ರತಿಭಟನೆ: ಶಿಕ್ಷಕರ ಗುಂಪುಗಾರಿಕೆ, ಹೊಂದಾಣಿಕೆ ಕೊರತೆಯಿಂದ ಬೇಸತ್ತ ಪೋಷಕರು

ಸೋಗಿಲು(ನ್ಯಾಮತಿ): ‘ವಿದ್ಯಾರ್ಥಿಗಳಿಗೆ ಮಾದರಿ ಆಗಬೇಕಿದ್ದ ಗುರುಗಳು ವಿದ್ಯಾರ್ಥಿಗಳ ಎದುರೇ ಜಗಳವಾಡುವುದು, ಹೊಂದಾಣಿಕೆ ಇಲ್ಲದ ಶಿಕ್ಷಕರಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತದೆ’ ಎಂದು ಗ್ರಾಮಸ್ಥರು ಮತ್ತು ಪೋಷಕರು ಶಾಲೆಯ ಗೇಟಿಗೆ ಬೀಗ ಹಾಕಿ ಗುರುವಾರ ಪ್ರತಿಭಟನೆ ನಡೆಸಿದರು.