Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ ಸೈನಿಕನ ಮಗು ಸಾವು: 180 ಕಿ.ಮೀ., 5 ಆಸ್ಪತ್ರೆ ಸುತ್ತಿದರೂ ಬದುಕುಳಿಯಲಿಲ್ಲ ಶಿಶು!

ಬಾಗೇಶ್ವರ: ಉತ್ತರಾಖಂಡದ ಬಾಗೇಶ್ವರ ಜಿಲ್ಲೆಯಿಂದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ ಸೈನಿಕನ ಮಗು ಸಾವನ್ನಪ್ಪಿದೆ ಎನ್ನಲಾಗಿದೆ. ಉತ್ತರಾಖಂಡದ ಚಮೋಲಿ ಜಿಲ್ಲೆಯ ಚಿದಂಗಾ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ದಿಢೀರ್

ಕರ್ನಾಟಕ

ಬೆಂಚ್ ಇಲ್ಲದೆ ನಿಂತು ತೀರ್ಥ ಸೇವೆ- ಮತ್ತೆ ವಿವಾದಕ್ಕೆ ಕಾರಣವಾದ ರಾಮೇಶ್ವರಂ ಕೆಫೆ

ಬೆಂಗಳೂರಿನಲ್ಲಿ ಪ್ರಸಿದ್ಧ ಕೆಫೆಗಳಲ್ಲಿ ರಾಮೇಶ್ವರಂ ಕೂಡ ಒಂದಾಗಿದ್ದು, ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲಿದೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಕೆಫೆಯಲ್ಲಿ ಹೆಚ್ಚುವರಿ ಹಣ ಪಡೆದು ಜಿರಳೆ ಬಿದ್ದ

ಅಪರಾಧ ಕರ್ನಾಟಕ ರಾಜಕೀಯ

ಅಪಹರಣ-ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಘೋಷಣೆ: ಕೋರ್ಟ್ ತೀರ್ಪು ಪ್ರಕಟ

ಬೆಂಗಳೂರು: ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಪ್ರಕಟಿಸಿದೆ. ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ

ಕರ್ನಾಟಕ

ಬಳ್ಳಾರಿಯಲ್ಲಿ ವಾಚ್ ಟವರ್ ರಾಜಕೀಯ: ₹7 ಕೋಟಿ ವೆಚ್ಚದ ಟವರ್ ಕೆಡವುತ್ತೇವೆ ಎಂದ ಶ್ರೀರಾಮುಲುಗೆ ಭರತ್ ರೆಡ್ಡಿ ತಿರುಗೇಟು!

ಬಳ್ಳಾರಿ: ಅದು 7 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ವಾಚ್ ಟವರ್ ಕ್ಲಾಕ್. ಕಾಮಗಾರಿ ಪೂರ್ಣಗೊಂಡು ಇನ್ನೇನು ಉದ್ಘಾಟನೆ ಹಂತಕ್ಕೆ ತಲುಪಿದೆ. ಆದರೆ ಮಾಜಿ ಸಚಿವ ಶ್ರೀರಾಮುಲು (Sriramulu), ನಾವು ಮರಳಿ ಅಧಿಕಾರಕ್ಕೆ ಬಂದರೆ

ಕರ್ನಾಟಕ

ಅನುಕಂಪದ ನೇಮಕಾತಿ ವಿಳಂಬಕ್ಕೆ ಹೈಕೋರ್ಟ್ ಬ್ರೇಕ್: ಸರ್ಕಾರಕ್ಕೆ ಹೊಸ ಮಾರ್ಗಸೂಚಿ ಪ್ರಕಟ!

ಬೆಂಗಳೂರು: ಅನುಕಂಪದ ಆಧಾರದಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಆಗುತ್ತಿರುವ ವಿಳಂಬ ತಪ್ಪಿಸಲು ಹೊಸ ಮಾರ್ಗಸೂಚಿಗಳನ್ನು ರಚಿಸಿದ ಹೈಕೋರ್ಟ್ ಅವುಗಳನ್ನು ಪಾಲಿಸುವಂತೆ ಸರ್ಕಾರಕ್ಕೆ ಆದೇಶಿಸಿದೆ. ಕಲಬುರಗಿ ಜಿಲ್ಲೆ ಜೇವರ್ಗಿ ತಹಶೀಲ್ದಾರ್ ಕಚೇರಿಯಲ್ಲಿ ಜವಾನ ಆಗಿದ್ದ ರಾಜಾ ಪಟೇಲ್

ಕರ್ನಾಟಕ

ಕೊಪ್ಪಳದಲ್ಲಿ ಲೋಕಾಯುಕ್ತ ದಾಳಿ: ಹೊರಗುತ್ತಿಗೆ ನೌಕರನ ಬಳಿ ₹100 ಕೋಟಿಗೂ ಹೆಚ್ಚು ಅಕ್ರಮ ಆಸ್ತಿ ಪತ್ತೆ!

ಕೊಪ್ಪಳ : ನಗರದ ಕೆಆರ್‌ಐಡಿಎಲ್‌(ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ)ನಲ್ಲಿ ಕೆಲ ವರ್ಷ ಹೊರಗುತ್ತಿಗೆ ಕಚೇರಿ ಸಹಾಯಕನಾಗಿ ಸೇವೆ ಸಲ್ಲಿಸಿದ್ದ ಯಲಬುರ್ಗಾ ತಾಲೂಕಿನ ಬಂಡಿ ಗ್ರಾಮದ ಕಳಕಪ್ಪ ನಿಡಗುಂದಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು

ಕರ್ನಾಟಕ

ಮಳೆಗಾಲವೇ ತಡೆಗೋಡೆಯ ಶತ್ರು:ಮಡಿಕೇರಿ-ಮಂಗಳೂರು ರಸ್ತೆ ಹೆದ್ದಾರಿ ಮೇಲೆ ಮತ್ತೆ ಭಾರಿ ಅಪಾಯದ ಛಾಯೆ

ಮಡಿಕೇರಿ: ಮಡಿಕೇರಿ ಮಂಗಳೂರು ಮಧ್ಯೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ 2018ರ ವೇಳೆ ಭಾರೀ ಭೂಕುಸಿತ ಸಂಭವಿಸಿ ಸಂಚಾರವೇ ಬಂದ್ ಆಗಿತ್ತು. ಅದಾದ ಬಳಿಕ ನಾಲ್ಕೈದು ವರ್ಷ ಕಾಮಗಾರಿ ಮಾಡಿ ಮೂರು ಕೋಟಿ ರೂ.

ಕರ್ನಾಟಕ

ಯುವ ಚಾಲಕರಲ್ಲಿ ಹೆಚ್ಚಾದ ಹೃದಯಾಘಾತ: ಡಿಎಲ್‌ ರೀತಿ ಹೆಲ್ತ್‌ ಕಾರ್ಡ್ ಕಡ್ಡಾಯ

ಬೆಂಗಳೂರು: ಇತ್ತೀಚಿಗೆ ಅನೇಕರಲ್ಲಿ, ಅದರಲ್ಲೂ ಯುವ ಸಮೂಹದವರಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚು ಕಂಡುಬರುತ್ತಿವೆ. ಸರ್ಕಾರವು ಹೃದಯಾಘಾತ ಪ್ರಕರಣಗಳ ಹೆಚ್ಚಳಕ್ಕೆ ಕಾರಣಗಳೇನು ಎಂಬುದನ್ನು ಪತ್ತೆ ಮಾಡಲು ತಾಂತ್ರಿಕ ಸಲಹಾ ಸಮಿತಿಗೆ ಸೂಚಿಸಿತ್ತು. ಜಯದೇವ ಆಸ್ಪತ್ರೆಯ ವೈದ್ಯರ ತಂಡ ಕೂಡ

ಅಪರಾಧ ಕರ್ನಾಟಕ

ಟ್ಯೂಷನ್‌ಗೆ ಹೋದ ನಿಶ್ಚಿತ್‌ ಅಪಹರಣ: 5 ಲಕ್ಷ ಬೆಲೆಯ ಬೇಡಿಕೆ ಬಳಿಕ ಪೆಟ್ರೋಲ್‌ ಸುರಿದು ಬರ್ಬರ ಹತ್ಯೆ

ಬೆಂಗಳೂರು: ಟ್ಯೂಷನ್‌ಗೆ ತೆರಳಿದ್ದ 12 ವರ್ಷದ ಬಾಲಕನನ್ನು 5 ಲಕ್ಷ ರೂಪಾಯಿ ಹಣಕ್ಕಾಗಿ ಅಪಹರಿಸಿ ಕೊಲೆ ಮಾಡಿರುವ ಘಟನೆ ಬೆಂಗಳೂರು  ನಗರ ಜಿಲ್ಲೆ ಆನೇಕಲ್ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ.  ಪೊಲೀಸರಿಗೆ ದೂರು ನೀಡಿದ ವಿಚಾರ ತಿಳಿದ ಕಿಡ್ನಾಪರ್‌ಗಳು ಬಾಲಕನನ್ನು

ಕರ್ನಾಟಕ

ಕರ್ನಾಟಕದಲ್ಲಿ ಕೆಲಸದ ಅವಧಿ ವಿಸ್ತರಣೆ ಪ್ರಸ್ತಾವಕ್ಕೆ ವಿರೋಧ: ಕಾರ್ಮಿಕರ ಒಪ್ಪಿಗೆ ಇಲ್ಲದೆ ವಿಸ್ತರಣೆ ಇಲ್ಲ, ಸರ್ಕಾರದ ಸ್ಪಷ್ಟನೆ!

ಬೆಂಗಳೂರು: ಕಾರ್ಮಿಕರ ಕೆಲಸದ ಅವಧಿಯನ್ನು 8 ರಿಂದ 10 ಗಂಟೆ ವಿಸ್ತರಣೆ (Working Hours Extension) ಮಾಡುವ ಬಗ್ಗೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ಪ್ರಸ್ತಾವನೆ ಕಳುಹಿಸಿತ್ತು. ಈ ಪ್ರಸ್ತಾವನೆಗೆ ಕೆಲಸದ ಕರ್ನಾಟಕದಲ್ಲಿ ಕಾರ್ಮಿಕ