Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರಿನಲ್ಲಿ ಆಟೋ ದರ ಏರಿಕೆ: ಚಾಲಕರಿಂದ ತೀವ್ರ ವಿರೋಧ, ಬಹಿಷ್ಕಾರದ ಎಚ್ಚರಿಕೆ!

ರಾಜಧಾನಿ ಬೆಂಗಳೂರಿನಲ್ಲಿ ಆಟೋ ದರ ಏರಿಕೆಯಾಗುತ್ತದೆ ಎಂಬ ಸುದ್ದಿ ಪ್ರಯಾಣಿಕರ ಪಾಲಿಗೆ ಆಘಾತದ ಸುದ್ದಿಯಾಗಿತ್ತು. ಆದ್ರೆ ಆ ದರ ಏರಿಕೆ ಆಟೋ ಚಾಲಕರಿಗೆ ಸಂತೃಪ್ತಿಯಂತೂ ಇಲ್ಲವಂತೆ. ಅಂದ್ರೆಆಗಸ್ಟ್ 1ರಿಂದ ಶೇ. 20ರಷ್ಟು ಹೆಚ್ಚಾಗುತ್ತಿದ್ದು, ಈ

ಕರ್ನಾಟಕ

ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ಟ್ರಾಫಿಕ್‌ಗೆ ಅಡ್ಡಿ: ಜರ್ಮನ್ ಇನ್ಫ್ಲುಯೆನ್ಸರ್ ಯೂನೆಸ್ ಜರೋ ಪೊಲೀಸ್ ವಶಕ್ಕೆ!

ಬೆಂಗಳೂರು: ಜನನಿಬಿಡ ಪ್ರದೇಶವಾಗಿರುವ ಚರ್ಚ್ ಸ್ಟ್ರೀಟ್‌ನಲ್ಲಿ ವಿಡಿಯೋ ಶೂಟ್ ಮಾಡಿ, ವಾಹನ ಸವಾರರಿಗೆ ಕಿರಿಕಿರಿಯುಂಟು ಮಾಡಿದ German Influencer ಯೂನೆಸ್ ಜರೋ ಅವರನ್ನು ಕಬ್ಬನ್ ಪಾರ್ಕ್ ಪೊಲೀಸರು ಬುಧವಾರ ವಶಕ್ಕೆ ಪಡೆದುಕೊಂಡರು. ಇನ್‌ಸ್ಟಾಗ್ರಾಮ್‌ನಲ್ಲಿ 11.2

ಕರ್ನಾಟಕ

ಬೆಂಗಳೂರು ಸರ್ಕಾರಿ ಗೋಮಾಳ ಜಮೀನಿನ 800 ಕೋಟಿ ಕಬಳಿಕೆ ಆರೋಪ: 22 ಮಂದಿ ವಿರುದ್ಧ ಲೋಕಾಯುಕ್ತ ದೂರು

ಬೆಂಗಳೂರು: 800 ಕೋಟಿ ರೂ ಮೌಲ್ಯದ 108 ಎಕರೆ ಸರ್ಕಾರಿ ಗೋಮಾಳ ಜಮೀನು  ಕಬಳಿಕೆ ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕ ಹೆಚ್​​ಸಿ ಬಾಲಕೃಷ್ಣ ಯಶವಂತಪುರ ಶಾಸಕ ಎಸ್​​ಟಿ ಸೋಮಶೇಖರ್ ಆಪ್ತರು ಮತ್ತು ಕೆಲ ಸರ್ಕಾರಿ ಅಧಿಕಾರಿಗಳು

ಕರ್ನಾಟಕ

ಐಟಿ ಉದ್ಯೋಗ ಕಳಕಳಿಯಿಂದ ಬೆಂಗಳೂರಿನ ರಿಯಲ್ ಎಸ್ಟೇಟ್ ಮೇಲೆ ಬಿಸಿ ಹೆಜ್ಜೆ

ಇತ್ತೀಚಿಗೆ ಉದ್ಯೋಗದ ವಜಾಗಳು ಐಟಿ ವಲಯದಲ್ಲಿ ನಡುಕವನ್ನು ಶುರುಮಾಡಿದೆ. ಹೌದು,ಟಿಸಿಎಸ್ ಇತ್ತೀಚೆಗೆ ಶೇ. 2 ರಷ್ಟು ಜನರನ್ನು ಕೆಲಸದಿಂದ ತೆಗೆಯುವುದಾಗಿ ಹೇಳಿದೆ. ಈ ಸುದ್ದಿ ರಿಯಲ್ ಎಸ್ಟೇಟ್ ಮೇಲೆ ಪರಿಣಾಮ ಬೀಳುತ್ತಾ ಅನ್ನೋ ಕಳವಳ

ಅಪರಾಧ ಕರ್ನಾಟಕ

ತಾಯಿಯನ್ನೇ ಹತ್ಯೆ ಮಾಡಿ ಶವವನ್ನು ಅರ್ಧ ಸುಟ್ಟು ಪಕ್ಕದಲ್ಲಿ ಮಲಗಿದ್ದ ಮಗ

ಚಿಕ್ಕಮಂಗಳೂರಲ್ಲಿ ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು ಮಗನೊಬ್ಬ ಹೆತ್ತ ತಾಯಿಯನ್ನೇ ಕೊಲೆ ಮಾಡಿದ್ದು ಅಲ್ಲದೆ ಶವವನ್ನು ಸುಟ್ಟು ಹಾಕಿದ್ದಾನೆ. ಈ ವೇಳೆ ಶವ ಪೂರ್ತಿ ಸುಡದೆ ಅರ್ಧಂಬರ್ಧ ಸುಟ್ಟಿದೆ. ಅರ್ಧಂಬರ್ಧ ಸುಟ್ಟ ಶವದ ಪಕ್ಕದಲ್ಲಿ

ಕರ್ನಾಟಕ

ಮೀನುಗಾರಿಕಾ ದುರಂತ: ಕಾರವಾರದ ಸಮುದ್ರದಲ್ಲಿ ದೋಣಿ ಮಗುಚಿ ನಾಲ್ವರು ಜಲ ಸಮಾಧಿ

ಕಾರವಾರ : ನಾಡದೋಣಿ ಮೀನುಗಾರಿಕೆಗೆ ತೆರಳಿದ್ದ ವೇಳೆ ಸಮುದ್ರದ ಅಬ್ಬರಕ್ಕೆ ದೋಣಿ ಮಗುಚಿ ನಾಲ್ವರು ಮೀನುಗಾರರು ಸಮುದ್ರ ಪಾಲಾದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಮನೋಹರ ಎಂಬವರಿಗೆ ಸೇರಿದ ದೋಣಿಯಲ್ಲಿ ಒಟ್ಟು ಆರು ಮೀನುಗಾರರು

ಕರ್ನಾಟಕ

ನಟ ಪ್ರಥಮ್‌ಗೆ ಡ್ಯಾಗರ್ ತೋರಿಸಿ ಜೀವ ಬೆದರಿಕೆ: ಸ್ಥಳ ಮಹಜರಿಗೆ ನೋಟಿಸ್

ದೊಡ್ಡಬಳ್ಳಾಪುರ: ನಟ ಪ್ರಥಮ್‌ಗೆ ಡ್ಯಾಗರ್ ತೋರಿಸಿ ಜೀವ ಬೆದರಿಕೆ ಹಾಕಿರುವ ಪ್ರಕರಣ ಸಂಬಂಧ ನಟ ಪ್ರಥಮ್ ಹಾಗೂ ರಕ್ಷಕ್‌ಗೆ ಸ್ಥಳ ಮಹಜರಿಗೆ ಬರುವಂತೆ ನೋಟಿಸ್ ನೀಡಿದ್ದಾರೆ. ಇಂದು (ಗುರುವಾರ) 11 ಗಂಟೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್

ಕರ್ನಾಟಕ

ಕೆಎಸ್‌ಆರ್‌ಟಿಸಿಯಲ್ಲಿ ಹೊಸ ಲಗೇಜ್ ನಿಯಮ ಗೊಂದಲಕ್ಕೆ ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು ;ಭಾರೀ ಚರ್ಚೆಗೀಡಾಗಿದ್ದ ಕೆಎಸ್‌ಆರ್‌ಟಿಸಿಯಲ್ಲಿ ನೂತನ ಲಗೇಜ್ ನಿಯಮ ಜಾರಿ ಗೊಂದಲಕ್ಕೆ ಸಾರಿಗೆ ಇಲಾಖೆ ತೆರೆ ಎಳೆದಿದೆ. ನಮ್ಮ ಇಲಾಖೆಯಿಂದ ಯಾವುದೇ ಹೊಸ ನಿಯಮ ಜಾರಿಯಾಗಿಲ್ಲ ಎಂದು ಸ್ಪಷ್ಟಪಡಿಸಿದೆ. ಕೆಎಸ್‌ಆರ್‌ಟಿಸಿಯಲ್ಲಿ ನೂತನ ಲಗೇಜ್ ನಿಯಮ

ಅಪರಾಧ ಕರ್ನಾಟಕ

ಬೆಂಗಳೂರಿನ ಅಪಾರ್ಟ್‌ಮೆಂಟ್ ಗೋಡೆಯ ಮೇಲೆ ‘ನಾನು ಭಾರತವನ್ನು ಸ್ಫೋಟಿಸುತ್ತೇನೆ’ ಎಂಬ ದೇಶ ವಿರೋಧಿ ಬರಹ ಪತ್ತೆ!

ಬೆಂಗಳೂರು : ರಾಮನಗರ, ಉಡುಪಿ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲೂ ದೇಶ ವಿರೋಧಿ ಬರಹ ಬರೆಯಲಾಗಿದೆ. ನಾನು ಭಾರತವನ್ನೇ ಬ್ಲಾಸ್ಟ್ ಮಾಡುತ್ತೇನೆ (I am going to blast India) ಎಂಬ ಆಘಾತಕಾರಿ ಗೋಡೆ ಬರಹ

ಕರ್ನಾಟಕ

ಉರ್ದು ಶಾಲೆಯ SDMC ಅಧ್ಯಕ್ಷ-ಮುಖ್ಯ ಶಿಕ್ಷಕರ ಜಗಳ ಬೀದಿಗೆ, ಪರಸ್ಪರ ಆರೋಪ-ಪ್ರತ್ಯಾರೋಪ!

ಹಾವೇರಿ: ತಾಲ್ಲೂಕಿನ ಹೊಸರಿತ್ತಿ ಗ್ರಾಮದಲ್ಲಿರುವ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಹಾಗೂ ಮುಖ್ಯ ಶಿಕ್ಷಕರ ನಡುವಿನ ಒಳ ಜಗಳ ಬೀದಿಗೆ ಬಂದಿದ್ದು, ಇಬ್ಬರೂ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುತ್ತಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕ