Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ ಮನರಂಜನೆ

ದೊಡ್ಡಬಳ್ಳಾಪುರ: ನಟ ಪ್ರಥಮ್‌ಗೆ ಜೀವ ಬೆದರಿಕೆ ಆರೋಪ – ಬೇಕರಿ ರಘು, ಯಶಸ್ವಿನಿ ವಿರುದ್ಧ ಎಫ್‌ಐಆರ್

ದೊಡ್ಡಬಳ್ಳಾಪುರ: ನಟ ಪ್ರಥಮ್‌ಗೆ ಜೀವ ಬೆದರಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಎ1 ಆರೋಪಿಯಾಗಿ ಬೇಕರಿ ರಘು ಹಾಗೂ ಎ2 ಆರೋಪಿಯಾಗಿ ಯಶಸ್ವಿನಿ ಹಾಗೂ ಇತರರ ವಿರುದ್ದ ಎಫ್‌ಐಆರ್‌

ಅಪರಾಧ ಕರ್ನಾಟಕ

ದಾವಣಗೆರೆ ಬಳಿ ಚಿನ್ನದ ನಾಣ್ಯ ನೆಪದಲ್ಲಿ ಲಕ್ಷಾಂತರ ವಂಚನೆ

ದಾವಣಗೆರೆ: ಕಡಿಮೆ ಬೆಲೆಗೆ ಕಾಲು ಕೆಜಿ ಚಿನ್ನದ ನಾಣ್ಯಗಳನ್ನು ನೀಡುವುದಾಗಿ ತಿಳಿಸಿ 5 ಲಕ್ಷ ರೂ. ವಂಚಿಸಿ ಪರಾರಿಯಾಗಿರುವ ಘಟನೆ ದಾವಣಗೆರೆ ತಾಲೂಕಿನ ಕುರ್ಕಿ ಗ್ರಾಮದ ಬಳಿ ನಡೆದಿದೆ. ಹುಬ್ಬಳ್ಳಿ ಮೂಲದ ಸುರೇಶ್ ಎಂಬಾತನಿಂದ ತುಮಕೂರು

ಕರ್ನಾಟಕ

ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ವೃದ್ಧ ಸಾವು: ಬಿಬಿಎಂಪಿ ₹1 ಲಕ್ಷ ಪರಿಹಾರ ಘೋಷಣೆ, ವ್ಯಾಪಕ ಚರ್ಚೆ!

ಬೆಂಗಳೂರು: ಬೀದಿ ನಾಯಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಬಿರಿಯಾನಿ ನೀಡುವ ಯೋಜನೆಗೆ ನಗರದಲ್ಲಿ ಪರ-ವಿರೋಧ ಚರ್ಚೆ ನಡೆಯುತ್ತಿರುವಂತೆಯೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೀದಿನಾಯಿಗಳ ಹಿಂಡು 68 ವರ್ಷದ ವೃದ್ಧ ವ್ಯಕ್ತಿಯನ್ನು ಕಚ್ಚಿ

ಅಪರಾಧ ಕರ್ನಾಟಕ

ಪ್ರಿಯಕರನೊಂದಿಗೆ ಶೋಕಿಗಾಗಿ ಚಿಕ್ಕಪ್ಪನ ಮನೆಯಲ್ಲಿ ಚಿನ್ನ ಕಳವು: ವಿದ್ಯಾರ್ಥಿನಿ ಸೇರಿ ನಾಲ್ವರ ಬಂಧನ!

ಬೆಂಗಳೂರು: ಪ್ರಿಯಕರನೊಂದಿಗೆ ಶೋಕಿ ಮಾಡಲು ಚಿಕ್ಕಪ್ಪನ ಮನೆಯಲ್ಲಿಯೇ ಕೆಜಿಗಟ್ಟಲೆ ಚಿನ್ನಾಭರಣ ಕಳವು ಮಾಡಿದ್ದ ವಿದ್ಯಾರ್ಥಿನಿ ಸೇರಿ ನಾಲ್ವರು ಆರೋಪಿಗಳನ್ನು ಕೊತ್ತನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೈರತಿ ಕೊತ್ತನೂರಿನ ಸಚಿತಾ, ಆಕೆಯ ಪ್ರಿಯಕರ ಯಶವಂತ್, ಪದವಿ

ಕರ್ನಾಟಕ

ರಮ್ಯಾ ಟಾರ್ಗೆಟ್ ಆಗುತ್ತಿರುವ ದರ್ಶನ್ ಫ್ಯಾನ್ಸ್- ದೂರಿನ ಬಳಿಕವೂ ನಿಲ್ಲದ ಕಾಮೆಂಟ್ಸ್

ಡಿ-ಫ್ಯಾನ್ಸ್‌ನಿಂದ ಬರುತ್ತಿರುವ ಅಶ್ಲೀಲ ಮೆಸೇಜ್ ವಿಚಾರವಾಗಿ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಈಗಾಗಲೇ ಕಾನೂನು ಸಮರಕ್ಕಿಳಿದಿದ್ದಾರೆ. ಆದರೂ ಕೂಡ ಅಶ್ಲೀಲ ಮೆಸೇಜ್‌ಗಳು ನಿಲ್ಲುತ್ತಿಲ್ಲ. ಇನ್‌ಸ್ಟಾಗ್ರಾಂ ಮೂಲಕ ಅಶ್ಲೀಲ ಮೆಸೇಜ್ ಬಂದ ಹಿನ್ನೆಲೆ ನಟಿ ರಮ್ಯಾಗೆ ಈಗಾಗಲೇ

ಕರ್ನಾಟಕ ದೇಶ - ವಿದೇಶ

ಭಾರತ-ಅಮೆರಿಕ ಜಂಟಿ ಮಹಾಪ್ರಯತ್ನ: ನಿಸಾರ್ ಉಪಗ್ರಹ ಉಡಾವಣೆಗೆ ಸಜ್ಜು

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತು ಅಮೆರಿಕದ ನಾಸಾ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ʻನಾಸಾ – ಇಸ್ರೋ ಸಿಂಥೆಟಿಕ್ ಅಪರ್ಚರ್ ರೇಡಾರ್ ʼ ಉಪಗ್ರಹ ಇಂದು ಶ್ರೀಹರಿಕೋಟಾದಿಂದ ಉಡಾವಣೆಗೆ ಸಜ್ಜಾಗಿದೆ. ʻನಿಸಾರ್ʼ ಭಾರತೀಯ ಕಾಲಮಾನದ ಪ್ರಕಾರ

ಕರ್ನಾಟಕ

ಸರಿಯಾದ ಸಮಯಕ್ಕೆ ದಂಪತಿಯ ಜೀವ ರಕ್ಷಣೆ ಮಾಡಿದ ಟ್ರಾಫಿಕ್ ಪೊಲೀಸ್

ಸಾಮಾನ್ಯವಾಗಿ ಟ್ರಾಫಿಕ್ ಪೊಲೀಸರು ವಾಹನ ಅಡ್ಡ ಹಾಕಿದರೆಂದರೆ ಸುಲಿಗೆಗಿಳಿದರು ಎಂದೇ ಬಹುತೇಕರ ಸವಾರರು ನಂಬುತ್ತಾರೆ. ಹೀಗಾಗಿ ಟ್ರಾಫಿಕ್ ಪೊಲೀಸರ ಕೈನಿಂದ ತಪ್ಪಿಸಿಕೊಳ್ಳುವುದಕ್ಕೆ ಹೋಗಿ ವೇಗವಾಗಿ ಪ್ರಯಾಣಿಸಲು ಹೋಗಿ ಜೀವ ಕಳೆದುಕೊಂಡ ಅನೇಕರು ಇದ್ದಾರೆ. ಆದರೆ

ಕರ್ನಾಟಕ

ಬಳ್ಳಾರಿಯಲ್ಲಿ ಭೀಕರ ದುರಂತ: ಕಸದ ವಾಹನ ಹರಿದು 3 ವರ್ಷದ ಮಗು ಸಾವು!

ಬಳ್ಳಾರಿ: ರಸ್ತೆಬದಿ ಆಟ ಆಡುತ್ತಿದ್ದ ವೇಳೆ ಘೋರ ದುರಂತ ಸಂಭವಿಸಿದ್ದು, ಕಸದ ವಾಹನ ಹರಿದು 3 ವರ್ಷದ ಮಗು ಸಾವನ್ನಪ್ಪಿದ ಘಟನೆ ಬಳ್ಳಾರಿಯ ಬಾಪೂಜಿ ನಗರದಲ್ಲಿ ನಡೆದಿದೆ. ಮಹಾನಗರ ಪಾಲಿಕೆ ಕಸ ಸಂಗ್ರಹಿಸುವ ಟಾಟಾ

ಕರ್ನಾಟಕ

ಎಂಪೈರ್ ಹೋಟೆಲ್‌ಗಳಲ್ಲಿ ಕೃತಕ ಬಣ್ಣ ಬಳಕೆ- ಆಹಾರ ಪರೀಕ್ಷೆಯಲ್ಲಿ ಮಾಹಿತಿ ಬಹಿರಂಗ

ಬೆಂಗಳೂರು: ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಅಧಿಕಾರಿಗಳು ಬೆಂಗಳೂರಿನಲ್ಲಿನ 6 ಎಂಪೈರ್ ಶಾಖೆಗಳಲ್ಲಿ ನಡೆಸಿದ ಆಹಾರ ಪರೀಕ್ಷೆಯ ವೇಳೆ, ಚಿಕನ್ ಕಬಾಬ್ ಮಾದರಿಗಳನ್ನು ಅಸುರಕ್ಷಿತ ಎಂದು ಪರಿಗಣಿಸಿದ್ದು ಈ ಕುರಿತು

ಕರ್ನಾಟಕ

ಸುಧಾರಿತ ಎಐ ಹ್ಯಾಕಿಂಗ್‌ನಿಂದ ಎಚ್ಚೆತ್ತ ಕೇಂದ್ರ ಸರ್ಕಾರ-ಎಐ ನಿಯಂತ್ರಣಗೆ ಸೂಚನೆ

ಬೆಂಗಳೂರು: ಶೈಕ್ಷಣಿಕ, ಪೊಲೀಸ್, ಐಟಿ, ವೈದ್ಯಕೀಯ ಸೇರಿದಂತೆ ಎಲ್ಲ ರಂಗದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಪ್ರಭಾವ ಬೀರುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆಡಳಿತದಲ್ಲೂ ಎಐ ಅಳವಡಿಕೆ ಆಗಿದೆ. ಗುಪ್ತಚರ ಇಲಾಖೆಯಿಂದ ಕೇಂದ್ರ ಸರ್ಕಾರಕ್ಕೆ