Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

‘108’ ಆರೋಗ್ಯ ಕವಚ ಸೇವೆ ಸರ್ಕಾರದ ಹಸ್ತಾಂತರಕ್ಕೆ: ನೌಕರರ ಅಸಮಾಧಾನ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಮುಖ ಯೋಜನೆಗಳಲ್ಲಿ ಒಂದಾದ 108 ಆಂಬುಲೆನ್ಸ್  ಆರೋಗ್ಯ ಕವಚ ಸೇವೆಯನ್ನು ಇಷ್ಟು ದಿನಗಳ ಕಾಲ ಜಿವಿಕೆ ಎಂಬ ಖಾಸಗಿ ಸಂಸ್ಥೆ ನಿರ್ವಹಣೆ ಮಾಡುತ್ತಿತ್ತು. ಶೀಘ್ರದಲ್ಲೇ ಆರೋಗ್ಯ ಇಲಾಖೆಯೇ  ನಿರ್ವಹಣೆ ಮಾಡುವುದಾಗಿ

ಕರ್ನಾಟಕ

ಬೀದಿ ನಾಯಿಗಳಿಗೆ ಆಹಾರ ಹಾಕಿದರೆ ಕೇಸ್: ಚಿಕ್ಕಮಗಳೂರು ಪುರಸಭೆ ಎಚ್ಚರಿಕೆ!

ಚಿಕ್ಕಮಗಳೂರು : ಬೆಂಗಳೂರಿನಲ್ಲಿ ಬೀದಿ ನಾಯಿಗಳಿಗೆ ಬಿಬಿಎಂಪಿ ಬಾಡೂಟ ಭಾಗ್ಯ ಕಲ್ಪಿಸಿದೆ. ಇತ್ತ ಚಿಕ್ಕಮಗಳೂರು ಪುರಸಭೆ ಬೀದಿ ನಾಯಿಗಳಿಗೆ ರಸ್ತೆಯಲ್ಲಿ ಊಟ ಹಾಕಿದ್ರೆ ಕೇಸ್ ಹಾಕುವುದಾಗಿ ಎಚ್ಚರಿಕೆ ನೀಡಿದೆ. ಹೌದು, ಚಿಕ್ಕಮಗಳೂರು ನಗರ ವ್ಯಾಪ್ತಿಯಲ್ಲಿ

ಕರ್ನಾಟಕ

ಕನಸಿನಲ್ಲಿ ತಾಯಿ ಕರೆದಳು ಎಂದು ಡೆತ್ ನೋಟ್ ಬರೆದಿಟ್ಟು ನೀಟ್ ಆಕಾಂಕ್ಷಿ ಆತ್ಮಹತ್ಯೆ!

ಕನಸಿನಲ್ಲಿ ನನ್ನ ತಾಯಿ ಬಾ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವೆ’ ಎಂದು ಡೆತ್ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಸೋಲಾಪುರದಲ್ಲಿ ಶುಕ್ರವಾರ (ಜು. 25) ನಡೆದಿದೆ. ಶಿವಶರಣ್ ಭೂತಾಲಿ ತಲ್ಕೋಟಿ(16)ಮೃತ ಬಾಲಕ.

ಅಪರಾಧ ಕರ್ನಾಟಕ

ಅಕ್ಕನೊಂದಿಗೆ ಅನೈತಿಕ ಸಂಬಂಧ: ತಮ್ಮನಿಂದಲೇ ಪ್ರಿಯಕರನ ಬರ್ಬರ ಹತ್ಯೆ!

ಬೆಂಗಳೂರು: ಅಕ್ಕನ ಜತೆ ಅನೈತಿಕ ಸಂಬಂಧ (Illicit Relationship) ಹೊಂದಿದ್ದ ಯುವಕನನ್ನು ತಮ್ಮ ಬರ್ಬರವಾಗಿ ಹತ್ಯೆ (Murder case) ಮಾಡಿದ್ದಾನೆ. ಹಾವೇರಿ (Haveri crime news) ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿ ನಡೆದಿದೆ.

ಅಪರಾಧ ಕರ್ನಾಟಕ

ವಿಮಾನ ನಿಲ್ದಾಣದಲ್ಲಿ ತನ್ನ ಕಳ್ಳತನ ಮುಚ್ಚಿ ಹಾಕಲು ಅನ್ಯರ ಬ್ಯಾಗ್ ಗೆ ಚಿನ್ನ ಹಾಕಿದ ಸ್ಮಗ್ಲರ್

ಬೆಂಗಳೂರು: ಬೆಂಗಳೂರು ಗ್ರಾಮಾಂತರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ (Bengaluru Airport) ಹೊರಗೆ ಬರುತ್ತಿದ್ದ ಪ್ರಯಾಣಿಕನ ಟ್ರಾಲಿಯಲ್ಲಿ ಕೆಜಿ ಕೆಜಿ ಚಿನ್ನ (Gold) ಪತ್ತೆಯಾಗಿರುವ ಘಟನೆ ನಡೆದಿದೆ. ವ್ಯಕ್ತಿ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ (Gold

ಕರ್ನಾಟಕ

ಅಡಿಕೆ ಹಾಳೆ ತಟ್ಟೆಗಳಲ್ಲಿ ಕ್ಯಾನ್ಸರ್ ಅಂಶ: ಮಲೆನಾಡಿಗೆ ಆಘಾತ

ಶಿವಮೊಗ್ಗ: ಕರ್ನಾಟಕ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಅಡಿಕೆ (Areca Nut) ಪ್ರಮುಖ ಬೆಳೆಯಾಗಿದೆ. ಅಡಿಕೆ ಉತ್ಪಾದನೆ ಮೇಲೆ ಬೆಳೆಗಾರರು ಅವಲಂಬಿತರಾಗಿದ್ದಾರೆ. ಅಡಿಕೆ ಹಾಳೆಯ ಮೂಲಕ ಅಡಿಕೆ ತಟ್ಟೆ ಉತ್ಪಾದನೆಗೆ (Areca Leaf Plates)

ಕರ್ನಾಟಕ

ತನಿಖೆಯಲ್ಲಿ ನಿರ್ದಿಷ್ಟ BNS ಕಲಂಗಳ ಜಾರಿಗೆ ಹೊಸ ಮಾರ್ಗಸೂಚಿ

ಬೆಂಗಳೂರು:ಇನ್ಮುಂದೆ ಪ್ರಥಮ ವರ್ತಮಾನ ವರದಿಯಲ್ಲಿ ಹಾಗೂ ತನಿಖೆಯಲ್ಲಿ ಭಾರತೀಯ ನ್ಯಾಯ ಸಂಹಿತೆ-2023ರ ಅಪರಾಧಿಕ ಕಲಂಗಳಾದ 304, 103(2), 111 ಮತ್ತು 113(ಬಿ)ಗಳನ್ನು ಅಳವಡಿಸಿಕೊಳ್ಳುವ ಮುನ್ನ ಮೇಲಾಧಿಕಾರಿಗಳ ಅನುಮೋದನೆ ಪಡೆಯುವುದು ಕಡ್ಡಾಯಗೊಳಿಸಿ ಕರ್ನಾಟಕ ಡಿಜಿ-ಐಜಿಪಿ ಡಾ.ಎಂ.ಎ

ಕರ್ನಾಟಕ

ಚಿಕ್ಕಮಗಳೂರು: ಅರಣ್ಯಕ್ಕೆ ಜಾನುವಾರು ಪ್ರವೇಶ ನಿಷೇಧ, ಮಲೆನಾಡಿನ ರೈತರಲ್ಲಿ ತೀವ್ರ ಆಕ್ರೋಶ!

ಚಿಕ್ಕಮಗಳೂರು : ಜಿಲ್ಲೆಯ ಮಲೆನಾಡು ಸೇರಿದಂತೆ ಬಯಲು ಸೀಮೆಯ ಜನರು ಈಗಾಗಲೇ ಅರಣ್ಯ ಸಮಸ್ಯೆಯಿಂದ ಹತ್ತು-ಹಲವು ಭೂ-ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಈಗ ಸರಕಾರ ರೈತರು ಕಾಡಿಗೆ ದನ-ಕರುಗಳನ್ನು ಬೀಡುವಂತಿಲ್ಲಎಂಬ ಆದೇಶವನ್ನು ಮಾಡಿ ದನದ ಕೊಟ್ಟಿಗೆ ಬಾಗಿಲಿಗೂ

ಕರ್ನಾಟಕ

ದೇವರಬೂಪುರ ಅಮರೇಶ್ವರ ದೇವಾಲಯದ ಉದ್ಯಾನವನದಲ್ಲಿ ಅನೈತಿಕ ಚಟುವಟಿಕೆ: ದಂಪತಿ ರೆಡ್ ಹ್ಯಾಂಡ್ ಆಗಿ ಸೆರೆ, ವ್ಯಾಪಕ ಆಕ್ರೋಶ!

ರಾಯಚೂರು: ದೇವರ ಸನ್ನಿಧಿ ಎಂಬುದನ್ನೂ ನೋಡದೆ ವ್ಯಕ್ತಿ ಮತ್ತು ಮಹಿಳೆ ಖುಲ್ಲಂ ಖುಲ್ಲಾಂ ರಾಸಲೀಲೆಯಲ್ಲಿ ತೊಡಗಿರುವ ದೃಶ್ಯ ರಾಯಚೂರಿನ (Raichur) ಲಿಂಗಸುಗೂರು (Lingsugur) ತಾಲೂಕಿನ ದೇವರಬೂಪುರ ಗ್ರಾಮದ ಅಮರೇಶ್ವರ ದೇವಾಲಯದ (Amareshwara Temple) ಪುಣ್ಯ

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ಭಯಾನಕ ಘಟನೆ: ಹಾಡುಹಗಲೇ ಯುವತಿಯನ್ನು ಹಿಂಬಾಲಿಸಿ ತುಟಿ ಕಚ್ಚಿದ ಕಾಮುಕ!

ಬೆಂಗಳೂರು: ಹಾಡುಹಗಲೇ ಯುವತಿಯೊಬ್ಬಳನ್ನು ಹಿಂಬಾಲಿಸಿ, ಕಾಮುಕನೋರ್ವ ಸಾರ್ವಜನಿಕ ಸ್ಥಳದಲ್ಲಿ ಬಲವಂತವಾಗಿ ತಬ್ಬಿ ಯುವತಿಯ ತುಟಿ ಕಚ್ಚಿದ ಘಟನೆ ಬೆಂಗಳೂರಿನ ಗೋವಿಂದಪುರ ಪ್ರದೇಶದಲ್ಲಿ ನಡೆದಿದ್ದು, ಆರೋಪಿಯನ್ನ ಬಂಧಿಸಲಾಗಿದೆ. ಮೊಹಮ್ಮದ್ ಮರೂಫ್ ಶರೀಫ್, ಬಂಧಿತ ಆರೋಪಿ ಪೊಲೀಸರ