Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಯುಪಿಐ ವಹಿವಾಟು: ಹಾವೇರಿ ತರಕಾರಿ ವ್ಯಾಪಾರಿಗೆ ₹29 ಲಕ್ಷ ಜಿಎಸ್‌ಟಿ ನೋಟಿಸ್!

ಹಾವೇರಿ : ಈ ಘಟನೆ ರಾಜ್ಯದ ಹಾವೇರಿಯಲ್ಲಿ ನಡೆದಿದೆ. ತರಕಾರಿ ವ್ಯಾಪಾರಿ ಶಂಕರಗೌಡ ಕಳೆದ ನಾಲ್ಕು ವರ್ಷಗಳಿಂದ ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದ ಬಳಿ ಸಣ್ಣ ತರಕಾರಿ ಅಂಗಡಿಯನ್ನು ನಡೆಸುತ್ತಿದ್ದಾರೆ. ಅವರ ಹೆಚ್ಚಿನ ಗ್ರಾಹಕರು

ಕರ್ನಾಟಕ

ಎಂಆರ್‌ಎಂಸಿ ಮೆಡಿಕಲ್ ಕಾಲೇಜು ಶಿಷ್ಯ ವೇತನ ಹಗರಣ ಬಯಲು

ಕಲಬುರಗಿ: ಎಂಆರ್​ಎಂಸಿ ಮೆಡಿಕಲ್ ಕಾಲೇಜ್ ಶಿಷ್ಯ ವೇತನ ಹಗರಣ (MRMC stipend scam) ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್​ಕೆಇ ಸೊಸೈಟಿಯ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಭೀಮಾಶಂಕರ್ ಬಲಿಗುಂದಿಯ (Bhimashankar Bilgundi) 5.87 ಕೋಟಿ ರೂ ಆಸ್ತಿಯನ್ನು

ಕರ್ನಾಟಕ

ಭಟ್ಕಳದಿಂದ ನಾಪತ್ತೆಯಾಗಿದ್ದ ಯುವತಿ ಉತ್ತರಪ್ರದೇಶದಲ್ಲಿ ಪತ್ತೆ

ಕಾರವಾರ : ನಿಗೂಢವಾಗಿ ನಾಪತ್ತೆಯಾಗಿದ್ದ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿಯ ತಟ್ಟಿಹಕ್ಕಲ್‌ನ ನಿವಾಸಿ ಜಿಯಾನ್ ಅಬ್ದುಲ್ ಮುನಾಫ್ (18) ಎಂಬ ಯುವತಿ, ಉತ್ತರಪ್ರದೇಶದ ಮಥುರಾದಲ್ಲಿ ಪತ್ತೆಯಾಗಿದ್ದಾಳೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿಯ

ಅಪರಾಧ ಕರ್ನಾಟಕ

ಲೋಕಾಯುಕ್ತದ ಭ್ರಷ್ಟಾಚಾರ ವಿರೋಧಿ ಸಮರ: ರಾಜ್ಯಾದ್ಯಂತ ಮಿಂಚಿನ ದಾಳಿ, ಅಕ್ರಮ ಆಸ್ತಿ ಪತ್ತೆ!

ಬೆಂಗಳೂರು: ಪ್ಯಾಕೆಟ್ಗಳಲ್ಲಿ ಚಿನ್ನದ ಬಿಸ್ಕತ್, 15ಕ್ಕೂ ಹೆಚ್ಚು ಚಿನ್ನದ ಕಿವಿಯೋಲೆಗಳು, ಸಾಲು ಸಾಲು ಚಿನ್ನದ ಸರಗಳು, ಬೆಳ್ಳಿಯ ಆಭರಣಗಳು, ಬೆಳ್ಳಿಯ ಬಟ್ಟಲು, ಬೆಳ್ಳಿ ತಟ್ಟೆ, ಬೆಳ್ಳಿಯ ದೀಪ, ಕಂತೆ ಕಂತೆ ನಗದು ಹಣ! ಇವೆಲ್ಲ

ಅಪರಾಧ ಕರ್ನಾಟಕ

ವಿಚಾರಣೆಗೆ ಹಾಜರಾಗಿದ್ದಲ್ಲೇ ಕೋರ್ಟ್ ಆವರಣದಲ್ಲಿ ಮಚ್ಚಿನಿಂದ ದಾಳಿ

ಬೆಳಗಾವಿ : ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ ಒಂದು ನಡೆದಿದ್ದು ಕೋರ್ಟ್ ಆವರಣದಲ್ಲಿಯೇ ಪತಿಯೊಬ್ಬ ತನ್ನ ಪತ್ನಿ ಮತ್ತು ಅತ್ತಿಯ ಮೇಲೆ ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾನೆ. ಬೆಳಗಾವಿ ಜಿಲ್ಲೆಯ ಸವದತ್ತಿ

ಅಪರಾಧ ಕರ್ನಾಟಕ

ಚಿನ್ನ,ಬಂಗಾರ ಅಲ್ಲ! ಬ್ರ್ಯಾಂಡೆಡ್ ಶೂ ಟಾರ್ಗೆಟ್ ಮಾಡಿ ಕಳ್ಳತನ

ಬೆಂಗಳೂರು :ನಗರದಲ್ಲಿ ದಿನೇ ದಿನೇ ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿದೆ.ಮನೆಗೆ ಕನ್ನ ಹಾಕುವ ಗ್ಯಾಂಗ್ ಅಥವಾ ಸರಗಳ್ಳತನದ (Chain snatch) ಪ್ರಕರಣಗಳು ಮಾತ್ರವಲ್ಲ..ಮನೆಯ ಹೊರಗೆ ಬಿಟ್ಟ ಬ್ರ್ಯಾಂಡೆಡ್ ಶೂಗಳನ್ನು (Branded shoes) ಕೂಡ ಖದೀಮರು ಬಿಡುತ್ತಿಲ್ಲ.ಬೆಂಗಳೂರಿನ

ಕರ್ನಾಟಕ

ಮಂಡ್ಯದಲ್ಲಿ ಮೊಟ್ಟೆ ವಿತರಣೆ ಧಾರ್ಮಿಕ ಭಾವನೆಗೆ ಧಕ್ಕೆಯ ಹೊಸ ವಿವಾದ

ಮಂಡ್ಯ: ಅಪೌಷ್ಟಿಕತೆ ಹೋಗಲಾಡಿಸಲು ಸರ್ಕಾರ ಮಕ್ಕಳಿಗೆ ಮೊಟ್ಟೆ ಕೊಡುತ್ತಿದೆ. ಆದರೆ ಮೊಟ್ಟೆ ವಿತರಣೆಯೇ ಮಂಡ್ಯದ ಗ್ರಾಮವೊಂದರಲ್ಲಿ ವಿವಾದಕ್ಕೆ ಕಾರಣವಾಗಿದ್ದು, ಮೊಟ್ಟೆ ಕೊಡುವುದೇ ಆದರೆ ನಮ್ಮ ಮಕ್ಕಳನ್ನ ಶಾಲೆಗೆ ಕಳ್ಸಲ್ಲ ಎಂದು ಪೋಷಕರು ಹೇಳ್ತಿದ್ದಾರೆ. ಮಂಡ್ಯದ

ಅಪರಾಧ ಕರ್ನಾಟಕ

ಬಿಕ್ಲು ಶಿವ ಕೊ*ಲೆ ತನಿಖೆ: ಆರೋಪಿಗಿತ್ತಾ ನಟ ನಟಿಯರ ನಂಟು?ರಹಸ್ಯ ಬಯಲು

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ (Biklu Shiva) ಕೇಸ್‌ ತನಿಖೆ ಚುರುಕುಗೊಂಡಿದೆ. ಬಿಜೆಪಿ ಶಾಸಕ ಭೈರತಿ ಬಸವರಾಜ್ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಕೂಡಾ ಪ್ರತಿಭಟನೆ ನಡೆಸಿದೆ. A1 ಜಗದೀಶ್​​ನನ್ನು (Jagadish) ತೀವ್ರ ವಿಚಾರಣೆಗೆ

ಕರ್ನಾಟಕ

20 ವರ್ಷಗಳ ಹಿಂದೆ ಮನ್ನಾ ಆಗಿದ್ದ ಸಾಲ: ಈಗ ಪಾವತಿಸುವಂತೆ ನೋಟಿಸ್, ಹೊಸಕೋಟೆಯಲ್ಲಿ ರೈತರು, ಸ್ತ್ರೀಶಕ್ತಿ ಸಂಘಗಳಿಂದ ಪ್ರತಿಭಟನೆ!

ಹೊಸಕೋಟೆ: ಇಪ್ಪತ್ತು ವರ್ಷಗಳ ಹಿಂದೆ ಸರ್ಕಾರ ಮನ್ನಾ ಮಾಡಿದ್ದ ಸಾಲವನ್ನು ಮರು ಪಾವತಿಸುವಂತೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ಇದೀಗ ನಂದಗುಡಿ ಹೋಬಳಿಯ ಹಲವು ಗ್ರಾಮಸ್ಥರು ಹಾಗೂ ಮಹಿಳೆಯರಿಗೆ ನ್ಯಾಯಾಲಯದ ಮೂಲಕ ನೋಟಿಸ್‌ ಜಾರಿ ಮಾಡಿದೆ.

ಕರ್ನಾಟಕ

ರಾಜ್ಯದಲ್ಲಿ ಯೂರಿಯಾ ಗೊಬ್ಬರ ಕೊರತೆ: ರೈತರಿಂದ ತೀವ್ರ ಪ್ರತಿಭಟನೆ, ರಾಜಕೀಯ ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪ!

ಹುಬ್ಬಳ್ಳಿ/ಬೆಂಗಳೂರು: ಮುಂಗಾರು ಮಳೆ ಸಕಾಲಕ್ಕೆ ಸುರಿದು ಬಿತ್ತನೆಯಾಗಿರುವ ಬೆನ್ನಲ್ಲೇ ರಾಜ್ಯದಲ್ಲಿ ಯೂರಿಯಾ ಗೊಬ್ಬರಕ್ಕೆ ಬೇಡಿಕೆ ಹೆಚ್ಚಾಗಿದ್ದು, ಅಗತ್ಯಕ್ಕೆ ತಕ್ಕಂತೆ ಲಭ್ಯವಿರದ ಕಾರಣ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳಗ್ಗೆಯೇ ಎದ್ದು ಸರತಿ ಸಾಲಿನಲ್ಲಿ ನಿಂತರೂ ಗೊಬ್ಬರ