Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಚಿಕ್ಕಮಗಳೂರಿನಲ್ಲಿ ಎರಡು ದುರಂತಗಳು: ಮಾನಸಿಕ ಒತ್ತಡಕ್ಕೆ ಹೆಡ್ ಕಾನ್‌ಸ್ಟೇಬಲ್ ಆತ್ಮಹತ್ಯೆ, ಪ್ರೇಮ ವೈಫಲ್ಯಕ್ಕೆ ಯುವಕನಿಂದ ಆಘಾತಕಾರಿ ಕೃತ್ಯ!

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಬಾರ್ ಲೈನ್ ರಸ್ತೆಯಲ್ಲಿರುವ ಪೊಲೀಸ್ ಕ್ವಾಟರ್ಸ್‌ನಲ್ಲಿ ಹೆಡ್ ಕಾನ್‌ಸ್ಟೇಬಲ್ ಕಾಂತರಾಜ್ (45) ನೇಣು ಬಿಗಿದು ಆತ್ಮಹ*ತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಇನ್ನೊಂದು

ಕರ್ನಾಟಕ

ಮಸ್ಕಿ ಮಲ್ಲಿಕಾರ್ಜುನ ಬೆಟ್ಟದಿಂದ 4000 ವರ್ಷ ಹಳೆಯ ವಸಾಹತು ಪತ್ತೆ

ರಾಯಚೂರು: ಜಿಲ್ಲೆಯ ಮಸ್ಕಿ (Maski) ಪಟ್ಟಣದ ಮಲ್ಲಿಕಾರ್ಜುನ ಬೆಟ್ಟ ಮತ್ತು ಆಂಜನೇಯ ಸ್ವಾಮಿ ದೇವಾಲಯ (Anjaneya Temple) ಸುತ್ತಲೂ ನಡೆದಿರುವ ಉತ್ಖನನದಲ್ಲಿ (Researchers Excavate) ಮಾನವನ ನೆಲೆಗೆ ಸಂಬಂಧಿಸಿದ ಸುಮಾರು 4000 ವರ್ಷಗಳ ಹಿಂದಿನ

ಅಪರಾಧ ಕರ್ನಾಟಕ

ಯಾದಗಿರಿಯಲ್ಲಿ ಲೋಕಾಯುಕ್ತ ದಾಳಿ: 50 ಸಾವಿರ ಲಂಚ ಪಡೆಯುವಾಗ ತಹಶೀಲ್ದಾರ್ ಕಚೇರಿ ಕೇಸ್ ವರ್ಕರ್ ರೆಡ್‌ಹ್ಯಾಂಡ್ ಬಂಧನ!

ಯಾದಗಿರಿ : ವಡಗೇರಾ ತಹಶೀಲ್ದಾರ್ ಭೂ ವ್ಯಾಜ್ಯದಲ್ಲಿ ಬಾಕಿಯಿದ್ದ ವಿವಾದ ಪ್ರಕರಣವನ್ನು ವಿಲೇವಾರಿ ಮಾಡಿಕೊಡಲು ಲಂಚದ ಬೇಡಿಕೆ ಇಟ್ಟು ಹಣ ಪಡೆಯುತ್ತಿದ್ದ ಸರ್ಕಾರಿ ನೌಕರರೊಬ್ಬರ ಮೇಲೆ ದಾಳಿಯಿಟ್ಟ ಲೋಕಾಯುಕ್ತ ಅಧಿಕಾರಿ ಆತನನ್ನು ತಮ್ಮ ವಶಕ್ಕೆ

ಕರ್ನಾಟಕ

ಸಿಎಂ ಸಿದ್ದರಾಮಯ್ಯ ಫೇಸ್‌ಬುಕ್ ಪೋಸ್ಟ್ ಎಡವಟ್ಟು: ಮೆಟಾದ ‘ಆಟೋ ಟ್ರಾನ್ಸ್‌ಲೇಷನ್’ ದೋಷಕ್ಕೆ ಕ್ಷಮೆಯಾಚನೆ!

ಇತ್ತೀಚೆಗೆ ನಿಧನರಾದ ಕನ್ನಡ ಚಿತ್ರರಂಗದ ಖ್ಯಾತ ನಟಿ ಬಿ.ಸರೋಜಾದೇವಿ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಖುದ್ದಾಗಿ ತೆರಳಿ ಶ್ರದ್ಧಾಂಜಲಿ ಸಲ್ಲಿಸಿದ್ದರು. ಅಲ್ಲದೇ ತಮ್ಮ ಅಧಿಕೃತ ಫೇಸ್‌ಬುಕ್‌ ಖಾತೆಯಿಂದ ಶ್ರದ್ಧಾಂಜಲಿ ತಿಳಿಸಿದ್ದರು. ಈ ವೇಳೆ ದೊಡ್ಡ

ಕರ್ನಾಟಕ

ಕೆಡಿಪಿ ಸಭೆಯಲ್ಲಿ ರಮ್ಮಿ ಆಡಿದ ಅರಣ್ಯಧಿಕಾರಿ

ರಾಯಚೂರು: ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕೆಡಿಪಿ ಸಭೆಯಲ್ಲಿ ಅಧಿಕಾರಿಯೊಬ್ಬರು ಮೊಬೈಲ್‌ನಲ್ಲಿ ರಮ್ಮಿ ಆಡುತ್ತಿದ್ದ ಘಟನೆ (Raichur News) ಶುಕ್ರವಾರ ನಡೆದಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಅವರು ಸಭಾಂಗಣದಲ್ಲೇ ಕುಳಿತು ಮೊಬೈಲ್‌ನಲ್ಲಿ

ಕರ್ನಾಟಕ

ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಸರ್ಕಾರಿ ಶಾಲೆ: ₹14 ಕೋಟಿ ದೇಣಿಗೆಯಿಂದ ‘ಕೆಪಿಎಸ್ ಹೊಂಗನೂರು’ಗೆ ಹೊಸ ರೂಪ!

ಬೆಂಗಳೂರು : ಮೂಲಭೂತ ಸೌಕರ್ಯ ಮತ್ತು ಬೋಧನಾ ಸೌಲಭ್ಯಗಳ ವಿಷಯದಲ್ಲಿ ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗಿಂತ ಕೆಳಮಟ್ಟದ್ದಾಗಿವೆ ಎಂದು ನಂಬುವವರು ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿರುವ ಈ ಕರ್ನಾಟಕ ಸಾರ್ವಜನಿಕ

ಕರ್ನಾಟಕ

ಎಣ್ಣೆ ಪಾರ್ಟಿ ನಂತರ ಹತ್ಯೆ: ಸ್ನೇಹಿತನ ತಲೆಗೆ ಕಲ್ಲು ಎತ್ತಿಹಾಕಿ ಕೊಂದ ಆರೋಪಿ ಪರಾರಿ

ಬೆಂಗಳೂರು: ಕುಡಿದ ಅಮಲಿನಲ್ಲಿ ಸ್ನೇಹಿತ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಬೆಂಗಳೂರು  ನಗರದ ಪೀಣ್ಯ ಬಳಿ ನಡೆದಿದೆ. ರಂಗನಾಥ್ (44 ವರ್ಷ) ಕೊಲೆಯಾದ ವ್ಯಕ್ತಿ. ರಂಗನಾಥ್ ಮೂಲತಃ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯವರು. ಬೆಂಗಳೂರಿನ ನೆಲಗದರನಹಳ್ಳಿಯಲ್ಲಿ ಪತ್ನಿಯೊಂದಿಗೆ ವಾಸವಾಗಿದ್ದರು. ರಂಗನಾಥ್ ಟೆಂಪೋ ಡ್ರೈವರ್​ ಆಗಿ ಕೆಲಸ

ಅಪರಾಧ ಕರ್ನಾಟಕ

ಕೇರಳ, ಬೆಂಗಳೂರು ಜೈಲಿನಿಂದ ಬಂದ ನಕ್ಸಲ್ ಶಂಕಿತರು – ಕುಂದಾಪುರ ನ್ಯಾಯಾಲಯಕ್ಕೆ ಕರೆತರಲು ಬಿಗಿ ಭದ್ರತಾ ಪಡೆ

ಕುಂದಾಪುರ: ಬೆಂಗಳೂರು ಮತ್ತು ಕೇರಳದ ಜೈಲುಗಳಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿ.ಜಿ. ಕೃಷ್ಣಮೂರ್ತಿ ಸೇರಿದಂತೆ ಮೂವರು ಶಂಕಿತ ನಕ್ಸಲರನ್ನು ಗುರುವಾರ ಬಿಗಿ ಭದ್ರತೆಯಲ್ಲಿ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಕೇರಳದ ವಿಯೂರು

ಕರ್ನಾಟಕ

ಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್: ಪೊಲೀಸರಿಂದ ತೀವ್ರ ಪರಿಶೀಲನೆ!

ಬೆಂಗಳೂರು : ಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ಪ್ರಮುಖ 40 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆಯೊಡ್ಡಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ

ಕರ್ನಾಟಕ

ಯುಪಿಐ ವಹಿವಾಟಿಗೆ ಟ್ಯಾಕ್ಸ್ ಶಾಕ್: ಹೂವಿನ ತಳ್ಳುವ ಗಾಡಿಗೂ 52 ಲಕ್ಷ ನೋಟಿಸ್

ಬೆಂಗಳೂರು: ಯುಪಿಐ ಮೂಲಕ 40 ಲಕ್ಷ ರೂಪಾಯಿಗಿಂತ ಅಧಿಕ ವಹಿವಾಟು ನಡೆಸಿದ ಬೇಕರಿ, ಕಾಂಡಿಮೆಂಟ್ಸ್, ಬೀಡ ಅಂಗಡಿಗಳು ಕಮರ್ಷಿಯಲ್ ಟ್ಯಾಕ್ಸ್ ಪಾವತಿ ಮಾಡಬೇಕೆಂಬ ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್​ಗೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಈ