Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸರ್ಕಾರಿ ಶಾಲೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ

ಚಿತ್ರದುರ್ಗ:ಚಿತ್ರದುರ್ಗದಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಸರ್ಕಾರಿ ಶಾಲೆಯಲ್ಲಿ ಗ್ಯಾಸ್ ಲೀಕ್ ಆಗಿ ಏಕಾಏಕಿ ಸಿಲಿಂಡರ್ ಸ್ಪೋಟಗೊಂಡಿದೆ.ಅದೃಷ್ಟವಶಾತ್ ಇಂದು ಮಕ್ಕಳಿಗೆ ಶಾಲೆಗೆ ರಜೆ ಇರುವ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಹೌದು ಮಲ್ಲಾಪುರ

ಕರ್ನಾಟಕ

ಕರ್ನಾಟಕದಲ್ಲಿ IPS ಮಹಿಳಾ ಅಧಿಕಾರಿಗಳ ಅಸಮಾಧಾನ: “ನಾವು ಅಧಿಕಾರ ವಂಚಿತ ಅಧಿಕಾರಿಣಿಯರು!”

ಬೆಂಗಳೂರು: ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ 35 ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದ ಬೆನ್ನಲ್ಲೇ ಮಹಿಳಾ ಅಧಿಕಾರಿಗಳು ಅಸಮಾಧಾನ ಹೊರಹಾಕಿದ್ದಾರೆ. ಎಕ್ಸಿಕ್ಯೂಟಿವ್‌ (ಆಡಳಿತಾತ್ಮಕ) ಹುದ್ದೆಯ ನಿರೀಕ್ಷೆಯಲ್ಲಿದ್ದ ಮಹಿಳಾ ಐಪಿಎಸ್‌ ಅಧಿಕಾರಿಗಳಿಗೆ ನಿರಾಸೆಯಾಗಿದೆ.

ಕರ್ನಾಟಕ

ಜೋಕಾಲಿ ಆಡುವಾಗ ದುರಂತ: ದುಪ್ಪಟ್ಟಾ ಸುತ್ತಿಕೊಂಡು 12 ವರ್ಷದ ಬಾಲಕಿ ಸಾವು!

ಕಾರವಾರ: ಜೋಕಾಲಿ ಆಡುವಾಗ ದುಪ್ಪಟ್ಟಾ ಕತ್ತಿಗೆ ಸುತ್ತಿಕೊಂಡು ಬಾಲಕಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆರ್ನಮಕ್ಕಿಯ ಸಬ್ಬತ್ತಿಯಲ್ಲಿ ನಡೆದಿದೆ. ಪ್ರಣಿತಾ ನಾಯ್ಕ್ (12) ಮೃತ ಬಾಲಕಿ. ಶಾಲೆಗೆ ರಜೆ ಇದ್ದ

ಕರ್ನಾಟಕ

ತ್ರಿ-ಪೋಷಕಾಂಶದ ಸಂತಾನೋತ್ಪತ್ತಿ: ಅನುವಂಶಿಕ ರೋಗ ತಡೆಯುವ ಹೊಸ ತಂತ್ರಜ್ಞಾನ ಯಶಸ್ವಿ!

ಬೆಂಗಳೂರು: ಗರ್ಭಧಾರಣೆಯ ಸಂಬಂಧ ಇತ್ತೀಚೆಗೆ ಹೆಚ್ಚು ಸದ್ದು ಮಾಡುತ್ತಿರುವ ಐವಿಎಫ್‌ ತಂತ್ರಜ್ಞಾನದಲ್ಲಿಯೇ ಮತ್ತೊಂದು ಕ್ರಾಂತಿಕಾರಿ ಯಶಸ್ವಿ ತಂತ್ರಜ್ಞಾನವನ್ನು ಇಂಗ್ಲೆಂಡನ್‌ಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದು ವರದಿಯಾಗಿದೆ. ‘ಮೈಟೊಕಾಂಡ್ರಿಯಲ್ ಡಿಸೀಸಸ್’ ಎಂಬ ಅನುವಂಶಿಕ ಕಾಯಿಲೆಗಳಿಂದ ಬಳಲುತ್ತಿರುವವರಿಂದ ಆ ಕಾಯಿಲೆಗಳು

ಕರ್ನಾಟಕ

ನಕಲಿ ವಂಶವೃಕ್ಷ ಸೃಷ್ಟಿಸಿ ₹33 ಕೋಟಿ ಭೂ ಪರಿಹಾರ ವಂಚನೆ: ಸುಪ್ರೀಂ ಕೋರ್ಟ್‌ನಿಂದ ತನಿಖೆಗೆ ಆದೇಶ!

ನವದೆಹಲಿ: ಕಂದಾಯ ಇಲಾಖೆಯ ಅಧಿಕಾರಿಗಳ ಸಹಕಾರದಲ್ಲಿ ಸಹೋದರರು ಹಾಗೂ ಅವರ ಮಕ್ಕಳು ನಕಲಿ ‘ವಂಶವೃಕ್ಷ’ ಸೃಷ್ಟಿಸಿ ಬೆಂಗಳೂರು ಮೆಟ್ರೊ ರೈಲು ನಿಗಮದಿಂದ (ಬಿಎಂಆರ್‌ಸಿಎಲ್) ₹33 ಕೋಟಿ ಭೂ ಪರಿಹಾರ ಪಡೆದಿದ್ದಾರೆ. ಈ ಪ್ರಕರಣದ ಇಬ್ಬರು

ಕರ್ನಾಟಕ

ಸಾರಿಗೆ ನೌಕರರ ಮುಷ್ಕರಕ್ಕೆ ಎಸ್ಮಾ ಅಸ್ತ್ರ: ರಾಜ್ಯ ಸರ್ಕಾರದಿಂದ ಶಾಕ್!

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಎಸ್ಮಾ ಜಾರಿ ಮೂಲಕ ರಾಜ್ಯ ಸರ್ಕಾರ ಶಾಕ್ ನೀಡಿದೆ. ಕೆಎಸ್‌ಆರ್ಟಿಸಿ ಸಾರಿಗೆ ನೌಕರರು ಪ್ರತಿಭಟನೆ ನಡೆಸದಂತೆ ಎಸ್ಮಾ

ಕರ್ನಾಟಕ

ಮೈಸೂರಿಗೆ ಸ್ವಚ್ಛ ನಗರ ಪಟ್ಟದಲ್ಲಿ 3ನೇ ಸ್ಥಾನ: ಪೌರ ಕಾರ್ಮಿಕರಿಂದ ಸಂಭ್ರಮ!

ಬೆಂಗಳೂರು: ದೇಶದಲ್ಲಿ ಮತ್ತೊಮ್ಮೆ ಸ್ವಚ್ಛ ನಗರವಾಗಿ (clean cities) ಇಂದೋರ್ ಸಿಟಿ (Indore city) ಹೊರಹೊಮ್ಮಿದೆ. ಈ ಹಿಂದೆ ಒಂದು ವರ್ಷ ಮಾತ್ರ ಕರ್ನಾಟಕದ ಮೈಸೂರು ನಗರವು ಸ್ವಚ್ಛತೆಯಲ್ಲಿ ದೇಶದಲ್ಲೇ ನಂಬರ್ ಒನ್ ಸ್ಥಾನ

ಕರ್ನಾಟಕ

ಕರ್ನಾಟಕದಲ್ಲಿ ಹೊಸ ಹೆಜ್ಜೆ: ಅಂಗನವಾಡಿ ಮಕ್ಕಳಿಗೆ APAAR ID ಜಾರಿ!

ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಓದುತ್ತಿರುವ ಮಕ್ಕಳಿಗೆ ಅಪಾರ್ ಐಡಿ (ಸ್ವಯಂಚಾಲಿತ ಶಾಶ್ವತ ಶೈಕ್ಷಣಿಕ ಖಾತೆ ನೋಂದಣಿ -APAAR) ನೀಡಲು ಸರ್ಕಾರ ಈಗ ಯೋಜಿಸುತ್ತಿದೆ. ಈ ಮೂಲಕ ದೇಶದಲ್ಲೇ ಈ ಯೋಜನೆ ಜಾರಿಗೆ ತರುತ್ತಿರುವ

ಕರ್ನಾಟಕ

‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ: ನಾಳೆಯಿಂದ ಮನೆ ಬಾಗಿಲಿಗೆ ಬರಲಿದೆ ಪೊಲೀಸ್ ಇಲಾಖೆ!

ಬೆಂಗಳೂರು-ಜನಸ್ನೇಹಿ ಪೊಲೀಸ್‌‍ ವ್ಯವಸ್ಥೆಯ ಭಾಗವಾಗಿ `ಮನೆ ಮನೆಗೆ ಪೊಲೀಸ್‌‍’ಎಂಬ ವಿನೂತನ ಕಾರ್ಯಕ್ರಮವನ್ನು ರಾಜ್ಯ ಗೃಹ ಇಲಾಖೆ ನಾಳೆಯಿಂದ ಹಮಿಕೊಂಡಿದ ನಾಳೆ ಬೆಳಗ್ಗೆ 10.30 ಕ್ಕೆ ಗೋವಿಂದರಾಜನಗರ ವಾರ್ಡ್‌ನಲ್ಲಿರುವ ಎಂ.ಸಿ ಲೇಔಟ್‌ನಲ್ಲಿ ಗೃಹ ಸಚಿವರಾದ ಡಾ.ಜಿ

ಕರ್ನಾಟಕ

ಶಾಸಕ ಪ್ರಭು ಚೌಹಾಣ್ ಪುತ್ರನ ವಿರುದ್ಧ ಲೈಂಗಿಕ ದೌರ್ಜನ್ಯ, ವಂಚನೆ ಆರೋಪ – ಮಹಿಳಾ ಆಯೋಗಕ್ಕೆ ದೂರು!

ಬೀದರ್ : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಅವರ ಮಗ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿದ ಬೆನ್ನಲ್ಲೇ ಇದೀಗ ಔರಾದ್ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ