Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ದರ್ಶನ್ ಜಾಮೀನು ಪ್ರಶ್ನೆಗೆ ಶಾಕ್ ನೀಡಿದ ಸುಪ್ರೀಂ ಕೋರ್ಟ್

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸುಮಾರು ಏಳು ತಿಂಗಳುಗಳ ಕಾಲ ಜೈಲಿನಲ್ಲಿ ಇದ್ದು ಬಂದವರು ದರ್ಶನ್ ಮತ್ತು ಸ್ನೇಹಿತರು. ಬಳಿಕ ಜಾಮೀನು ಪಡೆದು ಜೈಲಿನಿಂದ ಹೊರಗೆ ಬಂದರು. ಆ ಜಾಮೀನು ಪ್ರಶ್ನಿಸಿ ಪೊಲೀಸ್ ಇಲಾಖೆ

ಅಪರಾಧ ಕರ್ನಾಟಕ

ಬಸ್ ನಿಲ್ದಾಣದಲ್ಲಿ ರೂಮ್ ಮಾಡ್ತೀನಿ ಬಾ ಎಂದವನಿಗೆ ಚಪ್ಪಲಿ ಯಲ್ಲೇ ಉತ್ತರ ಕೊಟ್ಟ ಮಹಿಳೆ

ಶಿರಸಿ ಬಸ್ ನಿಲ್ದಾಣದಲ್ಲಿ ಮಹಿಳೆಗೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಚಪ್ಪಲಿ ಏಟು. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಹಿಳೆಯ ಧೈರ್ಯವನ್ನು ಶ್ಲಾಘಿಸಲಾಗುತ್ತಿದೆ. ಮಹಿಳೆಯೊಂದಿಗೆ ಅಸಭ್ಯವಾಗಿ ನಡೆದುಕೊಂಡ ವ್ಯಕ್ತಿಯ ಪರಿಸ್ಥಿತಿ ಏನಾಗಿದೆ ನೋಡಿ..ಮದ್ಯದ

ಅಪರಾಧ ಕರ್ನಾಟಕ

ನಿರರ್ಗಳವಾಗಿ ಇಂಗ್ಲಿಷ್ ಮಾತಾಡುತ್ತಾ ಅತಿಥಿಯ ವೇಷದಲ್ಲಿ ಕರೆನ್ಸಿ ಕಳ್ಳತನ

ಬೆಂಗಳೂರು:ನಗರದ ಐಷಾರಾಮಿ ಹೋಟೆಲ್‌ಗಳಲ್ಲಿ ನಡೆಯುವ ಐಷಾರಾಮಿ ಕಾರ್ಯಕ್ರಮಗಳಲ್ಲಿ ಅತಿಥಿಯಂತೆ ಭಾಗವಹಿಸಿ ಅಲ್ಲಿದ್ದ ಅತಿಥಿಗಳ ಅಮೂಲ್ಯ ವಸ್ತುಗಳನ್ನು ಕಳ್ಳತನ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ ಮೂಲದ 57 ವರ್ಷ ಚಿಂತಾಕಿಂಡಿ ಶ್ರೀನಿವಾಸಲು ಬಂಧಿತ ವ್ಯಕ್ತಿ.

ಅಪರಾಧ ಕರ್ನಾಟಕ

ಹರಪನಹಳ್ಳಿ ಶಾಸಕಿ ಕಚೇರಿ ದೋಚಿದ ಕಳ್ಳರು: ₹13.3 ಲಕ್ಷ ನಗದು, ಆಭರಣಗಳ ಕಳವು!

ವಿಜಯನಗರ: ಹರಪನಹಳ್ಳಿವಿಧಾನಸಭಾ ಕ್ಷೇತ್ರದ ಪಕ್ಷೇತರ ಲತಾ ಮಲ್ಲಿಕಾರ್ಜುನ ಅವರ ಕಚೇರಿಯ ಬೀಗ ಮುರಿದ ಕಳ್ಳರು ಹಣ, ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ದೋಚಿರುವುದು ಬೆಳಕಿಗೆ ಬಂದಿದೆ. ನಾಲ್ವರು ಮುಸುಕುದಾರಿಗಳು ಹರಪನಹಳ್ಳಿಯ ಕಾಶಿ ಸಂಗಮೇಶ್ವರ ಬಡಾವಣೆಯಲ್ಲಿರುವ

ಕರ್ನಾಟಕ

ನ್ಯಾಯಾಲಯದ ಹೊರಗೆ ಬಂದು ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶೆ: ಮಾನವೀಯತೆಗೆ ಶ್ಲಾಘನೆ!

ಮಂಡ್ಯ,:- ಜಿಲ್ಲೆಯ ಮಳವಳ್ಳಿ ಪಟ್ಟಣದ ನ್ಯಾಯಾಲಯದಲ್ಲಿ ಪ್ರಕರಣವೊಂದಕ್ಕೆ ಸಂಬಂದಿಸಿದಂತೆ ನ್ಯಾಯಾಧೀಶರೇ ತಮ್ಮ ಪೀಠದಿಂದ ಎದ್ದು ನ್ಯಾಯಾಲಯದಿಂದ ಹೊರಬಂದು ಕಕ್ಷಿದಾರ ಇದ್ದ ಜಾಗಕ್ಕೆ ತೆರಳಿ ದಾವೆಯನ್ನು ಇತ್ಯರ್ಥಪಡಿಸಿದ ಅಪರೂಪದ ಸನ್ನಿವೇಶ ಜರುಗಿತು. ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ

ಕರ್ನಾಟಕ

ಕೊಪ್ಪಳದಲ್ಲಿ ಭಾರೀ ಮಳೆ ಭೀತಿ – ಮನೆ ಕುಸಿದು ಮಗು ಸಾವು, 6 ಮಂದಿ ಗಾಯ

ಕೊಪ್ಪಳ: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಮನೆ ಕುಸಿದು ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ. ಪ್ರಶಾಂತಿ ಮೃತ ಮಗು. ಗಾಯಾಳುಗಳನ್ನು ಹನುಮಂತಿ (28), ದುರಗಮ್ಮ(65), ಭೀಮಮ್ಮ (19),

ಕರ್ನಾಟಕ

ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ಮನನೊಂದ ಬಾಲಕ ಆತ್ಮಹತ್ಯೆ

ಕಾರವಾರ: ಮೊಬೈಲ್ ನೋಡಬೇಡ ಎಂದು ತಂದೆ ಮಗನಿಗೆ ಬುದ್ದಿವಾದ ಹೇಳಿದ್ದಕ್ಕೆ ಮನನೊಂದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಮಂಗಳವಾಡ ಗ್ರಾಮದಲ್ಲಿ ನಡೆದಿದೆ. ಹಳಿಯಾಳದ ಸರ್ಕಾರಿ ಪ್ರಾಥಮಿಕ

ಕರ್ನಾಟಕ ರಾಜಕೀಯ

ರೌಡಿಶೀಟರ್​ ಕೊಲೆ ಪ್ರಕರಣ: ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಭೈರತಿ ಬಸವರಾಜ್ ವಿರುದ್ಧ ಎಫ್‌ಐಆರ್‌

ಬೆಂಗಳೂರು:ಬೆಂಗಳೂರಿನಲ್ಲಿ ರೌಡಿಶೀಟರ್ ಹತ್ಯೆಗೆ ಸಂಬಂಧಿಸಿದ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಭೈರತಿ ಬಸವರಾಜ್ ಹೆಸರಿಸಲ್ಪಟ್ಟ ನಂತರ ಅವರು ವಿವಾದದ ಕೇಂದ್ರಬಿಂದುವಾಗಿದ್ದಾರೆ. ಜುಲೈ 15 ರಂದು ರಾತ್ರಿ ನಡೆದ ಈ ಘಟನೆಯು

ಕರ್ನಾಟಕ

ಜಿಎಸ್‌ಟಿ ವಿವಾದ: ವ್ಯಾಪಾರಿಗಳಿಂದ ಹಾಲು, ಹಾಲಿನ ಉತ್ಪನ್ನಗಳ ಮಾರಾಟ ಬಂದ್‌ಗೆ ಕರೆ!

ಬೆಂಗಳೂರು : ಜುಲೈ 21 ರೊಳಗೆ ಜಿಎಸ್ ಟಿ ತೆರಿಗೆ ಪಾವತಿ ಮಾಡದೇ ಇದ್ರೆ ಬ್ಯಾಂಕ್ ಖಾತೆ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ತೆರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಈ ತೆರಿಗೆಯನ್ನು ಮನ್ನಾ ಮಾಡುವಂತೆ ಸರ್ಕಾರ ಹಾಗೂ

ಕರ್ನಾಟಕ

ಆನ್‌ಲೈನ್ ಬೆಟ್ಟಿಂಗ್ ಚಟ: ಮುಖ್ಯ ಪೇದೆ ಆತ್ಮಹತ್ಯೆ, ಲಕ್ಷಾಂತರ ರೂಪಾಯಿ ನಷ್ಟ!

ಚಿಕ್ಕಬಳ್ಳಾಪುರ: ಕಾನೂನು ಬಾಹಿರ ಬೆಟ್ಟಿಂಗ್‌ ಚಟುವಟಿಕೆಗಳನ್ನು ಹತ್ತಿಕ್ಕಬೇಕಿದ್ದ ಪೊಲೀಸ್‌ ಮುಖ್ಯ ಪೇದೆಯೊಬ್ಬರು ತಾನೇ ಆನ್‌ಲೈನ್‌ ಗೇಮ್‌ ಬೆಟ್ಟಿಂಗ್‌ ದಂಧೆಯಲ್ಲಿ ಸಿಲುಕಿ ಲಕ್ಷಾಂತರ ರೂ. ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಚೇನಹಳ್ಳಿ ಗ್ರಾಮಾಂತರ ಪೊಲೀಸ್‌ ಠಾಣೆಯ ಮುಖ್ಯ