Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ವಿಶ್ವೇಶ್ವರಯ್ಯ ಲೇಔಟ್‌ನ ಖಾಸಗಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ

ಬೆಂಗಳೂರು: ನಗರದ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿರುವ ಖಾಸಗಿ ಕೌಶಲ್ಯ ಶಾಲೆಯಲ್ಲಿ ಇಂದು (ಮೇ 30) ಬೆಳಗ್ಗೆ ಹಠಾತ್ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಆಡಿಟೋರಿಯಂನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ

ಕರ್ನಾಟಕ

ಬೆಂಗಳೂರು: ಆರ್‌ಸಿಬಿ ಅಭಿಮಾನಿಗಳಿಗೆ ಉಚಿತ ಮೆಟ್ರೋ ಪ್ರಯಾಣ ಇಲ್ಲ; ವದಂತಿಗಳಿಗೆ ಬಿಎಂಆರ್‌ಸಿಎಲ್ ಬ್ರೇಕ್!

ಬೆಂಗಳೂರು: ಮೇ 31 ರಂದು ಅಹಮದಾಬಾದ್‌ನಲ್ಲಿ ನಡೆಯುವ ಐಪಿಎಲ್ ಫೈನಲ್ ದಿನದಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳಿಗೆ ಉಚಿತ ಮೆಟ್ರೋ ಪ್ರಯಾಣವನ್ನು ನೀಡುವ ಯಾವುದೇ ಯೋಜನೆಯನ್ನು ಘೋಷಿಸಿಲ್ಲ ಎಂದು BMRCL ಶನಿವಾರ ಸ್ಪಷ್ಟನೆ ನೀಡಿದೆ.

ಕರ್ನಾಟಕ

ರಾಮನಗರ: ಡಿಕೆಶಿ ಸಿಎಂ ಆಗಲೆಂದು 3 ವರ್ಷ ಗಡ್ಡ-ಕೂದಲು ಬಿಟ್ಟು ಹರಕೆ ಹೊತ್ತಿದ್ದ ಅಭಿಮಾನಿ!

ಬೆಂಗಳೂರು: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅವರ ಪದಗ್ರಹಣಕ್ಕೆ ವೇದಿಕೆ ಸಜ್ಜಾಗುತ್ತಿದೆ. ಇಂದು ಸಂಜೆ ನಡೆಯುವ ಸಿಎಲ್ ಪಿ ಮೀಟಿಂಗ್ ನಲ್ಲಿ ದಿನಾಂಕ ನಿರ್ಧಾರವಾಗಲಿದೆ. ಡಿ ಕೆ ಶಿವಕುಮಾರ್ ಗೆ ತಮ್ಮ ಊರು

ಕರ್ನಾಟಕ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಶವಗಳ ವಿಕೃತ ಫೋಟೋ ಶೂಟ್!; ಅಟೆಂಡರ್ ವಿರುದ್ಧ ರಾಜ್ಯ ಮಹಿಳಾ ಆಯೋಗ ಆಕ್ರೋಶ!

ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸತ್ತ ಮಹಿಳೆಯರ ಬೆತ್ತಲೆ ಫೋಟೋ ಕ್ಲಿಕ್ಕಿಸುತ್ತಿದ್ದ ಅಮಾನವೀಯ ಘಟನೆ ನಡೆದಿದ್ದು, ಈ ಘಟನೆಗೆ ರಾಜ್ಯ ಮಹಿಳಾ ಆಯೋಗ ಪ್ರತಿಕ್ರಿಯೆ ನೀಡಿದೆ. ಘಟನೆ ಸಂಬಂಧಿಸಿದಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಸಂಬಂಧಪಟ್ಟ

ಕರ್ನಾಟಕ

ಮುಂಬೈ: ಜನಸಾಮಾನ್ಯರಿಗೆ ಮತ್ತೊಂದು ಶಾಕ್; ಇಂದಿನಿಂದಲೇ ಸಿಎನ್‌ಜಿ ಮತ್ತು ಪಿಎನ್‌ಜಿ ದರ ಭಾರಿ ಏರಿಕೆ!

ಮುಂಬೈ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಬಿಸಿಯಿಂದ ಕಂಗಾಲಾಗಿದ್ದ ಜನಸಾಮಾನ್ಯರಿಗೆ ಇದೀಗ CNG ಮತ್ತು ಪೈಪ್ಡ್ ನೈಸರ್ಗಿಕ ಅನಿಲ (PNG) ದರ ಏರಿಕೆಯ ಮತ್ತೊಂದು ಬರೆ ಎಳೆಯಲಾಗಿದೆ. ಪ್ರಮುಖ ಸರ್ಕಾರಿ ಅನಿಲ ವಿತರಕ

ಕರ್ನಾಟಕ

ಬೆಂಗಳೂರು: ಇಂದು ಸಂಜೆ 4ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ; ಸಿಎಂ ರೇಸ್‌ನಲ್ಲಿ ಡಿಕೆಶಿ ಹೆಸರು ಮುಂಚೂಣಿಗೆ!

ಬೆಂಗಳೂರು: ಕಾಂಗ್ರೆಸ್ ಪಕ್ಷದ ನೂತನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಸಭೆಯು ಇಂದು (ಮೇ 30) ಸಂಜೆ 4ಕ್ಕೆ ನಡೆಯಲಿದೆ.ವಿಧಾನಸೌಧದ 3ನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಶಾಸಕಾಂಗ

ಕರ್ನಾಟಕ

ಅಂಕೋಲಾ: ನಿಯಂತ್ರಣ ತಪ್ಪಿ ಉರುಳಿದ ಖಾಸಗಿ ಬಸ್; ಓರ್ವ ಪ್ರಯಾಣಿಕ ಸಾ*ವು, 20ಕ್ಕೂ ಹೆಚ್ಚು ಜನರಿಗೆ ಗಾಯ!

ಕಾರವಾರ: ಬಳ್ಳಾರಿಯಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಷ್ಟೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಓರ್ವ ಮೃತಪಟ್ಟು, 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52ರ ಅತ್ತೂರು ಕಂಚಿನ

ಕರ್ನಾಟಕ

ಬೆಂಗಳೂರು-ಮಂಗಳೂರು ವಂದೇ ಭಾರತ್: ಜೂನ್ 1 ರಿಂದ ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ಮಾರ್ಗದಲ್ಲಿ ಹೈಟೆಕ್ ಪ್ರಾಯೋಗಿಕ ಪರೀಕ್ಷೆ!

ಮಂಗಳೂರು/ಹಾಸನ : ಬೆಂಗಳೂರು ಹಾಗೂ ಕರಾವಳಿ ಕರ್ನಾಟಕದ ನಡುವೆ ಬಹುನಿರೀಕ್ಷಿತ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲು ಕಾರ್ಯಾಚರಣೆಗೆ ದಿನಗಣನೆ ಆರಂಭವಾಗಿದೆ. ಹಾಸನ-ಮಂಗಳೂರು ರೈಲು ವಿಭಾಗದ ಹೊಸದಾಗಿ ವಿದ್ಯುದ್ದೀಕರಿಸಲಾದ ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ಘಾಟ್ ಮಾರ್ಗದ ಪ್ರಾಯೋಗಿಕ

ಕರ್ನಾಟಕ

ಚಿಕ್ಕಮಗಳೂರು: ಮಧ್ಯರಾತ್ರಿ ಭೀಕರ ಗಾಳಿ-ಮಳೆ ಆರ್ಭಟ; ಬೃಹತ್ ಮರಗಳು ಧರೆಗೆ, 10ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಜಖಂ!

ಚಿಕ್ಕಮಗಳೂರು: ನಗರದಲ್ಲಿ ಕಳೆದ ಮಧ್ಯರಾತ್ರಿ ಗುಡುಗು ಸಿಡಿಲು ಸಹಿತ ಭಾರೀ ಗಾಳಿ-ಮಳೆ ಸುರಿದಿದ್ದು, ಹಲವು ಬಡಾವಣೆಗಳಲ್ಲಿ ಬೃಹತ್ ಮರಗಳು ನೆಲಕ್ಕುರುಳಿವೆ. ಇದರಿಂದ 10ಕ್ಕೂ ಅಧಿಕ ವಿದ್ಯುತ್ ಕಂಬಗಳು ಧರಾಶಾಯಿಯಾಗಿವೆ.ಜಯನಗರ, ಕೋಟೆ, ಹೊಸಮನೆ ಬಡಾವಣೆಗಳಲ್ಲಿ ವಿದ್ಯುತ್

ಕರ್ನಾಟಕ

ಬೆಂಗಳೂರು: ಮಳೆಗೆ ವಿಜಯನಗರ ಕ್ಲಬ್ ಕಾಂಪೌಂಡ್ ಕುಸಿತ; ಆಟೋ ಚಾಲಕ ಶಿವಬೋರಯ್ಯ ದಾರುಣ ಸಾ*ವು!

ಬೆಂಗಳೂರು: ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಜನರು ಸಾವನಪ್ಪಿದ ಬೆನ್ನಲ್ಲೇ, ಇದೀಗ ನಗರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಇಂದು ಸುರಿದ ಭಾರೀ ಮಳೆಗೆ  ಕ್ಲಬ್‌ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವನ್ನಪ್ಪಿರುವಂತಹ ಘಟನೆ