Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಇನ್ಮುಂದೆ ಆಪ್ ಮೂಲಕ ಸಾರ್ವಜನಿಕರೊಂದಿಗೆಯೇ ಇರಲಿದ್ದಾರೆ ಪೊಲೀಸರು

ಬೆಂಗಳೂರು:ಸಾರ್ವಜನಿಕರ ಸುರಕ್ಷತೆಗಾಗಿ ಪೊಲೀಸ್ ಇಲಾಖೆಯಿಂದ ಮಹತ್ವದ ಕ್ರಮವಹಿಸಲಾಗಿದೆ. ಜನರು ಈ ಕೆ ಎಸ್ ಪಿ ಎನ್ನುವಂತ ಆಪ್ ಮೊಬೈಲ್ ನಲ್ಲಿ ಹಾಕಿಕೊಂಡರೇ, ನಿಮ್ಮ ಸುರಕ್ಷತೆಗೆ ಪೊಲೀಸರೇ ನಿಮ್ಮ ಜೊತೆಯಲ್ಲಿ ಇದ್ದಂತೆಯೇ ಸರಿ.ಕರ್ನಾಟಕ ಪೊಲೀಸ್ ಇಲಾಖೆಯು

ಕರ್ನಾಟಕ

ಯುಪಿಐ ವ್ಯವಹಾರದಲ್ಲಿ ಗಡಿಪಾರದ ವ್ಯಾಪಾರಿಗಳಿಗೆ ಜಿಎಸ್‌ಟಿ ಬಾಧ್ಯತೆ: ಇಲಾಖೆಯ ಎಚ್ಚರಿಕೆ

ಬೆಂಗಳೂರು: ಯುಪಿಐ ಮೂಲಕ 40 ಲಕ್ಷ ರೂಪಾಯಿಗಿಂತ ಅಧಿಕ ವಹಿವಾಟು ನಡೆಸಿದ ಬೇಕರಿ, ಕಾಂಡಿಮೆಂಟ್ಸ್, ಬೀಡ ಅಂಗಡಿಗಳು ಕಮರ್ಷಿಯಲ್ ಟ್ಯಾಕ್ಸ್ ಪಾವತಿ ಮಾಡಬೇಕೆಂಬ ನೋಟಿಸ್​ಗೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ಸ್ಪಷ್ಟನೆ ನೀಡಿದ್ದು, ವಾರ್ಷಿಕ ವಹಿವಾಟು

ಕರ್ನಾಟಕ

ಕಾಂಗ್ರೆಸ್ ಮತ್ತು ಸಿಎಂ ವಿರುದ್ಧ ಟೀಕೆ: ಸಬ್ ರಿಜಿಸ್ಟರ್ ರಾಧಮ್ಮ ವಿಡಿಯೋ ವೈರಲ್

ತುಮಕೂರು: ಸಿಎಂ ಸಿದ್ದರಾಮಯ್ಯ ಹಾಗೂ ಗ್ಯಾರಂಟಿ ಯೋಜನೆಯ ಬಗ್ಗೆ ಪಾವಗಡದ ಸಬ್ ರಿಜಿಸ್ಟರ್ ಟೀಕಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಸಬ್ ರಿಜಿಸ್ಟರ್ ರಾಧಮ್ಮ, “ಕಾಂಗ್ರೆಸ್ ಏನ್ ದಬಾಕಿರೋದು? ಗಾಂಧೀಜಿ

ಅಪರಾಧ ಕರ್ನಾಟಕ

ಶಿವಮೊಗ್ಗ ಜೈಲಿನಲ್ಲಿ ಶಾಕ್! ಕೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ

ಶಿವಮೊಗ್ಗ: ನಗರದ  ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್‌ ಫೋನ್‌  ಪತ್ತೆಯಾಗಿದೆ. ದೌಲತ್‌ ಅಲಿಯಾಸ್‌ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಒಂದು ಇಂಚು ಅಗಲದ, ಮೂರು ಇಂಚು ಉದ್ದದ ಮೊಬೈಲ್‌ ಫೋನ್‌ ಪತ್ತೆಯಾಗಿದೆ. ಪ್ರಕರಣವೊಂದರಲ್ಲಿ

ಕರ್ನಾಟಕ

ಮೈಸೂರು ರಸ್ತೆಯ ಗಾಳಿ ಆಂಜನೇಯ ಸ್ವಾಮಿ ದೇಗುಲ ಮುಜರಾಯಿ ಇಲಾಖೆ ಸುಪರ್ದಿಗೆ: ಖಜಾನೆ ಸೀಜ್!

ಬೆಂಗಳೂರು : ಬೆಂಗಳೂರಿನ ಕಳೆದ ಎರಡು ದಿನಗಳ ಹಿಂದೆ ಅಷ್ಟೇ ಇತಿಹಾಸ ಪ್ರಸಿದ್ದ ಮೈಸೂರು ರಸ್ತೆಯಲ್ಲಿರುವ ಗಾಳಿ ಆಂಜನೇಯ ಸ್ವಾಮಿ ದೇಗುಲವನ್ನು ಮುಜರಾಯಿ ಇಲಾಖೆಯು ತನ್ನ ಸುಪರ್ದಿಗೆ ತೆಗೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆಯಿಂದ

ಅಪರಾಧ ಕರ್ನಾಟಕ

ಕಲಬುರಗಿಯಲ್ಲಿ ಹಾಡಹಗಲೇ ಭಾರಿ ಚಿನ್ನಾಭರಣ ದರೋಡೆ: ಮಾಲೀಕನ ಕೈಕಟ್ಟಿ, ಗನ್ ತೋರಿಸಿ 2.5 ಕೆ.ಜಿ ಚಿನ್ನ ಕಳವು!

ಕಲಬುರಗಿ: ಇತ್ತೀಚೆಗಷ್ಟೆ, ಬೀದರ್ ನಗರದಲ್ಲಿ ಬ್ಯಾಂಕ್ ಸಿಬ್ಬಂದಿಯನ್ನು ಹತ್ಯೆ ಮಾಡಿ, ಹಣ ದರೋಡೆ ಮಾಡಿರುವ ಪ್ರಕರಣ ಬೆಚ್ಚಿಬಿಳಿಸಿತ್ತು. ಆ ಪ್ರಕರಣ ಮಾಸುವ ಮುನ್ನವೆ ಕಲಬುರಗಿಯಲ್ಲೊಂದು ಸಿನಿಮೀಯ ರೀತಿಯಲ್ಲಿ ದರೋಡೆ ನಡೆದಿದೆ. ಹಾಡಹಗಲೇ ಮಟಮಟ ಮಧ್ಯಾಹ್ನವೇ

Accident ಕರ್ನಾಟಕ

ಬೆಳಗಾವಿಯಲ್ಲಿ ಭೀಕರ ಅಪಘಾತ: ಜನಪ್ರಿಯ ಜನಪದ ಗಾಯಕ ಮಾರುತಿ ಲಟ್ಟೆ ದುರ್ಮರಣ

ಬೆಳಗಾವಿ: ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಈ ಭೀಕರ ಅಪಘಾತದಲ್ಲಿ ಕನ್ನಡದ ಯುವ ಖ್ಯಾತ ಜನಪದ ಗಾಯಕ ಮಾರುತಿ ಲಟ್ಟೆ ದಾರುಣವಾಗಿ ಸಾವಿಗೀಡಾಗಿದ್ದಾರೆ. ಗಾಯಕ ಮಾರುತಿ ಲಟ್ಟೆ ಜನಪದ ಸೊಗಡಿನ

ಕರ್ನಾಟಕ

ನಾಯಿಗಳಿಗೆ ಎಗ್ ಬಿರಿಯಾನಿ?ಬಿಬಿಎಂಪಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ತರಾಟೆ

ಬೆಂಗಳೂರು: ಬೆಂಗಳೂರು  ನಗರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ  ಚಿಕನ್ ಬಿರಿಯಾನಿ ಮತ್ತು ಎಗ್ ಬಿರಿಯಾನಿ ಸೇರಿದಂತೆ ಕ್ಯಾಲೋರಿಯುಕ್ತ ಆಹಾರ ನೀಡುವ ಬಿಬಿಎಂಪಿಯ ಯೋಜನೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಯೋಜನೆಗೆ ಸಂಬಂಧಿಸಿದಂತೆ ‘ಟಿವಿ9 ಕನ್ನಡ ಡಿಜಿಟಲ್’ ಸಾಮಾಜಿಕ

ಕರ್ನಾಟಕ

ರೇಣುಕಾಯಲ್ಲಮ್ಮ ದೇಗುಲದಲ್ಲಿ ಶ್ರೀರಾಮ ಸೇನೆಯ ಅಧ್ಯಕ್ಷನಿಗೆ ಮಾರಣಾಂತಿಕ ಹ*ಲ್ಲೆ

ಬೆಳಗಾವಿ:ಬೆಳಗಾವಿ ಜಿಲ್ಲೆಯ ಸೌದತ್ತಿ ತಾಲೂಕಿನ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷ ಮೇಲೆ ಮರಣಾಂತಿಕವಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದ್ದು ಕರ್ತವ್ಯ ನಿರತ ಕಾನ್ಸ್ಟೆಬಲ್ ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷನ ಮೇಲೆ ಮಾರಣಾಂತಿಕವಾಗಿ

ಕರ್ನಾಟಕ

ಕೊಲೆ ಆರೋಪದ ಹಿನ್ನೆಲೆಯಲ್ಲಿ ದರ್ಶನ್‌ಗೆ ಸ್ವಿಟ್ಜರ್‌ಲ್ಯಾಂಡ್ ಪ್ರವೇಶ ನಿರಾಕರಣೆಯಾಯಿತಾ?

ಬೆಂಗಳೂರು:ಕೊಲೆ ಆರೋಪದ ಹಿನ್ನೆಲೆಯಲ್ಲಿ ನಟ ದರ್ಶನ್‌ಗೆ ಸ್ವಿಟ್ಜರ್‌ಲ್ಯಾಂಡ್ ವೀಸಾ ನಿರಾಕರಣೆಯಾಗಿದೆ. ತಮ್ಮ ಚಿತ್ರ ‘ಡೆವಿಲ್’ ಶೂಟಿಂಗ್‌ಗಾಗಿ ಸ್ವಿಟ್ಜರ್‌ಲ್ಯಾಂಡ್‌ಗೆ ತೆರಳಲು ಯೋಜನೆ ಹಾಕಿದ್ದ ದರ್ಶನ್, ಕ್ರಿಮಿನಲ್ ಹಿನ್ನೆಲೆಯ ಕಾರಣದಿಂದಾಗಿ ಯುರೋಪ್‌ಗೆ ಪ್ರವೇಶ ನಿಷೇಧಿಸಲಾಗಿದೆ. ಈ ಕಾರಣಕ್ಕೆ