Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

‘ಮಾದೇವ’ ಸಕ್ಸಸ್‌ ನಡುವೆ ನಿರ್ಮಾಪಕರ ನಡುವೆ ಭಾರಿ ಹಣಕಾಸು ಜಗಳ: ₹1.5 ಕೋಟಿ ವಂಚನೆ, ಪ್ರಾಣ ಬೆದರಿಕೆ ಆರೋಪ!

ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ಕೋಟಿ ಕೋಟಿ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡ್ತಿರೋ ಸಕ್ಸಸ್‌ಫುಲ್ ಸಿನಿಮಾ ಮಾದೇವ. ಈ ಚಿತ್ರದ ಪ್ರೊಡ್ಯೂಸರ್‌ಗೆ ಅದೇ ಸಿನಿಮಾದ ಮತ್ತೊಬ್ಬ ಪ್ರೊಡ್ಯೂಸರ್ ಒಂದೂವರೆ ಕೋಟಿ ರೂಪಾಯಿ ದೋಖಾ ಮಾಡಿದ್ದಾರಂತೆ. ಅಷ್ಟೇ ಅಲ್ಲ,

ಅಪರಾಧ ಕರ್ನಾಟಕ

ಶಿವಸೇನಾ ಸಚಿವನ ಕೊಠಡಿಯಲ್ಲಿ ನೋಟುಗಳ ಬಂಡಲ್ ಪತ್ತೆ-ಭ್ರಷ್ಟಾಚಾರ ಆರೋಪ

ಮುಂಬೈ:ಮಹಾರಾಷ್ಟ್ರ ಸರ್ಕಾರದ ಸಚಿವ ಸಂಜಯ್ ಶಿರ್ಸಾತ್ ಕೊಠಡಿಯಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಅವರು ಬನಿಯನ್‌ ಮತ್ತು ಶಾರ್ಟ್ಸ್ ಧರಿಸಿ ಹಾಸಿಗೆಯ ಮೇಲೆ ಕುಳಿತು ಸಿಗರೇಟ್

ಕರ್ನಾಟಕ

ರಾಯಚೂರು: ಕೃಷ್ಣಾ ನದಿಗೆ ಬಿದ್ದ ಪತಿಯ ರಕ್ಷಣೆ – ಪತ್ನಿಯಿಂದಲೇ ತಳ್ಳಲ್ಪಟ್ಟ ಆರೋಪ!

ರಾಯಚೂರು: ತಾಲೂಕಿನ ಗುರ್ಜಾಪುರ ಬಳಿಯ ಸೇತುವೆಯಿಂದ ಕೃಷ್ಣಾ ನದಿಗೆ ಬಿದ್ದ ವ್ಯಕ್ತಿಯನ್ನು ಸಾರ್ವಜನಿಕರು ರಕ್ಷಣೆ ಮಾಡಿದ ಘಟನೆ ನಡೆದಿದೆ. ಪತ್ನಿಯೇ ನನ್ನನ್ನು ನದಿಗೆ ನೂಕಿದ್ದಾಳೆ ಎಂದು ಪತಿ ಆರೋಪಿಸಿದ್ದು, ಘಟನೆ ಬಗ್ಗೆ ಇನ್ನೂ ವಿವರಣೆ

ಕರ್ನಾಟಕ

ಡೆಂಘೀ, ಚಿಕೂನ್‌ಗುನ್ಯಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ ₹7.25 ಕೋಟಿ ವೆಚ್ಚದ ಯೋಜನೆ: 1500 ಸ್ವಯಂಸೇವಕರ ನೇಮಕ!

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಘೀ, ಚಿಕೂನ್‌ಗುನ್ಯಾಗೆ ಕಡಿವಾಣ ಹಾಕುವ ಉದ್ದೇಶದಿಂದ ಸೊಳ್ಳೆ ನಿರ್ಮೂಲನೆಗೆ ಇದೀಗ ಆರೋಗ್ಯ ಇಲಾಖೆ ಮುಂದಾಗಿದೆ. ಇದಕ್ಕಾಗಿ ನೀರಿನ ಮೂಲಗಳಲ್ಲೇ ಲಾರ್ವಾ ನಿರ್ಮೂಲನೆಗೆ ರಾಜ್ಯಾದ್ಯಂತ 1500 ಸ್ವಯಂ ಸೇವಕರನ್ನು ನೇಮಿಸಿ

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ಸ್ನಾನಗೃಹದಲ್ಲಿ ವಿಡಿಯೋ ಮಾಡುತ್ತಿದ್ದ ವಿಕೃತ ಕಾಮುಕ ಅರೆಸ್ಟ್!

ಬೆಂಗಳೂರು: ಬೆಂಗಳೂರಿನಲ್ಲಿ ಮಹಿಳೆಯರು ಸ್ನಾನ ಮಾಡುವುದನ್ನು ವಿಡಿಯೋ ಮಾಡುತ್ತಿದ್ದ ಮತ್ತೊಬ್ಬ ವಿಕೃತ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ ಕಾಡುಗೋಡಿ ಪೊಲೀಸರು ಹಾಜ ಮೊಯಿನುದ್ದಿನ್ ಎಂಬಾತನನ್ನು ಬಂಧಿಸಿದ್ದಾರೆ. ಎಲೆಕ್ಟ್ರಿಕಲ್ ಕೆಲಸ ಮಾಡಿಕೊಂಡಿದ್ದ ಚನ್ನಸಂದ್ರ ಮೂಲದ ಮೊಯಿನುದ್ದಿನ್, ಮಹಿಳೆಯರು

ಕರ್ನಾಟಕ

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ ಯೋಜನೆ ಡಿಕೆಶಿ ನಿರ್ಧಾರ ಉಲ್ಟಾ ಹೊಡಿಯುತ್ತಾ

ಬೆಂಗಳೂರು:ನಗರದಲ್ಲಿಂದು ( ಜುಲೈ 11 ) 148 ಹೊಸ ಎಲೆಕ್ಟ್ರಿಕ್‌ ಬಸ್‌ಗಳಿಗೆ ಚಾಲನೆ ನೀಡಿ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೆಪಿಎಸ್‌ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಉಚಿತ ಬಸ್‌ ಪ್ರಯಾಣದ ಯೋಜನೆ ಕುರಿತು ಪ್ರತಿಕ್ರಿಯೆ

ಕರ್ನಾಟಕ

ಬನ್ನೇರುಘಟ್ಟದಲ್ಲಿ 3 ಹುಲಿ ಮರಿಗಳ ಸಂಶಯಾಸ್ಪದ ಸಾವು: ಮರಣೋತ್ತರ ಪರೀಕ್ಷೆ ನಡೆಸದೆ ಸುಟ್ಟು ಹಾಕಿದ್ದಕ್ಕೆ ಅನುಮಾನ!

ಬೆಂಗಳೂರು ದಕ್ಷಿಣ : ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ 5 ಹುಲಿಗಳು ವಿಷಪ್ರಾಶನದಿಂದ ಮೃತಪಟ್ಟ ಘಟನೆ ಹಚ್ಚಹಸಿರಾಗಿರುವಾಗಲೇ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ 3 ಹುಲಿ ಮರಿಗಳು ಸಂಶಯಾಸ್ಪದವಾಗಿ ಸಾವಿಗೀಡಾಗಿರುವುದು ತಡವಾಗಿ ಬೆಳಕಿಗೆ

ಕರ್ನಾಟಕ

ಕೊಪ್ಪಳದಲ್ಲಿ ಸಿನಿಮೀಯ ಪ್ರೇಮ ಕಹಾನಿ: ಮದುವೆಯಾದ 15 ದಿನಕ್ಕೆ ಪ್ರಿಯಕರನೊಂದಿಗೆ ಓಡಿ ಬಂದ ಯುವತಿ, ಕೊಲೆ ಬೆದರಿಕೆ!

ಕೊಪ್ಪಳ: ಪ್ರೀತಿಸಿದ ಯುವಕನಿಗಾಗಿ ಆಂಧ್ರ ಪ್ರದೇಶದ (Andhra Pradesh) ಯುವತಿಯೊಬ್ಬಳು ಮದುವೆಯಾದ ಕೇವಲ 15 ದಿನಗಳಲ್ಲಿ ಪತಿಯನ್ನು ಬಿಟ್ಟು ಕೊಪ್ಪಳಕ್ಕೆ (Koppal) ಓಡಿಬಂದ ಸಿನಿಮೀಯ ಘಟನೆ ನಡೆದಿದೆ. ಸದ್ಯ ಈ ಜೋಡಿಗಾಗಿ ಯುವತಿಯ ಪೋಷಕರು

ಕರ್ನಾಟಕ

ಚಿಕ್ಕಬಳ್ಳಾಪುರದಲ್ಲಿ ವಿಚಿತ್ರ ಸವಾಲು: 18 ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವುದು ಕೇವಲ 1-2 ಮಕ್ಕಳು!

ಚಿಕ್ಕಬಳ್ಳಾಪುರ: ವಿದ್ಯಾರ್ಥಿಗಳ ಸಂಖ್ಯೆ ಐದಕ್ಕಿಂತ ಕಡಿಮೆ ಇರುವ ಸರ್ಕಾರಿ ಶಾಲೆಗಳನ್ನು ಪಕ್ಕದ ಸರ್ಕಾರಿ ಶಾಲೆಗಳಿಗೆ ವಿಲೀನ ಮಾಡಬೇಕು ಎನ್ನುವ ವಿಚಾರವೂ ರಾಜ್ಯದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಜಿಲ್ಲೆಯಲ್ಲಿ ಕಡಿಮೆ ಸಂಖ್ಯೆಯ ವಿದ್ಯಾರ್ಥಿಗಳನ್ನು ಹೊಂದಿರುವ ಸುಮಾರು

ಅಪರಾಧ ಕರ್ನಾಟಕ

ಕೆನರಾ ಬ್ಯಾಂಕ್ ಕಳವು: ಕಳ್ಳರು ಬ್ಯಾಂಕ್,ರೈಲ್ವೆ ನೌಕರರೇ ಕಳ್ಳತನ ಮಾಡಿದ್ರಾ?

ವಿಜಯಪುರ:ಜಿಲ್ಲೆಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಬ್ಯಾಂಕಿನ ಹಿಂದಿನ ಹಿರಿಯ ವ್ಯವಸ್ಥಾಪಕ, ರೈಲ್ವೆ ಇಲಾಖೆ ಮೂವರು ನೌಕರರು, ಧಾರವಾಡದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕ ಹಾಗೂ