Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ಮನರಂಜನೆ

ಕಿರುತೆರೆ ನಟಿ ಶ್ರುತಿ ಮೇಲೆ ಪತಿಯೇ ಚಾಕು ದಾಳಿ-ಕೊಲೆ ಯತ್ನ

ಬೆಂಗಳೂರು: ಕಿರುತೆರೆ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿಗೆ ಪತಿಯೇ ಚಾಕು ಇರಿದ ಘಟನೆ ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್‌ನಲ್ಲಿ ನಡೆದಿದೆ. ಮಂಜುಳ ಶ್ರುತಿ ಚಾಕು ಇರಿತಕ್ಕೊಳಗಾದ ಕಿರುತೆರೆ ನಟಿ. ಅಮೃತಧಾರೆ

ಕರ್ನಾಟಕ

ವಿಟಮಿನ್ ಎ ಡ್ರಾಪ್ ಹಾಕಿದ ನಂತರ 13 ಮಕ್ಕಳು ಅಸ್ವಸ್ಥ: ಮೆಗ್ಗಾನ್ ಆಸ್ಪತ್ರೆಗೆ ರವಾನೆ!

ರಿಪ್ಪನ್ ಪೇಟೆ (ಶಿವಮೊಗ್ಗ): ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಸಾನಿ ಗ್ರಾಮದ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿರುವ ಘಟನೆ ನಡೆದಿದೆ. ಹಿರೇಸಾನಿ ಗ್ರಾಮದ 13 ಮಕ್ಕಳಿಗೆ

ಕರ್ನಾಟಕ

ಕೆಎಸ್‌ಆರ್‌ಟಿಸಿ ಟಿಕೆಟ್ ದರದಲ್ಲಿ ಗೊಂದಲ: ಒಂದೇ ದಿನಕ್ಕೆ ₹8 ಏರಿಕೆ!

ಸುಳ್ಯ: ಒಂದೇ ದಿನದ ಅಂತರದಲ್ಲಿ ಕೆ.ಎಸ್‌.ಆರ್‌.ಟಿ.ಸಿ. ಬಸ್‌ ಟಿಕೆಟ್‌ ದರದಲ್ಲಿ ವ್ಯತ್ಯಾಸ ಕಂಡು ಬಂದು, ಗೊಂದಲ ಸೃಷ್ಟಿಯಾದ ಘಟನೆ ಪಟ್ಟಣದಲ್ಲಿ ನಡೆದಿದೆ. ವ್ಯಕ್ತಿಯೊಬ್ಬರು ಜು.9 ರಂದು ಕಲ್ಲುಗುಂಡಿ/ಸಂಪಾಜೆಯಿಂದ ಪುತ್ತೂರಿಗೆ ಪ್ರಯಾಣಿಸಿದ್ದು ಟಿಕೆಟ್‌ ದರ 76

ಕರ್ನಾಟಕ

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಗೈರಾದ ವಿದ್ಯಾರ್ಥಿಗಳ ಪತ್ತೆಗೆ ಶಾಲಾ ಶಿಕ್ಷಣ ಇಲಾಖೆಯಿಂದ “ತಲೆ ಎಣಿಕೆ” ಅಭಿಯಾನ!

ಬೆಂಗಳೂರು: ರಾಜ್ಯದಲ್ಲಿ ಎಸೆಸೆಲ್ಸಿ ಪರೀಕ್ಷೆಗೆ ನೋಂದಾಯಿಸಿಕೊಂಡು ಆ ಬಳಿಕ ಪರೀಕ್ಷೆಗೆ ಹಾಜರಾಗದೆ ಇರುವ ಮತ್ತು ವಿದ್ಯಾರ್ಥಿ ಸಾಧನಾ ನಿಗಾ ವ್ಯವಸ್ಥೆ (ಎಸ್‌ಎಟಿಎಸ್‌)ಯಲ್ಲಿದ್ದರೂ ಪರೀಕ್ಷೆಗೆ ನೋಂದಾಯಿಸಿಕೊಳ್ಳದ ವಿದ್ಯಾರ್ಥಿಗಳ ಬಗ್ಗೆ ಈಗ ಶಾಲಾ ಶಿಕ್ಷಣ ಇಲಾಖೆ ಗಂಭೀರವಾಗಿ

ಕರ್ನಾಟಕ

ಬೆಂಗಳೂರಿನ ಬೀದಿ ನಾಯಿಗಳಿಗೆ ಪ್ರತಿದಿನ ‘ಬಾಡೂಟ’: ಬಿಬಿಎಂಪಿ ₹2.80 ಕೋಟಿ ಯೋಜನೆ!

ಬೆಂಗಳೂರು: ನಗರದಲ್ಲಿ ಹಸಿದವರ ಹೊಟ್ಟೆ ತುಂಬಿಸುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ (Indira Canteen) ಅನ್ನು ಪ್ರಾರಂಭಿಸಲಾಯಿತು. ಈ ಯೋಜನೆ ಸಿಎಂ ಸಿದ್ದರಾಮಯ್ಯ (CM Siddaramaiah)ಅವರ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಈಗಲೂ ಜಾರಿಯಲ್ಲಿದೆ ಇದರ ನಡುವೆಯೇ ಇದೀಗ

ಅಪರಾಧ ಕರ್ನಾಟಕ

ಕೊಟ್ಟಿಗೆಯಿಂದ ಹಸು ಕದ್ದು ಕೊಂದ ಆರು ಜನರ ಬಂಧನ!

ಚಿಕ್ಕಮಗಳೂರು: ಮಾಂಸಕ್ಕಾಗಿ ಕೊಟ್ಟಿಗೆಯಲ್ಲಿದ್ದ ಹಸುವನ್ನು (Cow) ಕದ್ದೊಯ್ದು ಕೊಂದ ಆರೋಪಿಗಳನ್ನು ಬಾಳೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದ ಕೊಟ್ಟಿಗೆಯೊಂದರಲ್ಲಿ ಹಸು ಕಟ್ಟಲಾಗಿತ್ತು. ಅಸ್ಸಾಂ ಮೂಲದ ಕಾಫಿತೋಟದ

ಕರ್ನಾಟಕ

ಯುಪಿಐ ಮೂಲಕ ವ್ಯವಹಾರ ಮಾಡಿದ ಅಂಗಡಿಗಳಿಗೆ ತೆರಿಗೆ ನೋಟಿಸ್ ಶಾಕ್

ಬೆಂಗಳೂರು:ರಾಜ್ಯದ ಕಾಫಿ, ಟೀ ಅಂಗಡಿ, ಬೀಡಾ ಶಾಪ್, ಬೇಕರಿ ಮಾಲೀಕರು ಗೂಗಲ್ ಪೇ, ಪೋನ್ ಪೇ ಮೂಲಕ ವ್ಯವಹಾರ ನಡೆಸುತ್ತಿದ್ದರೇ ಈಗ ಎಚ್ಚರಿಕೆ ವಹಿಸೋದು ಮುಖ್ಯವಾಗಿದೆ. ಯುಪಿಐ ಮೂಲಕ ಹಣ ಸ್ವೀಕರಿಸಿದಂತ ಮಾಲೀಕರಿಗೆ ಬಿಗ್

ಕರ್ನಾಟಕ

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ!

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ 14 ಸೈಟ್ ಹಂಚಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ

ಕರ್ನಾಟಕ

ಗಾಣಗಾಪುರ ದತ್ತಾತ್ರೇಯ ದೇಗುಲದಲ್ಲಿ ನೂಕುನುಗ್ಗಲು, ಮಹಿಳೆ ಸಾವು!

ಕಲಬುರಗಿ: ಅವರೆಲ್ಲಾ ದೇವರ ದರ್ಶನಕ್ಕೆ ಬಂದಿದ್ದರು. ಗುರುಪೂರ್ಣಿಮೆ (Guru Purnima) ದಿನ ದತ್ತಾತ್ರೇಯನ ದರ್ಶನ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗೆ ದರ್ಶನಕ್ಕೆ ಕಾಯುತ್ತಿರುವಾಗಲೇ ಘೋರ ಘಟನೆಯೊಂದು ನಡೆದಿದೆ. ನೂಕು ನುಗ್ಗಲು (Rush) ಸಂಭವಿಸಿ

ಕರ್ನಾಟಕ

ಕರ್ನಾಟಕದಲ್ಲಿ ಹೆಚ್ಚಿದ ಹೃದಯಾಘಾತ ಪ್ರಕರಣಗಳು: ಒಂದೇ ದಿನ ಐವರು ಬಲಿ!

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ನಿನ್ನೆ ಒಂದೇ ದಿನ ಮತ್ತೆ ಹೃದಯಾಘಾತಕ್ಕೆ ಐವರು ಬಲಿಯಾಗಿದ್ದಾರೆ. ರಾಜ್ಯಾದ್ಯಂತ ಹೃದಯಾಘಾತಕ್ಕೆ ರಾಜ್ಯದಲ್ಲಿ ಐವರು ಸಾವನ್ನಪ್ಪಿದ್ದಾರೆ. ಕಲಬುರಗಿಯಲ್ಲಿ ಕಾಲೇಜೊಂದರ 55 ವರ್ಷದ ಉಪಪ್ರಾಂಶುಪಾಲರೊಬ್ಬರು