Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕಾಸರಗೋಡು: ಮದುವೆಯಾದ ಒಂದೂವರೆ ತಿಂಗಳಲ್ಲೇ ಖಾಸಗಿ ಆಸ್ಪತ್ರೆ ನರ್ಸ್ ವಿಷ ಸೇವಿಸಿ ಆತ್ಮಹ*ತ್ಯೆ!

ಕಾಸರಗೋಡು: ಮದುವೆಯಾದ ಕೇವಲ ಒಂದೂವರೆ ತಿಂಗಳಲ್ಲೇ ನವವಿವಾಹಿತೆಯೊಬ್ಬರು ಇಲಿ ಪಾಷಾಣ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಅಶ್ವತಿ ಪಿ.ವಿ.

ಕರ್ನಾಟಕ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿಯಾಗಿ ಐವರ ಸ್ಥಳದಲ್ಲೇ ಸಾ*ವು!

ಚಿತ್ರದುರ್ಗ: ಕರ್ನಾಟಕದ ಚಿತ್ರದುರ್ಗ ಜಿಲ್ಲೆಯ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ 150A ರ ತುಮಕೂರುಹಳ್ಳಿ ಗೇಟ್ ಬಳಿಯ ಧಾಬಾ ಬಳಿ ಗುರುವಾರ ರಾತ್ರಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು

ಕರ್ನಾಟಕ

ಬೆಳ್ತಂಗಡಿ: ಗುರುವಾಯನಕೆರೆ ಮಾರ್ಗವಾಗಿ ಮೂಡಬಿದಿರೆಗೆ MDMA ಸಾಗಿಸುತ್ತಿದ್ದ ಇಬ್ಬರು ವೇಣೂರು ಪೊಲೀಸರ ಬಲೆಗೆ

ಬೆಳ್ತಂಗಡಿ: ಗುರುವಾಯನಕೆರೆಯಿಂದ ಮೂಡಬಿದಿರೆ ಕಡೆಗೆ ಕಾರಿನಲ್ಲಿ ನಿಷೇಧಿತ ಎಂಡಿಎಂಎ (MDMA) ಮಾದಕವಸ್ತುವನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವೇಣೂರು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 40 ಸಾವಿರ ರೂಪಾಯಿ ಮೌಲ್ಯದ ಮಾದಕವಸ್ತು ಹಾಗೂ

ಕರ್ನಾಟಕ

ಬೆಂಗಳೂರು: ಸಿದ್ದರಾಮಯ್ಯ ನಮ್ಮ ಪ್ರಶ್ನಾತೀತ ನಾಯಕ; ಅವರ ಮಾರ್ಗದರ್ಶನದಲ್ಲೇ ಸರ್ಕಾರ ಮುನ್ನಡೆಯುತ್ತದೆ: ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಸಿದ್ದರಾಮಯ್ಯ ಅವರು ನಮ್ಮ ಪಕ್ಷದ ಪ್ರಶ್ನಾತೀತ ನಾಯಕ. ಅವರ ಮುತ್ಸದ್ಧಿತನ, ನಾಯಕತ್ವ ಮಾರ್ಗದರ್ಶನ ಮುಂದಿಟ್ಟುಕೊಂಡೇ ನಮ್ಮಸರ್ಕಾರ ಮುನ್ನಡೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಪ್ರತಿಕ್ರಿಯೆ ನೀಡಿದ್ದಾರೆ.ಸಿಎಂ

ಕರ್ನಾಟಕ

ರಾಜಭವನದಲ್ಲಿ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಕೆ: ಮೂರು ವರ್ಷದ ಆಡಳಿತಕ್ಕೆ ಅಧಿಕೃತ ತೆರೆ!

ಬೆಂಗಳೂರು,: ರಾಜ್ಯ ರಾಜಕೀಯದ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಅಧ್ಯಾಯ ದಾಖಲಾಗಿದ್ದು, ಸಿದ್ದರಾಮಯ್ಯ  (Siddaramaiah) ಅವರು ತಮ್ಮ ಆಪ್ತರೊಂದಿಗೆ ಇಂದು (ಮೇ 28) ಲೋಕಭವನಕ್ಕೆ (ರಾಜಭವನ) ತೆರಳಿ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದರು. ರಾಜ್ಯಪಾಲ ಥಾವತ್ ಚಂದ್

ಕರ್ನಾಟಕ

ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದ ಮೂಲಕ ಕನ್ನಡಕ್ಕೆಅನುವಾದಗೊಂಡ ಇತಿಹಾಸ ಕೃತಿ ಬಿಡುಗಡೆ!

ಬೆಂಗಳೂರು: ಸಂಸ್ಕೃತಿ ಮತ್ತು ತಂತ್ರಜ್ಞಾನದ ಅಪೂರ್ವ ಸಮ್ಮಿಲನಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಾಕ್ಷಿಯಾಗುತ್ತಿದ್ದು, ದೇಶದಲ್ಲೇ ಮೊದಲ ಬಾರಿಗೆ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಸಹಾಯದೊಂದಿಗೆ ಸಂಪೂರ್ಣವಾಗಿ ಕನ್ನಡಕ್ಕೆ ಅನುವಾದಗೊಂಡಿರುವ ಇತಿಹಾಸ ಆಧಾರಿತ ಕಾದಂಬರಿ (Non-fiction Book) ಬಿಡುಗಡೆಗೆ ಸಜ್ಜಾಗಿದೆ.

ಕರ್ನಾಟಕ

ಅಧಿಕಾರ ಹಸ್ತಾಂತರಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್; ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ದಶಕದ ದೊಡ್ಡ ಹೈಡ್ರಾಮಾ ಅಂತ್ಯಗೊಳ್ಳುವ ಲಕ್ಷಣಗಳು ಗೋಚರಿಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಇಂದು ನಡೆದ ಸಚಿವರ ಮಹತ್ವದ ‘ಬ್ರೇಕ್​ಫಾಸ್ಟ್​ ಮೀಟಿಂಗ್’ನಲ್ಲಿ ಸಿದ್ದರಾಮಯ್ಯ ಅವರು

ಕರ್ನಾಟಕ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ? ‘ಕಾವೇರಿ’ಯಲ್ಲಿ ಹೈವೋಲ್ಟೇಜ್ ಸಭೆ!

ಬೆಂಗಳೂರು,: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕೃತ ನಿವಾಸ ಕಾವೇರಿಯಲ್ಲಿ ಮಹತ್ವದ ಬ್ರೇಕ್‌ಫಾಸ್ಟ್ಮೀಟಿಂಗ್ ಆರಂಭವಾಗಿದೆ.ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಗೊಂದಲಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ತೆರೆ ಎಳೆಯಲು ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದೇ ರಾಜೀನಾಮೆ ನೀಡುವ ಸಾಧ್ಯತೆಗಳಿವೆ

ಕರ್ನಾಟಕ

ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರವಾಸಿಗರ ಉದ್ಧಟತನ; ಕಠಿಣ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ!

ಚಾಮರಾಜನಗರ: ಕಾಡಿನ ನಡುವೆ ಪ್ರಾಣಿಗಳ ವಾಸಸ್ಥಾನಕ್ಕೆ ಭೇಟಿ ನೀಡುವ ಪ್ರವಾಸಿಗರು ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂಬ ಕನಿಷ್ಠ ಜ್ಞಾನವನ್ನೂ ಮರೆತು ವರ್ತಿಸುತ್ತಿರುವ ಆಘಾತಕಾರಿ ಘಟನೆಯೊಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ (Bandipur Tiger Reserve) ಬೆಳಕಿಗೆ

ಕರ್ನಾಟಕ

ಕೆಐಎನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ವಿಮಾನ ದುರಂತ; 230 ಪ್ರಯಾಣಿಕರು ಪಾರು!

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ನಿನ್ನೆ (ಮೇ 26) ಸಂಜೆ ಭಾರಿ ವಿಮಾನ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಬೆಂಗಳೂರಿನಿಂದ ಚೆನ್ನೈಗೆ ಹೊರಡಬೇಕಾಗಿದ್ದ ಇಂಡಿಗೋ ವಿಮಾನದಲ್ಲಿ ಹಠಾತ್ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ