Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಕೊಳ್ಳೇಗಾಲ: ಬ್ಯಾಂಕಿನಲ್ಲಿ ಧರಣಿ ಕುಳಿತ ಮಹಿಳೆಯನ್ನು ಒಳಗೇ ಕೂಡಿಹಾಕಿದ ಸಿಬ್ಬಂದಿ!

ಕೊಳ್ಳೇಗಾಲ : ಬ್ಯಾಂಕ್ ನಲ್ಲಿ ಹಣ ಇಟ್ರೆ ಯಾವಾಗ ಬೇಕಿದ್ರೂ ತೆಗೆದುಕೊಳ್ಳಬಹುದು ಅಂದುಕೊಳ್ಳೋ ಜನರು ಒಮ್ಮೆ ಈ ಸುದ್ದಿಯನ್ನು ಓದ್ಲೇಬೇಕು ಸಹಕಾರಿ ಬ್ಯಾಂಕ್ ನಲ್ಲಿ ಇಟ್ಟಿದ್ದ ಹಣವನ್ನು ಕೇಳಿದ್ದಕ್ಕೆ ಧರಣಿನಿರತ ಮಹಿಳೆಯನ್ನು ಕೂಡಿ ಹಾಕಿರುವ

ಅಪರಾಧ ಕರ್ನಾಟಕ

ಅತ್ಯಾಚಾರ ಆರೋಪದ ಪ್ರಕರಣ ರದ್ದುಗೊಳಿಸಲು ನಟ ಮಡೆನೂರು ಮನು ಮನವಿ – “ಸಮ್ಮತಿಯ ಲೈಂಗಿಕ ಸಂಪರ್ಕ”

ಬೆಂಗಳೂರು: ಸಹನಟಿ ಮೇಲೆ ಅತ್ಯಾಚಾರವೆಸಗಿದ ಆರೋಪ ಎದುರಿಸುತ್ತಿರುವ ನಟ ಮಡೆನೂರು ಮನು ತಮ್ಮ ಮೇಲಿನ ಪ್ರಕರಣ ರದ್ದುಗೊಳಿಸುವಂತೆ ಕೋರ್ಟ್ ಗೆ ಮನವಿ ಮಾಡಿದ್ದಾರೆ. ಎಲ್ಲವೂ ಒಪ್ಪಿಗೆಯ ಮೇರೆಯೇ ನಡೆದಿದ್ದು ಎಂದಿದ್ದಾರೆ. ಸಂತ್ರಸ್ತೆ ಜೊತೆಗೆ ಮನು

ಅಪರಾಧ ಕರ್ನಾಟಕ

ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣ: ಜೈಲಿನಿಂದ ಉಗ್ರ ಟಿ. ನಾಸೀರ್ ಪರಾರಿಗೆ ಸಂಚು, ಸ್ಫೋಟಕ ಮಾಹಿತಿ ಬಯಲು!

ಬೆಂಗಳೂರು: ಜೈಲಿನಿಂದಲೇ ಕರ್ನಾಟಕ ಸೇರಿ ವಿವಿಧ ರಾಜ್ಯಗಳಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ ಪ್ರಕರಣದ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ ವಾಗಿದ್ದು, ಬಂಧಿತರು ಲಷ್ಕರ್‌-ಎ-ತಯ್ಯಬಾ (ಎಲ್‌ಇಟಿ) ಉಗ್ರ, 2008ರ ಸರಣಿ ಬಾಂಬ್‌ ಸ್ಫೋಟದ ಪಾತಕಿ

ಕರ್ನಾಟಕ

ಕೊಪ್ಪ ವಸತಿ ಶಾಲೆಯಲ್ಲಿ ಸರಣಿ ಆತ್ಮಹತ್ಯೆ: ಸರ್ಕಾರದಿಂದ ಕಠಿಣ ಕ್ರಮ, ಉನ್ನತ ಮಟ್ಟದ ತನಿಖೆಗೆ ಆದೇಶ!

ಚಿಕ್ಕಮಗಳೂರು: ಕೊಪ್ಪ (Koppa) ಪಟ್ಟಣದಲ್ಲಿನ ಮೊರಾರ್ಜಿ ವಸತಿ ಶಾಲೆಯಲ್ಲಿ (Morarji Residential School) 9ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣವನ್ನು ನಿವೃತ್ತ ನ್ಯಾಯಾಧೀಶೆ ಶೋಭಾ ನೇತೃತ್ವದಲ್ಲಿ

ಅಪರಾಧ ಕರ್ನಾಟಕ

ವೃದ್ಧನಿಂದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೋ ಪ್ರಕರಣ ದಾಖಲು

ಮದ್ದೂರು : ಶಾಲಾ ವಿದ್ಯಾರ್ಥಿನಿ ಮೇಲೆ ವೃದ್ಧ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ತಾಲೂಕಿನ ತೈಲೂರು ಗ್ರಾಮದಲ್ಲಿ ಕಳೆದ ಸೋಮವಾರ ನಡೆದಿರುವುದು ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಮಂಡ್ಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕ

ಕರ್ನಾಟಕ

ಜನ್ಮ ನೀಡಿದ ಆನೆಗೆ  ಹಾದಿ ಕೊಟ್ಟ ರೈಲು-ಎರಡು ಗಂಟೆಗಳ ಕಾಲ ರೈಲು ಸ್ಥಗಿತ

ರಾಮಗಢ: ರೈಲು ಹಳಿಯಲ್ಲಿ ಹೆರಿಗೆ ನೋವು ಅನುಭವಿಸುತ್ತಿದ್ದ ಗರ್ಭಿಣಿ ಆನೆಯೊಂದು ಯಾವುದೇ ತೊಂದರೆಯಿಲ್ಲದೆ ಮರಿಗೆ ಜನ್ಮ ನೀಡಲು ಕಲ್ಲಿದ್ದಲು ಸಾಗಿಸುತ್ತಿದ್ದ ಸರಕು ರೈಲನ್ನು ಎರಡು ಗಂಟೆಗಳಿಗೂ ಹೆಚ್ಚು ಕಾಲ ನಿಲ್ಲಿಸಲಾಯಿತು. ಜಾರ್ಖಂಡ್‌ನ ಬರ್ಕಕಾನಾ ಮತ್ತು ಹಜಾರಿಬಾಗ್

ಅಪರಾಧ ಕರ್ನಾಟಕ

ತಾವರೆಕೆರೆ ಪಟ್ಟಣದಲ್ಲಿ 13 ವರ್ಷದ ಬಾಲಕಿ ಕೊಲೆ, ಅತ್ಯಾಚಾರದ ಶಂಕೆ!

ರಾಮನಗರ: ಬೆಂಗಳೂರು ದಕ್ಷಿಣ ತಾಲ್ಲೂಕಿನ ತಾವರೆಕೆರೆ ಪಟ್ಟಣದ ಬಾಡಿಗೆ ಮನೆಯೊಂದರಲ್ಲಿ ಕೊಪ್ಪಳ ಮೂಲದ 13 ವರ್ಷದ ಬಾಲಕಿಯ ಕೊಲೆಯಾಗಿದೆ. ಕೃತ್ಯಕ್ಕೆ ಮುಂಚೆ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಕುರಿತು ತಾವರೆಕೆರೆ

ಕರ್ನಾಟಕ

ಏಳು ವರ್ಷಗಳ ನಂತರ ಅಪ್ಪನ ಮಡಿಲಿಗೆ ಮಗ: ಪೊಲೀಸರ ಮಾನವೀಯ ಕಾರ್ಯಕ್ಕೆ ಕಣ್ಣೀರು!

ಜಯಪುರ (ಬಾಳೆಹೊನ್ನೂರು): 2018ರಲ್ಲಿ ತಾಯಿಯೊಂದಿಗೆ ಮನೆಯಿಂದ ನಾಪತ್ತೆಯಾಗಿದ್ದ ಮಗನನ್ನು ಏಳು ವರ್ಷಗಳ ನಂತರ ಪೊಲೀಸರು ಪತ್ತೆಹಚ್ಚಿ ಅಪ್ಪನ ಮಡಿಲಿಗೆ ಸೇರಿಸಿದ್ದಾರೆ. ಕೊಪ್ಪ ತಾಲ್ಲೂಕಿನ ತೆಂಗಿನಮನೆ ಸಮೀಪದ ಕುಂಬ್ರಗೋಡಿನ ಮಂಜುನಾಥ್ ಶೋಭಾ ದಂಪತಿ ಅವಳಿ ಮಕ್ಕಳನ್ನು

ಕರ್ನಾಟಕ

ಸಿಇಟಿ ಸೀಟು ಹಂಚಿಕೆ: ಎಂಜಿನಿಯರಿಂಗ್ ಸೇರಿ ಇತರ ಕೋರ್ಸ್‌ಗಳಿಗೆ ಜುಲೈ 15ರವರೆಗೆ ಆಪ್ಷನ್ಸ್ ಎಂಟ್ರಿಗೆ ಅವಕಾಶ

ಬೆಂಗಳೂರು: ವೈದ್ಯಕೀಯ ಕೋರ್ಸ್ ಹೊರತುಪಡಿಸಿ, ಎಂಜಿನಿಯರಿಂಗ್, ಪಶು ವೈದ್ಯಕೀಯ, ಕೃಷಿ, ಬಿಪಿಟಿ, ಎಎಚ್‌ಎಸ್ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಲಿಂಕ್ ಬಿಟ್ಟಿದ್ದು, ಜುಲೈ

ಕರ್ನಾಟಕ ರಾಜಕೀಯ

ಪ್ರತಾಪ್‌ ಸಿಂಹ-ಪ್ರಿಯಾಂಕ್‌ ಖರ್ಗೆ ವಾಕ್ಸಮರ ಮುಂದುವರಿಕೆ: “ನಿಮ್ಮಪ್ಪನ ಮೇಲೆ ಹೆಮ್ಮೆ ಇಲ್ಲವೆಂದರೆ ನಾನೇನು ಮಾಡಲಿ?”

ಬೆಂಗಳೂರು: ಪ್ರತಾಪ್‌ ಸಿಂಹ ಹಾಗೂ ಪ್ರಿಯಾಂಕ್‌ ಖರ್ಗೆ ವಾಕ್ಸಮರ ಇಂದೂ ಸಹ ಮುಂದುವರಿದಿದ್ದು, ಪ್ರತಾಪ್‌ ಸಿಂಹ ನೀಡಿದ್ದ ಎಸ್‌ಎಸ್‌ಎಲ್‌ಸಿ ಹೇಳಿಕೆಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಆರ್‌ಎಸ್‌ಎಸ್‌ನ ದತ್ತಾತ್ರೇಯ ಹೊಸಬಾಳೆ ಅವರು ಸಂವಿಧಾನ ಕುರಿತು