Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಳಗಾವಿಯಲ್ಲಿ ಮನಕಲಕುವ ಘಟನೆ: ಚಿನ್ನದ ವಂಚನೆ, ಸಾಲಬಾಧೆಗೆ ಒಂದೇ ಕುಟುಂಬದ ಮೂವರ ಆತ್ಮಹತ್ಯೆ!

ಬೆಳಗಾವಿ: ಬೆಳಗಾವಿ (Belagavi) ನಗರದ ಜೋಷಿಮಾಳ್ ಎಂಬಲ್ಲಿ ಮನಕಲಕುವ ಘಟನೆ ನಡೆದಿದ್ದು, ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪೈಕಿ ಮೂವರು ಮೃತಪಟ್ಟಿದ್ದು, ಒಬ್ಬಾಕೆಯ ಸ್ಥಿತಿ ಗಂಭೀರವಾಗಿದೆ. ಸಂತೋಷ ಕುರಡೇಕರ್,

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ದಾರುಣ ಕೊಲೆ: ಶಾಪಿಂಗ್‌ಗೆ ಹೋದಳೆಂದು ಪತ್ನಿಯನ್ನು ಕೊಂದ ಪತಿ!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಶಾಪಿಂಗ್ ಗೆ ಹೋಗಿದ್ದಕ್ಕೆ ಪತ್ನಿಯನ್ನು ಪತಿಯೋಬ್ಬ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪತಿ ಪದ್ಮಜ (29) ರನ್ನು

ಅಪರಾಧ ಕರ್ನಾಟಕ

ಬೆಂಗಳೂರು ಕಿಟ್ಟಿ ಪಾರ್ಟಿ ಮೋಸ: ಶ್ರೀಮಂತ ಮಹಿಳೆಯರಿಗೆ ಸಿಎಂ, ಡಿಸಿಎಂ ಹೆಸ್ರಲ್ಲಿ  ಕೋಟಿ ಕೋಟಿ ವಂಚಿಸಿದ ಸವಿತಾ ಬಂಧನ

ಬೆಂಗಳೂರು: ನಗರದಲ್ಲಿ ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾಗಿ ಸ್ನೇಹಿತೆಯರಿಗೆ ಕೋಟಿ ಕೋಟಿ ವಂಚನೆ ಮಾಡಿದ ಆರೋಪದಡಿ ಮಹಿಳೆಯನ್ನು ಬಂಧಿಸಲಾಗಿದೆ. 20ಕ್ಕೂ ಹೆಚ್ಚು ಮಹಿಳೆಯರಿಗೆ 30 ಕೂಟಿ ರೂ.ಗಿಂತಲೂ ಹೆಚ್ಚು ವಂಚನೆ ಮಾಡಿದ್ದ ಆರೋಪದಡಿ ಬಸವೇಶ್ವರನಗರ ಪೊಲೀಸರಿಂದ ಸವಿತಾ

ಕರ್ನಾಟಕ

ಚಿಕ್ಕಮಗಳೂರಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ – ಬದುಕಿಸುವಂತೆ ಆಂಜನೇಯನನ್ನ ಬೇಡುತ್ತಿದ್ದ ಮಹಿಳೆಯ ರಕ್ಷಣೆ

ಚಿಕ್ಕಮಗಳೂರು: ಕೆರೆಗೆ ಹಾರಿ ಬದುಕಿಸುವಂತೆ ಆಂಜನೇಯನನ್ನ ಬೇಡುತ್ತಿದ್ದ ಮಹಿಳೆಯನ್ನು ರಕ್ಷಿಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರದಲ್ಲಿ ನಡೆದಿದೆ. ಗಂಡನ ಜೊತೆ ಜಗಳವಾಡಿ ಚಿಕ್ಕಮಗಳೂರು ನಗರದ ರಾಮನಹಳ್ಳಿ ನಿವಾಸಿ ರಂಜಿತಾ ಕೆರೆಗೆ ಹಾರಿದ್ದರು. ಸಾಯಬೇಕು ಎಂದು

ಅಪರಾಧ ಕರ್ನಾಟಕ

ಯುವತಿ ಮದುವೆ ನಿರಾಕರೀಸಿದ್ದಕ್ಕೆ ಮಾವನಿಂದ ಆಯಸಿಡ್ ದಾಳಿ

ಚಿಕ್ಕಬಳ್ಳಾಪುರ:ರಾಜ್ಯದಲ್ಲಿ ಶಾಕಿಂಗ್ ಘಟನೆ ಎನ್ನುವಂತೆ ಮದುವೆಯಾಗಲು ನಿರಾಕರಿಸಿದಂತ ಯುವತಿಗೆ ಮಾನವೇ ಟಾಯ್ಲೆಟ್ ಕ್ಲೀನರ್ ಆಯಸಿಡ್ ಎರಚಿದಂತ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಮಂಡನಬಲೆ ಗ್ರಾಮದಲ್ಲಿ ಮದುವೆಯಾಗೋದಕ್ಕೆ ಯುವತಿ ವೈಶಾಲಿ(19) ನಿರಾಕರಿಸಿದ್ದಳು. ಈ ಹಿನ್ನಲೆಯಲ್ಲಿ

ಕರ್ನಾಟಕ

ಕಲಬುರಗಿಯಲ್ಲಿ ಶೋಕಾಂತಿಕ ಸ್ನೇಹದ ಮರಣ: ಪತ್ನಿಯ ಅಕ್ರಮ ಸಂಬಂಧಕ್ಕೆ ಕೋಪಗೊಂಡು ಗೆಳೆಯನ ಹತ್ಯೆ

ಕಲಬುರಗಿ: ತನ್ನ ಪತ್ನಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಸ್ನೇಹಿತನ ಪ್ರಾಣವನ್ನೇ ಗೆಳೆಯ ತೆಗೆದಿರುವಂತಹ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಮುರಡಿಯಲ್ಲಿ ನಡೆದಿದೆ. ವೈರ್​ನಿಂದ ಕತ್ತಿಗೆ ಬಿಗಿದು ಅಂಬರೀಶ್(28) ನನ್ನ ಅಜಯ್ ಹತ್ಯೆಗೈದಿದ್ದಾನೆ.​ ಕೊಲೆ ಮಾಡಿದ

ಕರ್ನಾಟಕ

ದೊಡ್ಡಬಳ್ಳಾಪುರ: ಎತ್ತಿನಹೊಳೆ ಜಲಾಶಯ ವಿರೋಧಿಸಿ ರೈತರ ಪ್ರತಿಭಟನೆ, ಅಧಿಕಾರಿಗಳಿಗೆ ಗೇಟ್ ಪಾಸ್!

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು ಹೋಬಳಿಯಲ್ಲಿ ಎತ್ತಿನಹೊಳೆ ಉದ್ದೇಶಿತ ಜಲಾಶಯ ನಿರ್ಮಾಣದಲ್ಲಿನ ಜಮೀನು ಸ್ಥಳ ಪರಿಶೀಲನೆಗೆ ಮಂಗಳವಾರ ಆಗಮಿಸಿದ್ದ ಅಧಿಕಾರಿಗಳನ್ನು ಸ್ಥಳೀಯ ಗ್ರಾಮಸ್ಥರು ತರಾಟೆ ತೆಗೆದುಕೊಂಡು ಹಿಂದಕ್ಕೆ ಕಳುಹಿಸಿದ್ದಾರೆ ಸಾಸಲು ಹೋಬಳಿಯಲ್ಲಿ ಎತ್ತಿನಹೊಳೆಯಿಂದ ಬರುವ ನೀರು

ಕರ್ನಾಟಕ

ವರ್ಗಾವಣೆ ಭೀತಿ: ಮುಖ್ಯಶಿಕ್ಷಕ ಕುಬೇರ ಆತ್ಮಹತ್ಯೆ, ಹಳ್ಳಿಹೊಳೆ ಶಾಲೆಯಲ್ಲಿ ದುರಂತ!

ಶಂಕರನಾರಾಯಣ: ವರ್ಗಾವಣೆ ಭಯದಲ್ಲಿ ಹಳ್ಳಿಹೊಳೆಯ ಸುಳುಗೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕುಬೇರ(49) ಎಂಬವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಮಲಶೀಲೆ ಪಾರೆ ಎಂಬಲ್ಲಿ ಜು.7ರಂದು ಬೆಳಗ್ಗೆ ನಡೆದಿದೆ. ಇವರು ತನ್ನ ಪತ್ನಿ

ಅಪರಾಧ ಕರ್ನಾಟಕ

ಪರಪ್ಪನ ಅಗ್ರಹಾರದಿಂದ ಉಗ್ರ ಚಟುವಟಿಕೆ: NIA ತನಿಖೆ, ಜೈಲು ಸಿಬ್ಬಂದಿ ಬಲೆಗೆ!

ಬೆಂಗಳೂರು: ಜೈಲಿನಲ್ಲಿರುವ ಶಂಕಿತ ಉಗ್ರರೊಂದಿಗೆ ನಿರಂತರ ಸಂಪರ್ಕ, ನೆರವು ನೀಡಿದ ಆರೋಪದಡಿ ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳ ಐದು ಸ್ಥಳಗಳ ಮೇಲೆ ಮಂಗಳವಾರ ದಾಳಿ ಮಾಡಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು

ಅಪರಾಧ ಕರ್ನಾಟಕ

ಮಂಡ್ಯದಲ್ಲಿ ಪೈಶಾಚಿಕ ಕೃತ್ಯ: 8 ವರ್ಷದ ಬಾಲಕಿ ಮೇಲೆ ವೃದ್ಧನಿಂದ ಲೈಂಗಿಕ ದೌರ್ಜನ್ಯ!

ಮಂಡ್ಯ: ಜಿಲ್ಲೆಯಲ್ಲಿ ರಾಜ್ಯದಲ್ಲಿ ಪೈಶಾಚಿಕ ಕೃತ್ಯ ಎನ್ನುವಂತ ಘಟನೆ ಮಂಡ್ಯದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿ ಮೇಲೆ ವೃದ್ದನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಸಕ್ಕರೆನಾಡು ಮಂಡ್ಯದಲ್ಲಿ ಸೋಮವಾರ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ