Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ಬೆಟ್ಟಿಂಗ್ ಚಟಕ್ಕೆ ಬಿದ್ದು ಕಳ್ಳನಾದ ಟೆಕ್ಕಿ: ಅಪ್ಪನ ಆಸ್ತಿ ಮಾರಿ ಕೃತ್ಯಕ್ಕೆ ಇಳಿದಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಬಂಧನ!

ಬೆಂಗಳೂರು : ಟೆಕ್ಕಿಯೊಬ್ಬ ತನ್ನ ಬೆಟ್ಟಿಂಗ್ ಚಟಕ್ಕೆ ಅಪ್ಪ ಮಾಡಿದ ಆಸ್ತಿಯನ್ನು ಮಾರಿ ಕಳ್ಳತನಕ್ಕೆ ಇಳಿದಿದ್ದ ವ್ಯಕ್ತಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಸಾಫ್ಟ್‌ವೇರ್‌ ಎಂಜಿನಿಯರನ್ನು ಮಾಗಡಿ ರೋಡ್ ಪೊಲೀಸರು ಬಂಧಿಸಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.ಕೆ.ಎ.ಮೂರ್ತಿ

ಕರ್ನಾಟಕ

ಆನ್‌ಲೈನ್ ಬೆಟ್ಟಿಂಗ್‌ಗೆ ಕಡಿವಾಣ: ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಸಿದ್ಧತೆ!

ಬೆಂಗಳೂರು: ರಾಜ್ಯ ಸರ್ಕಾರವು ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟವನ್ನು ನಿಷೇಧಿಸಲು ಕರ್ನಾಟಕ ಪೊಲೀಸ್ ಕಾಯ್ದೆ, 1963 ಗೆ ತಿದ್ದುಪಡಿ ತರಲು ಮುಂದಾಗಿದೆ ಮಸೂದೆಯು ಕಾಯ್ದೆಯಾಗಿ ಮಾರ್ಪಟ್ಟರೆ, ಅದೃಷ್ಟ, ರ್ಯಾಂಡಮ್ ಅಥವಾ

ಕರ್ನಾಟಕ

ಅಂಬೇಡ್ಕರ್ ಭಾವಚಿತ್ರ ವಿವಾದ: ವಿಧಾನ ಪರಿಷತ್ ಉಪ ಕಾರ್ಯದರ್ಶಿ ಅಮಾನತಿಗೆ ಹೈಕೋರ್ಟ್ ತಡೆ!

ಬೆಂಗಳೂರು : ಸಂವಿಧಾನ ದಿನಾಚರಣೆ ಕಾರ್ಯಕ್ರಮದ ವೇಳೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಇಡದೆ ಕಾರ್ಯಕ್ರಮ ನಡೆಸಿದ ಪ್ರಕರಣದಲ್ಲಿ ವಿಧಾನ ಪರಿಷತ್ ಉಪ ಕಾರ್ಯದರ್ಶಿ ಕೆ.ಜೆ. ಜಲಜಾಕ್ಷಿ ಅವರನ್ನು ರಾಜ್ಯ

ಅಪರಾಧ ಕರ್ನಾಟಕ

ಅರ್ಜೆಂಟ್ ಕರೆ ಮಾಡಲು ಎಂದು ಕೇಳಿದಾಗ ಮೊಬೈಲ್ ನೀಡುವ ಮೊದಲು ಎಚ್ಚರ!

ಬೆಂಗಳೂರು:ನೀವು ರಸ್ತೆಯಲ್ಲಿಯೇ ನಿಂತಿರುವಾಗಲೇ ಆಗಲಿ, ಅಥವಾ ಬಸ್ ನಲ್ಲಿ ಹೋಗುತ್ತಿರುವಾಗಲೇ ಆಗಲಿ, ಅಪರಿಚಿತರು ಫೋನ್ ಮಾಡೋಕೆ ಮೊಬೈಲ್ ಕೇಳಿದ್ರೆ ಸ್ವಲ್ಪ ಹುಷಾರಾಗಿರಿ. ಫೋನ್ ಮಾಡಲು ಕೊಟ್ಟ ಮೊಬೈಲ್ ವಾಪಾಸ್ ಕೇಳಿದ್ರೆ ಲಾಂಗ್ ಎತ್ತಿರುವ ಘಟನೆ

ಕರ್ನಾಟಕ

ತುಮಕೂರಿನಲ್ಲಿ ವಿಶ್ವದ ಅತಿ ಎತ್ತರದ ಅಕ್ವಾಡಕ್ಟ್ ಕಾಲುವೆ

ತುಮಕೂರು: ಎತ್ತಿನಹೊಳೆ ಯೋಜನೆಗಾಗಿ (Yettinahole Project) ಕೈಗೊಳ್ಳಲಾಗಿರುವ ಏಷ್ಯಾದ ಅತಿ ಉದ್ದದ ಮತ್ತು ವಿಶ್ವದ ಅತಿ ಎತ್ತರದ ಅಕ್ವಾಡಕ್ಟ್ ಕಾಲುವೆ (ಮೇಲ್ಗಾಲುವೆ) (Aqueduct Canal) ನಿರ್ಮಾಣ ಕಾಮಗಾರಿ ಈಗಾಗಲೇ ಮುಕ್ತಾಯಗೊಂಡಿದೆ. ತುಮಕೂರಿನಲ್ಲಿ ನಿರ್ಮಾಣಗೊಂಡ 10.4

ಅಪರಾಧ ಕರ್ನಾಟಕ

ಬೆಟ್ಟಿಂಗ್ ಚಟದಿಂದ ಅಪ್ಪನ ಆಸ್ತಿ ಮಾರಿ  ಕಳ್ಳನಾದ ಸಾಫ್ಟ್‌ವೇರ್ ಎಂಜಿನಿಯರ್

ಬೆಂಗಳೂರು: ಬೆಟ್ಟಿಂಗ್ ಚಟಕ್ಕೆ ಬಿದ್ದು ಕಳ್ಳತನ ಮಾಡ್ತಿದ್ದ ಸಾಫ್ಟ್‌ವೇರ್‌ ಎಂಜಿನಿಯರನ್ನು ಮಾಗಡಿ ರೋಡ್ ಪೊಲೀಸರು ಬಂಧಿಸಿದ್ದಾರೆ. ಕೆ.ಎ.ಮೂರ್ತಿ (27) ಬಂಧಿತ ಸಾಫ್ಟ್‌ವೇರ್‌ ಎಂಜಿನಿಯರ್. ಶಿವಮೊಗ್ಗ ಮೂಲದವನಾಗಿರುವ ಮೂರ್ತಿ, ಬೆಂಗಳೂರಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್ ಆಗಿ ಕೆಲಸ ಮಾಡ್ತಿದ್ದ.

ಅಪರಾಧ ಕರ್ನಾಟಕ

ಕೆಆರ್‌ಎಸ್ ಡ್ಯಾಂ ಮೇಲೆ ರೀಲ್ಸ್: ಕಾಂಗ್ರೆಸ್ ಶಾಸಕರ ಬೆಂಬಲಿಗನ ಅವಿವೇಕ ಮನರಂಜನೆ

ಮಂಡ್ಯ: ಕೆಆರ್‌ಎಸ್ ಡ್ಯಾಂ ಮೇಲೆ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಬೆಂಬಲಿಗ ಹಾಗೂ ಕಾಂಗ್ರೆಸ್ ಕಾರ್ಯಕರ್ತ ರೀಲ್ಸ್ ಮಾಡಿದ್ದಾನೆ. ಕೆಆರ್‌ಎಸ್‌ ಡ್ಯಾಂ ಮೇಲ್ಭಾಗದಲ್ಲಿ ನಿರ್ಬಂಧವಿದ್ರೂ ಲೆಕ್ಕಿಸದೆ ಡ್ಯಾಂ ಮೇಲೆ ರೀಲ್ಸ್ ಮಾಡಲಾಗಿದೆ. ಸಾರ್ವಜನಿಕರಿಗೆ ನಿರ್ಬಂಧವಿರುವ ಪ್ರದೇಶದಲ್ಲಿ

ಕರ್ನಾಟಕ

ಮಹಾನಗರ ಪಾಲಿಕೆ ನೌಕರರ ಮುಷ್ಕರ: ರಾಜ್ಯಾದ್ಯಂತ ಪಾಲಿಕೆ ಸೇವೆಗಳಲ್ಲಿ ವ್ಯತ್ಯಯ!

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಹಾನಗರ ಪಾಲಿಕೆಗಳ ನೌಕರರು ಇಂದಿನಿಂದ ಮುಷ್ಕರ ನಡೆಸಲಿದ್ದಾರೆ. ಮಹಾನಗರ ಪಾಲಿಕೆಗಳ ನೌಕರರ ಸಂಘದ ರಾಜ್ಯ ಸಮಿತಿ ಕರೆ ಮೇರೆಗೆ ಮುಷ್ಕರ ಕೈಗೊಂಡಿದ್ದು, ಸ್ವಚ್ಛತಾ ಕಾರ್ಮಿಕರೂ ಸೇರಿದಂತೆ

ಕರ್ನಾಟಕ

ಅನ್ನಭಾಗ್ಯ ಯೋಜನೆಗೆ ಬಿಗ್ ಶಾಕ್: ಆಹಾರ ಧಾನ್ಯ ಸಾಗಾಣಿಕೆ ಬಂದ್, ರಾಜ್ಯಾದ್ಯಂತ ಪಡಿತರ ವಿತರಣೆಯಲ್ಲಿ ವ್ಯತ್ಯಯ?

ಬೆಂಗಳೂರು : ರಾಜ್ಯದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ ಎದುರಾಗಿದ್ದು, ಇಂದಿನಿಂದ ‘ಅನ್ನಭಾಗ್ಯ’ ಆಹಾರ ಧಾನ್ಯ ಸಾಗಾಣಿಕೆ ಬಂದ್ ಆಗಲಿದೆ. ಹೌದು, ಆಹಾರ ಧಾನ್ಯ ಸಾಗಾಣಿಕೆ ವೆಚ್ಚ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಹಣ ಬಿಡುಗಡೆ

ಕರ್ನಾಟಕ

ಗಂಡನನ್ನು ಬಿಟ್ಟು ಬಂದ ಮಹಿಳೆಯನ್ನು ಗರ್ಭಿಣಿ ಮಾಡಿ ಪ್ರಿಯಕರ ಪರಾರಿ: ಕೋಲಾರದಲ್ಲಿ ಪ್ರತಿಭಟನೆ!

ಕೋಲಾರ : ಪ್ರಿಯಕರನಿಗಾಗಿ ತನ್ನ ಗಂಡ ಬಿಟ್ಟು ಓಡಿ ಹೋಗಿದ್ದ ಮಹಿಳೆಯೊಬ್ಬಳನ್ನು ಗರ್ಭಿಣಿ ಮಾಡಿ ಪರಾರಿಯಾಗಿರುವ ಘಟನೆ ಕೋಲಾರದ ಶ್ರೀನಿವಾಸಪುರ ನಗರದಲ್ಲಿ ನಡೆದಿದೆ. ಆರ್ ತಿಮ್ಮಸಂದ್ರ ಗ್ರಾಮದ ಸಂಯುಕ್ತಾ ಎಂಬ ಮಹಿಳೆಯೊಬ್ಬಳು ಮದುವೆಯ ಬಳಿಕ