Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸಿಎಂ ರಾಜೀನಾಮೆ ಸುದ್ದಿ ಕೇವಲ ಊಹಾಪೋಹ: ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎನ್ನುವ ಮಾತುಗಳು ಕೇವಲ ಊಹಾಪೋಹ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ. ದೆಹಲಿಯಲ್ಲಿ ನಡೆದ ಸಭೆಯಲ್ಲಿ ರಾಜ್ಯಸಭೆ

ಕರ್ನಾಟಕ

ಬೆಂಗಳೂರು: ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಮಾಜಿ ಆರ್‌ಜೆ ಆತ್ಮಹ*ತ್ಯೆ; ಲಿವ್-ಇನ್ ಪ್ರಿಯಕರನ ವಿರುದ್ಧ ಎಫ್‌ಐಆರ್!

ಬೆಂಗಳೂರು: ಮುಂಬೈನಲ್ಲಿ ರೇಡಿಯೊ ಜಾಕಿ (RJ) ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ನಗರದ ಮಾನ್ಯತಾ ಟೆಕ್ ಪಾರ್ಕ್ ಆವರಣದಲ್ಲಿರುವ ತಮ್ಮ ಫ್ಲ್ಯಾಟ್‌ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೇ 23 ರಂದು ನಡೆದಿದೆ.

ಕರ್ನಾಟಕ

ರಾಜ್ಯದಲ್ಲಿ ವರುಣನ ಅಬ್ಬರ: ಬೀದರ್‌ನಲ್ಲಿ ಮೇಲ್ಛಾವಣಿ ಕುಸಿದು ಮಗು ಸಾ*ವು; ಬೆಂಗಳೂರು ಏರ್‌ಪೋರ್ಟ್‌ ಜಲಾವೃತ!

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು (Monsoon) ಪೂರ್ವ ಮಳೆಯ ಆರ್ಭಟ ತೀವ್ರಗೊಂಡಿದ್ದು, ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಜನಜೀವನ ತತ್ತರಗೊಂಡಿದೆ. ಬೀದರ್ ಜಿಲ್ಲೆಯಲ್ಲಿ ಸುರಿದ ಆಲಿಕಲ್ಲು ಮಳೆಯು ಭೀಕರ ದುರಂತವೊಂದಕ್ಕೆ ಕಾರಣವಾಗಿದ್ದು, 6 ವರ್ಷದ ಕಂದಮ್ಮ ಪ್ರಾಣ ಕಳೆದುಕೊಂಡಿದೆ.

ಕರ್ನಾಟಕ

ಪುತ್ತೂರು: ಇಸ್ರೇಲ್‌ನಿಂದ ಊರಿಗೆ ಬಂದಿದ್ದ ಯುವಕನಿಗೆ ವಿಧಿ ಆಟ; ಸಂಬಂಧಿಕರ ಮನೆಯಲ್ಲಿ ವಿದ್ಯುತ್ ಶಾಕ್ ತಗುಲಿ ಸಾ*ವು!

ಪುತ್ತೂರು: ಇಸ್ರೇಲ್‌ನಲ್ಲಿ ಉದ್ಯೋಗದಲ್ಲಿದ್ದು ಇತ್ತೀಚೆಗೆಷ್ಟೇ ರಜೆಯ ಮೇಲೆ ಊರಿಗೆ ಬಂದಿದ್ದ ಯುವಕನೊಬ್ಬ ಸಂಬಂಧಿಕರ ಮನೆಯಲ್ಲಿ ವಿದ್ಯುತ್ ಶಾಕ್‌ಗೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ನಿಡಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು ಬೇಲೂರು ತಾಲೂಕಿನ

ಕರ್ನಾಟಕ

ಚಾರಣಿಗರಿಗೆ ಗ್ರೀನ್ ಸಿಗ್ನಲ್; ಜೂನ್ 1 ರಿಂದ ನೇತ್ರಾವತಿ ಪೀಕ್, ಬಂಡಾಜೆ ಜಲಪಾತ ಮುಕ್ತ

ಬೆಳ್ತಂಗಡಿ: ಪ್ರಕೃತಿ ಪ್ರೇಮಿಗಳು ಹಾಗೂ ಚಾರಣಿಗರ ನೆಚ್ಚಿನ ತಾಣಗಳಾದ ಬೆಳ್ತಂಗಡಿ ತಾಲೂಕಿನ ನೇತ್ರಾವತಿ ಪೀಕ್, ಬಂಡಾಜೆ ಜಲಪಾತ ಹಾಗೂ ಐತಿಹಾಸಿಕ ಗಡಾಯಿಕಲ್ಲು (ಜಮಾಲಾಬಾದ್ ಕೋಟೆ) ಪ್ರವೇಶಕ್ಕೆ ಹೇರಲಾಗಿದ್ದ ನಿಷೇಧವನ್ನು ಅರಣ್ಯ ಇಲಾಖೆ ತೆರವುಗೊಳಿಸಿದೆ. ಬರುವ

ಕರ್ನಾಟಕ

ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ 45 ಕೋಟಿ ರೂ. ನಕಲಿ ಬಿಲ್ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಮಂದಿ ಲೋಕಾಯುಕ್ತ ಬಲೆಗೆ!

ಬೀದ‌ರ್: ಇಲ್ಲಿನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯದಲ್ಲಿ 2017-18ರಲ್ಲಿ ನಕಲಿ ಬಿಲ್ ಸೃಷ್ಟಿಸಿ 45 ಕೋಟಿ ರೂ.ಗೂ ಅಧಿಕ ಹಣ ಲೂಟಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ವಿವಿಯ ವಿಶ್ರಾಂತ

ಕರ್ನಾಟಕ

ಶಾಂತಿ-ಸೌಹಾರ್ದತೆಯ ಬಕ್ರೀದ್ ಆಚರಣೆಗೆ ಮುಸ್ಲಿಮ್ ಒಕ್ಕೂಟ ನಿರ್ಧಾರ; ಜಾನುವಾರು ಖರೀದಿ ಮಾಡದಂತೆ ಸ್ವಯಂ ನಿರ್ಬಂಧ!

ಹಾಸನ : ಬಕ್ರೀದ್ ಅನ್ನು ಶಾಂತಿ ಮತ್ತು ಸೌಹಾರ್ದದಿಂದ ಆಚರಿಸುವ ಉದ್ದೇಶದಿಂದ, ಹಾಸನ ಜಿಲ್ಲೆಯ ಮುಸ್ಲಿಮ್ ಸಮುದಾಯವು ಮಹತ್ವದ ನಿರ್ಧಾರ ಕೈಗೊಂಡಿದೆ. ಜಿಲ್ಲೆಯಲ್ಲಿನ ಮುಸ್ಲಿಮ್ ಒಕ್ಕೂಟವು ಈ ಬಾರಿಯ ಬಕ್ರೀದ್ ಪ್ರಯುಕ್ತ ಜಾನುವಾರುಗಳನ್ನು (ದನ,

ಕರ್ನಾಟಕ

ಕರ್ನಾಟಕ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ನ ದೈವಾರ್ಷಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗವು ಮಂಗಳವಾರ ವೇಳಾಪಟ್ಟಿ ಪ್ರಕಟಿಸಿದೆ.ಏಳು ಸ್ಥಾನಗಳಿಗೆ ದೈವಾರ್ಷಿಕ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಲಾಗಿದ್ದು, ಜೂನ್ 18ರಂದು ಮತದಾನ ನಡೆಯಲಿದೆ.ವಿಧಾನ ಪರಿಷತ್ ಸದಸ್ಯರಾದ

ಕರ್ನಾಟಕ

ಸ್ನ್ಯಾಕ್ಸ್ ಬಾಕ್ಸ್‌ನಲ್ಲಿ ಅಡಗಿಸಿದ್ದ ₹3 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಸಿಸಿಬಿ ವಶಕ್ಕೆ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ವಿದೇಶಿ ಮೂಲದ ಹೈಟೆಕ್ ಮಾದಕ ವಸ್ತುಗಳ ಜಾಲವನ್ನು ಕೇಂದ್ರ ಅಪರಾಧ ವಿಭಾಗದ (CCB) ಪೊಲೀಸರು ಮತ್ತೊಮ್ಮೆ ಯಶಸ್ವಿಯಾಗಿ ಭೇದಿಸಿದ್ದಾರೆ. ಅಮೆರಿಕ ಮತ್ತು ಥಾಯ್ಲೆಂಡ್‌ನಿಂದ ಚಾಮರಾಜಪೇಟೆಯಲ್ಲಿರುವ ವಿದೇಶಿ ಪೋಸ್ಟ್ ಆಫೀಸ್‌ಗೆ (Foreign Post Office) ಪಾರ್ಸೆಲ್ ಮೂಲಕ ಬಂದಿದ್ದ

ಕರ್ನಾಟಕ

ಬೆಂಗಳೂರು: ಇಂಧನ ದರ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ಆಕ್ರೋಶ; ಎತ್ತಿನ ಗಾಡಿ ಎಳೆದು ವಿನೂತನ ಪ್ರತಿಭಟನೆ

ಬೆಂಗಳೂರು : ಕೇಂದ್ರ ಸರಕಾರ ದಿನನಿತ್ಯ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಎತ್ತಿನ ಗಾಡಿಯಲ್ಲಿ ದ್ವಿಚಕ್ರ ವಾಹನವನ್ನಿಟ್ಟು ಅದನ್ನು ಏಳೆಯುವ ಮೂಲಕ ಆಕ್ರೋಶ ಹೊರಹಾಕಿದರು.ಸೋಮವಾರ ಇಲ್ಲಿನ