Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ಕ್ರೀಡೆಗಳು

ಮಾಹಿತಿ ಪಡೆಯದೆ ಮನೆಗೆ ಸ್ಟಿಕರ್ ಅಂಟಿಸಿದ ಬಿಬಿಎಂಪಿ ನೌಕರರು ಸಸ್ಪೆಂಡ್!

ಬೆಂಗಳೂರು: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ರ ಸಂಬಂಧ ನಿವಾಸಿಗಳಿಂದ ಮಾಹಿತಿ ಪಡೆಯದೆ ಮನೆಗೆ ಸ್ಟಿಕರ್ ಅಂಟಿಸಿದ ಬಿಬಿಎಂಪಿಯ ಮೂವರು ನೌಕರರನ್ನು ಅಮಾನತು ಮಾಡಲಾಗಿದೆ ಎಚ್‌ಬಿಆರ್ ಲೇಔಟ್ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಪರಿವೀಕ್ಷಕ ರಮೇಶ್,

ಕರ್ನಾಟಕ

ಆತ್ಮಹತ್ಯೆಗೆ ಯತ್ನಿಸಿದ ಪವಿತ್ರಾ-ನದಿಯ ಮಧ್ಯೆ ಮರದಲ್ಲಿ ಸಿಲುಕಿ ರಕ್ಷಣೆ

ಮಂಡ್ಯ: ಆತ್ಮಹತ್ಯೆ ಮಾಡಿಕೊಳ್ಳುವುದಕ್ಕಾಗಿ ಕಾವೇರಿ ನದಿಗೆ ಹಾರಿದ ಯುವತಿಯೊಬ್ಬಳು ನದಿಯ ಮಧ್ಯ ಮರವೊಂದರಲ್ಲಿ ಸಿಲುಕಿ ಬದುಕಿಳಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಹಂಗರಹಳ್ಳಿ ಬಳಿ ನಡೆದಿದೆ. ಯುವತಿಯನ್ನು ಶುಕ್ರವಾರ ಬೆಳಗ್ಗೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು

ಅಪರಾಧ ಕರ್ನಾಟಕ

ಗದಗದಲ್ಲಿ ಮುಸುಕುದಾರಿ ಕಳ್ಳರ ಆರ್ಭಟ: ಗ್ರಾಮೀಣ ಭಾಗದಲ್ಲಿ ಲಾಂಗು-ಮಚ್ಚು ಹಿಡಿದು ಮನೆ ದಾಳಿ

ಗದಗ: ಜಿಲ್ಲೆಯಲ್ಲಿ ಮುಸುಕುದಾರಿ ಕಳ್ಳರ ಹಾವಳಿ ಹೆಚ್ಚಾಗಿದೆ. ಹೀಗಾಗಿ ರಾತ್ರಿಯಾದರೆ ಸಾಕು ಜನರಿಗೆ ಭಯ ಶುರುವಾಗಿದೆ. ಅದರಲ್ಲೂ ಗ್ರಾಮೀಣ ಭಾಗದಲ್ಲಿ ಲಾಂಗು, ಮಚ್ಚು ಹಿಡಿದು ಗ್ರಾಮಕ್ಕೆ ಎಂಟ್ರಿ ಕೊಡುತ್ತಿರುವ ಗ್ಯಾಂಗ್ ಮನೆಗಳಿಗೆ ನುಗ್ಗಿ ಕಳ್ಳತನ  ಮಾಡುತ್ತಿದೆ. ಈ

ಕರ್ನಾಟಕ

ತುಮಕೂರಿನಲ್ಲಿ 300 ಎಕರೆ ಅರಣ್ಯ ಭೂಮಿ ವಶಪಡಿಸಿಕೊಂಡ ಅರಣ್ಯ ಇಲಾಖೆ!

ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆ ಗುರುವಾರ ತುಮಕೂರು ಜಿಲ್ಲೆಯ ಬುಕ್ಕಾಪಟ್ಟಣ ಚಿಂಕಾರ ವನ್ಯಜೀವಿ ಅಭಯಾರಣ್ಯದಲ್ಲಿ ಅತಿಕ್ರಮಣಗೊಂಡಿದ್ದ 300 ಎಕರೆ ಭೂಮಿಯನ್ನು ವಶಪಡಿಸಿಕೊಂಡಿದೆ. ಮುತ್ತುಗದಹಳ್ಳಿ ಅಂಬರಪುರದ ಸರ್ವೆ ಸಂಖ್ಯೆ 46 ರಲ್ಲಿ ವಶಪಡಿಸಿಕೊಂಡ ಭೂಮಿಯನ್ನು ಅರಣ್ಯ

ಕರ್ನಾಟಕ

ಕೊಬ್ಬರಿ ಬೆಲೆ ದಿಢೀರ್ ಇಳಿಕೆ: ರೈತರು-ವ್ಯಾಪಾರಿಗಳಲ್ಲಿ ಆತಂಕ!

ತುಮಕೂರು – ನಾಗಾಲೋಟದಲ್ಲಿ ಸಾಗುತ್ತಿದ್ದ ಕೊಬ್ಬರಿ ಬೆಲೆ ನಿನ್ನೆ ದಿಢೀರನೇ ಕ್ವಿಂಟಾಲ್‌ಗೆ 5 ಸಾವಿರ ಇಳಿಕೆಯಾಗಿದ್ದು, ಬೆಳೆಗಾರರು ಹಾಗೂ ವ್ಯಾಪಾರಿಗಳಲ್ಲಿ ಗೊಂದಲ ಮೂಡಿಸಿದೆ. ಕಳೆದ ಸೋಮವಾರ ಕ್ವಿಂಟಾಲ್‌ಗೆ 30 ಸಾವಿರ ರೂ.ವರೆಗೂ ಹರಾಜಾಗುವ ಮೂಲಕ

ಕರ್ನಾಟಕ

ಬೆಂಗಳೂರನ್ನು ಬೆಚ್ಚಿಬೀಳಿಸಿದ್ದ ಅಸ್ಥಿಪಂಜರ ಪತ್ತೆಗೆ ಟ್ವಿಸ್ಟ್

ಬೆಂಗಳೂರು: ಇಡೀ ಬೆಂಗಳೂರಿಗೆ ಶಾಕ್ ನೀಡಿದ್ದ ಬೇಗೂರು ಅಪಾರ್ಟ್‌ಮೆಂಟ್ ಅಸ್ಥಿಪಂಜರ ಪತ್ತೆ ಪ್ರಕರಣಕ್ಕೆ ಈಗ ದೊಡ್ಡ ತಿರುವು ದೊರೆತಿದೆ. ಖಾಸಗಿ ಆಸ್ಪತ್ರೆಯಲ್ಲಿ ನಡೆದ ಅಸ್ಥಿಪಂಜರದ ಪರೀಕ್ಷೆಯಲ್ಲಿ ಮಹತ್ವದ ವಿಚಾರಗಳು ಬೆಳಕಿಗೆ ಬಂದಿವೆ. ಪತ್ತೆಯಾಗಿರುವ ಅಸ್ಥಿಪಂಜರ ಪುರುಷನದ್ದು ಎಂದು ಗೊತ್ತಾದ

ಕರ್ನಾಟಕ

ಹಾಸನದಲ್ಲಿ ಸರಣಿ ಹೃದಯಾಘಾತ: 21 ವರ್ಷದ ಯುವಕ ಬಲಿ, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 34ಕ್ಕೆ ಏರಿಕೆ!

ಹಾಸನ : ಜಿಲ್ಲೆಯಲ್ಲಿ ಸರಣಿ ಹೃದಯಾಘಾತ ಪ್ರಕರಣಗಳು ಮುಂದುವರೆದಿದ್ದು ಗುರುವಾರ ರಾತ್ರಿ ಮದನ್‌ (21) ಯುವಕ ಬಲಿಯಾಗಿದ್ದಾನೆ. ಮೂಲತಃ ಹಾಸನದ ಚಿಟ್ನಹಳ್ಳಿ ಗ್ರಾಮದ ಈತ ತನ್ನ ತಾಯಿಯೊಡನೆ ಚನ್ನಪಟ್ಟಣದಲ್ಲಿ ವಾಸವಾಗಿದ್ದ. ಹಾಸನದ ಚಿಕ್ಕಕೊಂಡಗುಳದಲ್ಲಿರುವ ತನ್ನ

ಕರ್ನಾಟಕ

ರಾಜ್ಯದ ಕರಾವಳಿ-ಮಲೆನಾಡಿಗೆ ರೆಡ್ ಅಲರ್ಟ್: ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ,

ಅಪರಾಧ ಕರ್ನಾಟಕ

ಕೆಳಲಹಳ್ಳಿ ಅನುಮಾನಾಸ್ಪದ ಸಾವು ಪ್ರಕರಣದಲ್ಲಿ ಟ್ವಿಸ್ಟ್: ಹ*ತ್ಯೆಯೇ? ಹೃದಯಾಘಾತವೇ?

ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಕೆಳಲಹಳ್ಳಿ ಗ್ರಾಮದಲ್ಲಿ ನಿನ್ನೆ ಸಂಭವಿಸಿದ ಪತ್ನಿಯ ಅನುಮಾನಾಸ್ಪದ ಸಾವಿನ ಕುರಿತು ಈಗ ಚರ್ಚೆ ನಡೆಯುತ್ತಿದೆ. ಇದೊಂದು ಸಹಜ ಹೃದಯಾಘಾತವೇ ಅಥವಾ ಗಂಡನಿಂದ ಪತ್ನಿ ಮೇಲಾದ ಕ್ರೂರ ಕೃತ್ಯವೋ ಎಂಬುದರ

ಕರ್ನಾಟಕ

” 19 ಕೋಟಿ 25 ಲಕ್ಷ ಬಂದರೂ ಕೊಡುತ್ತಿಲ್ಲ “ಎಂದು ಯುವಕ ನೇಣಿಗೆ ಶರಣು

ದಾವಣಗೆರೆ:ಆನ್ ಲೈನ್ ಗೇಮ್ ನಲ್ಲಿ ಸುಮಾರು 18 ಲಕ್ಷ ರೂಪಾಯಿ ಕಳೆದುಕೊಂಡು ಮಾನಸಿಕ ತೊಳಲಾಟಕ್ಕೆ ಸಿಲುಕಿದ್ದ 25 ವರ್ಷದ ಶಶಿಕುಮಾರ್ ಸಾವಿಗೆ ಕಾರಣವನ್ನೂ ಬಹಿರಂಗಪಡಿಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ ಸರಸ್ವತಿ ಬಡಾವಣೆಯ