Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ನವವಿವಾಹಿತೆ ಶವ ರೈಲ್ವೆ ಹಳಿ ಮೇಲೆ ಪತ್ತೆ; ಪೋಷಕರಿಂದ ಗಂಭೀರ ಆರೋಪ!

ಹಾಸನ: ನವವಿವಾಹಿತೆಯೊಬ್ಬರ ಶವ ರೈಲ್ವೆ ಹಳಿ ಮೇಲೆ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ. ವಿದ್ಯಾ ಮೃತ ಮಹಿಳೆ. ದಾವಣಗೆರೆ ಜಿಲ್ಲೆಯ ಚೆನ್ನಗಿರಿ ಮೂಲದ ವಿದ್ಯಾ 6 ತಿಂಗಳ ಹಿಂದಷ್ಟೇ ಸೋಮಲಾಪುರ

ಅಪರಾಧ ಕರ್ನಾಟಕ

ಅಪ್ರಾಪ್ತ ಬಾಲಕಿಗೆ ಚಿತ್ರಹಿಂಸೆ; ಮಹಿಳೆಗೆ ಗ್ರಾಮಸ್ಥರಿಂದ ಧರ್ಮದೇಟು!

ಹಾವೇರಿ: ಅಪ್ರಾಪ್ತ ಬಾಲಕಿಯನ್ನು ಕೋಣೆಯಲ್ಲಿ ಕೂಡಿ ಹಾಕಿ ಚಿಂತ್ರಹಿಂಸೆ ನೀಡುತ್ತಿದ್ದ ಮಹಿಳೆಗೆ ಗ್ರಾಮಸ್ಥರು ಧರ್ಮದೇಟು ನೀಡಿರುವ ಘಟನೆ ಹಾವೇರಿ (Haveri) ಜಿಲ್ಲೆಯ ಹಾನಗಲ್ (Hangal) ತಾಲೂಕಿನ ಬ್ಯಾಗವಾದಿ ಗ್ರಾಮದಲ್ಲಿ ನಡೆದಿದೆ. ಬ್ಯಾಗವಾದಿ ಗ್ರಾಮಸ್ಥರು ಇತ್ತೀಚಿಗೆ

Accident ಕರ್ನಾಟಕ

ಬಾವಿಗೆ ಉರುಳಿದ ವಾಹನ – ಮಗನ ನಂತರ ತಾಯಿ ಸಹ ಶೋಕದಲ್ಲಿ ಸಾವು

ಬೀದ‌ರ್: ತಾಲೂಕಿನ ಘೋಡಂಪಳ್ಳಿ ಗ್ರಾಮದ ಬಳಿ ಬುಧವಾರ (ಜು.02) ರಾತ್ರಿ 10ರ ಸುಮಾರಿಗೆ ಗೂಡ್ಸ್ ವಾಹನವೊಂದು ರಸ್ತೆ ಪಕ್ಕದ ಬಾವಿಗೆ ಉರುಳಿ, ಅದರಲ್ಲಿದ್ದ ಇಬ್ಬರು ಸಾವನಪ್ಪಿದರು. ಗಂಭೀರವಾಗಿ ಗಾಯಗೊಂಡಿರುವ ಐವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತೊಂದೆಡೆ

ಕರ್ನಾಟಕ ಮನರಂಜನೆ

‘ಕರ್ಣ’ ಧಾರಾವಾಹಿ ಇತಿಹಾಸ ಸೃಷ್ಟಿ: ಟಿವಿಗೂ ಮೊದಲು OTTಯಲ್ಲಿ ಬಿಡುಗಡೆ!

ಕಿರಣ್ ರಾಜ್, ಭವ್ಯಾ ಗೌಡ ಹಾಗೂ ನಮೃತಾ ಗೌಡ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ಕರ್ಣ ಧಾರಾವಾಹಿ (Karna Kannada Serial) ಕೇವಲ ಒಂದೇ ಒಂದು ಪ್ರೊಮೋ ಮೂಲಕ ವೀಕ್ಷಕರನ್ನು ಕಾದು ಕುಳಿದುಕೊಳ್ಳುವಂತೆ ಮಾಡಿತ್ತು. ಎಲ್ಲವೂ ಅಂದುಕೊಂಡಂತೆ

ಅಪರಾಧ ಕರ್ನಾಟಕ

ನಾಯಿ ಗಲೀಜು ವಿಚಾರಕ್ಕೆ 2 ಕುಟುಂಬಗಳ ಮಧ್ಯೆ ಹೊಡೆದಾಟ, ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ!

ಬೆಂಗಳೂರು: ಬನಶಂಕರಿಯ ಕದಿರೇನಹಳ್ಳಿಯಲ್ಲಿ ವಾಯು ವಿಹಾರಕ್ಕೆ ನಾಯಿಯನ್ನು ಕರೆದೊಯ್ಯುವ ವೇಳೆ ಎರಡು ಕುಟುಂಬಗಳ ಮಧ್ಯೆ ಬುಧವಾರ ಬೆಳಿಗ್ಗೆ ಗಲಾಟೆ ನಡೆದಿದೆ. ನಾಯಿ ಗಲೀಜು ಮಾಡಿದೆ ಎಂದು ಹೇಳಿದ್ದಕ್ಕೆ ಎರಡು ಕುಟುಂಬಸ್ಥರ ಮಧ್ಯೆ ಗಲಾಟೆ ಆಗಿದೆ.

ಕರ್ನಾಟಕ

ನಡೆದುಕೊಂಡು ಆಸ್ಪತ್ರೆಗೆ ಬಂದ ವ್ಯಕ್ತಿಗೆ ಕೆಲ ನಿಮಿಷದಲ್ಲೇ ಬ್ರೈನ್ ಡೆಡ್

ಬೆಂಗಳೂರು :ಆಸ್ವತ್ರೆಗೆ ನಡೆದುಕೊಂಡು ಬಂದ ವ್ಯಕ್ತಿಯ ಮೆದುಳು ಕೆಲವೆ ನಿಮಿಷಗಳಲ್ಲಿ ನಿಷ್ಕ್ರಿಯವಾಗಿರುವಂತಹ ಅಚ್ಚರಿ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ ನಡೆದಿದೆ. ಹೊಸಕೋಟೆಯ ನಿವಾಸಿ ಕೋನಪ್ಪ (52) ಬ್ರೈನ್

ಅಪರಾಧ ಕರ್ನಾಟಕ

₹2 ಕೋಟಿ ದರೋಡೆ ಪ್ರಕರಣ; ಸ್ನೇಹಿತನೇ ಸೂತ್ರಧಾರ, ಉದ್ಯಮಿ ವಿರುದ್ಧವೂ ವಂಚನೆ ಕೇಸ್!

ಬೆಂಗಳೂರು: ನಗರದ ಉದ್ಯಮಿಯೊಬ್ಬರ 2 ಕೋಟಿ ರೂ. ನಗದು ಕಸಿದು ಪರಾರಿಯಾಗಿದ್ದ ಪ್ರಕರಣದಲ್ಲಿ ಹೊಸ ತಿರುವು ಕಂಡುಬಂದಿದ್ದು, ಉದ್ಯಮಿ ಶ್ರೀಹರ್ಷನ ಸ್ನೇಹಿತ ರಕ್ಷಿತ್‌ ಈ ಕೃತ್ಯದ ಸೂತ್ರಧಾರ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ

ಕರ್ನಾಟಕ

ಹಾಸನದಲ್ಲಿ ಹೃದಯಾಘಾತದ ಸಾವುಗಳ ಸರಣಿ: ತಜ್ಞರಿಂದ ಕಾರಣ ಬಹಿರಂಗ

ಬೆಂಗಳೂರು: ಹಾಸನದಲ್ಲಿ (Hassan) ಆಗುತ್ತಿರುವ ಸರಣಿ ಸಾವುಗಳು ಇಡೀ ಆರೋಗ್ಯ ಇಲಾಖೆಯೇ ಫೀಲ್ಡ್‌ಗೆ ಇಳಿಯುವಂತೆ ಮಾಡಿದ್ದು, ಸ್ವತಃ ಸಿಎಂ ಸಿದ್ದರಾಮಯ್ಯ ಕೂಡ ಕಳವಳಗೊಂಡಿದ್ದಾರೆ. ಜಸ್ಟ್‌ 42 ದಿನದಲ್ಲೇ 26 ಮಂದಿ ಬಲಿ ಆಗಿದ್ದಾರೆ. ಸಾವಿನ

ಅಪರಾಧ ಕರ್ನಾಟಕ

ಇನ್ಫೋಸಿಸ್ ಶೌಚಾಲಯದಲ್ಲಿ ಮಹಿಳಾ ಉದ್ಯೋಗಿಗಳ ಅಶ್ಲೀಲ ವಿಡಿಯೋ ಚಿತ್ರೀಕರಣ; ಆರೋಪಿ ಬಂಧನ!

ಬೆಂಗಳೂರು : ಬೆಂಗಳೂರಿನಲ್ಲಿ ಅತ್ಯಂತ ಹೇಯ ಕೃತ್ಯ ನಡೆದಿದ್ದು, ಶೌಚಾಲಯದಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಇನ್ಫೋಸಿಸ್ ಕಂಪನಿಯಲ್ಲಿ ಈ ಘಟನೆ ನಡೆದಿದೆ. ಹೆಚ್ ಆರ್ ಸಿಬ್ಬಂದಿ

ಕರ್ನಾಟಕ

 ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ‘ಕಾಟಚಾರ’? – ಚೀಟಿ ಅಂಟಿಸಿ ಹೋಗುವ ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

ಬೆಂಗಳೂರು: ಕರ್ನಾಟಕ ಸರ್ಕಾರ ಬಿಬಿಎಂಪಿ ಸಹಯೋಗದೊಂದಿಗೆ, ಬೆಂಗಳೂರು ನಗರದಾದ್ಯಂತ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಯನ್ನು ನಡೆಸುತ್ತಿದೆ. ಆದರೆ ನಗರದ ಅನೇಕ ಕಡೆ ಇದು ಕಾಟಚಾರಕ್ಕೆ ಮಾಡುತ್ತಿರುವ ಸಮೀಕ್ಷೆ ಎಂಬ ಆರೋಪ ಕೇಳಿ ಬಂದಿತ್ತು. ನಗರದ ಹಲವು