Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

‘ಆರ್‌ಸಿಬಿ ಕಾರಣ, ಪೊಲೀಸರಲ್ಲ’ ಎಂದ ಕೋರ್ಟ್; 11 ಜನರ ಸಾವಿಗೆ ತಂಡವೇ ಹೊಣೆ!

ಬೆಂಗಳೂರು: ಜೂನ್ 4 ರಂದು ಬೆಂಗಳೂರಿನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಗೆಲುವಿನ ವಿಜಯೋತ್ಸವ ಆಚರಣೆ ಮಾಡುವಾಗ 11 ಜೀವಗಳನ್ನು ಬಲಿ ತೆಗೆದುಕೊಂಡ ಮತ್ತು ಹಲವಾರು ಜನರ ಗಾಯಕ್ಕೆ ಕಾರಣವಾದ ಕಾಲ್ತುಳಿತಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು

ಕರ್ನಾಟಕ

ಭಾರತದಲ್ಲಿ ಎಲಾನ್ ಮಸ್ಕ್‌ನ ಸ್ಟಾರ್‌ಲಿಂಕ್ ಇಂಟರ್ನೆಟ್ ಶೀಘ್ರದಲ್ಲೇ ಲಭ್ಯ: ಗ್ರಾಮೀಣ ಪ್ರದೇಶಗಳಲ್ಲಿ ಕ್ರಾಂತಿ!

ಮೆಟ್ರೋ ನಗರಗಳಂತೆ ಗ್ರಾಮೀಣ ಮತ್ತು ಪರ್ವತ ಪ್ರದೇಶಗಳಲ್ಲೂ ಅದೇ ವೇಗದ ಇಂಟರ್ನೆಟ್ ಸಿಗುವ ದಿನಗಳು ದೂರವಿಲ್ಲ. ಎಲಾನ್ ಮಸ್ಕ್ ಅವರ ಸ್ಪೇಸ್ ಎಕ್ಸ್ (SpaceX) ಕಂಪನಿ ಶೀಘ್ರದಲ್ಲೇ ಭಾರತದಲ್ಲಿ ತನ್ನ ಹೈ-ಸ್ಪೀಡ್ ಸ್ಯಾಟಲೈಟ್ ಇಂಟರ್ನೆಟ್

ಕರ್ನಾಟಕ ಮನರಂಜನೆ

ಸುದೀಪ್ ಅನುಪಸ್ಥಿತಿಗೆ ‘ಕ್ರೇಜಿಸ್ಟಾರ್’ ರವಿಚಂದ್ರನ್ ಪ್ಲಾನ್ ಇತ್ತಾ? ಬಿಗ್ ಬಾಸ್ ಕನ್ನಡದ ಗುಟ್ಟು ರಟ್ಟು!

ಬಿಗ್ ಬಾಸ್ ಕನ್ನಡ ಸೀಸನ್ 12 ಅನ್ನು ಕಿಚ್ಚ ಸುದೀಪ್ ನಿರೂಪಣೆ ಮಾಡುತ್ತಾರಾ? ಇಲ್ವಾ? ಎನ್ನುವ ಪ್ರಶ್ನೆಗಳಿಗೆ ಉತ್ತರ ಸಿಕ್ಕಾಗಿದೆ. ಮತ್ತೆ ಬಿಗ್ ಬಾಸ್‌ಗೆ ಕಾಲಿಡುವುದಿಲ್ಲ ಎನ್ನುತ್ತಲೇ ಕಲರ್ಸ್ ಕನ್ನಡದ ಒತ್ತಡಕ್ಕೆ ಕಿಚ್ಚ ಸುದೀಪ್

ಅಪರಾಧ ಕರ್ನಾಟಕ

ನೆಲದಲ್ಲಿ ರಸ್ತೆಬದಿಯಲ್ಲಿ ಡ್ರಗ್ಸ್ ಹೂತಿಟ್ಟು ಮಾರಾಟಕ್ಕೆ ಲೊಕೇಶನ್ ಕಳಿಸುತ್ತಿದ್ದ ಪೆಡ್ಲರ್

ಬೆಂಗಳೂರು:ಸೋಲದೇವನಹಳ್ಳಿ ಹಾಗೂ ಮಾದನಾಯಕನಹಳ್ಳಿ ವ್ಯಾಪ್ತಿಯಲ್ಲಿ ಡ್ರಗ್ಸ್ ದಂಧೆ ಹೆಚ್ಚಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿತ್ತು. ಇದರ ನಡುವೆಯೇ ರಸ್ತೆ ಬದಿ ಡ್ರಗ್ಸ್ ಗಾಗಿ ಹುಡುಕಾಡುತ್ತಿದ್ದ ವ್ಯಕ್ತಿಯೋರ್ವನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕುದುರೆಗೆರೆಯ

ಕರ್ನಾಟಕ

‘ನಮಗೆ ಬದುಕಲು ಸಹಾಯ ಮಾಡಿ’; ತಿಂಡಿ ಬಂಡಿ ಎತ್ತಂಗಡಿ: ಡಿಸಿ ಎದುರು ಅಂಗಲಾಚಿದ 8 ವರ್ಷದ ಬಾಲಕ!

ಬೆಳಗಿನ ತಿಂಡಿ ಮಳಿಗೆಯನ್ನು ನಡೆಸುತ್ತಿದ್ದ ಮಹಿಳೆಯ ಅಂಗಡಿಯನ್ನು ರಸ್ತೆ ಅಗಲೀಕರಣದ ಸಲುವಾಗಿ ಅಧಿಕಾರಿಗಳು ಎತ್ತಂಗಡಿ ಮಾಡಿಸಿದ ಹಿನ್ನಲೆ 8 ವರ್ಷದ ಬಾಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ಕೊಟ್ಟ ಘಟನೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ವರದಿಯಾಗಿದೆ. ಜಿಲ್ಲಾಧಿಕಾರಿಗಳಾದ

ಕರ್ನಾಟಕ

ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆ; 8 ದಿನಗಳಲ್ಲಿ 100 ಗ್ರಾಂಗೆ ₹34,900 ಕುಸಿತ!

ಬೆಂಗಳೂರು: ಕಳೆದ 8 ದಿನದಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಇಳಿಕೆ ಕಂಡು ಬಂದಿದೆ. ಇಂದು ಸಹ ಭಾರತದಲ್ಲಿ ಚಿನ್ನದ ಬೆಲೆ ಕುಸಿತ ಕಂಡು ಬಂದಿದೆ. ಗೂಡ್ಸ್ ರಿಟರ್ನ್ ವರದಿ ಪ್ರಕಾರ, 24 ಕ್ಯಾರಟ್ 100

ಕರ್ನಾಟಕ

ಗೃಹ ಸಚಿವರ ನಿವಾಸದ ಸಮೀಪವೇ ನಿವೃತ್ತ ಪೊಲೀಸ್ ಅಧಿಕಾರಿ ಡಬಲ್ ಬ್ಯಾರೆಲ್ ಗನ್ ಹಿಡಿದು ರಂಪಾಟ!

ಬೆಂಗಳೂರು: ನಗರದ ಸದಾಶಿವನಗರದಲ್ಲಿ ನಡೆದ ಬೆಳಗಿನ ಜಾವದಲ್ಲಿ ನಡೆದ ಘಟನೆಯೊಂದು ಭಾರೀ ಸದ್ದು ಮಾಡುತ್ತಿದೆ. ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಡಬಲ್ ಬ್ಯಾರೆಲ್ ಗನ್ ಹಿಡಿದು ಕಾರ್ಮಿಕರಿಗೆ ಬೆದರಿಕೆ ಹಾಕಿ ರಂಪಾಟ ಮಾಡಿದ ಘಟನೆ ಸಾರ್ವಜನಿಕರಲ್ಲಿ

ಅಪರಾಧ ಕರ್ನಾಟಕ

ಅಪ್ರಾಪ್ತ ಮಗನಿಗೆ ಬೈಕ್ ಕೊಟ್ಟ ತಂದೆಗೆ ಜೈಲು : ತುಮಕೂರಿನಲ್ಲಿ ಕಠಿಣ ತೀರ್ಪು

ತುಮಕೂರು: ಅಪ್ರಾಪ್ತ ವಯಸ್ಸಿನವರು ವಾಹನ ಚಾಲನೆ ಮಾಡಿ ಸಿಕ್ಕಿಬಿದ್ದಲ್ಲಿ ಪೋಷಕರು ದಂಡ ಹಾಗೂ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಪೊಲೀಸರು ಅಥವಾ ಸಾರಿಗೆ ಅಧಿಕಾರಿಗಳು ಹೇಳುತ್ತಲೇ ಇದ್ದಾರೆ. ಆದರೂ ಸಹ ಕೆಲ ಪೋಷಕರು, ಅಪ್ರಾಪ್ತ ಮಕ್ಕಳಿಗೆ

ಕರ್ನಾಟಕ

ಕಾಲ್ತುಳಿತ ಪ್ರಕರಣ; ಐಪಿಎಸ್‌ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು, ರಾಜ್ಯ ಸರ್ಕಾರಕ್ಕೆ ಮುಖಭಂಗ!

ಬೆಂಗಳೂರು: ಜೂನ್‌4ರಂದು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಐಪಿಎಸ್‌ ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿತ್ತು. ಸರ್ಕಾರದ ಈ ನಡೆಗೆ ಸಾರ್ವಜನಿಕರು ಹಾಗೂ ವಿರೋಧ ಪಕ್ಷದ ನಾಯಕರು ಕಿಡಿಕಾರಿದ್ದರು.

ಅಪರಾಧ ಕರ್ನಾಟಕ

ನಂದಿನಿ ಪಾರ್ಲರ್‌ನಲ್ಲಿ ಮದ್ಯ ಮಾರಾಟ ಚಟುವಟಿಕೆ

ಮೈಸೂರು: ಹಾಲು ಮಾರುವ ನಂದಿನಿ ಪಾರ್ಲರ್‌ನಲ್ಲಿ ಮದ್ಯ ಮಾರಾಟ ಮಾಡುತ್ತಿರುವ ದೃಶ್ಯವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹೆಡಿಯಾಲ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹೆಡಿಯಾಲ ಗ್ರಾಮ ಪಂಚಾಯಿತಿ