Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮಂಗಳೂರು ಬೆಂಗಳೂರಿನ ಕರಾವಳಿ ಎಂದು ಸಾಮಾಜಿಕ ಮಾಧ್ಯಮದಲ್ಲಿ ಟೀಕೆ

ಬೆಂಗಳೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ವಿವಾದಾತ್ಮಕ ಪ್ರಸ್ತಾವನೆಯನ್ನು ಕರ್ನಾಟಕ ಸಚಿವ ಸಂಪುಟ ಇತ್ತೀಚೆಗೆ ಅನುಮೋದಿಸಿದೆ. ಇದರ ಜೊತೆಗೆ, ಗೃಹ ಸಚಿವ ಜಿ. ಪರಮೇಶ್ವರ ಅವರು ತುಮಕೂರು ಜಿಲ್ಲೆಯನ್ನು

ಕರ್ನಾಟಕ

ನಿಶ್ಚಿತಾರ್ಥದ 15 ದಿನದೊಳಗೆ ಆತ್ಮಹತ್ಯೆ: ಆಟೋದಲ್ಲೇ ಪ್ರೇಮಿಗಳು ನೇಣಿಗೆ ಶರಣು

ಬೆಳಗಾವಿ: ಪ್ರೇಮಿಗಳು ಆಟೋದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ನಡೆದಿದೆ. ರಾಘವೇಂದ್ರ ಜಾಧವ್(28), ರಂಜೀತಾ ಚೋಬರಿ(26) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ

ಅಪರಾಧ ಕರ್ನಾಟಕ ದೇಶ - ವಿದೇಶ

ಐಐಎಸ್ಸಿ ನಿವೃತ್ತ ವಿಜ್ಞಾನಿಯನ್ನು ಬಿಡಲಿಲ್ಲ ಡಿಜಿಟಲ್ ಅರೆಸ್ಟ್ ಮೋಸದ ಜಾಲ

ಡಿಜಿಟಲ್ ಯುಗ ಶರವೇಗದಲ್ಲಿ ಸಾಗುತ್ತಿದ್ದಂತೆ ಸೈಬರ್ ವಂಚನೆಯ ಪ್ರಕರಣಗಳು ಕೂಡ ವೇಗವಾಗಿ ಹೆಚ್ಚುತ್ತಿವೆ. ‘ಡಿಜಿಟಲ್​ ಅರೆಸ್ಟ್​’ಗೆ ಸಿಕ್ಕಿಕೊಳ್ಳುವ ಮೂಲಕ ಕೂಡಿಟ್ಟ ಹಣವನ್ನೆಲ್ಲ ಕಳ್ಳರ ಖಾತೆಗೆ ವರ್ಗಾಯಿಸುವುದು ತೀರ ದುಃಖಕರ ಸಂಗತಿ. ಇಂದಿಗೂ ಅನೇಕ ಮಂದಿ

ಕರ್ನಾಟಕ

ನಿರಂತರ ಮಳೆಯ ಹಿನ್ನೆಲೆಯಲ್ಲಿ ಎತ್ತಿನಭುಜ ಚಾರಣಗೆ ತಿಂಗಳ ನಿಷೇಧ: ಪ್ರವಾಸಿಗರಿಗೆ ಅರಣ್ಯ ಇಲಾಖೆಯ ಎಚ್ಚರಿಕೆ

ಚಿಕ್ಕಮಗಳೂರು: ಜಿಲ್ಲೆಯ ಕೆಲವೆಡೆ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಇಂದಿನಿಂದ ಒಂದು ತಿಂಗಳು ಎತ್ತಿನಭುಜ ಚಾರಣವನ್ನು ಬಂದ್ ಮಾಡಲಾಗಿದೆ.ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಎತ್ತಿನಭುಜಕ್ಕೆ ಪ್ರವಾಸಿಗರು 7 ಕಿ.ಮೀ. ಚಾರಣ ಮಾಡಿ ಪ್ರಕೃತಿ ಸೌಂದರ್ಯ ಸವಿಯುತ್ತಿದ್ದರು. ಆದರೆ ಜಿಲ್ಲೆಯಲ್ಲಿ

ಕರ್ನಾಟಕ

ಹಾಸನದ ಸರಣಿ ಹೃದಯಾಘಾತದಿಂದ ಹೊಸ ನಿರ್ಧಾರ ತೆಗೆದುಕೊಂಡ ಕೋರ್ಟ್

ಹಾಸನ :ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲೇ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಹಾಸನ ಜಿಲ್ಲೆಯಲ್ಲಿ ಸರಣಿ ಸಾವುಗಳು ಸಂಭವಿಸಿ ಆತಂಕ ಸೃಷ್ಟಿಸಿದೆ. ಇದರಿಂದ ಇದೀಗ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆ ತೆಗೆದುಕೊಂಡ ನಿರ್ಧಾರ ಏನು

ಅಪರಾಧ ಕರ್ನಾಟಕ

‘ಮಹಿಳೆಯ ಚಪ್ಪಲಿ ನೋಡಿ ಮನೆ ಟಾರ್ಗೆಟ್: 140 ಕೇಸ್‌ಗಳಲ್ಲಿ ನಕಲಿ ಕೀ ಕಳ್ಳನ ಬಂಧನ’

ಬೆಂಗಳೂರು: ನಕಲಿ ಕೀ ಬಳಸಿ ಕಳ್ಳತನ ಮಾಡುತ್ತಿದ್ದವನನ್ನು ಮಡಿವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಉತ್ತರಹಳ್ಳಿಯ ಪ್ರಕಾಶ್​ ಅಲಿಯಾಸ್​ ಬಾಲಾಜಿ (43) ಬಂಧಿತ ಆರೋಪಿ. ಆರೋಪಿ ​ವಿರುದ್ಧ ಈವರೆಗೆ ಬರೋಬ್ಬರಿ 140 ಪ್ರಕರಣ ದಾಖಲಾಗಿವೆ. ಬಂಧಿತ

ಅಪರಾಧ ಕರ್ನಾಟಕ

₹1.5 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರೇಡ್ 2 ತಹಶೀಲ್ದಾರ್ ದಿವಾಕರ್!

ದೊಡ್ಡಬಳ್ಳಾಪುರ : ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿಯ ಗ್ರೇಡ್ 2 ತಹಶೀಲ್ದಾರ್ ದಿವಾಕರ್ ಸುಮಾರು ಒಂದೂವರೆ ಲಕ್ಷ ಲಂಚ ಪಡೆಯುವ ವೇಳೆ ಲೋಕಾಯುಕ್ತ ಆಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ನೆಲಮಂಗಲ ತಾಲೂಕಿನ ಗಿರಿಯನಪಾಳ್ಯದ ಸರ್ವೇ

ಅಪರಾಧ ಕರ್ನಾಟಕ

ಸುಳ್ಳು ಕೊಲೆ ಕೇಸ್ ಹಾಕಿ ಅಮಾಯಕನಿಗೆ ಜೈಲು; ಇನ್ಸ್‌ಪೆಕ್ಟರ್ ಸೇರಿ 3 ಪೊಲೀಸರು ಅಮಾನತು!

ಮೈಸೂರು: ಸುಳ್ಳು ಕೊಲೆ ಕೇಸ್ ಹಾಕಿ ಅಮಾಯಕನನ್ನು ಜೈಲಿಗೆ ಕಳುಹಿಸಿದ ಆರೋಪದ ಮೇಲೆ ಇನ್ಸ್ಪೆಕ್ಟರ್ ಮತ್ತು ಇಬ್ಬರು ಸಬ್ ಇನ್ಸ್ಪೆಕ್ಟರ್ಗಳನ್ನು ಅಮಾನತು ಮಾಡಲಾಗಿದೆ. ಮೈಸೂರು (Mysore) ಜಿಲ್ಲೆಯ ಪಿರಿಯಾಪಟ್ಟಣ (Periyapatna) ತಾಲೂಕಿನ ಬೆಟ್ಟದಪುರ ಪೊಲೀಸ್

ಕರ್ನಾಟಕ

ನಿದ್ರೆಯಲ್ಲೇ ಕಚ್ಚಿದ ಹಾವು: ರಾಯಚೂರಿನಲ್ಲಿ ತಾಯಿ-ಮಗನ ದಾರುಣ ಸಾವು!

ರಾಯಚೂರು: ದೇವದುರ್ಗ ತಾಲೂಕಿನ ಹೇರುಂಡಿ ಗ್ರಾಮದಲ್ಲಿ ರಾತ್ರಿ ಮಲಗಿದ್ದ ತಾಯಿ ಮತ್ತು ಮಗನಿಗೆ ಹಾವು ಕಚ್ಚಿ ಇಬ್ಬರೂ ಮೃತಪಟ್ಟಿದ್ದಾರೆ. ಸುಬ್ಬಮ್ಮ (35) ಮತ್ತು ಪುತ್ರ ಬಸವರಾಜ್ (10 ) ಮೃತಪಟ್ಟವರು. ರಾತ್ರಿ ಮನೆಯಲ್ಲಿ ಮಲಗಿದ್ದಾಗ

ಅಪರಾಧ ಕರ್ನಾಟಕ

“ಹುಡುಗನ ಭವಿಷ್ಯ ಎಂದು ಕೇಸ್ ಹಾಕದಂತೆ ತಡೆದಿದ್ದರು” ಕಣ್ಣೀರಿಟ್ಟ ಸಂತ್ರಸ್ತೆ ತಾಯಿ

ಪುತ್ತೂರು:ಮದುವೆಯಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಇದೀಗ ಕೈಕೊಟ್ಟು ನಾಪತ್ತೆಯಾಗಿರುವ ಪ್ರಕರಣದಲ್ಲಿ ಸಂತ್ರಸ್ತೆ ಯುವತಿ ಮಗುವಿನ ಜನ್ಮ ನೀಡಿದ್ದು, ಸಂತ್ರಸ್ತೆಯ ತಾಯಿ ಇದೀಗ ಮಗಳಿಗೆ ನ್ಯಾಯ ಕೊಡಿಸಲು ಮಾಧ್ಯಮಗಳ ಮುಂದೆ ಬಂದಿದ್ದಾರೆ. ಪುತ್ತೂರಿನಲ್ಲಿ ಮಾಧ್ಯಮಗಳ