Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ಕರ್ನಾಟಕ

ರಭಸದಿಂದ ವಿದ್ಯುತ್ ಕಂಬಕ್ಕೆ ಗುದ್ದಿ ಕಂಬವನ್ನೇ 50 ಅಡಿ ದೂರಕ್ಕೆ ದೂಡಿದ ಕಾರು

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ, ಕಂಬವನ್ನು ಸುಮಾರು 50 ಅಡಿಗಳಷ್ಟು ದೂರ ಎಳೆದೊಯ್ದ ಘಟನೆ ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ನೋಂದಣಿಯ ಸೆಲೋರಿಯಾ ಕಾರು ಅಪಘಾತಕ್ಕೀಡಾಗಿದೆ.

ಅಪರಾಧ ಕರ್ನಾಟಕ

ಹಸುವಿನ ಮೇಲೆ ಕ್ರೌರ್ಯ: ರಾಮನಗರದಲ್ಲಿ ದುಷ್ಕರ್ಮಿಗಳಿಂದ ಕೆಚ್ಚಲು ಕೊಯ್ದು ಅಮಾನವೀಯ ಕೃತ್ಯ

ರಾಮನಗರ: ಕರ್ನಾಟಕದಲ್ಲಿ  ಜಾನುವಾರುಗಳ ಮೇಲಿನ ಕ್ರೌರ್ಯ ಮತ್ತೆ ಮುಂದುವರಿದಿದೆ. ರಾಜ್ಯದಲ್ಲಿ ಇತ್ತೀಚೆಗೆ ಕೆಲ ಕಿಡಿಗೇಡಿಗಳು ಹಸುವಿನ  ಕೆಚ್ಚಲು ಕೊಯ್ದು ಕ್ರೌರ್ಯ ಮೆರೆಯುತ್ತಿರುವಂತಹ ಘಟನೆಗಳು ಹೆಚ್ಚಾಗುತ್ತಿವೆ. ಚಾಮರಾಜಪೇಟೆ, ಬಾಗಲಕೋಟೆ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಯ ಸೇರಿದಂತೆ ಕೆಲವೆಡೆ ಮೂಕ

ಕರ್ನಾಟಕ

ಭಕ್ತರಿಗೆ ಡ್ರೈಫ್ರೂಟ್ಸ್‌, ಹಾಲು: ಚಾಮುಂಡೇಶ್ವರಿ ಬೆಟ್ಟದಲ್ಲಿ ಹೊಸ ಸೇವೆ

ಮೈಸೂರು: ಆಷಾಢ ಶುಕ್ರವಾರಗಳಂದು ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ಪೂಜೆಗೆಂದು ಬರುವ ಭಕ್ತರಿಗೆ ಒಣಹಣ್ಣುಗಳ (ಡ್ರೈಫ್ರೂಟ್ಸ್‌) ಪೊಟ್ಟಣ ಹಾಗೂ ಬಾದಾಮಿ ಹಾಲು ವಿತರಿಸಲು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ನಿರ್ಧರಿಸಿದೆ ಇದೇ ಮೊದಲ ಬಾರಿಗೆ ಇಂಥದೊಂದು ಕ್ರಮ

ಕರ್ನಾಟಕ

ಮದುವೆ ಮನೆಯಲ್ಲಿ ಬಿಸಿ ಸಾರು ಮೈಮೇಲೆ ಬಿದ್ದು 2.5 ವರ್ಷದ ಬಾಲಕಿ ಸಾವು!

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಚನ್ನಾಪುರ ಗ್ರಾಮದ ಎರಡುವರೆ ವರ್ಷದ ರುಕ್ಸಾನಾಬಾನು ಶೇಖಸನದಿ ಮೃತಪಟ್ಟಿದ್ದಾಳೆ. ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ಬಾಲಕಿಯನ್ನು ಕರೆದುಕೊಂಡು ಬರುವಾಗ ಮಾರ್ಗ ಮಧ್ಯದಲ್ಲಿ ರುಕ್ಸಾನಾಬಾನು ಕೊನೆಯುಸಿರೆಳದಿದ್ದಾಳೆ. ಬಾಲಕಿ ಸಾವಿಗೆ ಕಾರಣ ಮದುವೆ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಸಾಮಾಜಿಕ ಮಾಧ್ಯಮ ಪೋಸ್ಟ್ ವಿವಾದ: ಸಜಿತ್ ಶೆಟ್ಟಿ ಆರೋಪಕ್ಕೆ ಪೊಲೀಸ್ ಸ್ಪಷ್ಟನೆ

ಮಂಗಳೂರು: ನಡೆಯುತ್ತಿರುವ ಪ್ರಕರಣವೊಂದರಲ್ಲಿ ಪ್ರಮುಖ ಆರೋಪಿಯನ್ನು ಕೆಲವು ಆಪಾದಿತ ಸಂಪರ್ಕಗಳಿಂದಾಗಿ ಬಂಧಿಸಲಾಗಿಲ್ಲ ಎಂದು ಆರೋಪಿಸಿ ಸಜಿತ್ ಶೆಟ್ಟಿ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಮಾಡಿದ್ದ ಪೋಸ್ಟ್‌ಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಸ್ಪಷ್ಟೀಕರಣವನ್ನು ನೀಡಿದ್ದಾರೆ. ಈ ಪೋಸ್ಟ್ ನಂತರ,

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಸೌಜನ್ಯ ಹೆಲ್ಪ್‌ಲೈನ್ ಹೆಸರಿನಲ್ಲಿ ಲಕ್ಷ ಲಕ್ಷ ವಂಚನೆ:ಬೆಂಗಳೂರು ಮೂಲದ ಸಂಧ್ಯಾ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಸೌಜನ್ಯ ಹೆಸರಿನಲ್ಲಿ ಹೆಲ್ಪ್ ಲೈನ್ ತೆರೆದು ಲಕ್ಷ ಲಕ್ಷ ರೂಪಾಯಿ ವಂಚನೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಕರ್ನಾಟಕ

ಹೊಸಪೇಟೆ ಗಲ್ಲಿಯಲ್ಲಿ ಯುವಕರ ನಡುವೆ ತಲ್ವಾರ್‌ ಸಹಿತ ಮಾರಾಮಾರಿ

ಬಾಗಲಕೋಟೆ: ಬೈಕ್ ಸೈಡ್ ಹಾಕುವ ವಿಚಾರಕ್ಕೆ ಎರಡು ಗುಂಪುಗಳ ಯುವಕರ ಮಧ್ಯೆ ಮಾರಾಮಾರಿ ನಡೆದಿರುವ ಘಟನೆ ಇಳಕಲ್ ಹೊಸಪೇಟೆ ಗಲ್ಲಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ದಾದಾಪೀರ್ ಜಕ್ಕಲಿ, ಮಹಮ್ಮದ್ ಜಕ್ಕಲಿ ಹಾಗೂ ಸ್ನೇಹಿತರ ಗುಂಪು, ಶಾಮೀದ್

ಕರ್ನಾಟಕ

ಸಕಲೇಶಪುರದಲ್ಲಿ ಭೂಕುಸಿತ –ಯಾವ ಊರುಗಳಿಗೆ ರೈಲು ಸಂಚಾರ ಸ್ಥಗಿತ?

ಹಾಸನ : ಭಾರೀ ಮಳೆಯಿಂದ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದ ಘಟನೆ ಸಕಲೇಶಪುರ ತಾಲೂಕಿನ ಯಡೆಕುಮಾರಿ ಬಳಿ ನಡೆದಿದೆ. ಕಿಲೋಮೀಟರ್ ಸಂಖ್ಯೆ 74 & 75ರ ನಡುವಿನ ಅರೆಬೆಟ್ಟ ಮತ್ತು ಯಡೆಕುಮಾರಿ ಮಧ್ಯೆ

ಕರ್ನಾಟಕ

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಆಸ್ತಿ ತಕರಾರು: 20 ವರ್ಷದ ಹಿಂದೆ ಮಾರಿದ ಸೈಟ್‌ಗೆ ಈಗ ಲೀಗಲ್ ನೋಟಿಸ್!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸ್ವಂತ ಮನೆ ಇರಬೇಕು, ಸೈಟ್ ಇರಬೇಕು ಅನ್ನೋದು ಬಹುತೇಕರ ಕನಸು. ಆದರೆ ಇದು ಕೆಲವರಿಗೆ ಮಾತ್ರ ನನಸಾಗುತ್ತದೆ. ಬೆಂಗಳೂರಿನಲ್ಲಿ ಸೈಟ್ ಖರೀದಿ, ಮನೆ ಖರೀದಿ ಅತ್ಯಂತ ದುಬಾರಿ. ಆದರೆ

ಕರ್ನಾಟಕ

ಬೆಂಗಳೂರಲ್ಲಿ ‘ಸ್ವಂತ ಮನೆ’ ಕನಸಿಗೆ ಕನ್ನ: ಬಿಲ್ಡಿಂಗ್ ಗೇರ್ ಕಂಪನಿಯಿಂದ ಬೃಹತ್ ವಂಚನೆ!

ಬೆಂಗಳೂರು:- ಸ್ವಂತ ಮನೆ ಎಂಬುದು ಪ್ರತಿಯೊಬ್ಬರ ಕನಸು. ಆದರೆ ಆ ಕನಸನ್ನೆ ಬಂಡವಾಳ ಮಾಡಿಕೊಂಡ ಖಾಸಗಿ ಕಂಪನಿಯೊಂದರ ವಂಚನೆ ಇದೀಗ ಬಯಲಾಗಿದೆ. ಬಿಲ್ಡಿಂಗ್ ಗೇರ್ ಎಂಬಾ ಖಾಸಗಿ ಕಂಪನಿ ವಿರುದ್ಧ ಈ ಗಂಭೀರ ಆರೋಪ