Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕೈಕೊಟ್ಟ ಪ್ರಿಯಕರ, ಮನೆಯಲ್ಲೇ ಹೆರಿಗೆ: ಬೆಂಗಳೂರಿನಲ್ಲಿ ರಕ್ತಸ್ರಾವದಿಂದ ಯುವತಿ ಸಾವು

ಬೆಂಗಳೂರು– ಲಿವಿಂಗ್‌ ಟು ಗೆದರ್‌ನಲ್ಲಿದ್ದ ಯುವತಿ ಗರ್ಭಿಣಿಯಾದ ನಂತರ ಯುವಕ ಕೈಕೊಟ್ಟಿದ್ದು, ಮಗುವಿಗೆ ಜನ್ಮ ನೀಡಿದ ಕೆಲವೇ ನಿಮಿಷಗಳಲ್ಲಿ ಆಕೆ ಮೃತಪಟ್ಟಿರುವ ಘಟನೆ ವೈಯಾಲಿಕಾವಲ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಪಶ್ಚಿಮ ಬಂಗಾಳ ಮೂಲದ ಸಂಜನಾ

ಅಪರಾಧ ಕರ್ನಾಟಕ

ಮೈಸೂರು ಪ್ರವಾಸಕ್ಕೆ ಹೋಗಿ ₹25 ಸಾವಿರ ಕಳೆದುಕೊಂಡ ಚಿಕ್ಕಮಗಳೂರು ವ್ಯಕ್ತಿ: GRS ಪಾರ್ಕ್ ಟಿಕೆಟ್ ನೆಪದಲ್ಲಿ ಸೈಬರ್ ವಂಚನೆ!

ಚಿಕ್ಕಮಗಳೂರು: ಸೈಬರ್ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ವುತ್ತಲೇ ಇವೆ. ಹೊಸ ಹೊಸ ರೀತಿಯಲ್ಲಿ ಸೈಬರ್ ವಂಚಕರು ತಮ್ಮ ವಂಚನೆಯ ಜಾಲವನ್ನು ಹೆಣೆಯುತ್ತಿದ್ದಾರೆ. ಶಾಲೆಗೆ ರಜೆ ಇದ್ದಿದ್ದರಿಂದ ಮಕ್ಕಳನ್ನು ಕರೆದುಕೊಂಡು ಕುಟುಂಬದವರ ಜೊತೆ ಮೈಸೂರು

ಕರ್ನಾಟಕ

ಸೂಲಿಬೆಲೆ ಕಾರ್ಯಕ್ರಮಕ್ಕೆ ಪೊಲೀಸರಿಂದ ನೋಟೀಸ್

ಕುಂದಾಪುರ: ಕುಂದಾಪುರದ ಮೊಗವೀರ ಸಭಾಭವನದಲ್ಲಿ ಜೂನ್ 20ರಿಂದ ಜೂನ್ 22ರವರೆಗೆ ಹಮ್ಮಿಕೊಳ್ಳಲಾದ ‘ಇನ್ನಿಗ ಅಖಂಡ ಭಾರತ ನಿರ್ಮಿಸಿಯೇ ವಿಶ್ರಾಂತಿ’ ಎಂಬ ವಿಷಯದ ಕುರಿತ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ ಕಾರ್ಯಕ್ರಮ ಆಯೋಜಕರಿಗೆ ಕುಂದಾಪುರ ಪೊಲೀಸ್ ಠಾಣೆಯಿಂದ

ಕರ್ನಾಟಕ

ಮೈಸೂರು: ₹1,280 ಸಾಲ ಕಟ್ಟಿಲ್ಲವೆಂದು 7 ವರ್ಷದ ಬಾಲಕಿ ಕರೆದೊಯ್ದ ಮೈಕ್ರೋ ಫೈನಾನ್ಸ್ ಸಿಬ್ಬಂದಿ

ಮೈಸೂರು : ಮೈಕ್ರೋ ಫೈನಾನ್ಸ್‌ನಿಂದ ತಂದೆ-ತಾಯಿ ಪಡೆದಿದ್ದ ಸಾಲ ಕಟ್ಟಿಲ್ಲ ಎಂದು 7 ವರ್ಷದ ಬಾಲಕಿಯನ್ನು ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳು ಕರೆದುಕೊಂಡು ಹೋಗಿದ್ದ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನಲ್ಲಿ ನಡೆದಿದೆ. ಕೇವಲ 1280

ಕರ್ನಾಟಕ

ಬೆಂಗಳೂರಿನಲ್ಲಿ ಓಮ್ನಿ ಕಾರು ಕಳ್ಳರ ಗ್ಯಾಂಗ್ ಬಂಧನ: ಟ್ರ್ಯಾಕ್ಟರ್ ಕದಿಯುತ್ತಿದ್ದವರೇ ಈಗ ಹೊಸ ದಂಧೆಗೆ

ಬೆಂಗಳೂರು : ಟ್ರ್ಯಾಕ್ಟರ್ ಕಳ್ಳತನ ಮಾಡಿ ಜೈಲಿಗೆ ಹೋಗಿ ಬಂದ ಮೇಲೆ ಓಮ್ನಿ ಕಾರನ್ನು ಕದ್ದು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಧಿತ ಆರೋಪಿಗಳನ್ನು ಬಂಧಿತ ಆರೋಪಿಗಳನ್ನು

ಕರ್ನಾಟಕ

₹500 ಲಂಚ ಪ್ರಕರಣ – ನಿವೃತ್ತಿಯಾಗಿ 10 ವರ್ಷದ ಬಳಿಕ ಗ್ರಾಮ ಲೆಕ್ಕಾಧಿಕಾರಿಗೆ ಜೈಲು ಶಿಕ್ಷೆ!

ಬೆಳಗಾವಿ: 30 ವರ್ಷಗಳ ಹಿಂದೆ 500 ರೂ. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿವೃತ್ತಿಯಾಗಿ 10 ವರ್ಷದ ಬಳಿಕ ಗ್ರಾಮ ಲೆಕ್ಕಾಧಿಕಾರಿಗೆ ಜೈಲು ಶಿಕ್ಷೆ ವಿಧಿಸಿರುವಂತಹ ವಿಚಿತ್ರ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಈ

ಅಪರಾಧ ಕರ್ನಾಟಕ

ಪತ್ನಿ ಮೊಬೈಲ್ ನೋಡುತ್ತಿರುತ್ತಾಳೆ ಎಂಬ ಸಿಟ್ಟಿಗೆ ಪ್ರಾಣವನ್ನೇ ತೆಗೆದ ಗಂಡ

ಕುಂದಾಪುರ : ಹೆಂಡತಿ ಯಾವಾಗಲೂ ಮೊಬೈಲ್ ನೋಡುತ್ತಾಳೆ ಎಂದು ಸಿಟ್ಟಿಗೆದ್ದ ಪತಿ , ತನ್ನ ಪತ್ನಿಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಬ್ರಹ್ಮಾವರ ತಾಲೂಕು ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಘಟನೆ ಜೂನ್

ಕರ್ನಾಟಕ

ಕೆಆರ್ ಪುರಂನಲ್ಲಿ ಹೈಟೆನ್ಷನ್ ವೈಯರ್ ಸ್ಪರ್ಶಿಸಿ 10 ವರ್ಷದ ಬಾಲಕನ ದುರ್ಮರಣ

ಬೆಂಗಳೂರು: ಕೆಆರ್ ಪುರಂನಲ್ಲಿ ಹೈಟೆನ್ಷನ್ ವೈಯರ್ ಸ್ಪರ್ಶಿಸಿ ಬಾಲಕನೊಬ್ಬ ದಾರುಣ ಸಾವಿಗೀಡಾಗಿರುವ ಘಟನೆ ನಡೆದಿದೆ. 10 ವರ್ಷದ ಅನಂತ್ ಮೃತ ದುರ್ದೈವಿ. ಹೈಟೆನ್ಷನ್ ವೈಯರ್ ಸ್ಪರ್ಶಿಸಿ ಬಾಲಕ ಗಂಭೀರವಾಗಿ ಗಾಯಗೊಂಡಿದ್ದ. ದೇಹದ ಶೇ.90 ರಷ್ಟು ಭಾಗ

ಅಪರಾಧ ಕರ್ನಾಟಕ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ದಾಖಲೆ ತೋರಿಸದೇ ಟರ್ಮಿನಲ್ ನುಗ್ಗಲು ಯತ್ನಿಸಿದ ಯುವಕ ವಶಕ್ಕೆ

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮೇಲಿಂದ ಮೇಲೆ ಹುಸಿ ಬಾಂಬ್ ಬೆದರಿಕೆ ಇಮೇಲ್ ಗಳು ಬರುತ್ತಲೇ ಇವೆ. ಈ ವಾರದಲ್ಲೇ ಎರಡು ಬಾರಿ ಬಾಂಬ್ ಬೆದರಿಕೆ ಬಂದಿದೆ. ಇದರ ನಡುವೆ ಇಂದು (ಜೂನ್ 20) ಬೆಂಗಳೂರು

ಅಪರಾಧ ಕರ್ನಾಟಕ

30 ವರ್ಷ ಹಿಂದಿನ 500 ರೂ. ಲಂಚ ಪ್ರಕರಣ: ನಿವೃತ್ತಿಗೆ 10 ವರ್ಷಗಳ ಬಳಿಕ ಗ್ರಾಮ ಲೆಕ್ಕಾಧಿಕಾರಿಗೆ ಜೈಲು ಶಿಕ್ಷೆ

ಬೆಳಗಾವಿ: 30 ವರ್ಷ ಹಿಂದೆ ಪಡೆದಿದ್ದ 500 ರೂ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ  ನಿವೃತ್ತಿಯಾಗಿ 10 ವರ್ಷದ ಬಳಿಕ ಗ್ರಾಮ ಲೆಕ್ಕಾಧಿಕಾರಿ  ಜೈಲು  ಪಾಲಾಗಿರುವಂತಹ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ನಾಗೇಶ್ ಶಿವಂಗೇಕರ್ ಜೈಲು ಪಾಲದ ನಿವೃತ್ತ ಗ್ರಾಮ