Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಬೆಂಗಳೂರಿನ ಸ್ಪಾ ಮೇಲೆ ಸಿಸಿಬಿ ದಾಳಿ: ವೇಶ್ಯಾವಾಟಿಕೆ ಜಾಲ ಭೇದಿಸಿ ಬಾಂಗ್ಲಾದೇಶದ ಯುವತಿ ರಕ್ಷಣೆ

ಬೆಂಗಳೂರು: ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಸ್ಪಾ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಅನುಮಾನದ ಮೇಲೆ ಬೆಂಗಳೂರಿನ ರಿಚ್ಮಂಡ್ ಟೌನ್ ನಲ್ಲಿರುವ ಪಿಕ್ಸೀಸ್ ಸ್ಪಾ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಅಪರಾಧ ಕರ್ನಾಟಕ ಮನರಂಜನೆ

ನಂದಕಿಶೋರ್ ವಿರುದ್ಧ 22 ಲಕ್ಷ ವಂಚನೆ ಆರೋಪ: ಯುವನಟ ಶಬರೀಶ್ ಶೆಟ್ಟಿ ಆಕ್ರೋಶ

ಬೆಂಗಳೂರು: ಸುದೀಪ್‌ ಹೆಸರು ಹೇಳಿ ಖ್ಯಾತ ನಿರ್ದೇಶಕ ನಂದಕಿಶೋರ್ ವಿರುದ್ಧ 22 ಲಕ್ಷ ರೂ. ವಂಚನೆ ಆರೋಪ ಕೇಳಿ ಬಂದಿದೆ.9 ವರ್ಷಗಳ ಹಿಂದೆ ನಂದ ಕಿಶೋರ್‌ ನನ್ನಿಂದ 22 ಲಕ್ಷ ರೂ. ಪಡೆದು ಈಗ ಹಣ

ಅಪರಾಧ ಕರ್ನಾಟಕ

ವಿಜಯಪುರದಲ್ಲಿ ಬಾಲ್ಯ ವಿವಾಹ ಯತ್ನ ವಿಫಲ: 1098 ಕರೆ ಬಳಿಕ ಮಕ್ಕಳ ರಕ್ಷಣಾ ಘಟಕದಿಂದ ದಾಳಿ – FIR ದಾಖಲು

ಬೆಂಗಳೂರು ಗ್ರಾಮಾಂತರ:- ಬಾಲ್ಯ ವಿವಾಹ ನಿಷೇದದ ನಡುವೆಯೂ ಬಾಲ್ಯ ವಿವಾಹಕ್ಕೆ ಯತ್ನಿಸಿದ ಮದುವೆಯನ್ನು ಅಧಿಕಾರಿಗಳು ದಾಳಿ ನಡೆಸಿ ಮುರಿದಿದ್ದಾರೆ. ವಿಜಯಪುರ ಪಟ್ಟಣದ ಬಸಮ್ಮ ಯಜಮಾನ್ ಮರಿಚನ್ನಪ್ಪ ಸಮುದಾಯ ಭವನ ಕಲ್ಯಾಣ ಮಂಟಪದಲ್ಲಿ ಈ ಘಟನೆ

ಅಪರಾಧ ಕರ್ನಾಟಕ

ಸೈಬರ್ ವಂಚನೆ: ಗಂಗೊಳ್ಳಿಯಲ್ಲಿ ವ್ಯಕ್ತಿಗೆ ₹77 ಸಾವಿರ ನಷ್ಟ

ಗಂಗೊಳ್ಳಿ: ಮರವಂತೆ ಗ್ರಾಮದ ಸಂತೋಷ್ ಎಂಬವರು ಜೂ.12ರಂದು ತನ್ನ ಮೊಬೈಲ್‌ಗೆ ಬಂದ ವಾಟ್ಸಪ್ ಲಿಂಕ್ ಒಂದನ್ನು ಒತ್ತಿದಾಗ ಅವರ ಮೊಬೈಲ್ ಸ್ಲಿಮ್ ಬ್ಲಾಕ್ ಆಗಿದ್ದು, ಅವರ ಕೆನರಾ ಬ್ಯಾಂಕ್ ಖಾತೆಯಿಂದ 77,703ರೂ.ವನ್ನು ಯಾರೋ ಆನ್‌ಲೈನ್

ಅಪರಾಧ ಕರ್ನಾಟಕ

ಕಸಬ್, ಅತ್ಯಾಚಾರ ಪ್ರಕರಣದ ನೆಪದಲ್ಲಿ ಬಾಂಬ್ ಬೆದರಿಕೆ: ಬೆಂಗಳೂರಿನಲ್ಲಿ ವಿಮಾನ ನಿಲ್ದಾಣ, ಶಾಲೆಗಳಿಗೆ ಇ-ಮೇಲ್ – ಕಿಡಿಗೇಡಿಯ ಸವಾಲು

ಬೆಂಗಳೂರು: ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ನಗರದ 2 ಖಾಸಗಿ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ ಬಂದಿದ್ದು, ಪೊಲೀಸರ ತಪಾಸಣೆ ಬಳಿಕ ಹುಸಿ ಸಂದೇಶ ಎಂಬುದು ಬೆಳಕಿಗೆ ಬಂದಿದೆ. ಕಸಬ್‌

ಕರ್ನಾಟಕ

ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ 11 ದಿನಗಳ ಮೈಸೂರು ದಸರಾ

ಮೈಸೂರು :ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಸಾಮಾನ್ಯವಾಗಿ ಪ್ರತಿ ವರ್ಷ 10 ದಿನಗಳ ಕಾಲ ನಡೆಯುತ್ತದೆ. ಆದರೆ, ಈ ಬಾರಿ ಮಾತ್ರ 11 ದಿನದ ದಸರಾ ಮಹೋತ್ಸವ ದಾಖಲೆ ಬರೆಯಲಿದೆ.ಆದರೆ ಈ ಬಾರಿಯ ದಸರಾ

ಅಪರಾಧ ಕರ್ನಾಟಕ

KSRTC ಡಿಪೋಗೆ ಇಂಧನ ಪೂರೈಕೆ ಹೆಸರಿನಲ್ಲಿ ಕಳ್ಳತನ – ಮೆಕ್ಯಾನಿಕ್ ಬಯಲಿಗೆಳೆದ ಸತ್ಯ

ಮಂಡ್ಯ:ಮಂಡ್ಯದಲ್ಲಿ ‘KSRTC’ ಡಿಪೋಗೆ ಇಂಧನ ಪೂರೈಕೆಯಲ್ಲಿ ಸದ್ದಿಲ್ಲದೆ ಟ್ಯಾಂಕರ್ ಮೂಲಕ ಇಂಧನ ಕಳ್ಳತನ ನಡೆಸಲಾಗುತ್ತಿದೆ. ಈ ಕುರಿತು ಇಂಧನ ಕಳ್ಳತನದ ಜಾಲವನ್ನು ಪಾಂಡವಪುರದ KSRTC ಘಟಕದ ಮ್ಯಾಕಾನಿಕ್ ಬಯಲಿಗೆಳೆದಿದ್ದಾನೆ. ಹೌದು ಮಂಡ್ಯದಲ್ಲಿ ಈ ಒಂದು

ಕರ್ನಾಟಕ

ಕೆಂದ್ರ ಸರ್ಕಾರದಿಂದ ತಿಂಗಳ 2 ಶನಿವಾರದ ರಜೆ ರದ್ದು – ಹೊಸ ಆದೇಶ ಜಾರಿ

ಭಾರತದ ಕೇಂದ್ರ ಸರ್ಕಾರವು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರದ ರಜೆಗಳನ್ನು ರದ್ದುಗೊಳಿಸಿರುವ ಐತಿಹಾಸಿಕ ತೀರ್ಮಾನವನ್ನು ತೆಗೆದುಕೊಂಡಿದೆ. ಈ ಆದೇಶವು ಜೂನ್ 14, 2025ರ ಎರಡನೇ ಶನಿವಾರದಿಂದಲೇ ಅನ್ವಯವಾಗಲಿದ್ದು,

ಕರ್ನಾಟಕ

ವಿಮಾನದಲ್ಲಿ ಅಸಭ್ಯ ವರ್ತನೆ: ಬೆಂಗಳೂರಿನಿಂದ ಸೂರತ್‌ಗೆ ಹೊರಟಿದ್ದ ಮಹಿಳೆಯ ಬಂಧನ – ಏರ್‌ಪೋರ್ಟ್‌ನಲ್ಲಿ ರಂಪಾಟಕ್ಕೆ ಕಾರಣವೇನು?

ಬೆಂಗಳೂರು: ಲಗೇಜ್ ವಿಚಾರಕ್ಕೆ ವಿಮಾನದಲ್ಲಿ ಸಿಬ್ಬಂದಿ ಮತ್ತು ಪ್ರಯಾಣಿಕರೊಂದಿಗೆ ರಂಪಾಟ ಮಾಡಿದ್ದ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಿ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಯಲಹಂಕ ಮೂಲದ ವ್ಯಾಸ್ ಹಿರಲ್ ಮೋಹನ್ ಬಾಯಿ ಎಂಬ

ಕರ್ನಾಟಕ

ಬೆಂಗಳೂರಿನಲ್ಲಿ ಮರ ಬಿದ್ದು ದುರಂತ: ಪ್ರಜ್ಞಾಹೀನನಾಗಿದ್ದ ಯುವಕ ಅಕ್ಷಯ್ ಸಾವು – ಹುಸಿಗೊಂಡ ಬದುಕುಳಿಯುವ ಭರವಸೆ

ಬೆಂಗಳೂರು; ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಒಂದು ಕೆಟ್ಟ ಘಟನೆ ನಡೆದಿತ್ತು. ಯುವಕನೊಬ್ಬನ ಮೇಲೆ ಮರದ ಕೊಂಬೆಯೊಂದು ಬಿದ್ದಿತ್ತು. ಇದರಿಂದ ಅಕ್ಷಯ್ ಎಂಬಾತ ಸಂಪೂರ್ಣವಾಗಿ ಪ್ರಜ್ಞಾಹೀನನಾಗಿದ್ದ. ಬದುಕಿ ಬರಬಹುದೆಂಬ ನಿರೀಕ್ಷೆಯನ್ನ ಇಟ್ಟುಕೊಂಡಿದ್ದರು. ಆದರೆ ಆ ಭರವಸೆ ಹುಸಿಯಾಗಿದೆ.