Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಚಾಕೊಲೇಟ್‌ನೊಳಗೆ ಪತ್ತೆ ಯಾಯಿತು ಮಾನವನ ಹಲ್ಲು

ಕೋಲಾರ: ಚಾಕೋಲೆಟ್‌ನಲ್ಲಿ ಮಾನವನ ಹಲ್ಲು ಪತ್ತೆಯಾಗಿದ್ದು, ಆತಂಕ ಸೃಷ್ಟಿಯಾಗಿದೆ. ತಾಲೂಕಿನ ಬೂದಿಕೋಟೆ ಗ್ರಾಮದ ನಿವಾಸಿ ಭಾರತಿ ಎಂಬುವವರು ಚಿಲ್ಲರೆ ಅಂಗಡಿಯಲ್ಲಿ ಟೂಟಿ ಫ್ರೂಟ್ ಕಂಪನಿಯ ಚಾಕೋಲೆಟ್ ಖರೀದಿಸಿದ್ದರು. ಅದರ ರ್‍ಯಾಪರ್‌ ಬಿಡಿಸಿ ಬಾಯಿಗೆ ಹಾಕಿಕೊಂಡು

Accident ಕರ್ನಾಟಕ

ನೆಲಮಂಗಲ: ಲಾರಿ ಡಿಕ್ಕಿ, ಬೈಕ್‌ನಲ್ಲಿದ್ದ ಇಬ್ಬರು ಡ್ಯಾನ್ಸರ್‌ಗಳು ಸ್ಥಳದಲ್ಲೇ ಸಾವು

ನೆಲಮಂಗಲ, ಜೂನ್​ 16: ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಡ್ಯಾನ್ಸರ್ಸ್  ಸ್ಥಳದಲ್ಲೇ ಸಾವನ್ನಪ್ಪಿರುವಂತಹ  ಘಟನೆ ನೆಲಮಂಗಲದ ಕುಣಿಗಲ್ ಬೈಪಾಸ್​ನಲ್ಲಿ ನಡೆದಿದೆ. ಬೆಂಗಳೂರಿನ ಶ್ರೀರಾಮಪುರದ ಪ್ರಜ್ವಲ್(22) ಮತ್ತು ಸಹನಾ(21) ಮೃತರು. ಲಾರಿ ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ನೆಲಮಂಗಲ

ಕರ್ನಾಟಕ

ಸೊಲ್ಲಾಪುರ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್

ಚಿಕ್ಕಮಗಳೂರು:ಕಾಫಿನಾಡು ಚಿಕ್ಕಮಗಳೂರು (Chikkamagaluru) ಜಿಲ್ಲೆಯಾದ್ಯಂತ ಮುಂಗಾರು ಮಳೆಯ (Monsoon Rain) ಆರ್ಭಟ ಜೋರಾಗಿದೆ. ಜಿಲ್ಲೆಯ ಪಶ್ಚಿಮ ಘಟ್ಟಗಳ ಸಾಲು ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು ರವಿವಾರ (ಜೂ.15) ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರ್ನಾಟಕ

ಅಪ್ಪನ ಹುಟ್ಟುಹಬ್ಬಕ್ಕೆ ಮಟನ್ ತರಲು ಹೋದವನಿಗೆ ಕಾದಿತ್ತು ಕಂಠಕ

ಬೆಂಗಳೂರು:ಬನಶಂಕರಿ 2ನೇ ಹಂತದ ಶ್ರೀನಿವಾಸನಗರದಲ್ಲಿ ಬಳಿ ಭಾನುವಾರ ಒಣಗಿದ ಮರದ ಕೊಂಬೆ ಮುರಿದುಬಿದ್ದು ಬೈಕ್​ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಕ್ಷಯ್ (29) ಗಾಯಗೊಂಡ ಯುವಕ. ಇಂದು (ಜೂ.15) ಅಕ್ಷಯ್

ಕರ್ನಾಟಕ

ಚಿನ್ನದ ಬೆಲೆ ಇಳಿಕೆ: 10 ಗ್ರಾಂ ಆಭರಣ ಚಿನ್ನಕ್ಕೆ ₹93,050

ಬೆಂಗಳೂರು: ಕಳೆದ ವಾರ ಸತತವಾಗಿ ಏರಿಕೆ ಆಗಿದ್ದ ಚಿನ್ನದ ಬೆಲೆ (gold rate today) ಈ ವಾರವನ್ನು ಇಳಿಕೆಯೊಂದಿಗೆ ಆರಂಭಿಸಿದೆ. ಇಂದು ಸೋಮವಾರ ಚಿನ್ನದ ಬೆಲೆ ಗ್ರಾಮ್​​ಗೆ 15 ರೂನಷ್ಟು ಕಡಿಮೆ ಆಗಿದೆ. ಬೆಂಗಳೂರಿನಲ್ಲಿ 9,320 ರೂ ಇದ್ದ

ಅಪರಾಧ ಕರ್ನಾಟಕ

ಮದುವೆಯಾದ ಯುವತಿಯನ್ನು ಗೋಣಿಯಲ್ಲಿ ಹೊತ್ತೊಯ್ದ ಪೋಷಕರು

ಹುಬ್ಬಳ್ಳಿ :ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಆಕೆಯ ಪೋಷಕರು ಪತಿಯ ಮನೆಯಿಂದ ಗೋಣಿ ಚೀಲದಲ್ಲಿ ತುಂಬಿ ಬಲವಂತವಾಗಿ ಹೊತ್ತೊಯ್ದಿರುವಂತಹ ಆಘಾತಕಾರಿ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಬೈರಿಕೊಪ್ಪ ಗ್ರಾಮದ ನಿರಂಜನ್ ಹಾಗೂ ಸುಷ್ಮಾ ಪರಸ್ಪರ 8

Accident ಉಡುಪಿ ಕರಾವಳಿ ಕರ್ನಾಟಕ

ಹಿಂದಿನಿಂದ ಸ್ಕೂಟರ್‌ಗೆ ಲಾರಿ ಡಿಕ್ಕಿ :ದಂಪತಿಗಳು ಗಂಭೀರ ಗಾಯ

ಕುಂದಾಪುರ:  ಜೂನ್ 15 ರಂದು ಹಾರ್ದಳ್ಳಿ ಮಂಡಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಜ್ಯ ಹೆದ್ದಾರಿಯ ಜನ್ನಾಡಿ ಪ್ರದೇಶದಲ್ಲಿ ಲಾರಿಯೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ದಂಪತಿಗಳು ಗಂಭೀರ ಗಾಯಗೊಂಡಿದ್ದಾರೆ. ನರಸಿಂಹ ಮರಕಲ್ (52) ಮತ್ತು ಬಾಬಿ

ಅಪರಾಧ ಕರ್ನಾಟಕ

ಅರ್ಚಕನಿಂದ ಮಹಿಳೆಗೆ ಬ್ಲಾಕ್‌ಮೇಲ್, ಲೈಂಗಿಕ ದೌರ್ಜನ್ಯ ಯತ್ನ: ಬೆಂಗಳೂರಿನಲ್ಲಿ ಬಂಧನ

ಬೆಂಗಳೂರು: ಮಹಿಳೆಯ ಖಾಸಗಿ ವಿಡಿಯೋ ಇಟ್ಕೊಂಡು ಬ್ಲಾಕ್‌ಮೇಲ್ ಮಾಡುತ್ತಿದ್ದ ದೇವಾಲಯದ ಅರ್ಚಕನನ್ನು ಬೆಳ್ಳಂದೂರು ಪೊಲೀಸುರ ಬಂಧಿಸಿದ್ದಾರೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಓರ್ವನನ್ನು ಬಂಧಿಸಿದ್ದು, ಮುಖ್ಯ ಅರ್ಚಕ ಪರಾರಿಯಾಗಿದ್ದಾನೆ. ಪರಾರಿಯಾಗಿರುವ

ಕರ್ನಾಟಕ ಮನರಂಜನೆ

‘ಕಾಂತಾರ ಚಾಪ್ಟರ್ 1’ಗೆ ಕಂಟಕ: ಅನುಮತಿ ಇಲ್ಲದೆ ಶೂಟಿಂಗ್, ಡಿಸಿ ನೋಟಿಸ್!

ಶಿವಮೊಗ್ಗ: ಕಾಂತಾರ ಚಾಪ್ಟರ್ 1 ಸಿನಿಮಾ ಶೂಟಿಂಗ್ ನಡೆಸುವ ಆರಂಭದ ದಿನದಿಂದಲೂ ಹಲವಾರು ದುರಂತಗಳು ನಡೆದಿದೆ. ಈಗಾಗಲೇ ಚಿತ್ರತಂಡದ ಮೂರು ಕಲಾವಿದರು ಸಾವನ್ನಪ್ಪಿದ್ದು, ನಿನ್ನೆ ತಾನೆ ಶೂಟಿಂಗ್ ಮಾಡುವಾಗ ಹಡಗು ಮಗುಚಿ ಬಿದ್ದಿದ್ದು, ಚಿತ್ರದ ನಾಯಕರು

ಕರ್ನಾಟಕ

ಕೋಲಾರದಲ್ಲಿ ಚಾಕೋಲೆಟ್‌ನಲ್ಲಿ ಮಾನವನ ಹಲ್ಲು ಪತ್ತೆ: ಆತಂಕಕ್ಕೆ ಒಳಗಾದ ಗ್ರಾಹಕರು!

ಕೋಲಾರ: ಚಾಕೋಲೆಟ್‌ನಲ್ಲಿ ಮಾನವನ ಹಲ್ಲು ಪತ್ತೆಯಾಗಿದ್ದು, ಆತಂಕ ಸೃಷ್ಟಿಯಾಗಿದೆ. ತಾಲೂಕಿನ ಬೂದಿಕೋಟೆ ಗ್ರಾಮದ ನಿವಾಸಿ ಭಾರತಿ ಎಂಬುವವರು ಚಿಲ್ಲರೆ ಅಂಗಡಿಯಲ್ಲಿ ಟೂಟಿ ಫ್ರೂಟ್ ಕಂಪನಿಯ ಚಾಕೋಲೆಟ್ ಖರೀದಿಸಿದ್ದರು. ಅದರ ರ್‍ಯಾಪರ್‌ ಬಿಡಿಸಿ ಬಾಯಿಗೆ ಹಾಕಿಕೊಂಡು ಚಪ್ಪರಿಸುವಾಗ