Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಹಯಾತ್‌ನಗರದಲ್ಲಿ ಗಾಂಜಾ ಬೆರೆಸಿದ ಚಾಕೊಲೇಟ್ ಮಾರಾಟ: ಇಬ್ಬರ ಬಂಧನ, 10 ಕೆ.ಜಿ. ಚಾಕೊಲೇಟ್ ವಶ

ಹಯಾತ್‌ನಗರ: ಗಾಂಜಾ ಬೆರೆಸಿದ ಚಾಕೊಲೇಟ್ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ, ಅವರಿಂದ 10 ಕೆಜಿ ಗಾಂಜಾ ಬೆರೆಸಿದ ಚಾಕೊಲೇಟ್ಗಳನ್ನು ಹಯಾತ್‌ನಗರದಲ್ಲಿ ಪೊಲೀಸರು ಬುಧವಾರ (ಜೂ.12) ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು ಜಿ ಶೇಖರ್ (40)

ಕರ್ನಾಟಕ

ಮೈಸೂರು: ವರದಕ್ಷಿಣೆ ಕಿರುಕುಳ ಕೇಸ್‌ಗೆ ಹೈಕೋರ್ಟ್ ತಡೆಯಾಜ್ಞೆ, ಡಾ. ಆದರ್ಶಗೆ ಬಿಗ್ ರಿಲೀಫ್

ಸುಳ್ಯ:ಮದುವೆಯಾಗುವುದಾಗಿ ತನ್ನನ್ನು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಮದುವೆಯೂ ಆಗಿ ಬಳಿಕ ಮನೆಗೆ ಕರೆದೊಯ್ಯಲು ನಿರಾಕರಿಸುತ್ತಿರುವುದಕ್ಕೆ ವರದಕ್ಷಿಣೆಗಾಗಿ ಷರತ್ತು ವಿಧಿಸಿರುವ ತನ್ನ ಪತಿ ಡಾ| ಆದರ್ಶ ಮತ್ತು ಅವರ ಮನೆಯವರ ಮೇಲೆ ಕ್ರಮ ಕೈಗೊಳ್ಳಬೇಕೆಂದು

ಅಪರಾಧ ಕರ್ನಾಟಕ

ರಾಮನಗರದಲ್ಲಿ ನಕಲಿ ವೈದ್ಯನಿಂದ ಚಿಕಿತ್ಸೆ: 6 ತಿಂಗಳ ಮಗು ಸಾವು, ಆರೋಪಿ ಬಂಧನ

ರಾಮನಗರ: ನಕಲಿ ವೈದ್ಯನಿಂದ ಚಿಕಿತ್ಸೆ ಪಡೆದ 6 ತಿಂಗಳ ಮಗು ಸಾವಿಗೀಡಾಗಿದ್ದು, ಪ್ರಕರಣ ಬಯಲಾಗುತ್ತಿದ್ದಂತೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ನಗರದ ಮೋತಿನಗರ ನಿವಾಸಿ ಮಹಮ್ಮದ್ ಸೈಫ್‌ವುಲ್ಲಾ ಇಲ್ಲಿನ ಬಾಲಗೇರಿಯಲ್ಲಿ ಆಲ್-ಖೈರ್ ಪೌಂಡೇಷನ್‌ ಹೆಸರಿನಲ್ಲಿ ಕ್ಲಿನಿಕ್

ಕರ್ನಾಟಕ

ನಾಗಮಂಗಲದಲ್ಲಿ ಅಂತರ್‌ ಜಿಲ್ಲಾ ಕಳ್ಳನ ಬಂಧನ: ₹40 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಮಂಡ್ಯ: ಮನೆ‌ಗಳಲ್ಲಿ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಅಂತರ ಜಿಲ್ಲಾ ಕಳ್ಳನನ್ನು ಜಿಲ್ಲೆಯ ನಾಗಮಂಗಲ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದು, 490 ಗ್ರಾಂ ಚಿನ್ನದ ಆಭರಣ ಮತ್ತು ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಸೇರಿದಂತೆ ಒಟ್ಟು

ಕರ್ನಾಟಕ

ಚಿನ್ನಸ್ವಾಮಿ ಕಾಲ್ತುಳಿತ: ಮಕ್ಕಳ ಹಕ್ಕುಗಳ ಆಯೋಗದಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು, ಸಿಐಡಿಗೆ ಮಾಹಿತಿ ನೀಡಲು ಸೂಚನೆ

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಕೂಡ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಯ ಬಗ್ಗೆ ವಿವರವಾದ ಮಾಹಿತಿ ನೀಡುವಂತೆ ಸಿಐಡಿಗೆ ಪತ್ರ

ಕರ್ನಾಟಕ

ಚಿಕ್ಕಬಳ್ಳಾಪುರ: ಜಮೀನು ವಿವಾದಕ್ಕೆ ಯುವಕನ ಕೊಲೆ, ಮಗನ ಸಾವು ಕಂಡು ತಾಯಿ ಹೃದಯಾಘಾತದಿಂದ ಸಾವು

ಚಿಕ್ಕಬಳ್ಳಾಪುರ: ಜಮೀನು ವಿವಾದ ವಿಚಾರವಾಗಿ ಯುವಕನನ್ನು ವ್ಯಕ್ತಿಯೊಬ್ಬ ಬರ್ಬರವಾಗಿ ಹತ್ಯೆ ಮಾಡಿದ್ದು, ಮಗನ ಕೊಲೆಯನ್ನು ಕಣ್ಣಾರೆ ಕಂಡ ತಾಯಿ ಆಘಾತಕ್ಕೊಳಗಾಗಿ ಹೃದಯಾಘತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಇಲ್ಲಿನ ಕೊರೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ.

ಕರ್ನಾಟಕ

ಮಾವು ಬೆಲೆ ಕುಸಿತ: ಶ್ರೀನಿವಾಸಪುರ ಬಂದ್, ರಸ್ತೆಗೆ ಮಾವು ಸುರಿದು ರೈತರ ಆಕ್ರೋಶ

ಶ್ರೀನಿವಾಸಪುರ (ಕೋಲಾರ ಜಿಲ್ಲೆ) : ಬೇಸಿಗೆಯಲ್ಲಿ ಕೇಜಿಗೆ 100 ರು.ವರೆಗೆ ಮಾರಾಟ ಆಗುತ್ತಿದ್ದ ಮಾವಿನ ಹಣ್ಣಿನ ದರ ಈಗ ಕೆ.ಜಿ.ಗೆ 3-4 ರು.ಗೆ (ಒಂದು ಟನ್‌ಗೆ ಮಾವಿನ ಬೆಲೆ 3 ರಿಂದ 4 ಸಾವಿರ

ಅಪರಾಧ ಕರ್ನಾಟಕ

ಹುಬ್ಬಳ್ಳಿಯಲ್ಲಿ ಬೃಹತ್ ವಂಚನೆ: ₹60 ಲಕ್ಷ ಪಡೆದು ನಕಲಿ ನೋಟು ನೀಡಿದ ಆರೋಪಿ ಬಂಧನ

ಹುಬ್ಬಳ್ಳಿ: ವಂಚಕನೋರ್ವ ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯಿಂದ 60 ಲಕ್ಷ ರೂ. ಪಡೆದು ಕೋಟಾ ನೋಟು (Fake Note) ನೀಡಿ ವಂಚಿಸಿದ್ದ ಘಟನೆ ಹುಬ್ಬಳ್ಳಿಯಲ್ಲಿ (Hubballi) ನಡೆದಿದೆ. ಮೈಸೂರು ಮೂಲದ ಆರೋಪಿ ಮಹಮ್ಮದ್ ಆಸೀಪ್

ಕರ್ನಾಟಕ ಮನರಂಜನೆ

ಕಾಂತಾರ ಚಾಪ್ಟರ್ 1 ಸೆಟ್‌ನಲ್ಲಿ ಮತ್ತೆ ದುರ್ಘಟನೆ

ತೀರ್ಥಹಳ್ಳಿ: ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ಕಾಂತಾರ ಚಾಪ್ಟರ್ 1 ಸಿನೆಮಾಕ್ಕೆ ವಿಘ್ನಗಳೇ ಹೆಚ್ಚಾಗಿವೆ. ಚಿತ್ರ ಹಲವು ವಿವಾದಗಳಿಂದಾಗಿ ಸುದ್ದಿಯಾಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ ಇಬ್ಬರು ಕಲಾವಿದರು ಈ ಹಿಂದೆ ಮೃತಪಟ್ಟಿದ್ದರು. ಇದೀಗ ಮತ್ತೊಬ್ಬ

ಉಡುಪಿ ಕರಾವಳಿ ಕರ್ನಾಟಕ

ಸ್ಕೂಟರ್, ಚಪ್ಪಲಿ, ಡೆತ್ ನೋಟ್ ಪತ್ತೆ … ಆದರೆ ಹೀನಾ ಎಲ್ಲಿ? ಕುಂದಾಪುರ ನಾಪತ್ತೆ ಪ್ರಕರಣದಲ್ಲಿ ಹೊಸ ತಿರುವು

ಕುಂದಾಪುರ: ಕುಂದಾಪುರದ ವಡೇರಹೋಬಳಿ ಗ್ರಾಮದ ವಿಠಲವಾಡಿ, ಜೆಎಲ್‌ಬಿ ರಸ್ತೆಯ ನಿವಾಸಿ ಹೀನಾ ಕೌಸರ್(32) ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಇದುವರೆಗೂ ಅವರ ಬಗ್ಗೆ ಯಾವುದೇ ಸುಳಿವು ದೊರೆತಿಲ್ಲ. ಪೊಲೀಸರು ಹೀನಾ ಕೌಸರ್ ಪತ್ತೆಗಾಗಿ ಎಲ್ಲ ಆಯಾಮಗಳಿಂದಲೂ