Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರು: ನಾಳೆಯಿಂದ ನಡೆಯಬೇಕಿದ್ದ ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರಕ್ಕೆ ಹೈಕೋರ್ಟ್ ದಿಢೀರ್ ತಡೆಯಾಜ್ಞೆ!

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಕಾರ್ಮಿಕ ಸಂಘಗಳ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದ್ದ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.ಮೇ 20ರಿಂದ ನಡೆಯಲಿದ್ದ ಮುಷ್ಕರವನ್ನು ಆಕ್ಷೇಪಿಸಿ

ಕರ್ನಾಟಕ

ತಾಯಿ ಬೈದಿದ್ದಕ್ಕೆ ಭಾವುಕ ಪತ್ರ ಬರೆದಿಟ್ಟು ಇಬ್ಬರು ಅಪ್ರಾಪ್ತ ಸಹೋದರಿಯರು ನಾಪತ್ತೆ!

ಮಂಡ್ಯ: ತಾಯಿ ಬೈದಿದ್ದಕ್ಕೆ ಅಪ್ರಾಪ್ತ ಸಹೋದರಿಯರು (Sisters) ಭಾವುಕವಾಗಿ ಪತ್ರ ಬರೆದಿಟ್ಟು ಮನೆಯಿಂದ ನಾಪತ್ತೆಯಾಗಿರುವ ಘಟನೆ ಮಂಡ್ಯ (Mandya) ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿಯಲ್ಲಿ ನಡೆದಿದೆ. ರಾಮಚಂದ್ರ ಮಕ್ಕಳಾದ ಸುಜಾತಾ(16), ರುಕ್ಮಿಣಿ(14) ಮನೆಬಿಟ್ಟು ಹೋಗಿರುವ ಸಹೋದರಿಯರು. ಯಾವುದೋ ವಿಷಯಕ್ಕೆ ಮನೆತಲ್ಲಿ

ಕರ್ನಾಟಕ

ಕಡಪ: ಅಗಲಿದ ಪತ್ನಿಯ ಮೇಲಿನ ಪ್ರೀತಿ; ಬದುಕಿರುವಾಗಲೇ ಆಕೆಯ ಸಮಾಧಿ ಪಕ್ಕದಲ್ಲೇ ತನಗೂ ಸಮಾಧಿ ನಿರ್ಮಿಸಿಕೊಂಡ ಪತಿ!

ಕಡಪ: ಬದುಕಿನ ಪಯಣದಲ್ಲಿ ಸಪ್ತಪದಿ ತುಳಿದು ಒಂದಾದ ನಾವು, ಸಾವಿನ ನಂತರವೂ ಬೇರೆಯಾಗಬಾರದು ಎಂಬ ಈ ಮಾತುಗಳನ್ನು ಅಕ್ಷರಶಃ ನಿಜವಾಗಿಸಿದ್ದಾರೆ ಆಂಧ್ರಪ್ರದೇಶದ ಕಡಪ ಜಿಲ್ಲೆಯ ಚಿನ್ನ ಚೌಕ್‌ನ ಸಹಕಾರಿ ಕಾಲೋನಿ ನಿವಾಸಿ ಪಿ. ರಾಮಮೋಹನ್

ಕರ್ನಾಟಕ

ಮಡಿಕೇರಿ: ದುಬಾರೆ ಶಿಬಿರದಲ್ಲಿ ಆನೆಗಳ ಭೀಕರ ಕಾದಾಟ; ಚಿಕಿತ್ಸೆ ಫಲಿಸದೇ ಪ್ರವಾಸಿಗರ ಪ್ರೀತಿಯ ‘ಮಾರ್ತಾಂಡ’ ಆನೆ ಸಾ*ವು!

ಮಡಿಕೇರಿ: ಕೊಡಗಿನ ಪ್ರಸಿದ್ಧ ದುಬಾರೆ ಸಾಕಾನೆ ಶಿಬಿರದಲ್ಲಿ ಸೋಮವಾರ ನಡೆದ ಭೀಕರ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ‘ಮಾರ್ತಾಂಡ’  ಆನೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದೆ. ಸೋಮವಾರ ಕಂಜನ್ ಆನೆ ಹಾಗೂ ಮಾರ್ತಾಂಡ ಆನೆ ಕಾದಾಟದಲ್ಲಿ ಮಹಿಳೆಯೊಬ್ಬರು ಬಲಿಯಾಗಿದ್ದರು.

ಕರ್ನಾಟಕ

ವಿಶಾಲ್ ಮಾರ್ಟ್ ಲಿಫ್ಟ್‌ನಲ್ಲಿ 1 ಗಂಟೆ ಕಾಲ ಸಿಲುಕಿದ್ದ 9 ಜನರ ಸುರಕ್ಷಿತ ರಕ್ಷಣೆ!

ಶಿವಮೊಗ್ಗ: ನಗರದ ವಿಶಾಲ್ ಮಾರ್ಟ್ ಕಟ್ಟಡದ ಲಿಫ್ಟ್‌ನಲ್ಲಿ  ಒಂದು ಗಂಟೆ ಕಾಲ ಸಿಲುಕಿದ್ದ 9 ಜನರನ್ನು ಅಗ್ನಿಶಾಮಕ ದಳದ ತಂಡ ಸುರಕ್ಷಿತವಾಗಿ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ. ತಾಂತ್ರಿಕ ಸಮಸ್ಯೆಯಿಂದ ಲಿಫ್ಟ್‌ ಹಠಾತ್‌ ಆಗಿ ಮೊದಲ ಮಹಡಿಯಲ್ಲಿ

ಕರ್ನಾಟಕ

ಪ್ರವಾಸಿಗರೇ ಎಚ್ಚರ: ಆನೆಗಳ ಜಗಳದ ವೇಳೆ ಸಮತೋಲನ ತಪ್ಪಿ ಬಿದ್ದ ದೈತ್ಯ ಪ್ರಾಣಿ; ಆನೆಯಡಿ ಸಿಲುಕಿ ಪ್ರಾಣಬಿಟ್ಟ ಮಹಿಳೆ !

ಕೊಡಗು:ಕರ್ನಾಟಕದ ಕೊಡಗು ಜಿಲ್ಲೆಯ ವನ್ಯಜೀವಿ ಶಿಬಿರದಲ್ಲಿ ಮತ್ತೊಂದು ಆನೆಯೊಂದಿಗೆ ಹೋರಾಡುತ್ತಿದ್ದ ಆನೆಯ ಕೆಳಗೆ ಸಿಲುಕಿ ಮಹಿಳಾ ಪ್ರವಾಸಿಯೊಬ್ಬರು ಸಾವನ್ನಪ್ಪಿದ್ದಾರೆ.ಚೆನ್ನೈ ನಿವಾಸಿ 33 ವರ್ಷದ ಜ್ಯೂನೇಶ್ ದುಬಾರೆ ಆನೆ ಶಿಬಿರದಲ್ಲಿ ಆನೆಗಳಿಗೆ ಸ್ನಾನ ಮಾಡುವುದನ್ನು ವೀಕ್ಷಿಸುತ್ತಿದ್ದಾಗ

ಕರ್ನಾಟಕ

ಮಾಲೂರು: ಆಟವಾಡುವಾಗ ಆಕಸ್ಮಿಕವಾಗಿ ಬೆಟ್ಟದ ನೆಲ್ಲಿಕಾಯಿ ನುಂಗಿದ 2 ವರ್ಷದ ಮಗು ಉಸಿರುಗಟ್ಟಿ ಸಾ*ವು!

ಕೋಲಾರ: ಆಟವಾಡುವಾಗ ಆಕಸ್ಮಿಕವಾಗಿ ಬೆಟ್ಟದ ನೆಲ್ಲಿಕಾಯಿಯನ್ನು ನುಂಗಿದ ಎರಡು ವರ್ಷದ ಮಗು, ಅದು ಗಂಟಲಿನಲ್ಲಿ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿರುವ ಅತ್ಯಂತ ಹೃದಯವಿದ್ರಾವಕ ಘಟನೆ ಮಾಲೂರು ಪಟ್ಟಣದ ಗಾಂಧಿ ಸರ್ಕಲ್ ಬಳಿ ಸೋಮವಾರ ನಡೆದಿದೆ. ಮಾಲೂರು

ಕರ್ನಾಟಕ ಕ್ರೀಡೆಗಳು ಮಂಗಳೂರು

ISPL ಹೊಸ ಕ್ರಾಂತಿ: ಬೆಂಗಳೂರು ಸ್ಟ್ರೈಕರ್ಸ್ ತಂಡಕ್ಕೆ ಕರ್ನಾಟಕದಾದ್ಯಂತ ಭರ್ಜರಿ ಆಟಗಾರರ ಆಯ್ಕೆ ಪ್ರಕ್ರಿಯೆ ಆರಂಭ!

ಇಂಡಿಯನ್ ಸ್ಟ್ರೀಟ್ ಪ್ರೀಮಿಯರ್ ಲೀಗ್ (ISPL) ಟೆನ್ನಿಸ್ ಬಾಲ್ ಕ್ರಿಕೆಟ್ ಇತಿಹಾಸದಲ್ಲೇ ಹೊಸ ಕ್ರಾಂತಿ ಸೃಷ್ಟಿಸುತ್ತಿದ್ದು, ಇದರ ಪ್ರಮುಖ ಫ್ರಾಂಚೈಸಿಯಾದ ಬೆಂಗಳೂರು ಸ್ಟ್ರೈಕರ್ಸ್ ತಂಡಕ್ಕೆ ಕರ್ನಾಟಕದಾದ್ಯಂತ ಪ್ರತಿಭಾನ್ವಿತ ಆಟಗಾರರನ್ನು ಆಯ್ಕೆ ಮಾಡಲು ಭರ್ಜರಿ ಸಿದ್ಧತೆಗಳು

Accident ಕರ್ನಾಟಕ

ಬಂಟ್ವಾಳ: ಮೆಲ್ಕಾರ್ ಬಳಿ ಚಲಿಸುತ್ತಿದ್ದ ಗುಜರಿ ಲಾರಿಯಲ್ಲಿ ಭೀಕರ ಅಗ್ನಿ ಅವಘಡ!

ಬಂಟ್ವಾಳ: ತಾಲೂಕಿನ ಮೆಲ್ಕಾರ್ ಬಳಿ ಚಲಿಸುತ್ತಿದ್ದ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಮೆಲ್ಕಾರ್ ನಲ್ಲಿ ಬೆಂಕಿ ಹತ್ತಿಕೊಂಡಿದೆ. ಗುಜಿರಿ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ

ಕರ್ನಾಟಕ

ಜೀಪ್-ಮೀನಿನ ಲಾರಿ ಮುಖಾಮುಖಿ ಡಿಕ್ಕಿ; ಕೇರಳ ಮೂಲದ ಇಬ್ಬರು ಮಹಿಳೆಯರು ಸಾ*ವು, 8 ಮಂದಿಗೆ ಗಾಯ!

ಕುಂದಾಪುರ: ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದ ಜೀಪ್ ಹಾಗೂ ಮೀನು ಸಾಗಾಟದ ಲಾರಿ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಮೃತರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಮೂವರು ಪುಟಾಣಿ ಮಕ್ಕಳು