Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ನಮೋ ಭಾರತ್ ಕರ್ನಾಟಕದಲ್ಲಿ ಸಂಚಾರ ಕ್ರಾಂತಿ ಆರಂಭಿಸಲ್ಲಿದೆಯಾ?

ಕರ್ನಾಟಕ ಜನರಿಗೆ ಮತ್ತೊಂದು ಗುಡ್‌ನ್ಯೂಸ್ ಸಮೀಪದಲ್ಲೇ ಇದೆ. ಅದೇನೆಂದರೆ ಭಾರತೀಯ ಮೊದಲ ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆಯಾದ, ‘ನಮೋ ಭಾರತ್’ ಈಗ ಕರ್ನಾಟಕಕ್ಕೂ ವಿಸ್ತರಿಸಲು ತಯಾರಿ ನಡೆಯುತ್ತಿದೆ. ಬೆಂಗಳೂರು ನಗರ ದಟ್ಟಣೆ ಹಾಗೂ ಉಪನಗರಗಳಿಗೆ

ಕರ್ನಾಟಕ

1 ದಿನ ರಜೆ ಇಲ್ಲ , ಮಕ್ಕಳ ನಾಮಕರಣಕ್ಕೆ ಸಹ ಹೋಗಲಿಲ್ಲ- ಬಿ. ದಯಾನಂದ್

ಬೆಂಗಳೂರು: ಬೆಂಗಳೂರು ಆರ್‌ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಅವಘಡ, ಸಾವುಗಳ ಹೊಣೆಯನ್ನು ಬೆಂಗಳೂರು ನಗರ ಪೊಲೀಸರಿಗೆ ಕಟ್ಟಲಾಯಿತು. 35 ವರ್ಷಗಳಿಂದ ರಜೆ ಪಡೆಯದೇ ಕೆಲಸ ಮಾಡಿದ್ದ, ವೃತ್ತಿಗೆ ನಿಷ್ಠೆ ಮೆರೆದಿದ್ದ ನಿಷ್ಠಾವಂತ ಬೆಂಗಳೂರು ನಗರ

ಕರ್ನಾಟಕ

ಮಹಾಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಅರ್ಚಕ ಮನೆಗೆ ವಾಪಸ್

ಚಿಕ್ಕಮಗಳೂರು: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಜನವರಿ 2025ರಂದು ನಡೆದ ಮಹಾಕುಂಭಮೇಳದಲ್ಲಿ ನಾಪಾತ್ತೆಯಾಗಿದ್ದ ಚಿಕ್ಕಮಗಳೂರಿನ ಅರ್ಚಕ ಆರು ತಿಂಗಳ ಬಳಿಕ ಪತ್ತೆಯಾಗಿದ್ದಾರೆ. ಕಡೂರು ತಾಲ್ಲೂಕಿನ ತಂಗಲಿ ಗ್ರಾಮದ ಚನ್ನಕೇಶವ ಸ್ವಾಮಿ ದೇವಾಲಯದ ಅರ್ಚಕ ನರಸಿಂಹಮೂರ್ತಿ ಅವರು ಮಹಾಕುಂಭಮೇಳದಲ್ಲಿ

ಅಪರಾಧ ಕರ್ನಾಟಕ

ಮಕ್ಕಳಿಗೆ ಭಯದ ವಾತಾವರಣ: 979 ಪೋಕ್ಸೋ ಪ್ರಕರಣಗಳಿಂದ ತಲ್ಲಣಿಸಿದ ರಾಜ್ಯ

ಬಾಗಲಕೋಟೆ: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗೆ ಪೋಕ್ಸೋ ಕಾಯ್ದೆ ಜಾರಿಗೊಳಿಸಿದರೂ ಕಾಮುಕರ ಅಟ್ಟಹಾಸ ನಿಲ್ಲುತ್ತಿಲ್ಲ. ಮುಗ್ಧ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯಗಳು ಹೆಚ್ಚುತ್ತಲೇ ಇದ್ದು, ರಾಜ್ಯದಲ್ಲಿ ಕಳೆದ ನಾಲ್ಕು ತಿಂಗಳಲ್ಲಿ 979 ಅಪ್ರಾಪ್ತ

ಅಪರಾಧ ಕರ್ನಾಟಕ

ಕೇಂದ್ರ ಸರ್ಕಾರದ ಉದ್ಘಾಟನೆಯ ಫಲಕದಲ್ಲಿಲ್ಲ ಕನ್ನಡ

ಬೆಂಗಳೂರು:ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಸ್ಥಾಪನೆಯಾಗುತ್ತಿರುವ ಜೈವಿಕ ಸಂರಕ್ಷಣ ಪ್ರಯೋಗಾಲಯದ ಫಲಕ ಉದ್ಘಾಟನಾ ಸಮಾರಂಭದಲ್ಲಿ ಕನ್ನಡ ಭಾಷೆಯ ಕೊರತೆ ಗಮನಾರ್ಹವಾಗಿದ್ದು, ಇದು ಭಾಷಾ ಸಮಾನತೆಯ ಬಗ್ಗೆ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಘಟನೆಯ ಬಗ್ಗೆ

ಕರ್ನಾಟಕ

ಜುಲೈ 12ರಂದು ರಾಜ್ಯವ್ಯಾಪಿ ಬೃಹತ್ ಲೋಕ್ ಅದಾಲತ್ʼ: ಎಲ್ಲಾ ಸಿವಿಲ್-ಕ್ರಿಮಿನಲ್ ಪ್ರಕರಣಗಳಿಗೆ ನಿರ್ಣಾಯಕ ಅವಕಾಶ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ರಾಜ್ಯಾದ್ಯಂತ ಜುಲೈ 12 ರಂದು ಬೃಹತ್ ಜನತಾ ನ್ಯಾಯಾಲಯ(Mega Lok Adalath) ನಡೆಯಲಿದೆ. ಅಂದು ನಡೆಯಲಿರುವ ಬೃಹತ್ ಲೋಕ್ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಎಲ್ಲಾ

ಕರ್ನಾಟಕ

ಆಧಾರ್ ಕಾರ್ಡ್ ಸಮೇತ ನಾಪತ್ತೆಯಾಗಿದ್ದ ಮೂವರು ಬಾಲಕಿಯರ ಪ್ರಕರಣದಲ್ಲಿ ಟ್ವಿಸ್ಟ್

ನಂಜನಗೂಡು : ರಾಜ್ಯದಲ್ಲಿ ಮಹಿಳೆಯರಿಗೆ ಫ್ರೀ ಬಸ್ ಯೋಜನೆ ಎಫೆಕ್ಟ್ ನಿಂದ ಆಧಾರ್ ಕಾರ್ಡ್ ಸಮೇತ ಎಸ್ಕೇಪ್ ಆಗಿದ್ದ ಮೂವರು ಬಾಲಕಿಯರು ಸುರಕ್ಷಿತವಾಗಿ ವಾಪಸ್ ಆಗಿರುವ ಘಟನೆ ನಂಜನಗೂಡು ಪಟ್ಟಣದ ಅಶೋಕಪುರಂ ಬಡಾವಣೆಯಲ್ಲಿ ನಡೆದಿದೆ.

ಅಪರಾಧ ಕರ್ನಾಟಕ

ಕೊಠಡಿ ಲೀಸ್‌ ವಿವಾದ: ಯುವಕನ ಮೇಲೆ ನಡುರಸ್ತೆಯ ಹಲ್ಲೆ

ಸುಬ್ರಹ್ಮಣ್ಯ: ಕೊಠಡಿ ಬಾಡಿಗೆಗೆ ಪಡೆಯುವ ವಿಚಾರಕ್ಕೆ ಸಂಬಂಧಿಸಿ ಸುಬ್ರಹ್ಮಣ್ಯ ಆದಿ ಸುಬ್ರಹ್ಮಣ್ಯ ಪ್ರದೇಶದಲ್ಲಿ ಯುವಕನೋರ್ವನ ಮೇಲೆ ಹಲ್ಲೆ ನಡೆಸಲಾಗಿದ್ದು, ಕೃತ್ಯದ ವೀಡಿಯೋ ವೈರಲ್‌ ಆಗಿದೆ. ಯುವಕನೋರ್ವ ಕೊಠಡಿಯನ್ನು ವೀಕ್ಷಿಸಿದ ಬಳಿಕ ಅದನ್ನು ಪಡೆಯದೇ ತೆರಳಿದ

ಅಪರಾಧ ಕರ್ನಾಟಕ

ಅಕ್ರಮ ಸಂಬಂಧಕ್ಕೆ ಹತ್ಯೆ: ಪೆಟ್ರೋಲ್ ಸುರಿದು ಶವ ಸುಟ್ಟ ದಂಪತಿ ಬಂಧನ!

ಕಲಬುರಗಿ: ಜಿಲ್ಲೆಯ ವಾಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯನ್ನು ಕೊಲೆ ಮಾಡಿ, ಪೆಟ್ರೋಲ್ ಸುರಿದು ಸುಟ್ಟು ಸಾಕ್ಷ್ಯ ನಾಶಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ

ಕರ್ನಾಟಕ

861 ಕಲ್ಲುಗಳು ಪಿತ್ತಕೋಶದಲ್ಲಿ! ಮೈಸೂರಿನಲ್ಲಿ ಅಚ್ಚರಿಯ ಶಸ್ತ್ರಚಿಕಿತ್ಸೆ

ಮೈಸೂರು: ನಗರದ ಕಾವೇರಿ ಹಾರ್ಟ್‌ ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅಪರೂಪದ ವೈದ್ಯಕೀಯ ಪ್ರಕರಣದಲ್ಲಿ 55 ವರ್ಷದ ಮಹಿಳೆಯೊಬ್ಬರ ಗಾಲ್‌ಬ್ಲಾಡರ್‌(ಪಿತ್ತಕೋಶ)ನಿಂದ 861 ಕಲ್ಲುಗಳನ್ನು ಯಶಸ್ವಿಯಾಗಿ ಹೊರ ತೆಗೆಯಲಾಗಿದೆ. ಮಹಿಳೆಯು ತೀವ್ರ ಹೊಟ್ಟೆನೋವು ಮತ್ತು ಜಾಂಡಿಸ್‌