Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮಧ್ಯಾಹ್ನ ಆಟವಾಡಲು ಹೋದ ಮೂರು ಮಕ್ಕಳು ಕಣ್ಮರೆಯಾಗಿದ್ದರ ಹಿನ್ನಲೆ — ಪೋಷಕರ ಆತಂಕ

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡಿನ ಅಶೋಕಪುರಂನಲ್ಲಿ ಮೂವರು ಬಾಲಕಿಯರು ನಾಪತ್ತೆಯಾಗಿದ್ದಾರೆ. ಅಶೋಕಪುರಂ ನಿವಾಸಿ ಸಿದ್ದರಾಜು ಅವರ ಪುತ್ರಿ ಲಾವಣ್ಯ(11), ಮುದ್ದೇಶ್ ಅವರ ಪುತ್ರಿ ಅಮೂಲ್ಯ(10), ಯಶು(10) ನಾಪತ್ತೆಯಾಗಿರುವ ಬಾಲಕಿಯರು. ಭಾನುವಾರ ಮಧ್ಯಾಹ್ನ ಮನೆ ಬಳಿ

ಅಪರಾಧ ಕರ್ನಾಟಕ

ಅಕ್ರಮ ಚರ್ಮ ಸಾಗಣೆ ಪತ್ತೆ: ಆಟೊದಿಂದ 19 ದನ, 43 ಕುರಿ, 112 ಮೇಕೆ ಚರ್ಮ ವಶ

ಗೌರಿಬಿದನೂರು: ನಗರದ ಮಧುಗಿರಿ ರಸ್ತೆಯ ಕೆಇಬಿ ಮಾರಮ್ಮ ದೇವಸ್ಥಾನದ ಬಳಿ ಆಟೊದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದನದ ಚರ್ಮವನ್ನು ನಗರ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ. ನಗರದ ಮಧುಗಿರಿ ರಸ್ತೆಯ ಕೆಇಬಿ ಬಳಿ ರಾತ್ರಿ 19 ದನದ

ಕರ್ನಾಟಕ

ಚಿನ್ನಸ್ವಾಮಿ ಕಾಲ್ತುಳಿತ ದುರಂತ: 11 ಕುಟುಂಬಗಳಿಗೆ ಸರ್ಕಾರದ 25 ಲಕ್ಷ ಪರಿಹಾರ

ತುಮಕೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ತಮ್ಮ ಜೀವನವನ್ನೇ ಕಳೆದುಕೊಂಡ ಯುವಕ ಮನೋಜ್ (18) ಅವರ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂಪಾಯಿಗಳ ಪರಿಹಾರ ಧನವನ್ನು ವಿತರಿಸಲಾಗಿದೆ. ತುಮಕೂರು ಜಿಲ್ಲಾಡಳಿತದ

Accident ಕರ್ನಾಟಕ

ಫ್ಲೈಓವರ್ ಮೇಲಿಂದ ಬಿದ್ದು ಯುವಕನ ಅನುಮಾನಾಸ್ಪದ ಮರಣ – ಪೊಲೀಸ್ ತನಿಖೆ ಪ್ರಾರಂಭ

ಬೆಂಗಳೂರು: ಫ್ಲೈಓವರ್ ಮೇಲಿಂದ ಬಿದ್ದು ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಏರ್‌ಪೋರ್ಟ್ ರೋಡ್‌ನ ಮಾಲ್ ಆಫ್ ಏಷ್ಯಾ lಮುಂಭಾಗದ ರಸ್ತೆಯಲ್ಲಿ ನಡೆದಿದೆ. ಹೆಬ್ಬಾಳದ ಶಿವಶಂಕರ್ ಲೇಔಟ್ ನಿವಾಸಿ ಮುನಿರಾಜ್ (22) ಮೃತ ಯುವಕ. ಖಾಸಗಿ

ಕರ್ನಾಟಕ

ಪ್ಲಾಸ್ಟಿಕ್ ಮುಕ್ತ ದೇವಾಲಯ: ಮುಜರಾಯಿ ಇಲಾಖೆಯ ಮಹತ್ವದ ನಿರ್ಧಾರ

ಬೆಂಗಳೂರು: ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ನೀರಿನ ಬಾಟಲ್‌ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆ ಪ್ರಗತಿ

ಅಪರಾಧ ಕರ್ನಾಟಕ

ಮಂಟಪದಲ್ಲೇ ಪತ್ನಿಯ ಧರ್ಮದೇಟು! ದ್ವಿತೀಯ ಮದುವೆಗೆ ಹೋಗಿದ್ದ ಗಂಡನಿಗೆ ಬಿಸಿ ಪಾಠ

ಚಿತ್ರದುರ್ಗ: ಎರಡನೇ ಮದುವೆಯಾಗುತ್ತಿದ್ದ ಪತಿಗೆ ಮಂಟಪದಲ್ಲೇ ಮೊದಲ ಪತ್ನಿ ಚಪ್ಪಲಿಯಿಂದ ಹಿಗ್ಗಾಮುಗ್ಗಾ ಹೊಡೆದಿರುವ ಘಟನೆ ಚಿತ್ರದುರ್ಗ ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ. 4 ವರ್ಷದ ಹಿಂದೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮುಶೇನಾಳದ‌

ಕರ್ನಾಟಕ

ಅಕ್ರಮ ಪ್ರೇಮಕ್ಕೆ ಪತಿ ಬಲಿ: ಸುಟ್ಟು ಕರಕಲಾದ ಶವ ಹಿನ್ನಲೆ ಬಿಚ್ಚಿಟ್ಟ ಕಡೂರು ಪೊಲೀಸರು!

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕಂಸಾಗರ ಗೇಟ್ ಬಳಿ ಆಘಾತಕಾರಿ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. 33 ವರ್ಷದ ಯುವಕನೊಬ್ಬ 55 ವರ್ಷದ ಮಹಿಳೆಯೊಂದಿಗೆ ಇದ್ದ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಆಕೆಯ ಪತಿಯನ್ನು

ಅಪರಾಧ ಕರ್ನಾಟಕ

6 ವರ್ಷದ ಮಗಳನ್ನು ನೀರಿನಲ್ಲಿ ಮುಳುಗಿಸಿ ಕೊ*ಲೆ ಮಾಡಿದ ತಾಯಿ

ಹಾಸನ :ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಜಿನ್ನೇನಹಳ್ಳಿಕೊಪ್ಪಲು ಗ್ರಾಮದಲ್ಲಿ ತಾಯಿಯೊಬ್ಬಳು ತಾನು ಹೆತ್ತ 6 ವರ್ಷದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ. ಶ್ವೇತಾ ಎಂಬ ಮಹಿಳೆಯು ತನ್ನ ಮಗಳಾದ

ಕರ್ನಾಟಕ

ರಾಯಚೂರಿನಲ್ಲಿ ಬಿರುಗಾಳಿ ಮತ್ತು ಭಾರೀ ಮಳೆಯಿಂದ 30 ಎಕರೆ ದಾಳಿಂಬೆ ಬೆಳೆ ನಾಶ – ಪರಿಹಾರಕ್ಕೆ ಆಗ್ರಹ

ರಾಯಚೂರು: ಜಿಲ್ಲೆಯಲ್ಲಿ ಸುರಿದ ಬಿರುಗಾಳಿ ಸಹಿತ ಭಾರೀ ಮಳೆಗೆ ಕೋಟ್ಯಂತರ ರೂಪಾಯಿ ಮೌಲ್ಯದ 30 ಎಕರೆ ದಾಳಿಂಬೆ ಬೆಳೆ ನಾಶವಾಗಿರುವ ಘಟನೆ ಸಿಂಧನೂರುತಾಲೂಕಿನಲ್ಲಿ ನಡೆದಿದೆ.ಗೊಬ್ಬರಕಲ್, ಹುಡಾ, ಸಾಲಗುಂದ ಸೇರಿ ವಿವಿಧೆಡೆ ಸುರಿದ ಭಾರೀ ಮಳೆಗೆ ಮಲ್ಲಯ್ಯ

ಕರ್ನಾಟಕ

ಬಡವರಿಗಾಗಿ ಆರೋಗ್ಯ ಇಲಾಖೆಯ ಹೊಸ ಯೋಜನೆ – ಮನೆ ಬಾಗಿಲಿಗೆ ಉಚಿತ ಒಪಿಡಿ ಸೇವೆ

ಬೆಂಗಳೂರು: ಬಡ ವರ್ಗದ ಜನರಿಗೆ ಅದರಲ್ಲೂ ಕ್ಯಾನ್ಸರ್ ಪೀಡಿತರಿಗೆ, ವೃದ್ಧರಿಗೆ ಹಾಗೂ ಗಂಭೀರ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಆರೋಗ್ಯ ಇಲಾಖೆ ನಯಾ ಪ್ಲಾನ್ ಮಾಡಿದ್ದು, ಮನೆ ಬಾಗಿಲಿಗೆ ಒಪಿಡಿ ಸೌಲಭ್ಯ ನೀಡಲು