Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ವಿಜಯಪುರ: ಮಳೆಯಿಂದ ಮೇಲ್ಛಾವಣಿ ಕುಸಿದು ಗೃಹಿಣಿ ಸಾವು

ವಿಜಯಪುರ: ರಾತ್ರಿಯಿಡಿ ಭಾರೀ ಮಳೆ ಸುರಿದ ಪರಿಣಾಮ ಮನೆಯ ಮೇಲ್ಛಾವಣಿ ಕುಸಿದು ಮನೆಯಲ್ಲಿ ಮಲಗಿದ್ದ ಗೃಹಿಣಿ ಸಾವನ್ನಪ್ಪಿದ ಘಟನೆ ವಿಜಯಪುರದಲ್ಲಿ ನಡೆದಿದೆ.ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಬಾಬಾನಗರದಲ್ಲಿ ಘಟನೆ ನಡೆದಿದೆ. ಸಂಗೀತಾ ಗಂಡ ಬಾಳಾಸಾಹೇಬ

Accident ಕರ್ನಾಟಕ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಕಾರುಗಳ ನಡುವೆ ಭೀಕರ ಅಪಘಾತ – 2 ಸಾವನ್ನಪ್ಪಿ 4 ಗಂಭೀರ ಗಾಯ

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಕಾರುಗಳ ನಡುವೆ ಭೀಕರ ಅಪಘಾತ ಉಂಟಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನ ನಿಡಘಟ್ಟ ಬಳಿ ನಡೆದಿದೆ. ಅಪಘಾತದಲ್ಲಿ ಮಸೂದ್ ಹಾಗೂ

ಕರ್ನಾಟಕ

ಹಾಸನ: ಕಾರಿನ ಡೋರ್ ತೆಗೆಯದು 6.30 ಲಕ್ಷ ರೂ. ಹಣ ಕಳ್ಳತನ

ಹಾಸನ: ನಿಲ್ಲಿಸಿದ್ದ ಕಾರಿನ ಡೋರ್ ತೆಗೆದು ಕಾರಿನಲ್ಲಿಟ್ಟಿದ್ದ 6.30 ಲಕ್ಷ ರೂ. ಹಣ ಕದ್ದು ಕಳ್ಳ ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ಪಟ್ಟಣದ ಸುಭಾಷ್‌ನಗರದಲ್ಲಿ ನಡೆದಿದೆ.ಸುಭಾಷ್ ನಗರದಲ್ಲಿ ವಾಸವಿರುವ ತಮಿಳುನಾಡಿನ ಸುರೇಶ್ ಹಣ ಕಳೆದುಕೊಂಡಿದ್ದಾರೆ.

ಕರ್ನಾಟಕ

ದುಬೈನಿಂದ ನಕಲಿ ಸಿಗರೇಟ್ ಸಾಗಣೆ: ಬೆಂಗಳೂರಿನಲ್ಲಿ 11 ಲಕ್ಷ ಮೌಲ್ಯದ ಸಿಗರೇಟ್ ಜಪ್ತಿ, ಇಬ್ಬರು ಕೇರಳ ಮೂಲದ ಆರೋಪಿಗಳು ಬಂಧಿತ

ಬೆಂಗಳೂರು:- ನಗರದಲ್ಲಿ ನಕಲಿ ಸಿಗರೇಟ್ ಹಾವಳಿ ಹೆಚ್ಚಾಗಿದ್ದು, ದುಬೈನಿಂದ ಬೆಂಗಳೂರಿಗೆ ನಕಲಿ ಸಿಗರೇಟ್ ಸ್ಮಗ್ಲಿಂಗ್ ನಡೆಯುತ್ತಿದೆ. ದುಬೈನಿಂದ ಕಡಿಮೆ ಬೆಲೆಗೆ ನಕಲಿ ಸಿಗರೇಟ್ ತಂದು ಬೆಂಗಳೂರಲ್ಲಿ ಸೇಲ್ ಮಾಡುತ್ತಿದ್ದ ಕೇರಳ ಮೂಲದ ಇಬ್ಬರು ಆರೋಪಿಗಳನ್ನು

ಕರ್ನಾಟಕ

ಆರ್‌ಸಿಬಿ ವಿಜಯೋತ್ಸವದ ಶೋಕ: ತುಮಕೂರಿನ ಮನೋಜ್ ಸಾವಿನಿಂದ ಅಜ್ಜಿ ನಿಧನ

ತುಮಕೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಉಂಟಾಗಿ ತುಮಕೂರಿನ ಮನೋಜ್ ಸಾವನ್ನಪ್ಪಿದ್ದು, ಇದೀಗ ಮೊಮ್ಮಗನ ಸಾವಿನ ಶೋಕದಲ್ಲೇ ಅಜ್ಜಿ ಕೊನೆಯುಸಿರೆಳೆದಿರುವ ಘಟನೆ ಕುಣಿಗಲ್‌ನ ನಾಗಸಂದ್ರದಲ್ಲಿ ನಡೆದಿದೆ. ಮನೋಜ್ ಅಜ್ಜಿ ದೇವೀರಮ್ಮ (70) ಮೃತಪಟ್ಟ ವೃದ್ಧೆ.

ಕರ್ನಾಟಕ

ಆಟೋ ಬಾಡಿಗೆ ವಿಚಾರದಲ್ಲಿ ಹಿಂದಿ ಮಹಿಳೆಯ ಆಟೋ ಚಾಲಕನೊಂದಿಗೆ ವಿವಾದ

ಬೆಂಗಳೂರು: ವಿವಿಧ ರಾಜ್ಯದಿಂದ ಬಂದು ಕರ್ನಾಟಕ ದಲ್ಲಿ ನೆಲೆಸುವ ಉತ್ತರ ಭಾರತೀಯರು ಕನ್ನಡಿಗರ ಮೇಲೆ ದರ್ಪ ತೋರಿಸುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗುತ್ತಿರುತ್ತಾರೆ. ಕಳೆದ ವಾರವಷ್ಟೇ ಬಿಹಾರ ಮೂಲದ ಮಹಿಳೆಯೊಬ್ಬರು ಆಟೋ ಚಾಲಕನಿಗೆ ಚಪ್ಪಲಿಯಲ್ಲಿ

ಅಪರಾಧ ಕರ್ನಾಟಕ

ಪ್ರಿಯಕರನಿಂದ ವಿವಾಹಿತ ಮಹಿಳೆಗೆ ಬರ್ಬರ ಹತ್ಯೆ – 17 ಬಾರಿ ಚಾಕು ಹೊಡೆದು ಕೊಲೆ

ಬೆಂಗಳೂರು: ವಿವಾಹಿತ ಮಹಿಳೆಯನ್ನು 17 ಬಾರಿ ದೇಹದ ವಿವಿಧ ಕಡೆ ಚಾಕುವಿನಿಂದ ಇರಿದು  ಪ್ರಿಯಕರ ಬರ್ಬರವಾಗಿ ಹತ್ಯೆ (kill) ಮಾಡಿರುವಂತಹ ಘಟನೆ ಪೂರ್ಣ ಪ್ರಜ್ಞಾಲೇಔಟ್​​ನ ಹೋಟೆಲ್​​ ಓಯೋ ರೂಮ್​ನಲ್ಲಿ ನಡೆದಿದೆ. ಟೆಕ್ಕಿ ಯಶಸ್​ ಎಂಬಾತನಿಂದ ಹರಿಣಿ(36) ಹತ್ಯೆಗೈಯಲಾಗಿದೆ. ಮೃತ ಹರಿಣಿಗೆ

ಕರ್ನಾಟಕ

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣ – DNA ಎಂಟರ್‌ಟೈನ್ಮೆಂಟ್ ಮತ್ತು ಆರ್‌ಸಿಬಿ ಹೈಕೋರ್ಟ್‌ಗೆ ರಿಟ್ ಅರ್ಜಿ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಡಿಎನ್ಎ ಎಂಟರ್​ಟೈನ್ಮೆಂಟ್ ನೆಟ್​ವರ್ಕ್ ಪ್ರೈವೇಟ್ ಲಿಮಿಟೆಡ್ ಮತ್ತು ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ ಪ್ರೈವೇಟ್ ಲಿಮಿಟೆಡ್​​ ಹೈಕೋರ್ಟ್​​ ಗೆ ಪ್ರತ್ಯೇಕ

ಕರ್ನಾಟಕ

ಬಮೂಲ್‌ ನಿಂದ ದೇಶದಲ್ಲೇ ಮೊಟ್ಟಮೊದಲ ಬಯೋಡಿಗ್ರೇಡಬಲ್‌ ಹಾಲು ಪ್ಯಾಕಿಂಗ್ ಆರಂಭ

ರಾಮನಗರ:ಪರಿಸರ ದಿನದಂದು ಪ್ಲಾಸ್ಟಿಕ್‌ ಮಾಲಿನ್ಯಕ್ಕೆ ಕಡಿವಾಣ ಹಾಕುವ ದಿಟ್ಟ ಹೆಜ್ಜೆಯನ್ನು ಬೆಂಗಳೂರು ಹಾಲು ಒಕ್ಕೂಟ ಇರಿಸಲು ಮುಂದಾಗಿದೆ. ಇದುವರೆಗೆ ಪರಿಸರಕ್ಕೆ ಮಾರಕವಾಗಿರುವ ಪಾಲಿಥಿನ್‌ ಕವರ್‌ನಲ್ಲಿ ಹಾಲು ಪೂರೈಸುವ ಬದಲು, ಬಯೋಡಿಗ್ರೇಡಬಲ್‌ (ಜೈವಿಕವಾಗಿ ವಿಘಟನೆ ಹೊಂದುವ)

ಕರ್ನಾಟಕ

ಎಸಿ ಸ್ಪೋಟದಿಂದ ₹25 ಲಕ್ಷ ಬೆಲೆಬಾಳುವ ವಸ್ತುಗಳ ಭಸ್ಮ

ಚಿಂತಾಮಣಿ: ತಾಲ್ಲೂಕಿನ ಕೈವಾರ ಗ್ರಾಮದ ಮನೆಯೊಂದರಲ್ಲಿ ಬುಧವಾರ ಎಸಿ ಸ್ಫೋಟಗೊಂಡು ಗೃಹ ಉಪಯೋಗಿ ವಸ್ತುಗಳು ಸುಟ್ಟು ಭಸ್ಮವಾಗಿದ್ದವು. ಸುಮಾರು ₹25 ಲಕ್ಷ ನಷ್ಟವಾಗಿದ್ದರೂ ಎಸಿ ಕಂಪನಿಯವರು ಬೇಜವಾಬ್ದಾರಿ ಉತ್ತರ ನೀಡುತ್ತಿದ್ದಾರೆ ಎಂದು ಮನೆ ಮಾಲೀಕರು