Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಕಾರಿಂಜ ದೇವಸ್ಥಾನದ ಕೆರೆಯಲ್ಲಿ ಕಾಲು ಜಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಮೃತ್ಯು

ಪುಂಜಾಲಕಟ್ಟೆ : ಕಾರಿಂಜ ದೇವಸ್ಥಾನದ ಕೆರೆಯಲ್ಲಿ ಕಾಲು ತೊಳೆಯಲು ಹೋಗಿದ್ದ ವೇಳೆ ಕಾಲು ಜಾರಿ ಬಿದ್ದು ಕಾಲೇಜು ವಿಧ್ಯಾರ್ಥಿಯೊಬ್ಬ ಜಾರಿ ಬಿದ್ದು ಸಾವಲನಪ್ಪಿದ ಘಟನೆ ಶನಿವಾರ ನಡೆದಿದೆ. ಮೃತರನ್ನು ವಗ್ಗ ಕಾರಿಂಜ ಕ್ರಾಸ್ ಬಳಿಯ

ಕರ್ನಾಟಕ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ: ಸರ್ಕಾರದ ವಿರುದ್ಧ ಸಾರ್ವಜನಿಕ ಆಕ್ರೋಶ ಮತ್ತು ಅಮಾನತಿಗೆ ವಿರೋಧ

ಚಿನ್ನಸ್ವಾಮಿ ಕ್ರೀಡಾಂಗಣದ ಎದುರು ಸಂಭವಿಸಿದ ಕಾಲ್ತುಳಿತದಲ್ಲಿ   11 ಜನರ ಸಾವು ರಾಜ್ಯದ ಜನರ ಸಿಟ್ಟಿಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣವನ್ನು ತೆರೆದರೆ, ಒಂದೆಡೆ ಸೂತಕದ ಭಾವನೆ ನಮ್ಮನ್ನು ಅಪ್ಪಿಕೊಳ್ಳುತ್ತದೆ. ಮತ್ತೊಂದೆಡೆ, ಇನ್ನೊಂದಿಷ್ಟು ಜನ ರಾಜ್ಯ ಸರ್ಕಾರದ

ಕರ್ನಾಟಕ

ಕಾವೇರಿ ಆರತಿ ಮತ್ತು ಅಮ್ಯೂಸ್ಮೆಂಟ್ ಪಾರ್ಕ್ ಯೋಜನೆಗೆ ರೈತರ ತೀವ್ರ ವಿರೋಧ

ಮಂಡ್ಯ: ಡಿಸಿಎಂ ಡಿಕೆ ಶಿವಕುಮಾರ್ ಕನಸಿನ ಯೋಜನೆ ಕಾವೇರಿ ಆರತಿ  ಹಾಗೂ ಅಮ್ಯೂಸ್​ಮೆಂಟ್ ಪಾರ್ಕ್ ಯೋಜನೆಗೆ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಸದ್ಯ ಈ ವಿವಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಂಗ ತಲುಪಿದೆ. ಮಂಡ್ಯದ ರೈತರು ಡಿಕೆಶಿ ವಿರುದ್ದ ತೊಡೆ

ಕರ್ನಾಟಕ ಮನರಂಜನೆ

ಅಣ್ಣವರ ಹೆಸರು ಉಲ್ಲೇಖಿಸಿ ವಿವಾದ ಸೃಷ್ಟಿಸಿದ ರಾಮ್‌ಗೋಪಾಲ್ ವರ್ಮಾ

ಥಗ್‌ ಲೈಫ್‌ ಸಿನಿಮಾ ಆಡಿಯೋ ರಿಲೀಸ್‌ ಕಾರ್ಯಕ್ರಮದ ವೇಳೆ ನಟ ಕಮಲ್‌ ಹಾಸನ್‌ (Kamal Haasan) ಕನ್ನಡದ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಯಿಂದ ಅವರ ಸಿನಿಮಾ ಕರ್ನಾಟಕದಲ್ಲಿ ಎಲ್ಲಿಯೂ ಬಿಡುಗಡೆಯಾಗಿಲ್ಲ. ಅಲ್ಲದೇ ಕಮಲ್‌ ಕನ್ನಡಿಗರ

ಅಪರಾಧ ಕರ್ನಾಟಕ

ಎಲೆಚಾಕನಹಳ್ಳಿ: ದಲಿತರಿಗೆ ದೇವಸ್ಥಾನ ಪ್ರವೇಶ ನಿರಾಕರಣೆ, ಗ್ರಾಮದಲ್ಲಿ ಉದ್ವಿಗ್ನತೆ

ಮಂಡ್ಯ: ತಾಲ್ಲೂಕಿನ ಎಲೆಚಾಕನಹಳ್ಳಿಯ ಮಾರಮ್ಮ ದೇವಸ್ಥಾನ ಪ್ರವೇಶದ ವಿಚಾರದಲ್ಲಿ ಸವರ್ಣೀಯ ಮತ್ತು ದಲಿತ ಸಮುದಾಯಗಳ ನಡುವೆ ಸಂಘರ್ಷ ನಡೆದಿದ್ದು, ದಲಿತರಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ.ದೇವಾಲಯಕ್ಕೆ ಸರ್ಕಾರಿ ಅಧಿಕಾರಿಗಳು ಒಂದು ಬೀಗ

ಕರ್ನಾಟಕ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಿಐಡಿ ತನಿಖೆ ಆರಂಭ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಭೀಕರ ಕಾಲ್ತುಳಿತ ಪ್ರಕರಣದ ಸಿಐಡಿ ತನಿಖೆ ಇಂದು ಆರಂಭವಾಗಿದೆ. ಎಸ್‌ಪಿ ಶುಭನ್ವಿತಾ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಡಿವೈಎಸ್‌ಪಿ ಗೌತಮ್ ಹಾಗೂ ಪುರುಷೋತ್ತಮ್ ಅವರನ್ನು ತನಿಖಾಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಈಗಾಗಲೇ

ಕರ್ನಾಟಕ

ಮೃತ ಎತ್ತಿಗೆ ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ – ಮನುಷ್ಯತ್ವ ಮೆರೆದ ಮುಸ್ಲಿಂ ಕುಟುಂಬ

ಚಿಕ್ಕೋಡಿ: ಇಲ್ಲಿನ ಹಾಲಟ್ಟಿ ಬಡಾವಣೆಯ ರೈತ ತಾಜುದ್ದೀನ್ ಜಾಡವಾಲೆ ಅವರ ‘ಹನುಮ’ ಎಂಬ ಎತ್ತು ಶುಕ್ರವಾರ ಮೃತಪಟ್ಟಿದ್ದು, ಅದಕ್ಕೆ ಗೌರವಪೂರ್ವಕವಾಗಿ ಹಿಂದೂ ಸಂಪ್ರದಾಯದಂತೆ ಸಕಲ ವಿಧಿ-ವಿಧಾನ ಅನುಸರಿಸಿ ಅಂತ್ಯಕ್ರಿಯೆ ನೆರವೇರಿಸಲಾಯಿತು. 22 ವರ್ಷಗಳ ಹಿಂದೆ

ಕರ್ನಾಟಕ

ಕೋಳಿ ಕದ್ದದಕ್ಕೆ ಪ್ರಶ್ನೆ ಮಾಡಿದ ಮಹಿಳೆ ಮೇಲೆ ಮಾರಣಾಂತಿಕ ದಾಳಿ, ಕೊಲೆ ಯತ್ನ

ಹಾಸನ: ಕೋಳಿ ಕದ್ದಿದ್ದನ್ನು ಪ್ರಶ್ನೆ ಮಾಡಿದ ಮಹಿಳೆ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ದಾಳಿ ಮಾಡಿ ಕೊಲೆ ಮಾಡಲು ಯತ್ನಿಸಿದ ವಿಲಕ್ಷಣ ಘಟನೆ ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ತಾಳೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಭೂಮಿಕಾ

ಅಪರಾಧ ಕರ್ನಾಟಕ

ರೈಲ್ವೆ ಬ್ರಿಡ್ಜ್‌ ಬಳಿ ಬಾಲಕಿಯನ್ನು ಹತ್ಯೆಗೈದು, ಸೂಟ್‌ಕೇಸ್‌ನಲ್ಲಿ ಶವ ಎಸೆದ 7 ಮಂದಿಯ ಬಂಧನ

ಪಾಟ್ನಾ/ ಬೆಂಗಳೂರು: ಚಂದಾಪುರ ರೈಲ್ವೆ ಬ್ರಿಡ್ಜ್‌ ಬಳಿ ಬಾಲಕಿಯೊಬ್ಬಳನ್ನು ಹತ್ಯೆಗೈದು, ಸೂಟ್‌ಕೇಸ್‌ನಲ್ಲಿ ಶವ ತುಂಬಿ ಎಸೆದಿದ್ದ 7 ಜನ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಿಹಾರದಲ್ಲಿ ಬಂಧಿಸಿದ್ದಾರೆ. ಬಂಧಿತ ಎಲ್ಲಾ ಆರೋಪಿಗಳು ಬಿಹಾರದ ನವಾಡ ಜಿಲ್ಲೆಯವರಾಗಿದ್ದಾರೆ. ಆರೋಪಿಗಳನ್ನು

ಕರ್ನಾಟಕ

ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದ ಶುಚಿತ್ವದ ಅವ್ಯವಸ್ಥೆ ಬಹಿರಂಗ

ಮೈಸೂರು :ಮೈಸೂರಿನ ಪ್ರಸಿದ್ಧ ಚಾಮುಂಡೇಶ್ವರಿ ದೇವಸ್ಥಾನದ ಶುಚಿತ್ವಕ್ಕೆ ಸಂಬಂಧಿಸಿದಂತೆ ಒಂದು ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯವನ್ನು ಬಹಿರಂಗಪಡಿಸಿದೆ. ಈ ದೇವಸ್ಥಾನವನ್ನು ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧಾರ್ಮಿಕ