Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ನೆಲ ಬಾಡಿಗೆ ಅಧಿಸೂಚನೆಗೆ ಹೈಕೋರ್ಟ್ ಬ್ರೇಕ್ – ಸರ್ಕಾರದ ಆದೇಶ ರದ್ದು

ಬೆಂಗಳೂರು: ಸ್ಥಿರಾಸ್ತಿ ಸ್ವತ್ತುಗಳ ನೋಂದಣಿಯ ಸಂದರ್ಭದಲ್ಲಿ ಮಾರುಕಟ್ಟೆ ದರಕ್ಕೆ ಜೋಡಣೆ ಮಾಡಿ ನೆಲ ಬಾಡಿಗೆ ಮತ್ತು ಇತರೆ ಶುಲ್ಕಗಳು ಎಂಬ ಹೆಸರಿನಲ್ಲಿ ನೆಲ ಬಾಡಿಗೆ ಸಂಗ್ರಹಕ್ಕೆ ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ.ರಾಜ್ಯ ಸರ್ಕಾರ ಈ

ಕರ್ನಾಟಕ

ಕಾಲ್ತುಳಿತದ ಭೀಕರತೆಯ ಪಥದಲಿ – ಚಪ್ಪಲಿ ಶೂಗಳ ರಾಶಿ ತೆರವುಗೊಳಿಸಿದ ಬಿಬಿಎಂಪಿ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಾವಿರಾರು ಆರ್‌ಸಿಬಿ ಅಭಿಮಾನಿಗಳ ಭೀಕರ ಕಾಲ್ತುಳಿತದಲ್ಲಿ ಜನರು ತೊಟ್ಟಿದ್ದ ಶೂಗಳು ಮತ್ತು ಚಪ್ಪಲಿಗಳು ಸ್ಟೇಡಿಯಂ ಸುತ್ತಲೂ ಬಿದ್ದಿರುವ ದೃಶ್ಯವು ಕಾಲ್ತುಳಿತದ ಭೀಕರತೆಯನ್ನು ಬಿಚ್ಚಿಡುವಂತಿತ್ತು.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಕಾಲ್ತುಳಿತ ದುರ್ಘ‌ಟನೆ ಸಂಭವಿಸಿದ

ಕರ್ನಾಟಕ

ಕೋರಮಂಗಲ ಪಾಸ್‌ಪೋರ್ಟ್ ಕಚೇರಿಗೆ ಆತ್ಮಾಹುತಿ ದಾಳಿಯ ಬೆದರಿಕೆ – ಪೊಲೀಸ್ ತನಿಖೆ ಆರಂಭ

ಬೆಂಗಳೂರು : ಇಷ್ಟು ದಿನ ಶಾಲೆಗಳಿಗೆ ಏರ್ ಪೋರ್ಟ್ ಗಳಿಗೆ ಬಾಂಬ್ ಬೆದರಿಕೆ ಬರುತ್ತಿತ್ತು, ಇದೀಗ ಸಿಎಂ ನಿವಾಸ ಹಾಗೂ ಬೆಂಗಳೂರಿನ ಪಾಸ್ ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಪೊಲೀಸರು ಸ್ಥಳಕ್ಕೆ

ಕರ್ನಾಟಕ

ಕಾಲ್ತುಳಿತ ಪ್ರಕರಣ: ಕೆಎಸ್‌ಸಿಎ ಅಧಿಕಾರಿಗಳಿಗೆ ಬಂಧನದಿಂದ ತಾತ್ಕಾಲಿಕ ರಕ್ಷಣೆ

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ 11 ಮಂದಿ ಬಲಿಯಾದ ಪ್ರಕರಣದಲ್ಲಿ ಕೆಎಸ್‌ಸಿಎಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ವಿರುದ್ಧ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್‌

ಉಡುಪಿ ಕರ್ನಾಟಕ

ಸಿದ್ದಾಪುರದಲ್ಲಿ ಭೀತಿ ಹುಟ್ಟಿಸಿದ ಕಾಡಾನೆ ಕೊನೆಗೂ ಸೆರೆ

ಕುಂದಾಪುರ: ಸಿದ್ದಾಪುರ ಅರಣ್ಯದಂಚಿನ ಗ್ರಾಮಗಳ ಜನರಲ್ಲಿ ಮೂರು ದಿನಗಳಿಂದ ಭಯ ಸೃಷ್ಟಿಸಿದ್ದ ಕಾಡಾನೆಯನ್ನು ಆರು ಕುಮ್ಕಿ ಆನೆಗಳು ಮತ್ತು 150 ಸದಸ್ಯರ ತಂಡದ ಕಾರ್ಯಾಚರಣೆಯ ಮೂಲಕ ಕೊನೆಗೂ ಸೆರೆಹಿಡಿಯಲಾಗಿದೆ.ಸಿದ್ದಾಪುರ ಪೇಟೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ

ಕರ್ನಾಟಕ

ಪತಿ ಬಂಧನ ಸಂವಿಧಾನ ಉಲ್ಲಂಘನೆ: ಹೈಕೋರ್ಟ್ ಮೆಟ್ಟಿಲೇರಿದ ನಿಖಿಲ್ ಸೋಸಲೆ ಪತ್ನಿ ಮಾಳವಿಕಾ ನಾಯ್ಕ್

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಆವರಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಆರ್‌ಸಿಬಿಯ ಮಾರ್ಕೆಟಿಂಗ್‌ ಮುಖ್ಯಸ್ಥ ನಿಖಿಲ್‌ ಸೋಸಲೆ ಪತ್ನಿ ಮಾಳವಿಕಾ ನಾಯ್ಕ್ ಸರ್ಕಾರದ ವಿರುದ್ಧವೇ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ

ಕರ್ನಾಟಕ

ಪೋಲೀಸ್ ಕಮಿಷನರ್ ಅಮಾನತು ವಿರುದ್ಧ ಹೆಡ್ ಕಾನ್ಸ್‌ಟೇಬಲ್‌ನಿಂದ ರಾಜಭವನದ ಬಳಿ ಪ್ರತಿಭಟನೆ

ಬೆಂಗಳೂರು: ಪೊಲೀಸ್‌ ಕಮಿಷನರ್‌ ಬಿ.ದಯಾನಂದ್‌ ಅವರನ್ನು ಅಮಾನತುಗೊಳಿಸಿದ್ದ ಸರ್ಕಾರ ಆದೇಶದ ವಿರುದ್ಧ ಮಡಿವಾಳ ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಒಬ್ಬರು ರಾಜಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿದ್ದಾರೆ. ಹೆಡ್‌ ಕಾನ್ಸ್‌ಟೇಬಲ್‌ ನರಸಿಂಹರಾಜು ಅವರು ಸರ್ಕಾರದ ನಡೆ ಖಂಡಿಸಿ ರಾಜ್ಯಪಾಲರಿಗೆ

ಕರ್ನಾಟಕ

ಕಾಲ್ತುಳಿತ ಪ್ರಕರಣದ ಎಫ್‌ಐಆರ್ ಚರ್ಚೆಗೆ ಗ್ರಾಸ: ಅವ್ಯಕ್ತತೆ, ಅನುಮಾನಗಳು ಮತ್ತು ಉತ್ತರಹೀನ ಪ್ರಶ್ನೆಗಳು

ಬೆಂಗಳೂರು: ನಗರದಲ್ಲಿ ನಡೆದ ಘೋರ ಕಾಲ್ತುಳಿತ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. 11 ಆರ್​ಸಿಬಿ (RCB) ಅಭಿಮಾನಿಗಳು ಸಾವನ್ನಪ್ಪಿದ್ದರು. ದುರಂತಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ (FIR)​ ದಾಖಲಾಗಿದ್ದು, ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ

ಕರ್ನಾಟಕ

ಕಾಲ್ತುಳಿತ ಪ್ರಕರಣದಲ್ಲಿ ಆರ್‌ಸಿಬಿ ವಿರುದ್ಧ ಮತ್ತೆರಡು ಎಫ್‌ಐಆರ್: ನಾಲ್ವರು ಬಂಧನ

ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುತಿಳಿತದಲ್ಲಿ 11 ಮಂದಿ ಮೃತಪಟ್ಟಿದ್ದಾರೆ. 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಂಭ್ರಮಾಚರಣೆಗೆ ಸೂತಕ ಅಂಟಿಕೊಂಡಿದೆ. ಈ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್​ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೆ

ಕರ್ನಾಟಕ

ಕೋಲಾರದಲ್ಲಿ ರಾಜ್ಯದ ಮೊದಲ ತೇಲುವ ಸೌರ ವಿದ್ಯುತ್ ಘಟಕ

ಕೋಲಾರ :ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕೆರೆಯಲ್ಲಿ ತೇಲುವ ಸೌರವಿದ್ಯುತ್‌ ಘಟಕ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಕೋಲಾರದಲ್ಲಿ ಪ್ರಾಯೋಗಿಕ ಅನುಷ್ಠಾನಕ್ಕೆ ಸಿದ್ಧತೆ ನಡೆದಿದೆ. ಕೋಲಾರ ತಾಲ್ಲೂಕಿನ ಸುಗಟೂರು ಹೋಬಳಿಯ ಸೋಮಾಂಬುಧಿ ಅಗ್ರಹಾರ ಕೆರೆ