Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕಾಲ್ತುಳಿತಕ್ಕೆ ವಿರಾಟ್ ಕಾರಣನಾ?ಲಂಡನ್ ಪ್ರಯಾಣ ಅವಸರಕ್ಕೆ ಕಾರಣವಯಿತಾ?

ಬೆಂಗಳೂರು:ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದ ಬಗ್ಗೆ ದೇಶವ್ಯಾಪಿ ಚರ್ಚೆಗಳು ಆರಂಭವಾಗಿವೆ. ಈ ದುರ್ಘಟನೆಯಲ್ಲಿ 11 ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರೆ, 40ಕ್ಕೂ ಹೆಚ್ಚು ಅಭಿಮಾನಿಗಳು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಕಾರಣ ಏನೆಂಬುದರ ಕುರಿತು

ಕರ್ನಾಟಕ

ಪಾಸ್​​ಪೋರ್ಟ್​ ಕಚೇರಿ, ಸಿಎಂ ಮನೆಗೆ ಬಾಂಬ್ ಬೆದರಿಕೆ

ಬೆಂಗಳೂರು: ನಗರದ ಕೋರಮಂಗಲದ ಪಾಸ್​​ಪೋರ್ಟ್​ ಕಚೇರಿ ಮತ್ತು ಸಿಎಂ ಮನೆಗೆ ಬಾಂಬ್​ ಇಟ್ಟು ಬ್ಲಾಸ್ಟ್​​ ಮಾಡುವುದಾಗಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿರುವಂತಹ ಘಟನೆ ನಡೆದಿದೆ. ಆತ್ಮಾಹುತಿ ಬಾಂಬ್​ ದಾಳಿ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಸ್ಥಳಕ್ಕೆ ಬಾಂಬ್​

ಕರ್ನಾಟಕ

ಚಿಕ್ಕಬಳ್ಳಾಪುರದಲ್ಲಿ ದಾರುಣ ಘಟನೆ: ಮಕ್ಕಳೊಂದಿಗೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲುಕುವ ಘಟನೆ ಚಿಕ್ಕಬಳ್ಳಾಪುರ ತಾಲ್ಲೂಕಿನ ರಂಗಸ್ಥಳ ಗ್ರಾಮದ ರಂಗಧಾಮ ಕೆರೆಯಲ್ಲಿ ನಡೆದಿದೆ. ಬಾಧಗಾನಹಳ್ಳಿ ಗ್ರಾಮದ ಲಾವಣ್ಯ (30) ಮಕ್ಕಳಾದ ನಿಹಾರಿಕಾ (10) ನೇಹಾ (6)

ಕರ್ನಾಟಕ

ಚಾಮರಾಜಪೇಟೆ: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ BGS ಫ್ಲೈಓವರ್‌ನಲ್ಲಿ ತಾತ್ಕಾಲಿಕ ಸಂಚಾರ ನಿಷೇಧ

ನಾಳೆ ರಾಜ್ಯದೆಲ್ಲೆಡೆ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ಅದ್ಧೂರಿಯಾಗಿ ಆಚರಿಸುತ್ತಾರೆ. ಹೀಗಾಗಿ ಪ್ರಾರ್ಥನೆ ಸಲ್ಲಿಸುವ ಮೂಲಕ ಹಬ್ಬ ಆಚರಣೆ ಹಿನ್ನೆಲೆ ಇತ್ತ ಚಾಮರಾಜಪೇಟೆ 1ನೆ ಮುಖ್ಯರಸ್ತೆಯ ಬಿಬಿಎಂಪಿ ಆಟದ ಮೈದಾನ ಹಾಗೂ ಬಿಬಿ ಜಂಕ್ಷನ್ನಲ್ಲಿ

ಕರ್ನಾಟಕ

ಕಾಲ್ತುಳಿತ ಪ್ರಕರಣ: ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಅಮಾನತು ಆದೇಶ

ಬೆಂಗಳೂರು:ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ತುರ್ತು ಸುದ್ದಿಗೋಷ್ಠಿ ನಡೆಸಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ

ಕರ್ನಾಟಕ

1 ಸಾವಿರ ಪೋಲಿಸ್ ಬದಲು 5 ಸಾವಿರ ಪೊಲೀಸರಿದ್ದರು ಎಂದು ಸರಕಾರ ಸುಳ್ಳು ಹೇಳಿತೆ?

ಬೆಂಗಳೂರು:ಆರ್‌ಸಿಬಿ ಇವೆಂಟ್‌ನಲ್ಲಿ 11 ಜನ ಅಮಾಯಕರು ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದಾಗಿ ದಾರುಣವಾಗಿ ಕಾಲ್ತುಳಿತದಲ್ಲಿ ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲಿಯೇ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಜನರಿಗೆ ಹೇಳಿದ ಸುಳ್ಳು ಹೇಳಿದರಾ ಎಂಬ ಆರೋಪಗಳು ಕೇಳಿಬರುತ್ತಿವೆ.

ಕರ್ನಾಟಕ

ಆರ್ಡರ್ ಬೇರೆ, ಡೆಲಿವರಿ ಬೇರೆ! ಮೈಕ್ ಬದಲಿಗೆ ಇಟ್ಟಿಗೆ ಪಡೆದ ಗ್ರಾಹಕ

ಬಾಗಲಕೋಟೆ : ಆನ್‌ಲೈನ್‌ನ ಮೂಲಕ ವಸ್ತುಗಳನ್ನು ಆರ್ಡರ್‌ ಮಾಡಿದಾಗ ಕಳಪೆ ವಸ್ತುಗಳನ್ನು ಕಳಿಸುವುದು ಹಾಗೂ ಆರ್ಡರ್‌ ಮಾಡಿದ್ದೇ ಬೇರೆ ವಸ್ತು, ಆದ್ರೆ ಬಂದಿದ್ದೇ ಬೇರೆ ವಸ್ತು ಎಂಬಂತಹ ಆರೋಪಗಳನ್ನು ಕೇಳಿರುತ್ತೇವೆ, ನೋಡಿರುತ್ತೇವೆ. ಅದೇ ರೀತಿ

ಅಪರಾಧ ಕರ್ನಾಟಕ

ಹಳೆಯ ದ್ವೇಷ ಹಿನ್ನೆಲೆ: ಕಲಬುರಗಿಯಲ್ಲಿ ವ್ಯಕ್ತಿ ನಡು ರಸ್ತೆಯಲ್ಲಿ ಕೊಲೆ

ಕಲಬುರಗಿ: ಹಳೇ ದ್ವೇಷ ಹಿನ್ನಲೆ ವ್ಯಕ್ತಿಯೊಬ್ಬರನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ, ಕಲಬುರಗಿ ಹೊರವಲಯದ ಫಿರೋಜಾಬಾದ ಬಳಿ ನಡೆದಿದೆ.ಮೃತ ವ್ಯಕ್ತಿ ಕಲಬುರಗಿಯ ಕಿಂಗ್ ಪ್ಯಾಲೇಸ್ ಹಾಲ್ ಹತ್ತಿರದ ನಿವಾಸಿ ನಿಜಾಮುದ್ದೀನ್ ಬಾವರ್ಚಿ. ಕೊಲೆಗೆ ಹಳೇ

ಕರ್ನಾಟಕ

ಪೊಲೀಸ್ ಅಧಿಕಾರಿಗಳಿಗೆ ತಲೆದಂಡ, ಸೀಮಂತ್ ಕುಮಾರ್ ಸಿಂಗ್ ನೂತನ ಕಮಿಷನರ್ ಆಗಿ ನೇಮಕ

ಬೆಂಗಳೂರು : ಚಿನ್ನಸ್ವಾಮಿ ಸ್ಟೆಡಿಯಂ ನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಈಗ ಪೊಲೀಸರ ತಲೆದಂಡಲಾಗಿದೆ. ಈ ಪ್ರಕರಣ ಸಂಬಂಧ ರಾಜ್ಯ ಸರಕಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು

ಕರ್ನಾಟಕ

ಕುಂದಾಪುರದಲ್ಲಿ ಕಾಡಾನೆ ದಾಳಿ ಭೀತಿ: ಶಾಲೆಗಳಿಗೆ ಸತತ ಮೂರು ದಿನ ರಜೆ

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾರಪುರ ತಾಲೂಕಿನ ಸಿದ್ದಾಪುರ, ಹೊಸಂಗಡಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಕಾಡಾನೆಯೊಂದು ಸಂಚರಿಸುತ್ತಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಜೂನ್ 4ರಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ಜೂನ್‌5ರಂದು ರಜೆ