Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಭರತ್ ಕುಮ್ಡೇಲು ಮನೆ ಶೋಧಿಸಿದ ಪೊಲೀಸರು: ನ್ಯಾಯಾಲಯದ ಆಧಾರದ ಮೇಲೆ ತನಿಖೆ

ಬಂಟ್ವಾಳ : ಹಿಂದೂ ಸಂಘಟನೆ ಮುಖಂಡ ಭರತ್ ಕುಮ್ಡೇಲು ಮನೆಗೆ ಪೊಲೀಸರು ನ್ಯಾಯಾಲಯದ ಆದೇಶದ ಜೊತೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈಗಾಗಲೇ ಜಿಲ್ಲೆಯಿಂದ ಗಡಿಪಾರಿನ ಭೀತಿಯಲ್ಲಿರುವ ಹಿಂದೂ ಸಂಘಟನೆ ಮುಖಂಡ ಭರತ್ ಕುಮ್ಡೇಲು ಅವರ ಮನೆಗೆ

ಕರ್ನಾಟಕ

ಸಾಕಷ್ಟು ಒಳಹರಿವಿದ್ದರೂ ಹೊರರಾಜ್ಯದಿಂದ ದುಬಾರಿ ವಿದ್ಯುತ್ ಖರೀದಿ

ಬೆಂಗಳೂರು: ಅಗ್ಗದ ಕರೆಂಟ್‌ ಲಭ್ಯವಿದ್ದರೂ, ಇಂಧನ ಇಲಾಖೆಯ ಯೋಜನಾಬದ್ಧವಲ್ಲದ ಕ್ರಮಗಳಿಂದ ಅನಗತ್ಯವಾಗಿ ದುಬಾರಿ ಕರೆಂಟ್‌ ತಂದು ಪೂರೈಸಿದ ಪರಿಣಾಮ ಸರಕಾರದ ಬೊಕ್ಕಸಕ್ಕೆ ಸುಮಾರು 550ರಿಂದ 600 ಕೋಟಿ ರೂ. ನಷ್ಟ ಉಂಟಾಗಿರುವುದು ತಡವಾಗಿ ಬೆಳಕಿಗೆ

ಕರ್ನಾಟಕ

ಚಿನ್ನಸ್ವಾಮಿ ದುರಂತ: ಹೈಕೋರ್ಟ್ ಸ್ವಯಂಪ್ರೇರಿತ ದೂರು, ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚನೆ

ಬೆಂಗಳೂರು: ಆರ್ ಸಿಬಿ ವಿಜಯೋತ್ಸವದ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಕಾಲ್ತುಳಿತ ದುರಂತದಲ್ಲಿ 11 ಜನರು

ಕರ್ನಾಟಕ

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನೂಕುನುಗ್ಗಲು ದುರಂತ – 11 ಸಾವು

ಬೆಂಗಳೂರು :ಚಿನ್ನಸ್ವಾಮಿ ಕ್ರೀಡಾಂಗಣ ಒಳಗೆ ಪ್ರವೇಶಿಸಲು ಉಂಟಾದ ನೂಕುನುಗ್ಗಲಿನಲ್ಲಿ 11 ಮಂದಿ ಮೃತ ಪಟ್ಟಿದ್ದಾರೆ. ದುರಂತದಲ್ಲಿ ಒಬ್ಬ ಮಹಿಳೆ ಹಾಗೂ ಐವರು ಪುರುಷರಿದ್ದಾರೆ ಎಂದು ಮೂಲಗಳು ತಿಳಿಸಿವೆ. ವೈದೇಹಿ ಆಸ್ಪತ್ರೆ ಹಾಗೂ ಬೋರಿಂಗ್ ಆಸ್ಪತ್ರೆಯಲ್ಲಿ

ಕರ್ನಾಟಕ ಕ್ರೀಡೆಗಳು

ಚಿನ್ನಸ್ವಾಮಿ ಮೈದಾನದಲ್ಲಿ ಕಾಲ್ತುಳಿತ: ಚಿನ್ಮಯಿ ಶೆಟ್ಟಿ ದಾರುಣ ಅಂತ್ಯ

ಪುತ್ತೂರು : ಇದೇ ಮೊದಲ ಬಾರಿಗೆ ಐಪಿಎಲ್ ಕಪ್ ಗೆದ್ದ ಆರ್ ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಮ್ ನಲ್ಲಿ ನಡೆದ ಕಾಲ್ತುಳಿತಕ್ಕೆ ಪುತ್ತೂರು ಮೂಲದ ವಿಧ್ಯಾರ್ಥಿನಿ ಚಿನ್ಮಯಿ ಶೆಟ್ಟಿ ಬಲಿಯಾಗಿದ್ದಾರೆ.

ಕರ್ನಾಟಕ

ಬೆಂಗಳೂರು ಮೆಟ್ರೋ ಬಿರುಸಿನ ಓಟ: ಒಂದೇ ದಿನ 9.66 ಲಕ್ಷ ಪ್ರಯಾಣಿಕರು

ಬೆಂಗಳೂರು: ನಿನ್ನೆ ಎಂದರೆ ಬುಧವಾರ ಜೂನ್ 4 ರಂದು ಬೆಂಗಳೂರಿನ ನಮ್ಮ ಮೆಟ್ರೋ ದಾಖಲೆಯ ಪ್ರಯಾಣಿಕರ ಸಂಖ್ಯೆಯನ್ನು ಸಾಧಿಸಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.ನಗರದ ಆದ್ಯತೆಯ ಸಾರಿಗೆ ವಿಧಾನವಾಗಿ ಮೆಟ್ರೋದ ಪಾತ್ರವನ್ನು ಎತ್ತಿ ತೋರಿಸಿದೆ. ಬುಧವಾರ

ಕರ್ನಾಟಕ

ಕಪ್ ಸಂಭ್ರಮದ ನೆರಳಲ್ಲಿ ಸಾವಿನ ವಾತಾವರಣ: ಮಲ್ಯನ ಟ್ವೀಟ್, RCB ಮ್ಯಾನೇಜ್ಮೆಂಟ್‌ ಮೌನ

ಬೆಂಗಳೂರು : ಅದೇನೋ ಗೊತ್ತಿಲ್ಲ. ಇಡೀ ದೇಶಕ್ಕೆ ವಿಜಯ್‌ ಮಲ್ಯ ಮೋಸಗಾರನಾಗಿ ಕಂಡಿದ್ದರೂ, ಆರ್‌ಸಿಬಿ ಅಭಿಮಾನಿಗಳ ಪಾಲಿಗೆ ವಿಜಯ್‌ ಮಲ್ಯ ಬೆಂಗಳೂರು ಅನ್ನೋ ಊರಿಗೆ ಐಪಿಎಲ್‌ನ ಹುಚ್ಚು ತಂದುಕೊಟ್ಟವರು. ಹಾಗಾಗಿ ಆರ್‌ಸಿಬಿ 18 ವರ್ಷಗಳ

ಕರ್ನಾಟಕ

ಅಪಘಾತದಲ್ಲಿ ಯುವ ಕಂದಾಯ ಅಧಿಕಾರಿ ರಮೇಶ್ ದುರ್ಮರಣ

ಚಿಂತಾಮಣಿ: ಚಿಂತಾಮಣಿ ತಾಲ್ಲೂಕಿನ ಮುರುಗಮಲ್ಲ ಹೋಬಳಿಯ ಪೆದ್ದೂರು ಸರ್ಕಲ್ ನ ಗ್ರಾಮ ಆಡಳಿತ ಅಧಿಕಾರಿ ಹಾಗೂ ಸದರಿ ಹೋಬಳಿಯ ಕಂದಾಯ ಇಲಾಖೆಯ ಆರ್ ಐ ಆಗಿ ಕೆಲಸ ನಿರ್ವಹಿಸು ತ್ತಿದ್ದ ರಮೇಶ್(28 ವರ್ಷ) ಇವರು

ಕರ್ನಾಟಕ

ಮಗನ ಸಾವಿಗೆ ಕಾರಣವಾದ ಹಾವು – ಕೊಲ್ಲದೆ ಕಾಡಿಗೆ ಬಿಟ್ಟ ತಾಯಿ-ತಂದೆ!

ತೆಲಸಂಗ(ಬೆಳಗಾವಿ): ಸಮೀಪದ ಕಕಮರಿ ಗ್ರಾಮದಲ್ಲಿ ಹಾವು ಕಚ್ಚಿ ಮಗನನ್ನು ಕಳೆದುಕೊಂಡ ಕುಟುಂಬವೊಂದು ಆ ಮಗನ ಸಾವಿಗೆ ಕಾರಣವಾದ ಹಾವನ್ನು3 ದಿನಗಳ ನಂತರ ಸೆರೆ ಹಿಡಿದು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡುವ ಮೂಲಕ ಮಾನವೀಯತೆ ಮೆರೆದಿದೆ.

ಕರ್ನಾಟಕ

ಚಿನ್ನಸ್ವಾಮಿ ಕಾಲ್ತುಳಿತ: ಸಂತ್ರಸ್ತರ ಕುಟುಂಬಗಳಿಗೆ ಸರ್ಕಾರದಿಂದ ₹10 ಲಕ್ಷ, RCB-ಕೆಎಸ್‌ಸಿಎದಿಂದ ₹5 ಲಕ್ಷ ಪರಿಹಾರ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟ 11 ಮಂದಿಯ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 10 ಲಕ್ಷ ಪರಿಹಾರ ಘೋಷಿಸಿತ್ತು. ಇದೀಗ ಆರ್‌ಸಿಬಿ ಪ್ರಾಂಚೈಸಿ ಹಾಗೂ ಕೆಎಸ್‌ಸಿಎ ವತಿಯಂದ ಮೃತರ ಕುಟುಂಬಗಳಿಗೆ ತಲಾ