Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಶಿಕ್ಷಕನ ವರ್ತನೆಗೆ ತಕ್ಕ ಶಿಕ್ಷೆ – ನ್ಯಾಯಾಲಯದ ತೀರ್ಪಿನ ಬಳಿಕ ಡಿಡಿಪಿಐ ಆದೇಶ

ಯಾದಗಿರಿ: ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಭಾಗಿಯಾದ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಶಿಕ್ಷಕರೊಬ್ಬರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.ಸುರಪುರ ತಾಲೂಕಿನ ತಿಂಥಿಣಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿಂದಿನ ಸಹ ಶಿಕ್ಷಕ ತಿಪ್ಪಣ್ಣ ಅವರ ವಿರುದ್ಧದ ವರದಕ್ಷಿಣೆ ಕಿರುಕುಳ

ಕರ್ನಾಟಕ

ಹುಬ್ಬಳ್ಳಿಯ ಪೈಪ್‌ಲೈನ್‌ ಕಾಮಗಾರಿ ವೇಳೆ ದುರಂತ – ಜೀವ ಕಳೆದುಕೊಂಡ ಕಾರ್ಮಿಕ

ಹುಬ್ಬಳ್ಳಿ: L&T ಅಧಿಕಾರಿಗಳ ಎಡುವಟ್ಟಿನಿಂದ ಕಾರ್ಮಿಕರಿಬ್ಬರಲ್ಲಿ ಒಬ್ಬ ಸಾವನ್ನಪ್ಪಿದ್ದು, ಇನ್ನೊಬ್ಬನ ಸ್ಥಿತಿ ಗಂಭೀರವಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.IPL 2025: ಈ ಸಲ ಕಪ್ ನಮ್ದೇ: RCB ತಂಡಕ್ಕೆ ಶುಭ ಕೋರಿದ ಪರಿಷತ್ ಶಾಸಕ TA

ಕರ್ನಾಟಕ

ಮೆಟ್ಟಿಲು ಹತ್ತಲಾಗದೆ ಕಾರ್ಯಕ್ರಮ ಮೊಟಕುಗೊಳಿಸಿ ಹಿಂದಿರುಗಿದ ಸಿಎಂ ಸಿದ್ದರಾಮಯ್ಯ

ಗದಗ: ಮೆಟ್ಟಿಲು ಹತ್ತಲಾಗದ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಮೊಟಕುಗೊಳಿಸಿ ಹಿಂದಿರುಗಿದ ಪ್ರಸಂಗ ಮಂಗಳವಾರ ನಡೆಯಿತು.ಪೂರ್ವನಿಗದಿಯಂತೆ ಇಲ್ಲಿನ ಪಂಡಿತ್‌ ಭೀಮಸೇನ ಜೋಶಿ ರಂಗ ಮಂದಿರದಲ್ಲಿ ಗದಗ ಬೆಟಗೇರಿ ವ್ಯಾಪಾರ, ಸಂಸ್ಖೃತಿ ಮತ್ತು ವಸ್ತುಪ್ರದರ್ಶನ

ಕರ್ನಾಟಕ

AI ಕಣ್ಗಾವಲಿನಿಂದ ತಪ್ಪಿದ ದುರಂತ: ಗಂಗಾವಳಿ ಸೇತುವೆಯಲ್ಲಿ ಮಗುವಿನ ಜೀವ ಉಳಿಸಿದ ಸಿಸಿಟಿವಿ!

ಉತ್ತರ ಕನ್ನಡ: ಗೋಕರ್ಣ ಮತ್ತು ಅಂಕೋಲಾ ಸಂಪರ್ಕಿಸುವ ಹೊಸದಾಗಿ ನಿರ್ಮಿಸಲಾದ ಗಂಗಾವಳಿ ಸೇತುವೆಯ ಮೇಲೆ ಮಗುವಿನೊಂದಿಗೆ ದಂಪತಿಗಳು ಅಪಾಯಕಾರಿಯಾಗಿ ಸೆಲ್ಫಿ ತೆಗೆದುಕೊಳ್ಳುತ್ತಿರುವ ಸಿಸಿಟಿವಿ ವಿಡಿಯೋ ವೈರಲ್ ಆಗಿದ್ದು, ಸಂಭಾವ್ಯ ಅಪಘಾತವನ್ನು ತಡೆಗಟ್ಟಲು ಕರ್ನಾಟಕದಲ್ಲಿ ಮೊದಲ

ಅಪರಾಧ ಕರ್ನಾಟಕ

ಪತ್ನಿ ಎದುರಲ್ಲೇ ಮಗಳಿಗೆ ಹಲ್ಲೆ: ನರಕ ಅನುಭವಿಸಿದ ಮಗು

ಬೆಂಗಳೂರು:ತಂದೆ ಮಗಳ ಸಂಬಂಧ, ಬಾಂಧವ್ಯ.. ನಿಷ್ಕಲ್ಮಶ ಪ್ರೀತಿಗೆ ಸಾಟಿಯೇ ಇಲ್ಲ.ಹೆಣ್ಣು ಮಕ್ಕಳು ತಂದೆಯನ್ನೇ ಹೆಚ್ಚಾಗಿ ಮನಸ್ಸಿಗೆ ಹಚ್ಚಿಕೊಂಡಿರ್ತಾರೆ. ತಂದೆಯೂ ಕೂಡ ಮಗಳು ಅಂದ್ರೆ ಪ್ರಾಣಕ್ಕಿಂತ ಹೆಚ್ಚು ಪ್ರೀತಿ ಕೊಡ್ತಾನೆ.ಆದ್ರೆ ಬೆಂಗಳೂರಲ್ಲಿ ನಡೆದಿರುವ ಘಟನೆ ಬೆಚ್ಚಿ

ಕರ್ನಾಟಕ

ಕೆಎಂಎಫ್ ಹಾಲು ಸಂಗ್ರಹದಲ್ಲಿ ದಾಖಲೆ: ಒಂದೇ ದಿನ 1.06 ಕೋಟಿ ಲೀಟರ್ ಸಂಗ್ರಹ, 18 ಹೊಸ ಉತ್ಪನ್ನಗಳ ಬಿಡುಗಡೆ

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸುವ ಮೂಲಕ ರಾಜ್ಯದ ಡೈರಿ ವಲಯದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ಮೇ 22 ರ ನಂತರ ಈ ದಾಖಲೆ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು:ರೈಲುಗಳ ವಿಳಂಬ ಸಮಯ ಪ್ರಕಟಿಸಿದ ದಕ್ಷಿಣ ರೈಲ್ವೆ ಇಲಾಖೆ

ಮಂಗಳೂರು: ದಕ್ಷಿಣ ರೈಲ್ವೆಯ ಪಾಲಕ್ಕಾಡ್‌ ವಿಭಾಗದ ವಿವಿಧ ಪ್ರದೇಶಗಳಲ್ಲಿ ಹಳಿ ನಿರ್ವಹಣ ಕಾರ್ಯಗಳನ್ನು ನಿರ್ವಹಿಸುವ ಹಿನ್ನಲೆಯಲ್ಲಿ ವಿವಿಧ ರೈಲು ಸೇವೆಯಲ್ಲಿ ಬದಲಾವಣೆ ಮಾಡಲಾಗಿದೆ. ಜೂ. 16 ರಂದು ಎರ್ನಾಕುಲಂ ಜಂಕಕ್ಷನ್‌ನಿಂದ ಸಂಜೆ 6.50ಕ್ಕೆ ಹೊರಡುವ 11098

ಅಪರಾಧ ಕರ್ನಾಟಕ

ಕೋಲಾರದಲ್ಲಿ ಪೈಶಾಚಿಕ ಕೃತ್ಯ: ವೃದ್ಧೆಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಶಂಕೆ

ಶ್ರೀನಿವಾಸಪುರ: ಕರ್ನಾಟಕದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ನಡೆದಿದ್ದು, ವೃದ್ಧೆಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ ಕೋಲಾರ ಜಿಲ್ಲೆಯಲ್ಲಿ ವ್ಯಕ್ತವಾಗಿದೆ ಕೋಲಾರದ ಶ್ರೀನಿವಾಸಪುರದ ಸಂತೆ ಮೈದಾನದ ಬಳಿ ಕೃತ್ಯ ನಡೆದಿದೆ. 2 ದಿನದ

ಕರ್ನಾಟಕ

ಬೆಂಗಳೂರು: ಕೆಲಸ ಸಿಗದ ಹಿನ್ನಲೆಯಲ್ಲಿ ಬಿಹಾರ ಮೂಲದ ಯುವಕ ಆತ್ಮಹತ್ಯೆಗೆ ಶರಣು

ಬೆಂಗಳೂರು :ಬೆಂಗಳೂರಿನಲ್ಲಿಯುವಕನೊಬ್ಬಕೆಲಸಸಿಗದಿದ್ದಕ್ಕೆಮನನೊಂದುಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರುಉತ್ತರತಾಲೂಕಿನತೋಟದಗುಡ್ಡದಹಳ್ಳಿಯಲ್ಲಿಬಿಹಾರಮೂಲದರಾಹುಲ್ಕುಮಾರ್ಯಾದವ್ (22) ಮೃತಯುವಕ. ಗಾರೆಕೆಲಸಮಾಡಿಕೊಂಡುಜೀವನನಡೆಸುತ್ತಿದ್ದರಾಹುಲ್ಕೆಲಸ ಸಿಗದೆ ವಾಪಸ್ ಊರಿಗೆ ಹೋಗಲು ನಿರ್ಧಾರ ಮಾಡಿದ್ದ . ಆದರೆ ಪೋಷಕರು ಊರಿಗೆ ಬರಲು ನಿರಾಕರಿಸಿದ ಹಿನ್ನೆಲೆ ಮನನೊಂದ ಯುವಕ ಮನೆಯಲ್ಲಿ

ಕರ್ನಾಟಕ

ಕೈಗಾ ವಿದ್ಯುತ್ ಲೈನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಭಯ: ಮನೆ ಬಿಟ್ಟು ನಿರಾಶ್ರಿತರಾದ ಜನರು

ಯಲ್ಲಾಪುರ :ಕೈಗಾ ವಿದ್ಯುತ್ ಲೈನ್‌ನಲ್ಲಿ ಭಾರಿ ಪ್ರಮಾಣದ ಬೆಂಕಿ ಕಂಡು ಬಂದಿದ್ದು, ಲೈನ್ ಸಮೀಪದ ಜನರು ರಾತ್ರೋ ರಾತ್ರಿ ಮನೆ ಬಿಡುವಂತಾದ ಘಟನೆ ಶನಿವಾರ ರಾತ್ರಿ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಉತ್ತರ ಕನ್ನಡ ಜಿಲ್ಲೆ