Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಮಗಳ ಅಡ್ಮಿಷನ್ಗಾಗಿ ಊರಿಗೆ ಹೋದ ಜಿಯೋ ಉದ್ಯೋಗಿ ಚಿತ್ರದುರ್ಗದಲ್ಲಿ ಅಪರಿಚಿತರಿಂದ ಹತ್ಯೆ

ಚಿತ್ರದುರ್ಗ: ಬೆಂಗಳೂರಿನಲ್ಲಿ ಜಿಯೋ ಕಂಪನಿ ಉದ್ಯೋಗಿ ಬಸ್ನಲ್ಲಿ ಇಳಕಲ್ಗೆ (Ilkal) ತೆರಳುತ್ತಿದ್ದರು. ಆದರೆ ಮಾರ್ಗ ಮಧ್ಯೆ ಚಿತ್ರದುರ್ಗದಲ್ಲಿ ಭೀಕರ ಕೊಲೆ (kill) ಆಗಿದ್ದಾರೆ. ಮದ್ಯ ಸೇವನೆಗಾಗಿ ಬಸ್ ಇಳಿದ ವ್ಯಕ್ತಿ ದುರ್ಗದ ಇಬ್ಬರು ಅಪರಿಚಿತರಿಂದ

ಕರ್ನಾಟಕ

ಆರತಿ ತಟ್ಟೆ ಹಣ ಯಾರದು? ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಬಾಬಾ ವಿರುದ್ಧದ ಹುಂಡಿ ವಿವಾದ

ಕೊಪ್ಪಳ: ಪೌರಾಣಿಕ ಹಿನ್ನೆಲೆಯ ಅಂಜನಾದ್ರಿ ಬೆಟ್ಟದ ಆಂಜನೇಯಸ್ವಾಮಿಯ ದೇವಸ್ಥಾನದಲ್ಲಿ ಪೂಜೆ ಹಾಗೂ ಹುಂಡಿಯ ಕಾಣಕೆ ಕುರಿತ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ.ಈ ಹಿಂದೆ ಸ್ಥಳೀಯ ಟ್ರಸ್ಟ್‌ ನೇತೃತ್ವದಲ್ಲಿ ದೇವಸ್ಥಾನವನ್ನು ನಿರ್ವಹಿಸಲಾಗುತ್ತಿತ್ತು. ವಿದ್ಯಾದಾಸ್‌ ಬಾಬಾ ಪ್ರಧಾನ

ಕರ್ನಾಟಕ ದೇಶ - ವಿದೇಶ

ಮಹಾರಾಷ್ಟ್ರ-ಕರ್ನಾಟಕ ನಡುವಿನ ಹೊಸ ಗಡಿ ವಿವಾದ

ಬೆಂಗಳೂರು: ಭಾಷೆ ಹಾಗೂ ಗಡಿ ವಿವಾದಗಳ ನಡುವೆ ಇದೀಗ ಮಹಾರಾಷ್ಟ್ರ – ಕರ್ನಾಟಕಕ್ಕೆ ಹೊಸ ತಲೆನೋವೊಂದನ್ನು ತಂದಿದೆ. ಮಹಾರಾಷ್ಟ್ರ ಹಾಗೂ ಕರ್ನಾಟಕದ ನಡುವೆ ಬೆಳಗಾವಿ ಗಡಿ ವಿವಾದ ಇದೆ. ಹಲವು ದಶಕಗಳಿಂದ ನೆರೆಯ ರಾಜ್ಯವು

ಕರ್ನಾಟಕ

ಟಿಪ್ಸ್ ಇಲ್ಲದ ಆಟೋ ಕ್ಯಾಬ್ ಸಿಗೋದು ಕಷ್ಟ: ಅಗ್ರಿಗೇಟರ್ ಅಪ್ಲಿಕೇಶನ್‌ಗಳ ವಿರುದ್ಧ ಕೇಂದ್ರದ ನೋಟಿಸ್‌ಗೂ ಬೆಲೆ ಇಲ್ಲ!

ಬೆಂಗಳೂರು: ಅಗ್ರಿಗೇಟರ್ ಕಂಪನಿಗಳು ಪ್ರಯಾಣಿಕರಿಂದ (passengers) ದುಪ್ಪಟ್ಟು ದರವನ್ನು ವಸೂಲಿ ಮಾಡುತ್ತಾರೆ ಎನ್ನುವ ದೊಡ್ಡಮಟ್ಟದ ಆಕ್ರೋಶವಿದೆ. ಇದು ಸಾಲದೆಂದು ಇದೀಗ ಆಟೋ, ಕ್ಯಾಬ್ (cab) ಬುಕ್ ಮಾಡಬೇಕು ಅಂದರೆ 10 ರಿಂದ 100 ರೂ.

ಅಪರಾಧ ಕರ್ನಾಟಕ

ಅಕ್ರಮ ಸಂಬಂಧಕ್ಕೆ ತೊಂದರೆ: ಬೇಲೂರಿನಲ್ಲಿ ಗೃಹಕೋಲೆ ಪ್ರಯತ್ನ ಪ್ರಕರಣ ದಾಖಲು

ಬೇಲೂರು : ತನ್ನ ಅನೈತಿಕ ಸಂಬಂಧಕ್ಕೆ ತೊಂದರೆಯಾಗುತ್ತಾರೆ ಎಂದು ಮಹಿಳೆ, ತನ್ನ ಪತಿ, ಮಕ್ಕಳು, ಅತ್ತೆ, ಮಾವನಿಗೆ ಊಟದಲ್ಲಿ ವಿಷ ಹಾಕಿ ಕೊಲೆ ಮಾಡಲು ಯತ್ನಿಸಿರುವ ಆರೋಪದಡಿ ಮಹಿಳೆಯನ್ನು ಬಂಧಿಸಿರುವ ಘಟನೆ ತಾಲೂಕಿನ ಕೆರಳೂರು

ಅಪರಾಧ ಕರ್ನಾಟಕ

ಅಕ್ರಮ ದಂಧೆಗೆ ಬಲಿಯಾದ ಪದವೀಧರರು: ಬೆಂಗಳೂರು ಸಿಸಿಬಿ ಪೊಲೀಸರಿಂದ ಎರಡು ತಂಡಗಳ ಬಂಧನ

ಬೆಂಗಳೂರು- ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡು ಕೇರಳ ಮೂಲದ ಇಬ್ಬರು ಪದವೀಧರರನ್ನು ಬಂಧಿಸಿ 13 ಲಕ್ಷ ರೂ. ಮೌಲ್ಯದ ಗಾಂಜಾ ಹಾಗೂ ಹೈಡ್ರೋ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸಂಪಿಗೆಹಳ್ಳಿ ಪೊಲೀಸ್‌‍ ಠಾಣೆ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ವೊಂದರಲ್ಲಿ

ಕರ್ನಾಟಕ ಮಂಗಳೂರು

ಕರ್ನಾಟಕ ಅಸಂಘಟಿತ ಕಾರ್ಮಿಕರ ಒಕ್ಕೂಟಕ್ಕೆ ನೂತನ ಅಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಆಯ್ಕೆ

ಮಂಗಳೂರು :ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಒಕ್ಕೂಟದ ಸಭೆಯು ಇಂದು ಮಂಗಳೂರಿನ ಕೇಂದ್ರ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಅಡ್ಕರವರು ಆಯ್ಕೆಯಾದರು. ಸಂಸ್ಥಾಪಕರಾದ ರಾಜೇಶ್ ಪವಿತ್ರನ್ ರವರು ಶಲ್ಯ ಹಾಕಿ

ಕರ್ನಾಟಕ ದಕ್ಷಿಣ ಕನ್ನಡ

ದ. ಕ ಜಿಲ್ಲೆ 21 ಹಿಂದೂ ಕಾರ್ಯಕರ್ತರ ಗಡಿಪಾರಿಗೆ ಸಿದ್ಧತೆ ಖಂಡನೀಯ:ಹಿಂದೂ ಮಹಾ ಸಭಾ ಕರ್ನಾಟಕ

ದಕ್ಷಿಣ ಕನ್ನಡ: ರಾಜ್ಯ ಸರಕಾರ ದ ಆಡಳಿತ ಗುಪ್ತ ಚರ ಪೊಲೀಸ್ ವೈಫಲ್ಯದಿಂದ ಕಳೆದ 2ತಿಂಗಳಿಂದ ದ. ಕ ಜಿಲ್ಲೆ ಯಲ್ಲಿ ಆದ ಒಂದು ಕೊಲೆ ಇಂದ ಅಶಾಂತಿ ವಾತಾವರಣ ನಿರ್ಮಾಣ ವಾಗಿದ್ದು ಮಾತ್ರವಲ್ಲದೇ

ಕರ್ನಾಟಕ

ಕೆಲಸದ ಕೊರತೆಯಿಂದ ಮನನೊಂದು ಯುವಕ ಆತ್ಮಹತ್ಯೆಗೆ ಶರಣು

ಬೆಂಗಳೂರು: ಕೆಲಸ  ಸಿಗದಿದ್ದಕ್ಕೆ ಮನನೊಂದು ಯುವಕ ನೇಣಿಗೆ ಶರಣಾದ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ. ಬಿಹಾರ ಮೂಲದ ರಾಹುಲ್ ಕುಮಾರ್ ಯಾದವ್ (22) ಮೃತ ಯುವಕ. ಗಾರೆ ಕೆಲಸ ಮಾಡಿಕೊಂಡು ಜೀವನ

ಕರ್ನಾಟಕ

ಈರುಳ್ಳಿ ದರ ಕುಸಿತಕ್ಕೆ ಕೋಪಗೊಂಡ ರೈತ ರಾಷ್ಟ್ರೀಯ ಹೆದ್ದಾರಿಯಲ್ಲಿ ಈರುಳ್ಳಿ ಸುರಿದು ಪ್ರತಿಭಟನೆ

ವಿಜಯಪುರ: ಈರುಳ್ಳಿ ದರ ದಿಢೀರ್ ಕುಸಿತ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿಗೆ ಈರುಳ್ಳಿ ಸುರಿದು ರೈತ ಹೊರಳಾಡಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದ ರೈತ ನಂದಪ್ಪ ರಾಷ್ಟ್ರೀಯ ಹೆದ್ದಾರಿಗೆ ಈರುಳ್ಳಿ