Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಅಜ್ಜಿಯ ಮನೆಗೆ ನಕಲಿ ಕೀಲಿಯಿಂದ ನುಗ್ಗಿದ ಮೊಮ್ಮಗ: 9.44 ಲಕ್ಷ ನಗದು, 81 ಗ್ರಾಂ ಚಿನ್ನ ಕದ್ದ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ನಂದಿನಿ ಲೇಔಟ್‌ನ ವಿಜಯಾನಂದ ಲೇಔಟ್‌ನಲ್ಲಿ ವಾಸಿಸುತ್ತಿರುವ ಪುಟ್ನಂಜಮ್ಮ ಎಂಬ ವೃದ್ಧೆಯ ಮನೆಯಲ್ಲಿ ಕಳ್ಳತನ ನಡೆಸಿದ ಆರೋಪದ ಮೇಲೆ ಆಕೆಯ ಮೊಮ್ಮಗ ಮಿಥುನ್ (24) ಎಂಬಾತನನ್ನು ನಂದಿನಿ ಲೇಔಟ್ ಪೊಲೀಸರು

ಕರ್ನಾಟಕ

ಮೊಬೈಲ್ ಅಡಿಕ್ಷನ್‌ನಿಂದ ಮಕ್ಕಳನ್ನು ರಕ್ಷಿಸಲು ನಿಮ್ಹಾನ್ಸ್‌ನ ಹೊಸ ಹೆಜ್ಜೆ

ಬೆಂಗಳೂರು: ಮಕ್ಕಳು ಅತಿಯಾಗಿ ಮೊಬೈಲ್‌, ಟಿವಿ ನೋಡುವುದು ಇತ್ತೀಚಿಗೆ ಪೋಷಕರಿಗೆ ದೊಡ್ಡ ತಲೆ ನೋವಾಗಿದ್ದು, ಈ ಅಡಿಕ್ಷನ್‌ನಿಂದ ಮಕ್ಕಳನ್ನು ಹೊರಗೆ ತರುವುದೇ ದೊಡ್ಡ ಟಾಸ್ಕ್‌ ಆಗಿದೆ. ಹೆಚ್ಚು ಸಮಯ ಮೊಬೈಲ್‌ ಹಾಗೂ ಟಿವಿ ನೋಡುವುದರಿಂದ

ಅಪರಾಧ ಕರ್ನಾಟಕ

ಡ್ಯಾನ್ಸ್ ಮಾಸ್ಟರ್‌ನಿಂದ ಅಪ್ರಾಪ್ತೆಗೆ ಕಾರ್‌ನಲ್ಲೇ ಲೈಂಗಿಕ ಕಿರುಕುಳ – ಆರೋಪಿ ಬಂಧನ

ಬೆಂಗಳೂರು: ಡ್ಯಾನ್ಸ್ ಕ್ಲಾಸ್ ಬಗ್ಗೆ ಮಾತನಾಡುವುದಾಗಿ ಪುಸಲಾಯಿಸಿ ಕಾರ್​ಗೆ ಹತ್ತಿಸಿಕೊಂಡು ಡ್ಯಾನ್ಸ್ ಮಾಸ್ಟರ್​ನಿಂದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿರುವಂತಹ ಘಟನೆ ಮೇ 24ರ ಬೆಳಗ್ಗೆ ಕಾಡುಗೋಡಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಡ್ಯಾನ್ಸ್ ಮಾಸ್ಟರ್ ಭಾರತಿ

ಕರ್ನಾಟಕ

ಚಿಕ್ಕಮಗಳೂರಿನಲ್ಲಿ ಪ್ರೇಮ ವಿವಾಹದ ಪತ್ನಿಯ ಕೊಲೆ: ಗರ್ಭಿಣಿ ಕೀರ್ತಿಗೆ ಪತಿಯು ಚಾಕು ಇರಿದು ಹತ್ಯೆ

ಚಿಕ್ಕಮಗಳೂರು: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಚಾಕು ಇರಿದು ಹತ್ಯೆಗೈದ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರಾ ಚೆಕ್ ಪೋಸ್ಟ್ ಬಳಿ ನಡೆದಿದೆ. ಮೃತ ಮಹಿಳೆಯನ್ನು ಕೀರ್ತಿ (26) ಎಂದು ಗುರುತಿಸಲಾಗಿದೆ. ಆಕೆಯ ಪತಿ ಅವಿನಾಶ್ (32) ಹತ್ಯೆಗೈದ

ಕರ್ನಾಟಕ

ಕಾರವಾರದ ಬಾಡ ಕಡಲತೀರದಲ್ಲಿ ಅಜ್ಞಾತ ರಾಫ್ಟ್ ಪತ್ತೆ: ಕೊಚ್ಚಿಯಲ್ಲಿ ಮುಳುಗಿದ ಹಡಗಿನದಾಗಿ ಶಂಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಬಾಡ ಕಡಲತೀರದಲ್ಲಿ ಹಡಗಿನ ರಾಫ್ಟ್‌ ಪತ್ತೆಯಾದ ಘಟನೆ ನಡೆದಿದೆ.‌ ನಿನ್ನೆ ರಾತ್ರಿ ವೇಳೆ ಕಡಲ ತೀರಕ್ಕೆ ತೇಲಿ ಬಂದ ರಾಫ್ಟ್‌ ಮಾದರಿಯ ವಸ್ತುಗಳು ಪತ್ತೆಯಾಗಿದ್ದು, ಸ್ಥಳಕ್ಕೆ ಕರಾವಳಿ ಕಾವಲುಪಡೆ

ಕರ್ನಾಟಕ

ಹರ್ಷ ಹತ್ಯೆ ಆರೋಪಿಗಳಿಂದ ಬಳ್ಳಾರಿ ಜೈಲಿನಲ್ಲಿ ರಂಪಾಟ: ವಿಶೇಷ ಸೌಲಭ್ಯಕ್ಕಾಗಿ ಧಮ್ಕಿ, ಕಿರಿಕ್

ಬಳ್ಳಾರಿ:ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳು ಬಳ್ಳಾರಿ ಜೈಲಿನಲ್ಲಿ ರಂಪಾಟ ಮಾಡುತ್ತಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಹರ್ಷ ಕೊಲೆ ಪ್ರಕರಣದ ಹತ್ತು ಜನ ಆರೋಪಿಗಳ ಪೈಕಿ ಜಿಲಾನ್ ಹಾಗೂ

ಕರ್ನಾಟಕ

ಡ್ರಗ್ಸ್ ಮುಕ್ತ ಬೆಂಗಳೂರಿಗಾಗಿ ಬೃಹತ್ ಕಾರ್ಯಾಚರಣೆ: ನೈಜೀರಿಯನ್ ವ್ಯಕ್ತಿ ಅರೆಸ್ಟ್

ಬೆಂಗಳೂರು: ಬೆಂಗಳೂರು ಪೊಲೀಸರು ಡ್ರಗ್ಸ್​ ಮಾರಾಟ ಮತ್ತು ಸೇವನೆ ವಿರುದ್ಧ ಸಮರ ಸಾರಿದ್ದಾರೆ. ಡ್ರಗ್ಸ್​ ಮುಕ್ತ ಬೆಂಗಳೂರು ಮಾಡಲು ಪಣ ತೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಅಮೃತಹಳ್ಳಿ ಭಾಗದಲ್ಲಿ ಎಂಡಿಎಂಎ ಕ್ರಿಸ್ಟಲ್, ಗಾಂಜಾ ಮಾರುತ್ತಿದ್ದ ನೈಜೀರಿಯಾ​

ಕರ್ನಾಟಕ ಮನರಂಜನೆ

ಡೆವಿಲ್ ಶೂಟಿಂಗ್‌ಗೆ ವಿದೇಶ ಪ್ರವಾಸಕ್ಕೆ ದರ್ಶನ್ ಅರ್ಜಿ, ಎಸ್‌ಪಿಪಿಯಿಂದ ಆಕ್ಷೇಪ

ಬೆಂಗಳೂರು: ಡೆವಿಲ್ ಸಿನಿಮಾ ಶೂಟಿಂಗಾಗಿ ದುಬೈ ಮತ್ತು ಯೂರೋಪ್‌ಗೆ ತೆರಳಲು ಅನುಮತಿ ಕೋರಿ ದರ್ಶನ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಜೂನ್ 1 ರಿಂದ 25 ರವರೆಗೆ 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅನುಮತಿ ಕೋರಿ

ಕರ್ನಾಟಕ ತಂತ್ರಜ್ಞಾನ

ಕರ್ನಾಟಕದಲ್ಲಿ ದೇಶದ ಮೊದಲ ಖಾಸಗಿ ಹೆಲಿಕಾಪ್ಟರ್ ಘಟಕ

ಕೋಲಾರ :ಯುರೋಪ್‌ನ ಅತಿದೊಡ್ಡ ವೈಮಾನಿಕ ಕಂಪನಿ ಏರ್‌ಬಸ್‌ ಹಾಗೂ ಟಾಟಾ ಸಮೂಹದ ಏರೋಸ್ಪೇಸ್‌ ವಿಭಾಗವಾಗಿರುವ ಟಾಟಾ ಅಡ್ವಾನ್ಸ್ಡ್‌ ಸಿಸ್ಟಮ್ಸ್‌ (ಟಿಎಎಸ್‌ಎಲ್‌) ಕಂಪನಿಗಳು ದೇಶದ ಮೊದಲ ಖಾಸಗಿ ಹೆಲಿಕಾಪ್ಟರ್‌ ಜೋಡಣೆ ಕಾರ್ಖಾನೆಯನ್ನು ಸ್ಥಾಪನೆ ಮಾಡಲು ಕರ್ನಾಟಕದ

ಅಪರಾಧ ಕರ್ನಾಟಕ

ಸಾಮೂಹಿಕ ಅತ್ಯಾಚಾರದ ಆರೋಪಿಗಳಿಗೆ ಜೈಲಿನಲ್ಲಿ ಐಷಾರಾಮಿ ಬದುಕು? ಗಂಭೀರ ಆರೋಪ ಬೆಳಕಿಗೆ

ಹಾವೇರಿ: ಕರ್ನಾಟಕವನ್ನೇ ಬೆಚ್ಚಿಬೀಳಿಸಿದ್ದ ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳಿಗೆ ಹಾವೇರಿ ಸಬ್ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಬಗ್ಗೆ ಗಂಭೀರ ಆರೋಪ ಕೇಳಿಬಂದಿದೆ. ಸಬ್ ಜೈಲಿನಲ್ಲಿ ಗ್ಯಾಂಗ್ ರೇಪ್ ಆರೋಪಿಗಳದ್ದೇ ದರ್ಬಾರ್ ಆಗಿದೆ. ಅನ್ಯ ಖೈದಿಗಳ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು