Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ದೇಶ - ವಿದೇಶ

ಮೈಸೂರು ಅರಮನೆ ಭೂ ವಿವಾದ: ಟಿಡಿಆರ್ ವಿಚಾರಣೆ ಇದೀಗ ಸಿಜೆಐ ಪೀಠಕ್ಕೆ ವರ್ಗಾವಣೆ

ನವದೆಹಲಿ: ಮೈಸೂರು ರಾಜವಂಶಸ್ಥರಿಗೆ ಟಿಡಿಆರ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ವಿಸ್ತೃತ ಪೀಠದಲ್ಲಿ ವಿಚಾರಣೆ ನಡೆಸಲು ತಿರ್ಮಾನ ಕೈಗೊಳ್ಳಲು ಸಿಜೆಐ ಬಿ.ಆರ್ ಗವಾಯಿ ಪೀಠಕ್ಕೆ

ಅಪರಾಧ ಕರ್ನಾಟಕ

ಬೆಳಗಾವಿ ವೈದ್ಯನಿಂದ ₹10 ಲಕ್ಷ ಲಂಚ ವಶ: ಸಿಬಿಐ ದಾಳಿ, ₹44.60 ಲಕ್ಷ ಶಂಕಾಸ್ಪದ ನಗದು ಪತ್ತೆ!

ಬೆಳಗಾವಿ: ಇಲ್ಲಿನ‌ ಖಾಸಗಿ ವೈದ್ಯಕೀಯ ಮಹಾವಿದ್ಯಾಲಯದ ಪರವಾಗಿ ತಪಾಶೀಲನಾ ವರದಿ ನೀಡುವುದಕ್ಕಾಗಿ, ₹10 ಲಕ್ಷ ಲಂಚ ಪಡೆಯುತ್ತಿದ್ದ ವೈದ್ಯಾಧಿಕಾರಿಯೊಬ್ಬರನ್ನು ಸಿಬಿಐ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ. ರಾಷ್ಟ್ರೀಯ ವೈದ್ಯಕೀಯ ಆಯೋಗದಲ್ಲಿ ಮೌಲ್ಯಮಾಪಕರಾಗಿರುವ, ಹಿರಿಯ ವೈದ್ಯಾಧಿಕಾರಿಯಿಂದ ಲಂಚದ

ಅಪರಾಧ ಕರ್ನಾಟಕ

ಭಯಾನಕ ದರೋಡೆ: ಮಹಿಳೆ ಉಸಿರುಗಟ್ಟಿ ಹತ್ಯೆ, ₹1 ಕೋಟಿ ಮೌಲ್ಯದ ಚಿನ್ನ ಕಳವು

ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು ಮನೆಯಲ್ಲಿದ್ದ 40 ವರ್ಷದ ಒಂಟಿ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿ ಅಂದಾಜು ಒಂದು ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ ಮಾಡಿರುವ ಘಟನೆ ಬೆಂಗಳೂರಿನ

ಕರ್ನಾಟಕ

2022ರಲ್ಲಿ ನಿಲ್ಲಿಸಿದ್ದ ಟೋಯಿಂಗ್‌ ವ್ಯವಸ್ಥೆ ಈಗ ಮತ್ತೆ ಆರಂಭ

ಬೆಂಗಳೂರು: ಇನ್ನು ಮುಂದೆ ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಶುರುವಾಗಲಿದೆ. ಗೃಹ ಸಚಿವ ಪರಮೇಶ್ವರ್‌ ಅವರು ಅಧಿಕೃತವಾಗಿ ಟೋಯಿಂಗ್‌ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.ಬಾಡಿಗೆ ಟೋಯಿಂಗ್ ವಾಹನ ಬಳಸದೇ ಇಲಾಖೆಯ ವಾಹನ ಬಳಸಿಕೊಂಡು ಟೋಯಿಂಗ್ ನಡೆಸಲು ಹಿರಿಯ

ಕರ್ನಾಟಕ

ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಸಿದ್ಧತೆ ಆರಂಭ – ಮಾಸ್ಕ್, ಔಷಧಿ, ಆಕ್ಸಿಜನ್ ಲಭ್ಯ

ಬೆಂಗಳೂರು: ಕೊರೊನಾ ಎದುರಿಸಲು ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳನ್ನ ಸಜ್ಜುಗೊಳಿಸಲಾಗಿದೆ ಅಂತ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ತಿಳಿಸಿದರು. ಕೋವಿಡ್ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಅಧೀನ ಬರುವ ಎಲ್ಲಾ ಸರ್ಕಾರಿ ಮೆಡಿಕಲ್

ಕರ್ನಾಟಕ

ಸಪ್ನಗಳ ಸ್ಟುಡಿಯೋದಲ್ಲಿ ಶವದ ನಿಶ್ಶಬ್ದತೆ! ಪ್ರೇಮವೇ ಕಾರಣವೆಂದು ಶಂಕೆ

ಮಿಯಾಪುರ :ಪ್ರೇಮ ವೈಫಲ್ಯದಿಂದ ಬೇಸತ್ತ 17 ವರ್ಷದ ಡ್ಯಾನ್ಸ್ ಮಾಸ್ಟರ್ ತಾನು ಕೆಲಸ ಮಾಡುತ್ತಿದ್ದ ಡ್ಯಾನ್ಸ್ ಸ್ಟುಡಿಯೋದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಿಯಾಪುರದಲ್ಲಿ ಸೋಮವಾರ ರಾತ್ರಿ (ಮೇ.26) ನಡೆದಿದೆ.ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಉತ್ತರ ಪ್ರದೇಶ

ಕರ್ನಾಟಕ

ರಾಜ್ಯದಲ್ಲಿ ಕೊರೊನಾ ಎಚ್ಚರಿಕೆ ಕ್ರಮಗಳಿಗೆ ಸೂಚನೆ ಮಾಸ್ಕ್ ಕಡ್ಡಾಯವಲ್ಲ, ಆದರೆ ಮುನ್ನೆಚ್ಚರಿಕೆ ಅವಶ್ಯ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೆಚ್ಚಳ ಆಗ್ತಿರೋ ಹಿನ್ನಲೆ ಮುಂಜಾಗ್ರತಾ ಕ್ರಮಗಳನ್ನ ತೆಗೆದುಕೊಳ್ಳಲು ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆಗೆ ಸೂಚನೆ ನೀಡಲಾಗಿದೆ. ಸದ್ಯಕ್ಕೆ ಮಾಸ್ಕ್ ಕಡ್ಡಾಯ ಮಾಡಿ ಅಂತ ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ

ರೈಲ್ವೆ ಕಾಮಗಾರಿ:ಕರ್ನಾಟಕದ 6 ರೈಲು 5 ತಿಂಗಳು ರದ್ದು

ಸಕಲೇಶಪುರ:ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ಸುರಕ್ಷತೆ ಮತ್ತು ವಿದ್ಯುದ್ದೀಕರಣ ಕಾಮಗಾರಿ ನಡೆಯಲಿರುವ ಕಾರಣ, ಜೂನ್ 1ರಿಂದ ನವೆಂಬರ್ 1ರವರೆಗೆ ಬೆಂಗಳೂರು-ಮಂಗಳೂರು ಮತ್ತು ಬೆಂಗಳೂರು-ಕಾರವಾರ ನಡುವಿನ ಆರು ರೈಲುಗಳ ಹಗಲು ಸಂಚಾರ ರದ್ದುಗೊಳಿಸಲಾಗಿದೆ. ನೈರುತ್ಯ ರೈಲ್ವೆ ಇಲಾಖೆಯು ಈ

ಕರ್ನಾಟಕ

ಅನಿಲ್ ಕುಂಬ್ಳೆ ಅರಣ್ಯ ಇಲಾಖೆಯ ರಾಯಭಾರಿಯಾಗಿ ನೇಮಕ – ಸಂಭಾವನೆ ಇಲ್ಲದೇ ಸೇವೆಗೆ ಒಪ್ಪಿಗೆ

ಬೆಂಗಳೂರು: ಮಾಜಿ ಕ್ರಿಕೆಟಿಗ, ಕನ್ನಡಿಗ ಅನಿಲ್ ಕುಂಬ್ಳೆ ಇನ್ನು ಮುಂದೆ ಅರಣ್ಯ ಇಲಾಖೆಯ ರಾಯಭಾರಿಯಾಗಲಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅನಿಲ್ ಕುಂಬ್ಳೆ ರಾಯಭಾರಿ ಆಗಿರೋ

ಕರ್ನಾಟಕ

ಕೆಆರ್‌ಎಸ್ ಡ್ಯಾಂನಲ್ಲಿ 3 ಅಡಿ ನೀರಿನ ಹೆಚ್ಚಳ: ಕಾವೇರಿ ಜಲಾನಯನದಲ್ಲಿ ಉತ್ತಮ ಮಳೆ, ರೈತರಲ್ಲಿ ಸಂತೋಷ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಬೀಳುತ್ತಿರುವ ಹಿನ್ನೆಲೆ 24 ಗಂಟೆಯಲ್ಲಿ ಕೆಆರ್‌ಎಸ್ ಡ್ಯಾಂನಲ್ಲಿ 3 ಅಡಿ ನೀರು ಹೆಚ್ಚಳವಾಗಿದೆ.ಹಳೆ ಮೈಸೂರು ಭಾಗದ ಜೀವನಾಡಿಯಾದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಅಣೆಕಟ್ಟೆಗೆ ಉತ್ತಮ